BigTv News
September 6, 2025
Breaking News
ಬೀಮ್ಸ್ ಆಸ್ಪತ್ರೆಯಲ್ಲಿ ನಕಲಿ ನರ್ಸ್ ಹುಚ್ಚಾಟ ಮೆರೆದಿದ್ದು, ನಾನು ನರ್ಸಿಂಗ್ ವಿದ್ಯಾರ್ಥಿನಿ ಎಂದು ಆಸ್ಪತ್ರೆಯ ರೋಗಿಗಳಿಗೆ ಟ್ರೀಟ್ಮೆಂಟ್ ಕೊಡ್ತಿರುವ ಆರೋಪ ಕೇಳಿಬಂದಿದೆ. ಎರಡ್ಮೂರು ತಿಂಗಳಿಂದ ನರ್ಸಿಂಗ್ ವಿದ್ಯಾರ್ಥಿನಿ ಎಂದು ಹೇಳಿ ರೋಗಿಗಳಿಗೆ ಕಾರವಾರ ಮೂಲದ ಸನಾ ಶೇಖ್ ಎಂಬಾಕೆ ಚಿಕಿತ್ಸೆ ನೀಡುವ ಮೂಲಕ ಹುಚ್ಚಾಟ ಮೆರೆದಿದ್ದಾರೆ.ಇದೀಗ ರೋಗಿಗಳಿಗೆ ಚಿಕಿತ್ಸೆ ನೀಡುವಾಗ ಸೆಕ್ಯೂರಿಟಿ ಗಾರ್ಡ್ ಕೈಗೆ ಆಗಿ ಸಿಕ್ಕಿಬಿದ್ದ ನಕಲಿ ನರ್ಸ್ ಅನ್ನು ತಕ್ಷಣವೇ ಬೆಳಗಾವಿ ಬೀಮ್ಸ್ ಸರ್ಜನ್, ಆರ್ ಎಂಓ …
Read More »
BigTv News
September 5, 2025
Breaking News
ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ಬಿಡದಿಯಲ್ಲಿ ನಿರ್ಮಾಣವಾಗಲಿರುವ ಬಿಡದಿ ಸಮಗ್ರ ಉಪನಗರ ಯೋಜನೆ ಅಡಿ ‘ಕೆಲಸ,ವಾಸ,ಉಲ್ಲಾಸ’ ಪರಿಕಲ್ಪನೆ ಅಡಿ ದೇಶದಲ್ಲೇ ಮೊದಲ ಕೃತಕ ಬುದ್ಧಿಮತ್ತೆ (ಎ.ಐ) ನಗರವನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವು ಕುಮಾರ್ ಹೇಳಿದ್ದಾರೆ.ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್ಶಿಪ್ (ಜಿಬಿಐಟಿ) ಲಾಂಛನ ಹಾಗೂ ಮಾಹಿತಿ ಪುಸಕ್ತ ಬಿಡುಗಡೆಗೊಳಿಸಿ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ‘ಮೂರು ವರ್ಷದಲ್ಲಿ ಯೋಜನೆ ಪೂರ್ಣಗೊಳಿಸಲಾಗುವುದು’ …
Read More »
BigTv News
September 5, 2025
Breaking News
ತೇಜ ದಶಮಿಯಂದು ಗೋಗಾಜಿ ದೇವಸ್ಥಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಊರಿನ ಜನರು ಹಾವುಗಳನ್ನು ಆಟಿಕೆಗಳಂತೆ ಹಿಡಿದಿರುವುದನ್ನು ಕಾಣಬಹುದು.ಹಾವುಗಳನ್ನು ನೋಡಿದರೆ ಓಡಿ ಹೋಗುವವರೆ ಜಾಸ್ತಿ. ಆದರೆ ರಾಜಸ್ಥಾನದಲ್ಲಿ ಜೀವಂತ ಹಾವುಗಳನ್ನು ಕೈಯಲ್ಲಿ ಹಿಡಿದು ನೃತ್ಯ ಮಾಡುತ್ತಾರೆ. ರಾಜಸ್ಥಾನದ ಚುರುವಿನ ವಿಡಿಯೋ ಒಂದು ವೈರಲ್ ಆಗಿದೆ.ಸೆಪ್ಟೆಂಬರ್ 2ರಂದು ರಾಜಸ್ಥಾನದಲ್ಲಿ ಜಾನಪದ ಜಾತ್ರೆಯನ್ನು ಆಯೋಜಿಸಲಾಗಿತ್ತು. ಆ ಸಂದರ್ಭದಲ್ಲಿ ಕಂಡು ಬಂದು ದೃಶ್ಯವಿದು.
Read More »
BigTv News
September 5, 2025
Breaking News
ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ ನಿಧಿಯನ್ನು (ಸಿಎಸ್ಆರ್) ಶಿಕ್ಷಣ, ಆರೋಗ್ಯ ಮತ್ತು ಮೂಲಸೌಕರ್ಯ ವಲಯದ ಪ್ರಗತಿಗೆ ಹೆಚ್ಚು ಬಳಕೆ ಮಾಡಬೇಕು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಸಲಹೆ ನೀಡಿದ್ದಾರೆ. ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ ಅಡಿಯಲ್ಲಿ ಅತಿ ಹೆಚ್ಚು ಹಣ ಖರ್ಚು ಮಾಡುವ ರಾಜ್ಯಗಳಲ್ಲಿ ಕರ್ನಾಟಕ ಮೂರನೇ ಸ್ಥಾನದಲ್ಲಿದೆ.ಸಿಎಸ್ ಆರ್ ನಿಧಿಯಡಿ 2023-24ರಲ್ಲಿ 2,500 ಕೋಟಿ ರೂ.ಗಳನ್ನು ಖರ್ಚು ಮಾಡಲಾಗಿದೆ. ದೇಶಾದ್ಯಂತ ಸಿಎಸ್ಆರ್ ಅಡಿಯಲ್ಲಿ ಒಟ್ಟು 34,000 ಕೋಟಿ ರೂ. …
Read More »
BigTv News
September 5, 2025
Breaking News
ಕ್ರೀಡಾಪಟು ಶಿಂಗಟಾಲೂರ ಗ್ರಾಮದ ವೀರಣ್ಣ ಸೋವೇನಹಳ್ಳಿ ಅವರು ದಶಕಗಳಿಂದ ತಾಲ್ಲೂಕಿನ ವಿವಿಧ ಶಾಲೆಗಳಿಗೆ ತೆರಳಿ ಮಕ್ಕಳಿಗೆ ಉಚಿತವಾಗಿ ಕ್ರೀಡಾ ತರಬೇತಿ ನೀಡುತ್ತಿರುವುದು ವಿಶೇಷ ಎನಿಸಿದೆ. ಈ ಮೂಲಕ ವೀರಣ್ಣ ಅವರು ಈ ಭಾಗದಲ್ಲಿ ಆಟದ ಮಾಸ್ತರ್ ಎಂದೇ ಪ್ರಖ್ಯಾತಿ.ಅವರು ಸಂಜೆ ಬಿಡುವಿನ ಸಮಯದಲ್ಲಿ ಹತ್ತಿರದ ಶಾಲೆಗಳಿಗೆ ತೆರಳಿ ಮಕ್ಕಳಿಗೆ ಉಚಿತವಾಗಿ ಕ್ರೀಡಾ ತರಬೇತಿ ನೀಡುತ್ತಿದ್ದಾರೆ. ಆ ಮೂಲಕ ಮಕ್ಕಳು ಹಾಗೂ ಕ್ರೀಡಾಭಿಮಾನಿಗಳ ಮನಗೆದ್ದಿದ್ದಾರೆ.
Read More »
bigtvnews22
September 5, 2025
Breaking News
ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪಿಡಿಒಗಳ ಶ್ರೇಷ್ಠ ಸೇವೆಯನ್ನು ಗುರುತಿಸಿ, ಪ್ರೋತ್ಸಾಹಿಸುವ ಉದ್ದೇಶದಿಂದ ಪ್ರತಿ ತಿಂಗಳ ಕಾರ್ಯಕ್ಷಮತೆಯ ಆಧಾರದ ಮೇಲೆ ‘ಅತ್ಯುತ್ತಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ’ ಪ್ರಶಂಶಾ ಪತ್ರ ನೀಡಲಾಗುವುದು’ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಈಶ್ವರಕುಮಾರ ಕಾಂದೂ ಪ್ರಕಟಿಸಿದರು.’ಆಸಕ್ತಿಯಿಂದ ಕಾರ್ಯನಿರ್ವಹಿಸುವವರ ಸೇವೆ ಗುರುತಿಸಿ ಪ್ರಂಶಸಾ ಪತ್ರ ವಿತರಿಸಿದಲ್ಲಿ ಪಿಡಿಒಗಳ ಕಾರ್ಯಕ್ಷಮತೆ ಇನ್ನಷ್ಟು ಹೆಚ್ಚಲಿದೆ. ಅವರು ಇನ್ನೂ ಹೆಚ್ಚಿನ ರೀತಿಯಲ್ಲಿ ಕೆಲಸ ಮಾಡಲು ಉತ್ತೇಜನ ನೀಡಿದಂತೆ ಆಗಲಿದೆ’ ಎಂದು ಹೇಳಿದರು.
Read More »
BigTv News
September 5, 2025
Breaking News
ಚಿನ್ನಸ್ವಾಮಿ ಸ್ಟೇಡಿಯಂ ಈಗ ಕ್ರಿಕೆಟ್ಗೆ ಮತ್ತೆ ಆತಿಥ್ಯ ನೀಡಲು ಸಜ್ಜಾಗಿದೆ. ಜೂನ್ 4 ರಂದು ನಡೆದ ಆರ್ಸಿಬಿ ಸಂಭ್ರಮಾಚರಣೆಯ ವೇಳೆ ನಡೆದ ಕಾಲ್ತುಳಿತದ ಬಳಿಕ ಈ ಮೈದಾನದಲ್ಲಿ ಯಾವುದೇ ಪಂದ್ಯಗಳು ನಡೆದಿರಲಿಲ್ಲ. ಆರ್ಸಿಬಿ ಐಪಿಎಲ್ ಟ್ರೋಫಿ ಗೆದ್ದ ಸಂಭ್ರಮಾಚರಣೆಯ ವೇಳೆ ಅಪಾರ ಪ್ರಮಾಣದಲ್ಲಿ ಅಭಿಮಾನಿಗಳು ಜಮಾಯಿಸಿದ್ದರು.ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (KSCA) ಆಯೋಜಿಸುವ ಕೆ.ತಿಮ್ಮಪ್ಪಯ್ ಮೆಮೋರಿಯಲ್ ಟ್ರೋಫಿ ಟೂರ್ನಿಗೆ ಚಿನ್ನಸ್ವಾಮಿ ಅಂಗಳ ಆತಿಥ್ಯ ನೀಡಲಿದೆ. ಇಎಸ್ಪಿಎನ್ ಕ್ರಿಕ್ಇನ್ಫೋ ವರದಿಯ ಪ್ರಕಾರ …
Read More »
BigTv News
September 5, 2025
Breaking News
ತಾಯಿಗೆ ಬರುತ್ತಿದ್ದ ಪಿಂಚಣಿ ಹಣ ಹಂಚಿಕೊಳ್ಳುವ ವಿಚಾರವಾಗಿ ಅಣ್ಣ-ತಮ್ಮಂದಿರ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ತಾಲ್ಲೂಕಿನ ಮೇಳ್ಯ ಗ್ರಾಮದಲ್ಲಿ ನಡೆದಿದೆ.ಗ್ರಾಮದ ಹನುಮಂತರಾಯಪ್ಪನ ಪುತ್ರ ನರಸಿಂಹಮೂರ್ತಿ (40) ಕೊಲೆಯಾಗಿರುವ ವ್ಯಕ್ತಿ.ರಾಮಾಂಜಿ ಹಾಗೂ ಗಂಗಾಧರಪ್ಪ ಬಂಧಿತ ಆರೋಪಿಗಳು.ಹಲ್ಲೆಯಿಂದ ಅಸ್ವಸ್ಥಗೊಂಡಿದ್ದ ನರಸಿಂಹಮೂರ್ತಿ ಅವರನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಈ ಬಗ್ಗೆ ನರಸಿಂಹಮೂರ್ತಿ ಅವರ ಪತ್ನಿ ಮಹೇಶ್ವರಮ್ಮ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದು, ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
Read More »
BigTv News
September 5, 2025
Breaking News
ನಗರದ ತಾಲ್ಲೂಕು ಆರೋಗ್ಯ ಕೇಂದ್ರದ ಆವರಣದಲ್ಲಿ ಒಂದೂವರೆ ತಿಂಗಳಿನಿಂದ ‘108’ ಆಂಬುಲೆನ್ಸ್ ಟೈರ್ ಇಲ್ಲದ ಕಾರಣ ಮೂಲೆ ಸೇರಿದ್ದು, ಬಡ ರೋಗಿಗಳು ಸಂಕಷ್ಟ ಅನುಭವಿಸುತ್ತಿದ್ದಾರೆ.ಸರ್ಕಾರ ಆರೋಗ್ಯ ಕವಚ ಯೋಜನೆಯಲ್ಲಿ ರೋಗಿಗಳಿಗೆ ಅನುಕೂಲವಾಗುವಂತೆ ‘108’ ಆಂಬುಲೆನ್ಸ್ ಯೋಜನೆ ರೂಪಿಸಿದ್ದು, ಅಗತ್ಯ ಇರುವ ಯಾರು ಬೇಕಾದರೂ ‘108’ ಸಂಖ್ಯೆಗೆ ಕರೆ ಮಾಡಿ ಈ ಯೋಜನೆಯ ಲಾಭ ಪಡೆಯಬಹುದಾಗಿದೆ.ಆಂಬುಲೆನ್ಸ್ಗೆ ಒಂದು ಟೈರು ಹಾಕಿಸುವ ಶಕ್ತಿ ಸರ್ಕಾರಕ್ಕೆ ಇಲ್ಲವೇ? ಒಂದು ವೇಳೆ ಸರ್ಕಾರ ಟೈರ್ ಹಾಕಿಸಲು …
Read More »
BigTv News
September 5, 2025
Breaking News
ಚೊಚ್ಚಲ ಪ್ರಯಾಣ ಆರಂಭಿಸಿದ ಕೆಲ ಕ್ಷಣಗಳಲ್ಲೇ 1 ಮಿಲಿಯನ್ ಡಾಲರ್ ಅಂದರೆ ಸುಮಾರು 8 ಕೋಟಿಗೂ ಅಧಿಕ ಮೌಲ್ಯದ ಐಷಾರಾಮಿ ವಿಹಾರಿ ಹಡಗೊಂದು ಮುಳುಗಿದಂತಹ ಆಘಾತಕಾರಿ ಘಟನೆ ಟರ್ಕಿಯಲ್ಲಿ ನಡೆದಿದೆ. ಡೋಲ್ಸ್ ವೆಂಟೊ ಹೆಸರಿನ ಈ ವಿಹಾರಿ ನೌಕೆಯು ಸರಿಸುಮಾರು 85 ಅಡಿ ಉದ್ದವಿತ್ತು.ಹಡಗಿನ ಒಟ್ಟು ಮೌಲ್ಯ ಅದರ ಬೆಲೆ ಸುಮಾರು $940,000 ಎಂದು ವರದಿಯಾಗಿದೆ. ಜೊಂಗುಲ್ಡಕ್ ಕರಾವಳಿಯ ನೀರಿನಲ್ಲಿ ಹಡಗು ನಿಧಾನವಾಗಿ ಮುಳುಗುತ್ತಿದ್ದಂತೆ, ಹಡಗಿ ಮಾಲೀಕ ಮತ್ತು ಇತರರು …
Read More »