Breaking News

Breaking News

ಉಡುಪಿ | ಅತ್ಯಾಚಾರ ಸಂತ್ರಸ್ತೆಯ ಶಿಶು ಮಾರಾಟ: ವೈದ್ಯ ಸೇರಿ ಮೂವರ ಬಂಧನ.

ಅತ್ಯಾಚಾರ ಸಂತ್ರಸ್ತೆ ಶಿಶು ಮಾರಾಟ ಮಾಡಿದ್ದ ಪ್ರಕರಣ ಸಂಬಂಧಿಸಿ ವೈದ್ಯ ಸೋಮೇಶ್‌ ಸೊಲೊಮನ್ ಸೇರಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.ವಿಚಾರಿಸಿದಾಗ, ಮಂಗಳೂರಿನ ನೀಡಿ ಶಿಶು ಖರೀದಿಸಿದ್ದಾಗಿ ತಿಳಿಸಿದ್ದಾರೆ.ಈ ಸಂಬಂಧ ಶಿರ್ವ ಪೊಲೀಸ್ ಠಾಣೆಗೆ ಮಾಹಿತಿ ನೀಡಲಾಗಿತ್ತು. ಪೊಲೀಸರು ಪ್ರಭಾವತಿಯವರ ಮನೆಗೆ ಭೇಟಿ ನೀಡಿ ವಿಚಾರಿಸಿದಾಗ, ಮಂಗಳೂರಿನ ಕೊಲಾಸೊ ಆಸ್ಪತ್ರೆಯ ವೈದ್ಯರಿಗೆ ₹4.5 ಲಕ್ಷ ಹಣ ನೀಡಿ ಶಿಶು ಪಡೆದುಕೊಂಡಿದ್ದಾರೆ ಎಂಬ ಮಾಹಿತಿ ಲಭಿಸಿದೆ ಎಂದು ದೂರಿನಲ್ಲಿ ಹೇಳಲಾಗಿದೆ.ಮಗು ಅತ್ಯಾಚಾರ ಸಂತ್ರಸ್ತೆಯದ್ದು ಎಂದು …

Read More »

ಕುಖ್ಯಾತ ಗ್ಯಾಂಗ್‌ಸ್ಟರ್‌ ಅರುಣ್‌ ಗೌಳಿ ಜೈಲಿನಿಂದ ಹೊರಗೆ.

2007ರಲ್ಲಿ ಜೈಲಿಗೆ ಹೋಗಿದ್ದ ಅರುಣ್‌ ಗೌಳಿ 2007 ರ ಕೊಲೆ ಪ್ರಕರಣವೊಂದರಲ್ಲಿ ಅರುಣ್‌ ಗೌಳಿ ಜೈಲಿಗೆ ಹೋಗಿದ್ದರು.ಸುಮಾರು 17ಕ್ಕೂ ಹೆಚ್ಚು ವರ್ಷಗಳ ಕಾಲ ಗೌಳಿ ಜೈಲಿನಲ್ಲಿ ಶಿಕ್ಷೆ ಅನುಭವಿಸಿದ್ದು, ಇದೀಗ ಹೊರಗೆ ಬಂದಿದ್ದಾರೆ ಎಂದು ಪೊಲೀಸ್‌ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಮುಂಬೈ ಶಿವಸೇನಾ ಕಾರ್ಪೊರೇಟರ್ ಕಮಲಾಕರ್ ಜಮ್ಸಂದೇಕರ್ ​​ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ 76 ವರ್ಷದ ಗೌಳಿಗೆ ಇದೀಗ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದ್ದು, ನ್ಯಾಯಮೂರ್ತಿಗಳಾದ ಎಂಎಂ …

Read More »

ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ಕರಡಿ ಪ್ರತ್ಯಕ್ಷ, ಸಿಬ್ಬಂದಿಗಳಲ್ಲಿ ಆತಂಕ ಸೃಷ್ಟಿ.!

ಬೆಂಗಳೂರಿನ ಪರಪ್ಪನ ಅಗ್ರಹಾರದ ಆವರಣದಲ್ಲಿ ಕಾಂಪೌಂಡ್ ಬಳಿ ಕರಡಿ ಪ್ರತ್ಯಕ್ಷವಾಗಿದ್ದು, ಸಿಬ್ಬಂದಿಗಳ ಮೊಬೈಲ್ ನಲ್ಲಿ ಕರಡಿ ಓಡಾಟದ ದೃಶ್ಯ ಸೆರೆಯಾಗಿದೆ. ನಟ ದರ್ಶನ್ ಇರುವ ಸೆಲ್ ನ ಕಾಂಪೌಂಡ್ ಬಳಿ ಕರಡಿ ಕಾಣಿಸಿಕೊಂಡಿದೆ ಎನ್ನಲಾಗಿದೆ.ಕರಡಿ ಕಾಣಿಸಿಕೊಂಡ ಹಿನ್ನೆಲೆ ಎಚ್ಚರಿಕೆಯಿಂದ ಇರುವಂತೆ ಜೈಲಿನ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

Read More »

ಸಿನಿಮಾ ಟಿಕೆಟ್ GST ಶೇ 12 ರಿಂದ ಶೇ 5ಕ್ಕೆ ಇಳಿಕೆ; ಸೆಪ್ಟೆಂಬರ್ 22 ರಿಂದ ಸಿಂಗಲ್ ಸ್ಕ್ರೀನ್‌ಗಳಿಗೆ ಬಿಗ್ ರಿಲೀಫ್!

ಪ್ರಧಾನಿ ನರೇಂದ್ರ ಮೋದಿ ಅವರ ಘೋಷಣೆಯ ಬಳಿಕ, ಜಿಎಸ್‌ಟಿ ವ್ಯವಸ್ಥೆಯ ಅಡಿಯಲ್ಲಿ ಈಗಿರುವ ನಾಲ್ಕು ತೆರಿಗೆ ಹಂತಗಳನ್ನು ಎರಡು ಹಂತಗಳಿಗೆ ಇಳಿಸುವ ಪ್ರಸ್ತಾವಕ್ಕೆ ಜಿಎಸ್‌ಟಿ ಮಂಡಳಿಯು ಒಪ್ಪಿಗೆ ನೀಡಿದೆ. ಈ ಎರಡು ತೆರಿಗೆ ಹಂತಗಳ (ಶೇ 5 ಮತ್ತು ಶೇ 18) ಹೊಸ ವ್ಯವಸ್ಥೆಯು ಸೆಪ್ಟೆಂಬರ್ 22 ರಿಂದ ಜಾರಿಗೆ ಬರಲಿವೆ.ಕಡಿಮೆ ಬೆಲೆಯ ಟಿಕೆಟ್‌ಗಳ ಮೇಲಿನ ಶೇ 7 ರಷ್ಟು ತೆರಿಗೆ ಕಡಿತವು ದೇಶದಾದ್ಯಂತ ಸಿಂಗಲ್-ಸ್ಕ್ರೀನ್ ಥಿಯೇಟರ್‌ಗಳಲ್ಲಿ ಸಿನಿಮಾ ಪ್ರದರ್ಶನವನ್ನು …

Read More »

ಸ್ನೇಹಿತನ ಜೊತೆ 500 ರೂ. ಬೆಟ್ಸ್ ಕಟ್ಟಿ ನದಿಗೆ ಹಾರಿದ ಯುವಕ ಸಾವು.

ಉತ್ತರ ಪ್ರದೇಶದ ಬಾಗ್ಪತ್ ಜಿಲ್ಲೆಯ ನಿವಾಡಾ ಗ್ರಾಮದ 19 ವರ್ಷದ ಯುವಕನೊಬ್ಬ ತನ್ನ ಸ್ನೇಹಿತನ ಜೊತೆ 500 ರೂ. ಬೆಟ್ಸ್ ಕಟ್ಟಿ ನೀರಿಗೆ ಹಾರಿದ ನಂತರ ಯಮುನಾ ನದಿಯ ಬಲವಾದ ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದಾನೆ.ಅಪಾಯವನ್ನು ಲೆಕ್ಕಿಸದೇ ಯುವಕ ಜುನೈದ್ ಎಂಬಾತ ನೀರಿಗೆ ಜಿಗಿದಿದ್ದಾನೆ. ಆತನ ಸ್ನೇಹಿತ ಈ ದೃಶ್ಯವನ್ನ ಸೆರೆ ಹಿಡಿದಿದ್ದಾನೆ.ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋ ವೈರಲ್ ಆಗಿದೆ. ನಿರಂತರ ಶೋಧ ಕಾರ್ಯಾಚರಣೆಯ ಹೊರತಾಗಿಯೂ ಜುನೈದ್ ಎಂದು ಗುರುತಿಸಲಾದ ಯುವಕ ಪತ್ತೆಯಾಗಿಲ್ಲ.ಸ್ನೇಹಿತನ …

Read More »

ಹೈಡ್ರಾಲಿಕ್‌ ಲಿಫ್ಟ್ ನಲ್ಲಿ ಯುವಕ ಸಾವು!

ಬೇಕ್‌ನ ಕೇಕ್‌ ತಯಾರಿಸುವ ಕಂಪನಿಯ ಹೈಡ್ರಾಲಿಕ್‌ ಲಿಫ್ಟ್‌ನಲ್ಲಿ ಹೋಗುತ್ತಿದ್ದಾಗ ತಲೆಗೆ ಪೆಟ್ಟು ಬಿದ್ದು ಯುವಕ ಮೃತಪಟ್ಟಿರುವ ಘಟನೆ ಚಿಕ್ಕಜಾಲ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ಬೆಟ್ಟಹಲಸೂರು ಗ್ರಾಮದ ಭೂಪೇಂದ್ರ ಚೌಧರಿ (19) ಮೃತ ಯುವಕ.ಕಟ್ಟಡದಲ್ಲಿ ಹೈಡ್ರೋಲಿಕ್‌ ಲಿಫ್ಟ್ ಅಪರೇಟ್‌ ಮಾಡುತ್ತಿದ್ದ ಬಿ.ಕೆ.ಲಕ್ಷ್ಮೀ, ಕಂಪನಿಯ ಮೇಲುಸ್ತುವಾರಿ ರಾಜಶೇಖರ್‌ ಸೇರಿ ಇತರರ ವಿರುದ್ಧ ಚಿಕ್ಕಜಾಲ ಪೊಲೀಸರು ಎಫ್‌ಐಆರ್‌ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Read More »

ಚಲಿಸುತ್ತಿದ್ದ ರೈಲಿನಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ.

ಜಮ್ಮು ಕಾಶ್ಮೀರದಲ್ಲಿ ರಾಂಬನ್ ಜಿಲ್ಲೆಯ ಮಹಿಳೆಯೊಬ್ಬರು ಬುಧವಾರ ಸುಂಬರ್ ನಿಂದ ಬನಿಹಾಲ್ ಗೆ ಪ್ರಯಾಣಿಸುತ್ತಿದ್ದ ರೈಲಿನಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ ಎಂದು ವರದಿಯಾಗಿದೆ.ಸುಂಬ್ಲರ್ ಗ್ರಾಮದ ಅಖ್ತಾರಾ ಬಾನೋ ಎಂದು ಗುರುತಿಸಲಾದ ಮಹಿಳೆ ಪ್ರಯಾಣದ ಮಧ್ಯದಲ್ಲಿ ಹೆರಿಗೆ ನೋವು ಅನುಭವಿಸಿದರು.ರೈಲ್ವೆ ರಕ್ಷಣಾ ಪೊಲೀಸ್ ತಂಡವು ಅವರಿಗೆ ಸಹಾಯ ಮಾಡಿದ್ದು, ಹೆರಿಗೆಯ ಸಮಯದಲ್ಲಿ ತಕ್ಷಣದ ಬೆಂಬಲ ನೀಡಿದೆ. ತಾಯಿ ಮತ್ತು ಮಗು ಆರೋಗ್ಯವಾಗಿದ್ದಾರೆಂದು ಹೇಳಲಾಗಿದೆ.

Read More »

ಚೀನಾಗೆ ತನ್ನ ವಿಶೇಷ ಕಾರು ತಂದ ರಷ್ಯಾದ ಅಧ್ಯಕ್ಷ ..‌ ! ಮೋದಿ ಜೊತೆ ಪುಟಿನ್ ಪ್ರಯಾಣಿಸಿದ.

ಚೀನಾದ ಟಿಯಾಂಜಿನ್ ನಗರದಲ್ಲಿ ನಡೆದ SCO ಸಭೆಯಲ್ಲಿ, ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಕೂಡ ಉಪಸ್ಥಿತರಿದ್ದರು. ಇನ್ನು ಈ ಸಭೆಗೆ ಅವರ ಬರುತ್ತಿದ್ದಾರೆ ಎಂದಾಗ ಸಾಮಾನ್ಯವಾಗಿಯೇ ಬಹಳಷ್ಟು ಕಟ್ಟುನಿಟಾದ ಭದ್ರತೆಗಳನ್ನು ಅಳವಡಿಸಲಾಗಿತ್ತು.ವಿಶೇಷ ಲಿಮೋಸಿನ್ ಕಾರನ್ನು ರಷ್ಯಾದಲ್ಲಿ ತಯಾರಿಸಲಾಗುತ್ತದೆ ಈ ಕಾರನ್ನು ರಷ್ಯಾದ ಔರಸ್ ಮೋಟಾರ್ಸ್ ತಯಾರಿಸಿದೆ. ಇದು ರಷ್ಯಾದಲ್ಲಿ ದೇಶೀಯ ತಂತ್ರಜ್ಞಾನದೊಂದಿಗೆ ತಯಾರಿಸಿದ ಮೊದಲ ರಾಜ್ಯ ವಾಹನವಾಗಿದೆ. ಈ ಕಾರು 4.4-ಲೀಟರ್ ಟ್ವಿನ್-ಟರ್ಬೊ V8 ಎಂಜಿನ್ ಹೊಂದಿದ್ದು, ಇದು ಸುಮಾರು …

Read More »

ಆಗಷ್ಟೇ ಮಾಡಿದ ಹೊಸ ರಸ್ತೆಯ ಡಾಮರ್ ಕದ್ದು ಮನೆಗೆ ಹೊತ್ತೊಯ್ದ ಜನ!

ಮಳೆ ಸುರಿದರೆ ಸಾಕು ಸರ್ಕಾರ ಮಾಡಿದ ರಸ್ತೆಗಳೆಲ್ಲಾ ಗುಂಡಿ ಬಿದ್ದು ಹೋಗುತ್ತದೆ. ರಸ್ತೆಯನ್ನು ಸರಿಪಡಿಸುವಂತೆ ಜನ ಮನವಿ ಮಾಡಿದರೆ ಆಡಳಿತ ಅದಕ್ಕೆ ಅಲ್ಲಲ್ಲಿ ಡಾಮರ್ ಪ್ಯಾಚ್ ಅಥವಾ ಮಣ್ಣಿನ ಪ್ಯಾಚ್ ಹಾಕಿ ತಿಪ್ಪೆ ಸವರಿ ಬಿಡುತ್ತದೆ. ಒಂದು ಹಳ್ಳಿಗೆ ಡಾಮರ್ ರಸ್ತೆ ಆಗಬೇಕಾದರೆ ಆ ಊರಿನ ಜನ, ಜನಪ್ರತಿನಿಧಿಗಳು ನೂರಾರು ಮನವಿ ಮಾಡಿರುತ್ತಾರೆ.ಡಾಮರ್ ರಸ್ತೆಯಿಂದಲೇ ಡಾಮರ್ ಕಿತ್ತು ಜನ ಮನೆಗೊಯ್ದಿದ್ದಾರೆ. ಇಂತಹ ವಿಚಿತ್ರ ಹಾಗೂ ನಾಚಿಕೇಡಿನ ಘಟನೆ ಬಿಹಾರದಲ್ಲಿ ನಡೆದಿದೆ.

Read More »

ರಾಜಸ್ತಾನ್ :ಡ್ಯಾಂಗೆ ಇಳಿದ ಯುವಕ ಮೃತ್ಯು!

ಕುಡಿದ ಮತ್ತಿನಲ್ಲಿ ಅಣೆಕಟ್ಟು ದಾಟಲು ಮುಂದಾಯ ಯುವಕ ನೀರು ಪಾಲಾದ ದಾರುಣ ಘಟನೆ ರಾಜಸ್ಥಾನದ ಸವಾಯಿ ಮಾಧೋಪುರದಲ್ಲಿ ನಡೆದಿದೆ.ಇಲ್ಲಿನ ಚೌತ್ ಕಾ ಬರ್ವಾರಾ ಉಪವಿಭಾಗ ಪ್ರದೇಶದಲ್ಲಿರುವ ಧೀಲ್ ಅಣೆಕಟ್ಟಿನಲ್ಲಿ ನೀರಿನಲ್ಲಿ ಸಾಹಸ ಪ್ರದರ್ಶನ ಮಾಡಲು ಹೋದ ಯುಕ ನೀರು ಪಾಲಾಗಿದ್ದಾನೆ.

Read More »