2019ರಲ್ಲಿ 8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ, ಬರ್ಬರವಾಗಿ ಕೊಲೆ ಮಾಡಿದ ಪ್ರಕರಣದಲ್ಲಿ ರಾಯಬಾಗ ತಾಲೂಕಿನ ಪರಮಾನಂದವಾಡಿ ಮೂಲದ ಆರೋಪಿ ಭರತೇಶ್ ರಾವಸಾಬ ಮಿರ್ಜಿ(28)ಗೆ ಬೆಳಗಾವಿ ಜಿಲ್ಲಾ ಪೊಕ್ಸೊ ನ್ಯಾಯಾಲಯವು ಮರಣ ದಂಡನೆ ಶಿಕ್ಷೆ ವಿಧಿಸಿದೆ.
Read More »
2019ರಲ್ಲಿ 8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ, ಬರ್ಬರವಾಗಿ ಕೊಲೆ ಮಾಡಿದ ಪ್ರಕರಣದಲ್ಲಿ ರಾಯಬಾಗ ತಾಲೂಕಿನ ಪರಮಾನಂದವಾಡಿ ಮೂಲದ ಆರೋಪಿ ಭರತೇಶ್ ರಾವಸಾಬ ಮಿರ್ಜಿ(28)ಗೆ ಬೆಳಗಾವಿ ಜಿಲ್ಲಾ ಪೊಕ್ಸೊ ನ್ಯಾಯಾಲಯವು ಮರಣ ದಂಡನೆ ಶಿಕ್ಷೆ ವಿಧಿಸಿದೆ.
Read More »ಯು ಎಇಯಲ್ಲಿ ಯಶಸ್ವಿ ಉದ್ಯಮಿಯಾಗಿದ್ದ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಸಮೀಪದ ನೀರಬೈಲು ನಿವಾಸಿ ತಿಲಕಾನಂದ ಪೂಜಾರಿ ಅವರು ಇತ್ತೀಚೆಗೆ ದುಬೈನಲ್ಲಿ ದುರದೃಷ್ಟಕರವಾಗಿ ಮೃತಪಟ್ಟಿದ್ದರು. ಇದೀಗ ಅವರ ಪಾರ್ಥಿವ ಶರೀರವು ಕರ್ನಾಟಕ ಕಲ್ಚರಲ್ ಫೌಂಡೇಶನ್ (ಕೆಸಿಎಫ್) ಯುಎಇ ತಂಡದ ನೆರವಿನೊಂದಿಗೆ ಉಪ್ಪಿನಂಗಡಿಯಲ್ಲಿರುವ ಅವರ ಸ್ವಂತ ಊರನ್ನು ತಲುಪಿದೆ.ಮೃತದೇಹವನ್ನು ಸ್ವಂತ ಊರಿಗೆ ಕಳುಹಿಸುವ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದರು. ಈ ಪ್ರಕ್ರಿಯೆಯ ಫಲವಾಗಿ ಇಂದು ರಾತ್ರಿ ವೇಳೆಗೆ ಮೃತದೇಹವು ಉಪ್ಪಿನಂಗಡಿಗೆ ತಲುಪಲಿದೆ ಎಂದು ಪ್ರಕಟಣೆಯಲ್ಲಿ …
Read More »ಧಾರವಾಡ ನರೇಂದ್ರ ಬೈಪಾಸ್ ಬಳಿ ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ನಾಲ್ವರಿಗೆ ಗಾಯ ಆಗಿದೆ. ಅಪಘಾತದಲ್ಲಿ ಸಿಲುಕಿದ್ದ ಲಾರಿ ಡ್ರೈವರ್ ಅನ್ನು ಜೆಸಿಪಿ ಮುಖಾಂತರ ಲಾರಿ ಚಾಲಕ ಹೊರ ತೆಗೆದಿದ್ದಾರೆ.ಘಟನಾ ಸ್ಥಳಕ್ಕೆ ಧಾರವಾಡ ಗ್ರಾಮೀಣ ಪೊಲೀಸ್ ಠಾಣೆ ಸಿಪಿಐ ಕಾಮತಗಿ ಸ್ಥಳಕ್ಕೆ ಭೇಟಿ ನೀಡಿದ್ದಾರೆ.ಗಾಯಾಳುಗಳಿಗೆ ಧಾರವಾಡ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.
Read More »ಹಲವಾರು ವರ್ಷಗಳ ಸ್ನೇಹವೊಂದನ್ನು ಅನೈತಿಕ ಸಂಬಂಧ, ಕುಡಿತದ ಅಮಲು ಬಲಿ ತೆಗೆದುಕೊಂಡಿದೆ. ಬಾಗಲಕೋಟೆ ಜಿಲ್ಲೆ ಬೀಳಗಿ ತಾಲ್ಲೂಕಿನ ಗಲಗಲಿ ಗ್ರಾಮದಲ್ಲಿ ನಡೆದ ರಹಸ್ಯ ಕೊಲೆ ಪ್ರಕರಣವೊಂದನ್ನು ಪೊಲೀಸರು ಕೊನೆಗೂ ಬಯಲಿಗೆಳೆದಿದ್ದು, ಸಿನಿಮೀಯ ರೀತಿಯ ಪ್ರಕರಣ ಬೆಳಕಿಗೆ ಬಂದಿದೆ.ಸ್ನೇಹಿತರಾದ ಬಸಯ್ಯ ಮಠಪತಿ (34) ಹಾಗೂ ಬಸವರಾಜ ಲಿಂಗನೂರು (24) ಇಬ್ಬರೂ ಸ್ನೇಹಿತರು, ಸೆಪ್ಟೆಂಬರ್ 12 ರಂದು ರಾತ್ರಿ ಎಣ್ಣೆ ಪಾರ್ಟಿ ಮಾಡಿ ಮನೆಗೆ ತೆರಳಿದ್ದರು. ಆದರೆ, ಮಾರ್ಗ ಮಧ್ಯೆ, ಸ್ನೇಹಿತ ಬಸಯ್ಯ …
Read More »ಢವಳೇಶ್ವರ ಗ್ರಾಮದ ಮೊರಬದ ತೋಟದ ವಸತಿ ಶಾಲೆಯಲ್ಲಿ 1ನೇ ಕ್ಲಾಸ್ ಓದುತ್ತಿರುವ ಭೀಮಪ್ಪ ಹಾಗೂ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಸಮರ್ಥ ನಡುವೆ ಪೆನ್ನಿನ ವಿಚಾರಕ್ಕೆ ಗಲಾಟೆಯಾಗಿದ್ದು, ಈ ವೇಳೆ ಭೀಮಪ್ಪ ಕಟ್ಟಿಗೆಯಿಂದ ಸಮರ್ಥನ ಬಲಗಣ್ಣಿಗೆ ಇರಿದಿದ್ದಾನೆ. ಇದರಿಂದ ತೀವ್ರಗೊಂಡಿರುವ ಸಮರ್ಥನನ್ನು ಆಸ್ಪತ್ರೆಗೆ ದಾಖಲಿಸಿದ್ದು, ಇದೀಗ ವೈದ್ಯರು ಕಣ್ಣುಗುಡ್ಡೆಯನ್ನೇ ತೆಗೆದಿದ್ದಾರೆ.ಘಟನೆ ಬಗ್ಗೆ ಮುಖ್ಯ ಶಿಕ್ಷಕಿ ಜಯಶ್ರೀ ನಡುವಿನಕೇರಿ, ಅತಿಥಿ ಶಿಕ್ಷಕಿ ಶಿಲ್ಪಾ ಅಂಬಿಗೆ ಗಮನಕ್ಕೆ ತಂದಿದ್ದಾರೆ. ಆದ್ರೆ, ಘಟನೆಯನ್ನು ಶಿಕ್ಷಕರು …
Read More »ಸುನಂದಾ ತನ್ನ ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದಾನೆಂದು ತನ್ನ ಪ್ರಿಯಕರನ ಜೊತೆ ಸೇರಿ ತಾಳಿ ಕಟ್ಟಿದ ಗಂಡ ಭೀರಪ್ಪ ಪೂಜಾರಿಯನ್ನು ಕೊಲೆಗೆ ಯತ್ನಿಸಿದ್ದಾಳೆ.ಬೀರಪ್ಪ ಮಾಯಪ್ಪ ಪೂಜಾರಿ, ತಮ್ಮ ಪತ್ನಿ ಸುನಂದಾ ಮತ್ತು ಇಬ್ಬರು ಮಕ್ಕಳೊಂದಿಗೆ ಇಂಡಿ ಪಟ್ಟಣದ ಅಕ್ಕಮಹಾದೇವಿ ನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಸುನಂದಾ, ಸಿದ್ದಪ್ಪ ಕ್ಯಾತಕೇರಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಳು ಎಂದು ಆರೋಪಿಸಲಾಗಿದೆ.
Read More »ಅವೆನ್ಯೂ ರಸ್ತೆಯ ಮಾಯಾ ಸಿಲ್ಕ್ ಸ್ಯಾರೀಸ್ ಅಂಗಡಿ ಮಾಲೀಕ ಬಾಬುಲಾಲ್, ಹಾಡಹಗಲೇ ನಡುರಸ್ತೆಯಲ್ಲಿ ಸಾರ್ವಜನಿಕವಾಗಿ ಬೂಟುಗಾಲಿನಿಂದ ಒದ್ದು ಅಮಾನವೀಯ ನಡೆದುಕೊಂಡಿದ್ದಾನೆ. ಮಾಲೀಕ ಮಾತ್ರವಲ್ಲದೇ ಅಂಗಡಿ ಸಿಬ್ಬಂದಿ ಸಹ ಮಹಿಳೆಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ನೋವಿನಿಂದ ಮಹಿಳೆ ಕಿರುಚಾಡಿ ಅಂಗಲಾಚಿದ್ರು ಸಹ ಬಿಟ್ಟಿಲ್ಲ. ಮಹಿಳೆ ಮೇಲೆ ಹಲ್ಲೆ ಮಾಡಿದ ದೃಶ್ಯ ಸ್ಥಳೀಯರ ಮೊಬೈಲ್ ನಲ್ಲಿ ಸೆರೆಯಾಗಿದ್ದು, ಅಂಗಡಿ ಮಾಲೀಕನ ವರ್ತನೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಸದ್ಯ ಮಹಿಳೆ ಪರವಾಗಿ ಕನ್ನಡಪರ ಹೋರಾಟಗಾರರು ನಿಂತಿದ್ದಾರೆ.
Read More »ಬಾಲಿವುಡ್ ನಟ ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ ಈಗ ನಿರ್ದೇಶಕನಾಗಿ ಬಣ್ಣದ ಲೋಕಕ್ಕೆ ಕಾಲಿಟ್ಟಿದ್ದಾರೆ. ಅವರು ನಿರ್ದೇಶನ ಮಾಡಿರುವ ‘ಬ್ಯಾಡ್ಸ್ ಆಫ್ ಬಾಲಿವುಡ್’ ವೆಬ್ ಸರಣಿ ಬಿಡುಗಡೆ ಆಗಿದೆ. ನೆಟ್ಫ್ಲಿಕ್ಸ್ ಮೂಲಕ ಬಿಡುಗಡೆ ಆಗಿರುವ ಈ ವೆಬ್ ಸರಣಿಗೆ ಶಾರುಖ್ ಖಾನ್ ಅವರು ಬಂಡವಾಳ ಹೂಡಿದ್ದಾರೆ.
Read More »ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮದ ಚಿಕ್ಕೋಡಿ-ಮಿರಜ ರಸ್ತೆ ಸೇತುವೆಯ ಮೇಲೆ ಬೈಕ್ ಮೇಲಿಂದ ಬಿದ್ದ ಮಹಿಳೆಯ ಮೇಲೆ ಕಾರ್ ಹರಿದಿರುವ ಪರಿಣಾಮ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ.ಸಂಗೀತಾ ಕಾಶಪ್ಪಾ ಸಾಮನೆ(25) ಮೃತಪಟ್ಟ ಮಹಿಳೆ ಎಂದು ತಿಳಿದು ಬಂದಿದೆ.ಕಾರನ್ನು ಹಾಗೂ ಚಾಲಕನನ್ನು ವಶಕ್ಕೆ ಪಡೆದ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಅಂಕಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »ದಕ್ಷಿಣ ಕಾಶಿ ಎಂದೆ ಪ್ರಶಿದ್ಧ ಪಡೆಸಿರುವ ಬೆಳಗಾವಿ ಕಪಿಲೇಶ್ವರ ದೇವಸ್ಥಾನದ ಪಕ್ಕದ ರಸ್ತೆಯಲ್ಲಿ ಯುವಕ ವಿಚಿತ್ರವಾಗಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.ಸಿದ್ದಾಂತ ಪೂಜಾರಿ (27) ಆತ್ಮಹತ್ಯೆ ಮಾಡಿಕೊಂಡ ಯುವಕ.ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದು, ಸಿದ್ದಾಂತ ಪೂಜಾರಿ ಮೊಬೈಲ್ ನಲ್ಲಿ ಡೆತ್ ನೋಟ್ ಪತ್ತೆಯಾಗಿದೆ.
Read More »