Breaking News

Breaking News

ಮಧ್ಯಪ್ರದೇಶ: ಬೆಂಗಳೂರು ಮೂಲದ ಸೇನಾಧಿಕಾರಿ ಹೃದಯಾಘಾತದಿಂದ ಸಾವು, ಪಾರ್ಕ್​ ಮಾಡಿದ್ದ ಕಾರಿನಲ್ಲಿತ್ತು ಶವ.

ಹೃದಯಾಘಾತದಿಂದ ಸೇನಾಧಿಕಾರಿಯೊಬ್ಬರು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಪಾರ್ಕ್​ ಮಾಡಿದ್ದ ಕಾರಿನಲ್ಲಿ ಡ್ರೈವರ್​ ಸೀಟಿನಲ್ಲಿ ಕುಳಿತ ಸ್ಥಿತಿಯಲ್ಲಿ ಶವಪತ್ತೆಯಾಗಿದೆ. ಮಿಲಿಟರಿ ಆಸ್ಪತ್ರೆಯಲ್ಲಿ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದ ಮೇಜರ್ ಬಿ.ವಿಜಯ್ ಕುಮಾರ್ ಅವರು ಬೆಳಗ್ಗೆ 11 ಗಂಟೆ ಸುಮಾರಿಗೆ ಸದರ್ ಬಜಾರ್‌ನಲ್ಲಿರುವ ಇಂಡಿಯನ್ ಕಾಫಿ ಹೌಸ್ ಬಳಿ ತಮ್ಮ ಕಾರಿನಲ್ಲಿಶವವಾಗಿ ಪತ್ತೆಯಾಗಿದ್ದಾರೆ.ಇದು ಅನುಮಾನಕ್ಕೆ ಕಾರಣವಾಯಿತು ಮತ್ತು ಜನರು ಅಧಿಕಾರಿಗಳಿಗೆ ಮಾಹಿತಿ ನೀಡಿದರು.

Read More »

ಕೋಳಿ ಬೇಯಿಸಿದ ಕಾರಣ ಮಹಿಳೆಯೊಬ್ಬಳ ಆತ್ಮಹತ್ಯೆ.

ವಂಶಿವಾಲಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. ರೀನಾಳ ಪತಿ ನಿಗಮ್ ಸಿಂಗ್ (24) ಆಕೆಯ ವಿರೋಧದ ಹೊರತಾಗಿಯೂ ಕೋಳಿ ಬೇಯಿಸಿದ್ದಾನಂತೆ. ವಿಚಾರಣೆಯ ಸಮಯದಲ್ಲಿ, ನಿಗಮ್ ಆ ರಾತ್ರಿ ತಾನು ಮದ್ಯ ಸೇವಿಸಿದ್ದಾಗಿ ಒಪ್ಪಿಕೊಂಡಿದ್ದಾನೆ. ನಂತರ ತನ್ನ ಹೆಂಡತಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವುದನ್ನು ನೋಡಿದ್ದಾನೆ.ತನ್ನ ಪತಿ ಮಾಂಸ ಬೇಯಿಸಿದ್ದಕ್ಕೆ ಬೇಸತ್ತು ಈ ಕಠಿಣ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.ಗುರುವಾರ, ಪೊಲೀಸರು ನಿಗಮ್, ಮಹ್ಕರ್ ಮತ್ತು ಬಿಜೇಂದ್ರ ಅವರನ್ನು ಬಂಧಿಸಿದ್ದಾರೆ. …

Read More »

ತುಮಕೂರು: ಲಂಚ ಪ್ರಕರಣ; ಬೆಸ್ಕಾಂ ಎಂಜಿನಿಯರ್‌ಗೆ ಶಿಕ್ಷೆ.

ವಿದ್ಯುತ್ ಟ್ರಾನ್ಸ್‌ಫಾರ್ಮರ್ ಬದಲಿಸಿಕೊಡಲು ರೈತರಿಂದ ಲಂಚದ ಹಣ ಪಡೆದು ಸಿಕ್ಕಿ ಬಿದ್ದಿದ್ದ ಬೆಸ್ಕಾಂ ಎಂಜಿನಿಯರ್‌ಗೆ ನಾಲ್ಕು ವರ್ಷ ಕಠಿಣ ಕಾರಾಗೃಹ ಶಿಕ್ಷೆ, ₹10 ಸಾವಿರ ದಂಡ ವಿಧಿಸಿ 7ನೇ ಹೆಚ್ಚುವರಿ ಜಿಲ್ಲಾ ಹಾಗೂ ಸೆಷನ್ಸ್ ನ್ಯಾಯಾಲಯ ಆದೇಶಿಸಿದೆ.ಕೊರಟಗೆರೆ ತಾಲ್ಲೂಕು ತೀತಾ ಬೆಸ್ಕಾಂ ಶಾಖೆಯ ಜೂನಿಯರ್ ಎಂಜಿನಿಯರ್ ಮೊಹಮ್ಮದ್ ರಫಿ ದೋಷಿ ಎಂದು ಬುಧವಾರ ತೀರ್ಮಾನಿಸಿದ್ದ ನ್ಯಾಯಾಲಯ, ಗುರುವಾರ ಶಿಕ್ಷೆ ಪ್ರಕಟಿಸಿದೆ.ಪೊಲೀಸರು ದಾಳಿ ನಡೆಸಿ ರಫಿಯನ್ನು ಬಂಧಿಸಿದ್ದರು.

Read More »

ಲಂಚ ಸ್ವೀಕರಿಸುವಾಗಲೇ ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿಬಿದ್ದ ಅಧಿಕಾರಿಗಳು.

ನಗರದ ಎನ್.ಆರ್.ವೃತ್ತದಲ್ಲಿರುವ ಪಂಚಾಯತ್ ರಾಜ್ ಎಂಜಿನಿಯರಿಂಗ್‌ ಕಚೇರಿ ಮೇಲೆ, ಲೋಕಾಯುಕ್ತ ಅಧಿಕಾರಿಗಳ ತಂಡ ದಾಳಿ ಮಾಡಿತ್ತು. ಲೆಕ್ಕ ವಿಭಾಗದ ಅಧೀಕ್ಷಕ ರಾಮಚಂದ್ರು ಹಾಗೂ ಪ್ರಥಮ ದರ್ಜೆ ಸಹಾಯಕಿ ಲತಾ, ಲಂಚ ಪಡೆಯುತ್ತಿದ್ದಾಗ ಸಿಕ್ಕಿಬಿದ್ದಿದ್ದಾರೆ.ದುಡ್ಡನ್ನ ಅಧೀಕ್ಷಕ ರಾಮಚಂದ್ರು, ಕೈಯ್ಯಲ್ಲಿ ಹಿಡಿದುಕೊಂಡಿದ್ರು. ದಿಢೀರ್‌ ಎಂಟ್ರಿ ಕೊಟ್ಟಿದ್ದ ಲೋಕಾಯುಕ್ತ ಟೀಂ, ರಾಮಚಂದ್ರರ ಕೈಗಳನ್ನೇ ಲಾಕ್‌ ಮಾಡಿದ್ರು. ಅಧಿಕಾರಿಗಳ ತಂಡ ಬಂದಿದೆ ಅಂತಾ ಗೊತ್ತಾಗೋದ್ರೊಳಗೆ ರಾಮಚಂದ್ರ ತಗ್ಲಾಕಿಕೊಂಡಿದ್ದಾರೆ. ಸದ್ಯ, ಲೋಕಾಯುಕ್ತ ಇನ್‌ಸ್ಪೆಕ್ಟರ್ಸ್‌ ಚಂದ್ರಶೇಖರ್ ಮತ್ತು ಶಿಲ್ಪಾ …

Read More »

ಬೆಂಗಳೂರಿನ ಪ್ರತಿಷ್ಠಿತ ಬಟ್ಟೆ ಶೋರೂಮ್‌ಗೆ ಐಟಿ ದಾಳಿ.

ಬೆಳಗ್ಗೆಯೇ ಬೆಂಗಳೂರಿನಲ್ಲಿ ಐಟಿ ದಾಳಿ ನಡೆದಿದೆ. ನಗರದ ಪ್ರತಿಷ್ಠಿತ ಬಟ್ಟೆ ಶೋ ರೂಮ್ ಆಗಿರುವ ಪೋಥಿಸ್ ಮಳಿಗೆ ಮೇಲೆ ಐಟಿ ದಾಳಿ ನಡೆದಿದೆ. ಮೈಸೂರು ರಸ್ತೆಯ ಟಿಂಬರ್ ಲೇಔಟ್, ಗಾಂಧಿನಗರದ ಅತೀ ದೊಡ್ಡ ಶೋ ರೂಮ್​ ಮೇಲೆ ಐಟಿ ದಾಳಿಯಾಗಿದೆ.30ಕ್ಕೂ ಹೆಚ್ಚು ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.ಪ್ರತ್ಯೇಕ ತಂಡವಾಗಿ ಪೋಥಿಸ್ ಮಳಿಗೆ ಮೇಲೆ ದಾಳಿ ನಡೆಸಲಾಗಿದೆ. ಆದಾಯ ತೆರಿಗೆ ವಂಚನೆ ಹಿನ್ನಲೆಯಲ್ಲಿ ದಾಳಿ ನಡೆದಿದೆ ಎನ್ನಲಾಗುತ್ತಿದೆ. …

Read More »

ಶಾಲೆಗೆ ಬಾರದ ವಿದ್ಯಾರ್ಥಿಯನ್ನ ಪ್ರಶ್ನಿಸಿದ ಶಿಕ್ಷಕಿಯ ಮೇಲೆ ತಂದೆಯಿಂದ ಹಲ್ಲೆ.

ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ಕ್ಷೇತ್ರನಹಳ್ಳಿ ಸರ್ಕಾರಿ ಶಾಲೆಯ ಶಿಕ್ಷಕಿ ಮಂಜುಳಾ ಮೇಲೆ ಹಲ್ಲೆ ಮಾಡಲಾಗಿದೆ.ಕಳೆದ ಎರಡು ದಿನದಿಂದ ಶಾಲೆಗೆ ಚೌಡಪ್ಪ ಪುತ್ರ ಚರಣ್ ಗೈರಾಗಿದ್ದರು. ಇದನ್ನು ವಿಚಾರಿಸಿದ್ದರ ವೇಳೆಯಲ್ಲಿ ಗಲಾಟೆಯಾಗಿ ಶಿಕ್ಷಕಿ ಮಂಜುಳಾ ಮೇಲೆ ಚೌಡಪ್ಪ ಹಲ್ಲೆ ಮಾಡಿದ್ದಾರೆ ಎಂಬುದಾಗಿ ಆರೋಪಿಸಲಾಗಿದೆ.

Read More »

ಅಮೆರಿಕಾ ಅಧ್ಯಕ್ಷ ಟ್ರಂಪ್ ಆಪ್ತನನ್ನು ಗುಂಡಿಕ್ಕಿ ಹತ್ಯೆ ಕೇಸ್: ಹಂತಕನ ಸುಳಿವು ನೀಡಿದವರಿಗೆ ಬಹುಮಾನ ಘೋಷಣೆ.

ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಪ್ತರನನ್ನು ನಿನ್ನೆ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಈ ರೀತಿಯಾಗಿ ಗುಂಡಿಟ್ಟು ಹತ್ಯೆ ಮಾಡಿದಂತ ಆರೋಪಿಯ ಸುಳಿವು ನೀಡಿದವರಿಗೆ ಬಹುಮಾನ ಘೋಷಣೆ ಮಾಡಲಾಗಿದೆ.ಎಫ್ ಬಿ ಐ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಪ್ತ ಚಾರ್ಲಿ ಕಿರ್ಕ್ ಕಾರ್ಯಕ್ರಮವೊಂದರಲ್ಲಿ ಗುಂಡಿಕ್ಕಿ ಹತ್ಯೆಗೈಯಲಾಗಿದೆ.

Read More »

ಭಟ್ಕಳದಲ್ಲಿ ಗೋವುಗಳ ನರಮೇಧ ಶಂಕೆ, ಸಾವಿರಾರು ಹಸುಗಳ ಎಲುಬುಗಳು ಪತ್ತೆ.!

ಉತ್ತರ ಕರ್ನಾಟಕ ಜಿಲ್ಲೆಯ ಭಟ್ಕಳ ಪಟ್ಟಣದ ಮುಗ್ಗುಮ್ ಕಾಲನಿಯ ಗುಡ್ಡದ ಅರಣ್ಯ ಇಲಾ ಖೆಗೆ ಸೇರಿದ ಜಾಗದಲ್ಲಿ ಹಲವು ಜಾನುವಾರುಗಳ ಮೂಳೆಗಳು, ಅಸ್ಥಿಪಂಜರಗಳು ಪತ್ತೆ ಆಗಿವೆ.ಸ್ಥಳದಲ್ಲಿ ಹಲವು ದಿನಗಳಿಂದ ಜಾನುವಾರು ಹತ್ಯೆ ನಡೆಯುತ್ತಿದೆ ಎಂದು ಹಿಂದೂ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಕ್ರಮವಾಗಿ ಗೋವುಗಳನ್ನು ಭಟ್ಕಳಕ್ಕೆ ತಂದು ಹತ್ಯೆ ಮಾಡಲಾಗುತ್ತಿದೆ. ಕೂಡಲೇ ಪೊಲೀಸರು ಈ ಬಗ್ಗೆ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಬೇಕು ಎಂದು ಹಿಂದೂ ಕಾರ್ಯಕರ್ತರು ಆಗ್ರಹಿಸಿದ್ದಾರೆ.

Read More »

ಭಾರತದ 15ನೇ ಉಪರಾಷ್ಟ್ರಪತಿಯಾಗಿ `ಸಿ.ಪಿ.ರಾಧಾಕೃಷ್ಣನ್’ ಪ್ರಮಾಣವಚನ ಸ್ವೀಕಾರ.

ದೇಶದ ನೂತನ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ಬೆಳಿಗ್ಗೆ 10 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ರಾಧಾಕೃಷ್ಣನ್ ಅವರಿಗೆ ಪ್ರಮಾಣ ವಚನ ಬೋಧಿಸಿದ್ದಾರೆ.ಸುದರ್ಶನ್ ರೆಡ್ಡಿ ಅವರನ್ನು ಸೋಲಿಸುವ ಮೂಲಕ ಗೆಲುವು ಸಾಧಿಸಿದ್ದಾರೆ. ಜುಲೈ 21 ರಂದು ಮಾಜಿ ಉಪಾಧ್ಯಕ್ಷ ಜಗದೀಪ್ ಧಂಖರ್ ಅವರ ಹಠಾತ್ ರಾಜೀನಾಮೆಯ ನಂತರ ಚುನಾವಣೆ ನಡೆಯಿತು. ಎನ್ಡಿಎ ಅಭ್ಯರ್ಥಿ 452 ಮತಗಳನ್ನು ಪಡೆದರೆ, ವಿರೋಧ ಪಕ್ಷದ ಅಭ್ಯರ್ಥಿ ಬಿ. …

Read More »

ವರದಕ್ಷಿಣೆ ಕಿರುಕುಳ ಆರೋಪ : ನಿರ್ದೇಶಕ ಎಸ್.ನಾರಾಯಣ & ಕುಟುಂಬದ ವಿರುದ್ಧ ‘FIR’ ದಾಖಲು!

ಕನ್ನಡದ ಖ್ಯಾತ ನಿರ್ದೇಶಕ ಎಸ್ ನಾರಾಯಣ ಮತ್ತು ಕುಟುಂಬದ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಸೊಸೆಗೆ ವರದಕ್ಷಿಣೆ ಕಿರುಕುಳ ನೀಡಿದ ಆರೋಪದ ಅಡಿ ಇದೀಗ ಕೇಸ್ ದಾಖಲಾಗಿದೆ.ಬೆಂಗಳೂರಿನ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.ಮಾವ ನಾರಾಯಣ, ಅತ್ತೆ ಭಾಗ್ಯವತಿ, ಪತಿ ಪವನ್ ವಿರುದ್ಧ ಸೊಸೆ ಪವಿತ್ರ ಬೆಂಗಳೂರಿನ ಜ್ಞಾನಭಾರತಿ ಠಾಣೆಗೆ ದೂರು ನೀಡಿದ್ದಾರೆ.ಆರ್ಥಿಕ ಸಂಕಷ್ಟ ಹಿನ್ನೆಲೆಯಲ್ಲಿ ನಾನೇ ಮನೆಯನ್ನು ನಡೆಸುತ್ತಿದ್ದೆ. ಕೆಲಸ ಮಾಡಿ ಪವನ ಪತ್ನಿ ಪವಿತ್ರ ಮನೆ ನಡೆಸುತ್ತಿದ್ದರು. ಈ …

Read More »