BigTv News
September 3, 2025
Breaking News
ಸಾಹಿತಿ ಹಾಗೂ ನಿವೃತ್ತ ಪ್ರಾಧ್ಯಾಪಕ ಕಲಬುರಗಿಯ ಎಸ್.ಎಂ.ಹಿರೇಮಠ ಅವರು ಹಾರಕೂಡ ಹಿರೇಮಠ ಸಂಸ್ಥಾನದ ಪ್ರಸಕ್ತ ಸಾಲಿನ `ಶ್ರೀಚೆನ್ನರೇಣುಕ ಬಸವ’ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಪ್ರಶಸ್ತಿಯು ₹1 ಲಕ್ಷ ನಗದು, ಎರಡು ತೊಲೆ ಚಿನ್ನದ ಪದಕ ಮತ್ತು ಫಲಕ ಒಳಗೊಂಡಿದೆ.ಎಸ್.ಎಂ.ಹಿರೇಮಠ ಅವರು 300ಕ್ಕೂ ಅಧಿಕ ಗ್ರಂಥ ರಚಿಸಿದ್ದಾರೆ. ಇವರು ಸಾಹಿತ್ಯ, ಶಿಕ್ಷಣ ಮತ್ತು ಸಂಶೋಧನಾ ಕ್ಷೇತ್ರಕ್ಕೆ ಸಲ್ಲಿಸಿದ ಸೇವೆ ಪರಿಗಣಿಸಿ ಪ್ರಶಸ್ತಿ ನೀಡಲಾಗುತ್ತಿದೆ’ ಎಂದು ಹಿರೇಮಠದ ಪೀಠಾಧಿಪತಿ ಚನ್ನವೀರ ಶಿವಾಚಾರ್ಯರು ಬುಧವಾರ ಪತ್ರಿಕಾಗೋಷ್ಠಿಯಲ್ಲಿ …
Read More »
BigTv News
September 3, 2025
Breaking News
ತಡರಾತ್ರಿ ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ವಿದ್ಯುತ್ ಅವಘಡ ಸಂಭವಿಸಿ ಯುವಕನೊಬ್ಬ ಸಾವಿಗೀಡಾಗಿದ್ದು, ಇಬ್ಬರು ಗಾಯಗೊಂಡಿದ್ದಾರೆ. ವಿಜಯಪುರ ನಗರದ ರಾಮಪ್ರಸಾದ ಗಲ್ಲಿ ನಿವಾಸಿಯಾಗಿದ್ದ ಶಿವಾಜಿ ಅಲಿಯಾಸ್ ಶುಭಂ ಸಕ್ಪಾಲ್(21) ವಿದ್ಯುತ್ ತಗುಲಿ ಸಾವಿಗೀಡಾಗಿದ್ದಾರೆ.ಲಖನ್ ಚವ್ಹಾಣ ಮತ್ತು ಪ್ರಭು ಜಗತೆ ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ವಾಹನಕ್ಕೆ ಹಾಗೂ ಡಿಜೆ ಸಿಸ್ಟಿಂಗೆ ವಿದ್ಯುತ್ ತಂತಿ ತಗಲದಂತೆ ಕೋಲಿನಿಂದ ಎತ್ತಿಹಿಡಿದುಕೊಂಡಿದ್ದ ವೇಳೆ ಯುವಕರಿಗೆ ವಿದ್ಯುತ್ ತಂತಿ ತಗುಲಿ ಅವಘಡ ಸಂಭವಿಸಿದೆ. ಈ ಕುರಿತು …
Read More »
BigTv News
September 3, 2025
Breaking News
ಅಪರಿಚಿತ ಮಹಿಳೆಯ ಕೊಲೆ ಪ್ರಕರಣವನ್ನು ಭೇದಿಸಿರುವುದಾಗಿ ಉತ್ತರ ಪ್ರದೇಶ ಪೊಲೀಸರು ಬುಧವಾರ ತಿಳಿಸಿದ್ದಾರೆ. ಬಲಿಪಶುವನ್ನು ಉತ್ತರ ಪ್ರದೇಶದ ಫರೂಕಾಬಾದ್ ಜಿಲ್ಲೆಯ ನಿವಾಸಿ 52 ವರ್ಷದ ರಾಣಿ ಎಂದು ಗುರುತಿಸಲಾಗಿದೆ.ಮದುವೆಗಾಗಿ ಅವನ ಮೇಲೆ ಒತ್ತಡ ಹೇರಲು ಮತ್ತು ಅವಳ ಹಣವನ್ನು ಹಿಂತಿರುಗಿಸಲು ಒತ್ತಾಯಿಸಲು ಪ್ರಾರಂಭಿಸಿದಳು. ಆಗಸ್ಟ್ 10 ರಂದು, ಅರುಣ್ ಅವಳನ್ನು ಮೈನ್ಪುರಿಗೆ ಕರೆದಿದ್ದ. ಮಹಿಳೆ ಮತ್ತೆ ಮದುವೆ ಮತ್ತು ಹಣ ಮರುಪಾವತಿಗಾಗಿ ಒತ್ತಾಯಿಸಿದಾಗ, ಆರೋಪಿ ಕೋಪದಿಂದ ಅವಳ ಕತ್ತು ಹಿಸುಕಿ …
Read More »
BigTv News
September 3, 2025
Breaking News
ಒಬ್ಬರು ಮಹಿಳೆ ಮನೆಯ ಟೆರೇಸಿನ ಅಂಚಿನಲ್ಲಿ ನಿಂತಿರುವುದನ್ನು ನೋಡಬಹುದು. ಆಗ ಕೆಳಗೆ ನಿಂತಿದ್ದ ಆಕೆಯ ಅತ್ತೆ-ಮಾವಂದಿರು ಪದೇ ಪದೇ ಕೆಳಗೆ ಹಾರುವಂತೆ ಆಕೆಯನ್ನು ಒತ್ತಾಯಿಸಿದ್ದಾರೆ. ಆಗ ಅರ್ಚನಾ ಎಂಬ ಆ ಮಹಿಳೆ 2 ಅಂತಸ್ತಿನ ಟೆರೇಸಿನಿಂದ ಕೆಳಗೆ ಹಾರಿದ್ದಾರೆ. ಗಾಯಗೊಂಡು ಬಿದ್ದ ಆಕೆಯನ್ನು ಮತ್ತೆ ಥಳಿಸಿರುವ ಅತ್ತೆ-ಮಾವ ಆಕೆಯನ್ನು ನೆಲಕ್ಕೆ ಹಾಕಿ ಕಾಲಿನಿಂದ ಒದ್ದಿದ್ದಾರೆ. ವರದಕ್ಷಿಣೆಗಾಗಿ ಆಕೆಗೆ ಈ ರೀತಿ ಕಿರುಕುಳ ನೀಡಲಾಗಿದೆ ಎನ್ನಲಾಗಿದೆ.
Read More »
BigTv News
September 3, 2025
Breaking News
ಯಾದಗಿರಿ ಜಿಲ್ಲೆಯ ಗುರಮಠಕಲ್ ತಾಲೂಕಿನ ಚಪೇಟ್ಲಾ ಗ್ರಾಮದ ನಿವಾಸಿಯಾಗಿರುವ ಸಂತ್ರಸ್ತೆ ಗಿರಿಜಾ , ಕಳೆದ ಏಳು ವರ್ಷದಿಂದ ತಮ್ಮ ಮೇಲೆ ಲೈಂ*ಗಿಕ ದೌರ್ಜನ್ಯ ನಡೆದಿದೆ ಎಂದು ಇಬ್ಬರು ಸೋದರರ ಮೇಲೆ ಗಂಭೀರ ಆರೋಪವನ್ನು ಮಾಡಿದ್ದಾರೆ. ಇಬ್ಬರು ಆರೋಪಿಗಳಿಗೆ ಮಹಿಳೆ ಸಂಬಂಧದಲ್ಲಿ ಚಿಕ್ಕಮ್ಮ ರಮೇಶ್ ಹಾಗೂ ಆತನ ಸಹೋದರ ಲಕ್ಷ್ಮಣ್ ನಿಂದ ಮಾನಸಿಕ ಹಿಂಸೆ ಅನುಭಿಸತ್ತಿದ್ದೇನೆ ಎಂದು ಸಂತ್ರಸ್ತೆ ಗಿರಿಜಾ ಹೇಳಿದ್ದಾರೆ. ಆಗಬೇಕು ಎಂಬ ಮಾಹಿತಿ ಲಭ್ಯವಾಗಿದೆ.ಆರೋಪಿ ತಂದೆಯನ್ನು ಪೋಕ್ಸೋ ಕಾಯ್ದೆಯಡಿ …
Read More »
BigTv News
September 3, 2025
Breaking News
ಭೀಮಾತೀರದಲ್ಲಿ ಮತ್ತೆ ಗುಂಡಿನ ಮೊರೆತ ಕೇಳಿ ಬಂದಿದ್ದು, ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ದೇವರ ನಿಂಬರಗಿ ಗ್ರಾಮದಲ್ಲಿ ದುಷ್ಕರ್ಮಿಗಳಿಂದ ಗುಂಡಿನ ದಾಳಿ ನಡೆದಿದೆ.ರೌಡಿಶೀಟರ್ ಭಿಮನಗೌಡ ಬಿರಾದರ್ (45) ಮೇಲೆ ಫೈರಿಂಗ್ ನಡೆಸಲಾಗಿದೆ. ಗಾಯಗೊಂಡ ಭೀಮನಗೌಡನನ್ನು ವಿಜಯಪುರ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಆತ ಪ್ರಾಣಬಿಟ್ಟಿದ್ದಾನೆ.ಇಬ್ಬರ ನಡುವಿನ ಜಗಳ ಜೋರಾಗಿದ್ದು, ಅಮನ್ ತನ್ನ ಹೆಂಡತಿಯನ್ನು ಕತ್ತು ಹಿಸುಕಿ ಕೊಂದಿದ್ದಾನೆ ಎಂದು ಹೇಳಲಾಗುತ್ತಿದೆ. ನಂತರ ತಾನೂ ಸಹ ನೇಣು ಬಿಗಿದುಕೊಂಡು ಜೊತೆಗೆ ವಿಷ …
Read More »
BigTv News
September 3, 2025
Breaking News
ಪ್ರಥಮ ಮಹಿಳಾ ವನ್ಯಜೀವಿ ಛಾಯಾಗ್ರಾಹಕರಲ್ಲಿ ಒಬ್ಬರೆಂದು ಗುರುತಿಸಿಕೊಂಡಿದ್ದ, ಬೆಂಗಳೂರು ಮೂಲದ ವಸುಧಾ ಚಕ್ರವರ್ತಿ (45), ಕೊಲ್ಲೂರಿನ ಸೌಪರ್ಣಿಕಾ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಅವರ ಸಾವು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.ಮಹಿಳೆಯೊಬ್ಬರು ನದಿಗೆ ಹಾರಿದ್ದಾರೆ” ಎಂದು ಮಾಹಿತಿ ನೀಡಿದ್ದರು. ತೀವ್ರ ಶೋಧದ ನಂತರ, ಪೊದೆಯೊಂದರಲ್ಲಿ ಸಿಲುಕಿದ್ದ ಅವರ ಮೃತದೇಹ ಪತ್ತೆಯಾಗಿತ್ತು.
Read More »
BigTv News
September 3, 2025
Breaking News
ಅಪ್ರಾಪ್ತ ಬಾಲಕಿ (girl)ಮೇಲೆ ಯುವಕರಿಬ್ಬರಿಂದ ಸಾಮೂಹಿಕ ಅತ್ಯಾಚಾರವೆಸಗಿದ್ದ ಘಟನೆಯೊಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮಂಗಳೂರು ಬಜ್ಪೆ ಪೊಲೀಸ್ ಠಾಣೆಗೆ ಸಂತ್ರಸ್ತ ಬಾಲಕಿ ದೂರು ನೀಡಿದ್ದಳು. ಅತ್ಯಾಚಾರವೆಸಗಿದ ಮತ್ತು ವಿಡಿಯೋ ವೈರಲ್ ಮಾಡಿದ್ದ ಒಟ್ಟು ಎಂಟು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಜೂನ್ನಲ್ಲಿ ದುಷ್ಕೃತ್ಯ ನಡೆದಿದೆ.
Read More »
BigTv News
September 3, 2025
Breaking News
ಸುದ್ದಗುಂಟೆ ಪಾಳ್ಯ ಠಾಣಾ ವ್ಯಾಪ್ತಿಯ ಲೇಡೀಸ್ ಪಿಜಿಗೆ ನುಗ್ಗಿದ ಕಾಮುಕನೊಬ್ಬ, ಅಲ್ಲಿದ್ದ ಯುವತಿಗೆ ಲೈಂಗಿಕ ಕಿರುಕುಳ ನೀಡಿರುವುದ ಬೆಳಕಿಗೆ ಬಂದಿದೆ. ಇತ್ತೀಚೆಗೆ ಇದೇ ಸುದ್ದಗುಂಟೆಪಾಳ್ಯದಲ್ಲಿ ನಡುರಸ್ತೆಯಲ್ಲೇ ಮಧ್ಯರಾತ್ರಿ ಯುವಕನೊಬ್ಬ ಯುವತಿಗೆ ಲೈಂಗಿಕ ಕಿರುಕುಳ ನೀಡಿ ಪರಾರಿಯಾಗಿದ್ದ. ಈಗ ಪಿಜಿಯಲ್ಲಿ ಈ ಘಟನೆ ನಡೆದಿದ್ದು ಆರೋಪಿ ಪರಾರಿಯಾಗಿದ್ದಾನೆ.ಸುದ್ದಗುಂಟೆಪಾಳ್ಯ ಠಾಣೆಯಲ್ಲಿ ಯುವತಿ ದೂರು ದಾಖಲಿಸಿದ್ದಾಳೆ. ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.
Read More »
BigTv News
September 1, 2025
Breaking News
ಅನ್ನದ ಅಗಳು ಗಂಟಲಿಗೆ ಸಿಲುಕಿ ಯುವಕನೊಬ್ಬ ಸಾವನ್ನಪ್ಪಿದ್ದಾನೆ. ಬಿಣಗಾ ಗ್ರಾಮದಲ್ಲಿ ಅಮಿತ್ ಮಾಳಸೇರ (38) ಎನ್ನುವ ಯುವಕ ಗಂಟಲಲ್ಲಿ ಅನ್ನ ಸಿಲುಕಿ ಸಾವನಪ್ಪಿದ್ದಾನೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಿಣಗಾ ಗ್ರಾಮದ ನಿವಾಸಿಯಾಗಿದ್ದು ಅನ್ನ ಗಂಟಲಿನಲ್ಲಿ ಸಿಲುಕಿಕೊಂಡು ಅಮಿತ್ ತೀವ್ರ ನರಳಾಡಿದ್ದ ಮನೆಯವರು ನೀರು ಕುಡಿಸಿದ ತಕ್ಷಣ ಕುಸಿದು ಬಿದ್ದಿದ್ದ. ಕಾರವಾರದ ಜಿಲ್ಲಾಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ಸಾವನಪ್ಪಿದ್ದಾನೆ. ಘಟನೆ ಕುರಿತು ಕಾರವಾರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »