ಕರ್ನಾಟಕದಾದ್ಯಂತ ಭಾನುವಾರ ರಾತ್ರಿ ರಕ್ತ ಚಂದ್ರಗ್ರಹಣ ಗೋಚರಿಸುವ ಹಿನ್ನೆಲೆಯಲ್ಲಿ ಹಲವು ಪ್ರಮುಖ ದೇವಸ್ಥಾನಗಳಲ್ಲಿ ಪೂಜೆ-ಪುನಸ್ಕಾರಗಳ ವೇಳಾಪಟ್ಟಿಯಲ್ಲಿ ಬದಲಾವಣೆ ಹಾಗೂ ದೇವಾಲಯ ಬಂದ್ ಮಾಡುವ ಕ್ರಮ ಕೈಗೊಳ್ಳಲಾಗಿದೆ.ಕೆಲವು ದೇವಸ್ಥಾನಗಳಲ್ಲಿ ದರ್ಶನದ ಸಮಯ ಬದಲಾಗುತ್ತದೆ.ಸೆಪ್ಟೆಂಬರ್ 7 ರಂದು ಸಂಭವಿಸುವ ಚಂದ್ರಗ್ರಹಣದ ಹಿನ್ನೆಲೆಯಲ್ಲಿ, ಗೋಕರ್ಣ, ಘಾಟಿ ಸುಬ್ರಹ್ಮಣ್ಯ, ಹುಲಿಗೆ, ಹೊರನಾಡು, ಕುಕ್ಕು ಸುಬ್ರಹ್ಮಣ್ಯ ಸೇರಿದಂತೆ ಹಲವು ದೇವಸ್ಥಾನಗಳ ಸೇವೆಯಲ್ಲಿ ಬದಲಾವಣೆಗಳಾಗಲಿವೆ. ಬೆಂಗಳೂರಿನ ಗವಿಗಂಗಾಧರ ದೇವಾಲಯವನ್ನು ಸಹ ಗ್ರಹಣದ ಸಮಯದಲ್ಲಿ ಮುಚ್ಚಲಾಗುವುದು ತಿರುಪತಿ ತಿರುಮಲ ಸೇರಿದಂತೆ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





