BigTv News
September 15, 2025
Breaking News
ಹಣಕಾಸು ಸಚಿವಾಲಯದ ಉಪ ಕಾರ್ಯದರ್ಶಿ ನವಜೋತ್ ಸಿಂಗ್ ಹಾಗೂ ಪತ್ನಿ ಸಂದೀಪ್ ಕೌರ್ ಬೈಕ್ ಮೂಲಕ ಮನೆಗೆ ಮರಳುತ್ತಿರುವಾಗ ನಡೆದ ಭೀಕರ ಅಪಘಾತ ಹಲವರನ್ನು ಬೆಚ್ಚಿ ಬೀಳಿಸಿದೆ. BMW ಕಾರು ವೇಗವಾಗಿ ಬಂದು ಬೈಕ್ ಹಿಂಬದಿಗೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಬೈಕ್ನಲ್ಲಿದ್ದ ನವಜೋತ್ ಸಿಂಗ್ ಆಸ್ಪತ್ರೆ ಸಾಗಿಸುವ ಮಧ್ಯೆ ಮೃತಪಟ್ಟಿದ್ದಾರೆ.ಸ್ಥಳೀಯ ಆಸ್ರತ್ರೆ ದಾಖಲಿಸಿ 22 ಕಿಲೋಮೀಟರ್ ದೂರದ ಆಸ್ಪತ್ರೆ ದಾಖಲಿಸಿ ವಿಳಂಬ ಮಾಡಿದ ಆರೋಪ ಕೇಳಿಬಂದಿದೆ. ಖುದ್ದು ಸಂದೀಪ್ …
Read More »
BigTv News
September 15, 2025
Breaking News
ವೇಗವಾಗಿ ಸಾಗುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಫ್ಲೈಒವರ್ ಮೇಲಿನಿಂದ ಕೆಳಗೆ ಉರುಳಿ ರೈಲ್ವೆ ಹಳಿಯ ಮೇಲೆ ಬಿದ್ದ ಪರಿಣಾಮ ಕೆಲ ಗಂಟೆಗಳ ಕಾಲ ರೈಲ್ವೆ ಸಂಚಾರದಲ್ಲಿ ವ್ಯತ್ಯ ಆದಂತಹ ಘಟನೆ ರಾಷ್ಟ್ರ ರಾಜಧಾನಿಯಲ್ಲಿ ನಡೆದಿದೆ.ದೆಹಲಿಯ ಹೈದರ್ಪುರ ಮೆಟ್ರೋ ನಿಲ್ದಾಣದ ಸಮೀಪ ಇರುವ ಮುಕರ್ಬಾ ಚೌಕ್ ಫ್ಲೈಒವರ್ ಮೇಲೆ ವೇಗವಾಗಿ ಸಾಗುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ಕೆಳಗಿದ್ದ ರೈಲ್ವೆ ಹಳಿಯ ಮೇಲೆ ಬಿದ್ದಿದೆ. ಘಟನೆಯಲ್ಲಿ ಸಣ್ಣಪುಟ್ಟ ಗಾಯಗಳೊಂದಿಗೆ ಕಾರಿನ ಚಾಲಕ …
Read More »
BigTv News
September 15, 2025
Breaking News
ಇಬ್ಬರು ಯುವಕರನ್ನು ಮನೆಗೆ ಆಹ್ವಾನಿಸಿ, ಪೆಪ್ಪರ್ ಸ್ಪ್ರೇ ಬಳಸಿ, ಅವರ ದೇಹ ಮತ್ತು ಖಾಸಗಿ ಭಾಗಗಳಿಗೆ ಸ್ಟೇಪಲ್ ಪಿನ್ ಹೊಡೆದು ಚಿತ್ರಹಿಂಸೆ ನೀಡಿದ ಆಘಾತಕಾರಿ ಘಟನೆ ಕೇರಳದಲ್ಲಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿ ದಂಪತಿಯನ್ನು ಬಂಧಿಸಲಾಗಿದೆ.ಕೊಯಿಪುರಂ ಬಳಿಯ ಚಾರಳಕುನ್ನು ನಿವಾಸಿಗಳಾದ ಜಯೇಶ್ ಮತ್ತು ಅವರ ಪತ್ನಿ ರೇಷ್ಮಿ ಬಂಧಿತ ಆರೋಪಿಗಳು. ಈ ದಂಪತಿ ಆಲಪ್ಪುಳದ ನೀಲಂಪೆರೂರು ಮೂಲದ ಯುವಕನಿಗೆ ಸೆ.1 ರಂದು ಮತ್ತು ಪತ್ತನಂತಿಟ್ಟದ ರಾನ್ನಿ ಮೂಲದ ಮತ್ತೊಬ್ಬ ಯುವಕನಿಗೆ ಸೆ.5 …
Read More »
BigTv News
September 15, 2025
Breaking News
ಬ್ರಿಟನ್ ನಲ್ಲಿ ಭಾರತೀಯ ಮೂಲದ 20ರ ವರ್ಷದ ಸಿಖ್ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಮತ್ತು ಹಲ್ಲೆ ನಡೆಸಿ, ಜನಾಂಗೀಯ ನಿಂದನೆ ಮಾಡಿದ ಆರೋಪದ ಮೇಲೆ ಯುನೈಟೆಡ್ ಕಿಂಗ್ಡಂನ ವೆಸ್ಟ್ ಮಿಡ್ಲ್ಯಾಂಡ್ಸ್ ಪೊಲೀಸರು 30 ವರ್ಷದ ವ್ಯಕ್ತಿಯನ್ನು ಬಂಧಿಸಿದ್ದಾರೆ.ತನ್ನ ಮೇಲೆ ದೌರ್ಜನ್ಯದ ವೇಳೆ ದಾಳಿಕೋರು ಜನಾಂಗೀಯ ನಿಂದನೆ ಮಾಡಿದ್ದಾರೆ. “ನೀನು ಈ ದೇಶಕ್ಕೆ ಸೇರಿದವಳಲ್ಲ” ಮತ್ತು “ನಿನ್ನ ದೇಶಕ್ಕೆ ತೊಲಗು” ಎಂದು ಬೆದರಿಕೆ ಹಾಕಿದರು ಎಂದು ಯುವತಿ ದೂರಿನಲ್ಲಿ ತಿಳಿಸಿದ್ದಾಳೆ …
Read More »
BigTv News
September 15, 2025
Breaking News
ಇತ್ತೀಚೆಗೆ ಸಾಮಾಜಿಕ ಮಾಧ್ಯಮಗಳಲ್ಲಿ ಮೈಸೂರಿನ ಬಿ.ಎಮ್ ಹ್ಯಾಬಿಟಾಟ್ ಮಾಲ್ ನಲ್ಲಿ ಎಸ್ಕಲೇಟರ್ಗಳು ಕುಸಿದಿವೆ ಮತ್ತು ಅನೇಕರು ಗಾಯಗೊಂಡಿದ್ದಾರೆ ಎಂದು ತೋ.ರುವ ವಿಡಿಯೋ ವೈರಲ್ ಆಗುತ್ತಿದೆ. ಈ ವಿಡಿಯೋವು ತೀವ್ರ ಚರ್ಚೆಗೆ ಕಾರಣವಾಗಿದೆ ಮತ್ತು ಜನರಲ್ಲಿ ಆತಂಕವನ್ನು ಉಂಟುಮಾಡಿದೆ.ಬೂಮ್ ನಡೆಸಿದ ಪರಿಶೀಲನೆಯು ಈ ವಿಡಿಯೋ ನಿಜವಲ್ಲ ಎಂದು ದೃಢಪಡಿಸಿದೆ. ಅವರು ತಯಾರಿಸಿದ ಪರಿಶೀಲನೆ ಪ್ರಕ್ರಿಯೆಯಲ್ಲಿ, ವಿಡಿಯೋ ಮೂಲ, ಅಪ್ಲೋಡ್ ದಿನಾಂಕ ಮತ್ತು ಸೃಷ್ಟಿಕರ್ತರ ಬಗ್ಗೆ ಮಾಹಿತಿಯನ್ನು ಸಂಗ್ರಹಿಸಲಾಗಿತ್ತು
Read More »
BigTv News
September 15, 2025
Breaking News
ಬೆಂಗಳೂರಲ್ಲಿ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿದ್ದು, ಇದೀಗ ನಗರದ ಕಾಲೇಜು ವಿದ್ಯಾರ್ಥಿನಿಗೆ ಆಟೋ ಚಾಲಕನೋರ್ವ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ಸೆಪ್ಟಂಬರ್ 8ರಂದು ಪುಟ್ಟೇನಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, 19 ವರ್ಷದ ವಿದ್ಯಾರ್ಥಿನಿ ನೀಡಿರುವ ದೂರಿನ ಅನ್ವಯ ಆಟೋ ಚಾಲಕ ಹನುಮಂತಪ್ಪ ತಳವಾರ್ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಸದ್ಯ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆಟೋ ನಂಬರ್ ಆಧರಿಸಿ ಆರೋಪಿಯ …
Read More »
BigTv News
September 15, 2025
Breaking News
ಕಾರು ನಿಲ್ಲಿಸಿ ಯುವತಿ ಶ್ವಾನದ ರಕ್ಷಣೆಗೆ ಮುಂದಾಗಿದ್ದಾಳೆ. ಈ ವೇಳೆ ಬೈಕ್ ನಲ್ಲಿ ಬಂದು ಆರೋಪಿ bad ಟಚ್ ಮಾಡಿ ತೆರಳಿದ್ದ. ಈ ವೇಳೆ ಕೈಗೆ ರಕ್ತ ಆಗಿದ್ದರಿಂದ ಯುವತಿ ಪೆಟ್ರೋಲ್ ಬಂಕ್ ಬಳಿ ಕೈ ತೊಳೆದುಕೊಳ್ಳುತ್ತಿದ್ದಳು. ಸ್ವಲ್ಪ ಹೊತ್ತಿನ ಬಳಿಕ ಮತ್ತೆ ಬಂದು ಯುವತಿಯ ಖಾಸಗಿ ಅಂಗ ಮುಟ್ಟಿ ಪರಾರಿಯಾಗಿದ್ದಾನೆ. ಘಟನೆ ಬಗ್ಗೆ ಅಮೃತಹಳ್ಳಿ ಠಾಣೆಯಲ್ಲಿ ಯುವತಿ ದೂರು ದಾಖಲಿಸಿದ್ದಾಳೆ. ಸದ್ಯ ಆರೋಪಿ ಮಂಜುನಾಥನನ್ನು ಅಮೃತಹಳ್ಳಿ ಠಾಣೆ ಪೊಲೀಸರು …
Read More »
BigTv News
September 15, 2025
Breaking News
ಮಾದನಾಯಕನಹಳ್ಳಿಯಲ್ಲಿರುವ ಪ್ರೆಸ್ಟೀಜ್ ಅಪಾರ್ಟ್ಮೆಂಟ್ 24ನೇ ಮಹಡಿಯಿಂದ ಜಿಗಿದು ಯುವಕ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಡೆದಿದೆ. ಲೋಕೆಶ್ ಪವನ್ ಕೃಷ್ಣ (26) ಆತ್ಮಹತ್ಯೆ ಮಾಡಿಕೊಂಡ ಯುವಕ.ಅನಾರೋಗ್ಯದ ಕಾರಣ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಘಟನೆಯ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ ಆಗಿದೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »
Shaikh BigTv
September 14, 2025
Breaking News, Crime, ಕರ್ನಾಟಕ, ಬೆಂಗಳೂರು
ಕಡಿಮೆ ಬೆಲೆಗೆ ಮಾತ್ರೆ ಖರೀದಿ ಮಾಡಿಸ್ತಿದ್ದ ಖಾಕಿ ಡ್ರಗ್ ಪೆಡ್ಲರ್ಗಳ ಜೊತೆಗೇ ಪೊಲೀಸರ ಖಾಕಿ ನಂಟು… ಬೆಂಗಳೂರು ಡ್ರಗ್ ಪೆಡ್ಲರ್ಗಳ ಜೊತೆ ಪಾರ್ಟಿ ಮಾಡಿದ ಆರೋಪದ ಮೇಲೆ ಬೆಂಗಳೂರಿನ ಚಾಮರಾಜಪೇಟೆ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಸೇರಿದಂತೆ 11 ಪೊಲೀಸರನ್ನು ಅಮಾನತು ಮಾಡಲಾಗಿದೆ. ಚಾಮರಾಜಪೇಟೆ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಟಿ ಮಂಜಣ್ಣ ಅವರನ್ನು ನಗರ ಪೊಲೀಸ್ ಆಯುಕ್ತ ಸೀಮಂತ್ಕುಮಾರ್ ಸಿಂಗ್ ಅವರು ಅಮಾನತುಗೊಳಿಸಿ ಆದೇಶಿಸಿದ್ದರೆ, ಉಳಿದ ಸಿಬ್ಬಂದಿಗಳನ್ನು ಡಿಸಿಪಿ …
Read More »
BigTv News
September 13, 2025
Breaking News
ಮದ್ದೂರು ಗಲಭೆ ಪ್ರಕರಣದ ಹಿನ್ನೆಲೆಯಲ್ಲಿ ಬಂಧಿತರಾಗಿ ನ್ಯಾಯಾಂಗ ವಶದಲ್ಲಿದ್ದ 22 ಆರೋಪಿಗಳಲ್ಲಿ ಪ್ರಕರಣದ ಪ್ರಮುಖ ಆರೋಪಿ ಇರ್ಫಾನ್ ಸೇರಿದಂತೆ ಒಟ್ಟು 7 ಆರೋಪಿಗಳನ್ನು ಪೊಲೀಸರು ತಮ್ಮ ವಶಕ್ಕೆ ಪಡೆದು ವಿಚಾರಣೆ ಆರಂಭಿಸಿದ್ದಾರೆ.ಕಲ್ಲುತೂರಾಟ ನಡೆಸಿದ್ದ 29 ಆರೋಪಿಗಳಲ್ಲಿ 22 ಮಂದಿಯನ್ನು ಪೊಲೀಸರು ಅದೇ ದಿನ ರಾತ್ರಿ ಬಂಧಿಸಿ, ಮರು ದಿನವೇ ನ್ಯಾಯಾಂಗ ಬಂಧನಕ್ಕೆ ನೀಡಿದ್ದರು.
Read More »