Breaking News

Breaking News

ಪ್ರೇಮ ವೈಫ‌ಲ್ಯ: ನದಿಗೆ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ.

ವಿದ್ಯಾರ್ಥಿನಿಯೊಬ್ಬಳು ಪ್ರೇಮ ವೈಫ‌ಲ್ಯದಿಂದ ಮನನೊಂದು ಲಕ್ಷ್ಮಣ ತೀರ್ಥ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ತೂಗುಸೇತುವೆ ಬಳಿ ಗುರುವಾರ ನಡೆದಿದೆ.ಗಾವಡಗೆರೆ ಹೋಬಳಿಯ ಹರವೆ ಗ್ರಾಮದ ನಂಜುಂಡಸ್ವಾಮಿ ಮತ್ತು ಅಂಬುಜ ದಂಪತಿ ಪುತ್ರಿ ದೀಪಿಕಾ.ಎಚ್‌.ಎನ್‌ (19) ವರ್ಷ ಪ್ರೇಮ ವೈಫ‌ಲ್ಯದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಾಕೆ.ದೀಪಿಕಾ ತನ್ನ ಸಾವಿಗೆ ನಾನೇ ಕಾರಣ, ತನ್ನ ತಂದೆ-ತಾಯಿಯ ಮನಸ್ಸು ನೋಯಿಸಿರುವ ಕಾರಣ ನೀಡಿದ್ದಾಳೆ. ಘಟನೆಗೆ ಸಂಬಂಧಿಸಿದಂತೆ ನಗರ ಪೊಲೀಸ್‌ ಠಾಣೆಯಲ್ಲಿ ತಂದೆ ನಂಜುಂಡಸ್ವಾಮಿ ಪ್ರಕರಣ …

Read More »

ಬೆಳಗಾವಿ ಕಾರಕೂನ ದುರಂತ ಅಂತ್ಯ; ಹೆಂಡತಿ ಮೇಲೆ ಕಣ್ಣಾಕಿದ ಕ್ಲರ್ಕ್ ಕಥೆ ಮುಗಿಸಿದ ಗಂಡ!

ಸ್ನೇಹಿತನ ಹೆಂಡತಿಯೊಂದಿಗೆ ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಖಾಸಗಿ ಕಾಲೇಜು ಕ್ಲರ್ಕ್ ಮಹಾಂತೇಶ್ ಬುಕನಟ್ಟಿ ಎಂಬ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ರಾತ್ರಿ ಮನೆಗೆ ಹಿಂದಿರುಗುತ್ತಿದ್ದ ಯುವಕನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ಮಾಡಿ ಕೊಲೆ ಮಾಡಿದ್ದಾನೆ.ಮಹಾಂತೇಶ್ ಬುಕನಟ್ಟಿ (24) ಎಂಬ ಯುವಕ ಹತ್ಯೆಯಾದ ದುರ್ದೈವಿ.ಲಾಂಗ್ ಮತ್ತು ಮಚ್ಚುಗಳಿಂದ ಕತ್ತು, ಹೊಟ್ಟೆ, ಬೆನ್ನು ಸೇರಿದಂತೆ ಎಲ್ಲೆಂದರಲ್ಲಿ ಮನಬಂದಂತೆ ಕೊಚ್ಚಿ ಹತ್ಯೆ ಮಾಡಿದ್ದಾರೆ. ಹತ್ಯೆ ಮಾಡಿದ ನಂತರ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.ಘಟನೆ ನಡೆದ ತಕ್ಷಣ …

Read More »

ಲವರ್’ಗಾಗಿ ಹೆತ್ತ ಮಗಳನ್ನೇ ಕೊಂದ ಪಾಪಿತಾಯಿ.!

ಗಂಡನನ್ನು ಬಿಟ್ಟು ಇನ್ನೊಬ್ಬ ವ್ಯಕ್ತಿಯೊಂದಿಗೆ ವಾಸಿಸುತ್ತಿದ್ದ ಅಂಜಲಿ ಎಂಬ ಮಹಿಳೆ ತನ್ನ ಮಗಳನ್ನು ಕೊಲೆ ಮಾಡಿದ್ದಾಳೆ. ಬಳಿಕ ಪೊಲೀಸರ ಬಳಿ ತಾನು ಮತ್ತು ತನ್ನ ಮಗಳು ಕೆರೆಗೆ ಬಂದಿರುವುದಾಗಿ ಮತ್ತು ತನ್ನ ಮಗಳು ಸ್ವಲ್ಪ ಸಮಯದ ಹಿಂದೆ ಕಾಣೆಯಾಗಿದ್ದಾಳೆ ಎಂದು ಅವಳು ಹೇಳಿದಳು. ಇದರೊಂದಿಗೆ, ಪೊಲೀಸರು ಅಂಜಲಿಯೊಂದಿಗೆ ರಾತ್ರಿಯಿಡೀ ಮಗುವನ್ನು ಹುಡುಕಿದರು. ಆದರೆ, ಯಾವುದೇ ಫಲಿತಾಂಶ ಬಾರದ ಕಾರಣ ಮರುದಿನ ಬೆಳಿಗ್ಗೆ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಯಿತು.ಪೊಲೀಸ್ ತನಿಖೆಯಲ್ಲಿ ನಿಜವಾದ ಕಥೆ …

Read More »

2800 ಕೋಟಿ ರೂಪಾಯಿ ವಂಚನೆ ಪ್ರಕರಣ: ಅನಿಲ್ ಅಂಬಾನಿ ಸೇರಿ ಐವರ ವಿರುದ್ಧ ಆರೋಪಪಟ್ಟಿ.

ನಕಲಿ ಸಾಲ ವ್ಯವಹಾರದಿಂದಾಗಿ ಯೆಸ್ ಬ್ಯಾಂಕ್ ಗೆ 2797 ಕೋಟಿ ರೂಪಾಯಿ ನಷ್ಟವಾಗಿದೆ ಎನ್ನಲಾದ ಪ್ರಕರಣದಲ್ಲಿ ಧೀರೂಬಾಯಿ ಅಂಬಾನಿ ಉದ್ಯಮ ಸಮೂಹದ ಅಧ್ಯಕ್ಷ ಅನಿಲ್ ಅಂಬಾನಿ, ಬ್ಯಾಂಕಿನ ಸಹ ಸಂಸ್ಥಾಪಕ ರಾಣಾ ಕಪೂರ್, ಆತನ ಪತ್ನಿ ಬಿಂದು, ಪುತ್ರಿಯರಾದ ರಾಧಾ ಕಪೂರ್ ಮತ್ತು ರೋಶನಿ ವಿರುದ್ಧ ಸಿಬಿಐ ಆರೋಪಪಟ್ಟಿ ಸಲ್ಲಿಸಿದೆ.ಯೆಸ್ ಬ್ಯಾಂಕಿಗೆ ವಂಚಿಸಿದ ಪ್ರಕರಣದಲ್ಲಿ ಸಿಬಿಐ ಈ ಮುನ್ನ ಡಿಎಚ್‌ಎಫ್‌ಎಲ್ ನ ಪ್ರವರ್ತಕ ಕಪಿಲ್ ವಾಧ್ವಾನಿ ಮತ್ತು ಸಹೋದರ ಧೀರಜ್ …

Read More »

ಐಪಿಎಲ್ ನಿವೃತ್ತಿಯ ಒಂದು ತಿಂಗಳ ನಂತರ ಆಡಲು ಮುಂದಾದ ಆರ್​. ಅಶ್ವಿನ್.

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಸೇರಿದಂತೆ ಎಲ್ಲಾ ಪ್ರಮುಖ ಕ್ರಿಕೆಟ್ ಸ್ವರೂಪಗಳಿಂದ ನಿವೃತ್ತಿ ಘೋಷಿಸಿದ ಕೆಲವೇ ವಾರಗಳಲ್ಲಿ, ರವಿಚಂದ್ರನ್ ಅಶ್ವಿನ್ ಮತ್ತೊಮ್ಮೆ ಭಾರತದ ಜೆರ್ಸಿ ತೊಡಲು ಸಜ್ಜಾಗಿದ್ದಾರೆ. ನವೆಂಬರ್ 7 ರಿಂದ 9 ರವರೆಗೆ ನಡೆಯಲಿರುವ ಹಾಂಗ್ ಕಾಂಗ್ ಸಿಕ್ಸಸ್ 2025 ಟೂರ್ನಿಗಾಗಿ ಭಾರತ ತಂಡದಲ್ಲಿ 38 ವರ್ಷದ ಈ ಆಫ್-ಸ್ಪಿನ್ನರ್ ಆಯ್ಕೆಯಾಗಿದ್ದಾರೆ.ಆಧುನಿಕ ಕ್ರಿಕೆಟ್‌ನ ಶ್ರೇಷ್ಠ ಸ್ಪಿನ್ ಬೌಲರ್‌ಗಳಲ್ಲಿ ಒಬ್ಬರೆಂದು ವ್ಯಾಪಕವಾಗಿ ಪರಿಗಣಿಸಲ್ಪಟ್ಟಿರುವ ಅಶ್ವಿನ್ ಅವರ ಸೇರ್ಪಡೆಯು, ಈ ವೇಗದ, …

Read More »

ಸೆನ್ಸೆಕ್ಸ್ 150 ಪಾಯಿಂಟ್ ಕುಸಿತ, 25,400 ಕ್ಕಿಂತ ಕೆಳಗಿಳಿದ ನಿಫ್ಟಿ, ಅದಾನಿ ಗ್ರೂಪ್ ಷೇರುಗಳು ಜಿಗಿತ.

ಬೆಂಚ್ಮಾರ್ಕ್ ಷೇರು ಮಾರುಕಟ್ಟೆ ಸೂಚ್ಯಂಕಗಳು ಶುಕ್ರವಾರ ಇಳಿಕೆ ಕಂಡವು, ಐಟಿ ವಲಯದ ಷೇರುಗಳು ಸೆನ್ಸೆಕ್ಸ್ ಮತ್ತು ನಿಫ್ಟಿ ಅನ್ನು ಎಳೆದಿವೆ. ಅದಾನಿ ಗ್ರೂಪ್ ಷೇರುಗಳು ಆರಂಭಿಕ ವಹಿವಾಟಿನಲ್ಲಿ ಲಾಭ ಗಳಿಸಿದ್ದು, ಮಾರುಕಟ್ಟೆಯ ಕುಸಿತವನ್ನು ತಡೆಯಲು ಸಹಾಯ ಮಾಡಿವೆ.ಎಸ್ & ಪಿ ಬಿಎಸ್ ಇ ಸೆನ್ಸೆಕ್ಸ್ 260.39 ಪಾಯಿಂಟ್ ಗಳ ಕುಸಿತ ಕಂಡು 82,753.5 ಕ್ಕೆ ತಲುಪಿದರೆ, ಎನ್ ಎಸ್ ಇ ನಿಫ್ಟಿ 50 56.95 ಪಾಯಿಂಟ್ ಗಳ ಕುಸಿತ ಕಂಡು …

Read More »

ರೂಮ್ ಮೇಟ್ ಜತೆ ಜಗಳವಾಡಿದ್ದಕ್ಕೆ ತೆಲಂಗಾಣ ಟೆಕ್ಕಿಯನ್ನು ಗುಂಡಿಕ್ಕಿ ಕೊಂದ US ಪೋಲಿಸರು.

ತೆಲಂಗಾಣದ ಮೆಹಬೂಬ್ ನಗರ ಜಿಲ್ಲೆಯ 29 ವರ್ಷದ ವ್ಯಕ್ತಿಯನ್ನು ಅಮೆರಿಕದ ರೂಮ್ ಮೇಟ್ ಜತೆ ಜಗಳದ ನಂತರ ಪೊಲೀಸರು ಗುಂಡಿಕ್ಕಿ ಕೊಂದಿದ್ದಾರೆ ಎಂದು ಅವರ ಕುಟುಂಬ ಗುರುವಾರ ತಿಳಿಸಿದೆ.ಕ್ಯಾಲಿಫೋರ್ನಿಯಾದ ಸಾಫ್ಟ್ ವೇರ್ ವೃತ್ತಿಪರ ಮೊಹಮ್ಮದ್ ನಿಜಾಮುದ್ದೀನ್ ಅವರನ್ನು ಸೆಪ್ಟೆಂಬರ್ 3 ರಂದು ಸಾಂಟಾ ಕ್ಲಾರಾ ಪೊಲೀಸರು ಹತ್ಯೆ ಮಾಡಿದ್ದರು ಎಂದು ಆರೋಪಿಸಲಾಗಿದೆ.

Read More »

ಜಿಎಸ್‌ಟಿ ಪರಿಷ್ಕರಣೆ: ಸೆ.22ರಿಂದ ನಂದಿನಿ ಮೊಸರು, ತುಪ್ಪದ ದರ ಇಳಿಕೆ.

ಆಹಾರ ಉತ್ಪನ್ನಗಳ ಮೇಲಿನ ಜಿಎಸ್‌ಟಿಯನ್ನು ಶೇ 12ರಿಂದ 5ಕ್ಕೆ ಇಳಿಕೆ ಮಾಡಿರುವುದರಿಂದ ಸೆ.22ರಿಂದ ಮೊಸರು, ತುಪ್ಪ, ಬೆಣ್ಣೆ, ಲಸ್ಸಿ ಸೇರಿದಂತೆ ‘ನಂದಿನಿ’ಯ ವಿವಿಧ ಉತ್ಪನ್ನಗಳ ದರ ಕಡಿಮೆಯಾಗಲಿದೆ.ಕೇಂದ್ರ ಸರ್ಕಾರದ ಸೂಚನೆಯಂತೆ ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಳಿ (ಕೆಎಂಎಫ್‌) ಜಿಎಸ್‌ಟಿ ಕಡಿಮೆ ಮಾಡಲು ಮುಂದಾಗಿದ್ದು, ಮೊಸರಿನ ದರ ಲೀಟರ್‌ಗೆ ₹4ರವರೆಗೆ ಕಡಿಮೆ ಆಗುವ ನಿರೀಕ್ಷೆಯಿದೆ.

Read More »

ಬಿಗ್‌ಬಾಸ್‌ ರಂಜಿತ್‌ ಬಾಳಲ್ಲಿ ‘ಬಾವ ಬಂದರೋ..’, ಫ್ಲ್ಯಾಟ್‌ಗಾಗಿ ಪೊಲೀಸ್‌ ಠಾಣೆ ಮೆಟ್ಟಿಲೇರಿದ ಕುಟುಂಬ!

ಕಳೆದ ಆವೃತ್ತಿಯ ಬಿಗ್‌ಬಾಸ್‌ ವೇಳೆ ಜಗದೀಶ್‌ ಮೇಲೆ ಹಲ್ಲೆಗೆ ಯತ್ನಿಸಿ ಅರ್ಧದಲ್ಲೇ ಸೀಸನ್‌ನಿಂದ ಹೊರಬಿದ್ದಿದ್ದ ಕಿರುತೆರೆ ನಟ ರಂಜಿತ್‌ ವಿರುದ್ಧ ಅಮೃತಹಳ್ಳಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ಈ ದೂರನ್ನು ದಾಖಲಿಸಿರುವುದು ಅವರ ಬಾವ ಜಗದೀಶ್‌ ರಂಜಿತ್‌ನಿಂದ ನನಗೆ ಜೀವ ಬೆದರಿಕೆ ಇದೆ ಎನ್ನುವ ಆರೋಪದಲ್ಲಿ ಜಗದೀಶ್‌ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. 2018 ರಿಂದ ಅಮೃತಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಜಗದೀಶ್‌ ಅವರ ಕುಟುಂಬ ವಾಸವಿದೆ. 2025 ರಿಂದ ಇದೇ ಫ್ಲ್ಯಾಟ್ …

Read More »

ಬೆಂಗಳೂರು: ಅಪ್ರಾಪ್ತ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ.

ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಕಿರುಕುಳ ನೀಡಿದ ಆರೋಪ ಪ್ರಕರಣ ದಾಖಲಾಗಿದೆ. ನಗರದ ರಾಜರಾಜೇಶ್ವರಿ ಬೆಂಗಳೂರು: ಅಪ್ರಾಪ್ತ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ. ನಗರ ಪೊಲೀಸರಿಂದ ಆರೋಪಿ ಯೋಗ ಗುರು ನಿರಂಜನಾ ಮೂರ್ತಿ ಬಂಧನವಾಗಿದೆ.ಆರೋಪಿ ನಿರಂಜನಾ ಮೂರ್ತಿ ರಾಜರಾಜೇಶ್ವರಿ ನಗರದಲ್ಲಿ ಯೋಗ ಕೇಂದ್ರ ನಡೆಸುತಿದ್ದರು ಎಂದು ಹೇಳಲಾಗಿದೆ.ಸದ್ಯ ಆರೋಪಿಯನ್ನು ಅರೆಸ್ಟ್ ಮಾಡಿ ತನಿಖೆ ನಡೆಸುತ್ತಿರುವ ರಾಜರಾಜೇಶ್ವರಿ ನಗರ ಪೊಲೀಸರು, ಪೋಕ್ಸೋ ಕಾಯ್ದೆ ಅಡಿಯಲ್ಲಿ …

Read More »