Breaking News

Breaking News

ಟೆರೇಸ್’ ಮೇಲೆ ಮಲಗಿದ್ದ ವೇಳೆ ಹಾವು ಕಚ್ಚಿ 7 ವರ್ಷದ ಬಾಲಕಿ ಸಾವು.!

ಗೋಪಿ ಮತ್ತು ಮೌನಿಕಾ ತಮ್ಮ ಮಕ್ಕಳೊಂದಿಗೆ ತಮ್ಮ ಮನೆಯ ಛಾವಣಿಯ ಮೇಲೆ ಮಲಗಿದ್ದಾಗ, ಬೆಳಗಿನ ಜಾವ ಮನೆಗೆ ನುಗ್ಗಿದ ಹಾವು ಮೌನಿಕಾ ಮತ್ತು ಅವರ ಏಳು ವರ್ಷದ ಮಗು ಲೋಹಿತಾಳನ್ನು ಕಚ್ಚಿತು. ಎಚ್ಚರಗೊಂಡ ತಂದೆ ತಕ್ಷಣ ಹಾವನ್ನು ಕೊಂದು ತಾಯಿ ಮತ್ತು ಮಗಳನ್ನು ಸಟ್ಟುಪಲ್ಲಿ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದರು. ಆದರೆ ಚಿಕಿತ್ಸೆ ಪಡೆಯುತ್ತಿದ್ದಾಗ ಮಗು ಸಾವನ್ನಪ್ಪಿತು. ತಾಯಿ ಮೌನಿಕಾಳನ್ನು ಗಂಭೀರ ಸ್ಥಿತಿಯಲ್ಲಿ ಖಮ್ಮಮ್ ಆಸ್ಪತ್ರೆಗೆ ದಾಖಲಿಸಲಾಯಿತು. 7 ವರ್ಷದ ಬಾಲಕಿಯ …

Read More »

ಬೆಂಗಳೂರಲ್ಲಿ ಒಂದೂವರೆ ತಿಂಗಳ ಗರ್ಭಿಣಿ ಟೆಕ್ಕಿ ಆತ್ಮಹತ್ಯೆ : ಪತಿಯೇ ಕೊಲೆ ಮಾಡಿರುವ ಶಂಕೆ!

ಬೆಂಗಳೂರಿನಲ್ಲಿ ಒಂದುವರೆ ತಿಂಗಳ ಗರ್ಭಿಣಿ ಟೆಕ್ಕಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಹುಬ್ಬಳ್ಳಿ ಮೂಲದ ಶಿಲ್ಪ ಎನ್ನುವವರು ಆತ್ಮಹತ್ಯೆ ಶರಣಾಗಿದ್ದಾರೆ. ಮೂರು ವರ್ಷಗಳ ಹಿಂದೆ ಶಿಲ್ಪ ಪ್ರವೀಣ್ ಜೊತೆಗೆ ಮದುವೆಯಾಗಿದ್ದರು. ಆದರೆ ಇದು ಆತ್ಮಹತ್ಯೆ ಅಲ್ಲ ಕೊಲೆ ಎಂದು ಶಿಲ್ಪ ಪೋಷಕರು ಗಂಭೀರವಾದ ಆರೋಪ ಮಾಡಿದ್ದಾರೆ.

Read More »

ಬಸ್-ಆಟೋ ರಿಕ್ಷಾ ಡಿಕ್ಕಿಯಾಗಿ ಐವರು ಸ್ಥಳದಲ್ಲೇ ಸಾವು.!

ಉಳ್ಳಾಲದ ತಲಪಾಡಿ ಟೋಲ್ ಗೇಟ್ ಬಳಿಯಲ್ಲಿ ಬಸ್ ಹಾಗೂ ಆಟೋ ರಿಕ್ಷಾ ನಡುವೆ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಮಗು ಸೇರಿದಂತೆ ಐವರು ಸಾವನ್ನಪ್ಪಿದ್ದಾರೆ.ಅಪಘಾತದಲ್ಲಿ ಕೆಸಿ ರೋಡ್ ಮೂಲದವರೆನ್ನಲಾದಂತ ಐವರು ಮೃತಪಟ್ಟಿರೋದಾಗಿ ಹೇಳಲಾಗುತ್ತಿದೆ. ಮೃತರಲ್ಲಿ ನಾಲ್ವರು ಮಹಿಳೆಯರು, ಮಗು ಕೂಡ ಸೇರಿದೆ. ಆಟೋ ಚಾಲಕನ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಸಂಬಂಧ ಮಂಜೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ಕಾರು ಡಿಕ್ಕಿಯಾಗಿ `ಟ್ರಾಫಿಕ್ ಪೊಲೀಸ್’ ಸಾವು!!

ದೆಹಲಿ ಮೀರತ್ ಎಕ್ಸ್‌ಪ್ರೆಸ್‌ ವೇಯಲ್ಲಿ ಕಾರು ಡಿಕ್ಕಿಯಾಗಿ ಟ್ರಾಫಿಕ್ ಪೊಲೀಸ್ ಅಧಿಕಾರಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಸದ್ಯ ಈ ಘಟನೆಯ ವಿಡಿಯೋ ವೈರಲ್ ಆಗಿದೆ.ವಿಪಿನ್ ಕುಮಾರ್ ಎಂಬ ಸಂಚಾರ ಪೊಲೀಸ್ ಅಧಿಕಾರಿ ಗಾಳಿಯಲ್ಲಿ ಹಲವಾರು ಅಡಿಗಳಷ್ಟು ಮೇಲಕ್ಕೆ ಹಾರಿ ದೂರ ಬೀಳುತ್ತಾರೆ. ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗುತ್ತದೆ, ಆದರೆ ಗಂಭೀರ ಅಪಘಾತದಲ್ಲಿ ಉಂಟಾದ ಗಾಯಗಳಿಂದಾಗಿ ಸಾವನ್ನಪ್ಪಿದ್ದಾರೆ.

Read More »

ರೈಲಿನಲ್ಲಿ ನಿದ್ರಿಸುತ್ತಿದ್ದ ಯುವತಿಯ ಅಸಭ್ಯವಾಗಿ ಮುಟ್ಟಿದ ರೈಲ್ವೆ ಪೊಲೀಸ್!

ರೈಲಿನಲ್ಲಿ ಮಹಿಳೆಯರು ಸೇರಿದಂತೆ ಪ್ರಯಾಣಿಕರ ಸುರಕ್ಷತೆಗಾಗಿ ರೈಲ್ವೆ ಪೊಲೀಸ್ ಪೋರ್ಸ್‌ನ್ನು ನಿಯೋಜಿಸಲಾಗಿರುತ್ತದೆ. ಪ್ರತಿ ರೈಲಿನಲ್ಲಿ ಗನ್ ಹಿಡಿದ ರೈಲ್ವೆ ಪೊಲೀಸರಿರುತ್ತಾರೆ. ಪ್ರಯಾಣಿಕರ ಸುರಕ್ಷತೆಗಾಗಿ ಅವರನ್ನು ನಿಯೋಜಿಸಲಾಗಿರುತ್ತದೆ. ಆದರೆ ಅವರಿಂದಲೇ ಸುರಕ್ಷತೆಗೆ ಅಡ್ಡಿಯಾದರೆ ಕಾಯುವವರು ಯಾರು.ಕೂಡಲೇ ಎಚ್ಚೆತ್ತ ಯುವತಿ ಆತನ ಕೃತ್ಯವನ್ನು ಮೊಬೈಲ್‌ನಲ್ಲಿ ರೆಕಾರ್ಡ್ ಮಾಡಿಕೊಂಡಿದ್ದಾಳೆ.ಸುರಕ್ಷತೆಗೆ ನಿಯೋಜಿಸಿದ ರೈಲ್ವೆ ಪೊಲೀಸನೇ ಈ ಕೃತ್ಯವೆಸಗಿರುವುದು ಅನೇಕರಲ್ಲಿ ತೀವ್ರ ಕಳವಳವನ್ನುಂಟು ಮಾಡಿದೆ. ಅನೇಕರು ರೈಲಿನಲ್ಲಿ ಪ್ರಯಾಣಿಸುವ ವೇಳೆ ಸುರಕ್ಷತೆಯ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ.

Read More »

ಬೈಕ್ ನಲ್ಲಿ ಹೋಗುತ್ತಿದ್ದ ಕ್ರಿಕೆಟಿಗ Fareed Khanಗೆ ಕಾರಿನ ಡೋರ್ ತಗುಲಿ ಸಾವು!

ಜಮ್ಮ ಕಾಶೀರದ ಕ್ರಿಕೆಟಿಗ ಫರೀದ್ ಹುಸೇನ್ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದು, ಬೈಕ್ ನಲ್ಲಿ ಹೋಗುತ್ತಿದ್ದಾಗ ಕಾರಿನ ಡೋರ್ ತಗುಲಿ ಕೆಳಗೆ ಬಿದ್ದು ಅವರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.ಈ ಡಿಕ್ಕಿಯ ರಭಸಕ್ಕೆ ಫರೀದ್ ಹುಸೇನ್ ನೆಲಕ್ಕುರುಳಿದ್ದಾರೆ. ತಕ್ಷಣವೇ ಸ್ಥಳೀಯರು ಕ್ರಿಕೆಟಿಗನ ನೆರವಿಗೆ ಧಾವಿಸಿದ್ದು, ಆದರೆ ಗಂಭೀರವಾಗಿ ಗಾಯಗೊಂಡಿದ್ದ ಕಾರಣ ಫರೀದ್ ಹುಸೇನ್ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

Read More »

ವರದಕ್ಷಿಣೆಗಾಗಿ ಪತ್ನಿಗೆ ಬೆಂಕಿ ಇಟ್ಟ ಪಾಪಿ ಪತಿ!

ವರದಕ್ಷಿಣೆ ಕಿರುಕುಳ, ಪತ್ನಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ‘ಪಾಪಿ ಪತಿ’ ವಿಪಿನ್ ಭಾಟಿ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದು, ನಿಕ್ಕಿ ಭಾಟಿ ಪತಿಯನ್ನು ವಶಕ್ಕೆ ಪಡೆದಿದ್ದರು. ಈ ಪ್ರಕರಣದಲ್ಲಿ ಬಂಧನಕ್ಕೀಡಾಗಿದ್ದ ಆರೋಪಿ ವಿಪಿನ್ ಭಾಟಿ ಪೊಲೀಸ್ ಕಸ್ಟಡಿಯಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸಿದಾಗ ಆತನ ಕಾಲಿಗೆ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ.

Read More »

ಬ್ಲ್ಯಾಕ್ ಮೇಲ್: 20 ಲಕ್ಷ ಹಣಕ್ಕೆ ಬೇಡಿಕೆ ಇಟ್ಟ ಮೂವರು ಯುವಕರು ಅರೆಸ್ಟ್!

ತರಕಾರಿ ವ್ಯಾಪಾರಿಯನ್ನು ಹೆದರಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಮೂವರು ಯುವಕರನ್ನು ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಪೊಲೀಸರು ಬಂಧಿಸಿದ್ದಾರೆ.ಭಟ್ಟಗಾಂವ್ ಬಳಿಯ ನಿವಾಸಿ ತರಕಾರಿ ವ್ಯಾಪಾರಿಯೊಬ್ಬರಿಗೆ ಮೂವರು ಯುವಕರು, ಕರೆ ಮಾಡಿ ನಿನ್ನ ಮಗಳ ಖಾಸಗಿ ವಿಡಿಯೋ, ಫೋಟೋ ನಮ್ಮ ಬಳಿ ಇದೆ.ಬಂಧಿತರನ್ನು ಮೊಹಮ್ಮದ್ ಫಾರಿಸ್, ಮೊಹಮ್ಮದ್ ಅರ್ಶದ್, ಅಮನ್ ಎಂದು ಗುರುತಿಸಲಾಗಿದೆ. ಅಮನ್ ಇಂಜಿನಿಯರಿಂಗ್ ವಿದ್ಯಾರ್ಥಿ ಎಂದು ತಿಳಿದುಬಂದಿದೆ. ಸದ್ಯ ಆರೋಪಿಗಳನ್ನು ವಿಚಾರಣೆಗೊಳಪಡಿಸಲಾಗಿದೆ.

Read More »

ಪತಿ ಕೊಂದಿದ್ದಕ್ಕೆ ಪತ್ನಿ, ಪ್ರೇಮಿಗೆ ಮರಣದಂಡನೆ!

ಶಿವಮೊಗ್ಗದಲ್ಲಿ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರನ್ನು ಕ್ರೂರವಾಗಿ ಕೊಲೆ ಮಾಡಿರೋದು ಸಾಬೀತಾಗಿದೆ. ಪತ್ನಿ ಹಾಗೂ ಪ್ರಿಯಕರನಿಗೆ ಮರಣ ದಂಡನೆ ವಿಧಿಸಿ, ಭದ್ರಾವತಿಯ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ ಆದೇಶಿಸಿದೆ.ಇಮ್ತಿಯಾಜ್‌ ಹಾಗೂ ಲಕ್ಷ್ಮೀ ಪ್ರೀತಿಸಿ ಮದುವೆಯಾಗಿದ್ರು. ಬಳಿಕ ಬಾಲ್ಯ ಸ್ನೇಹಿತ ಕೃಷ್ಣಮೂರ್ತಿ ಜೊತೆ ಲಕ್ಷ್ಮೀ ಅನೈತಿಕ ಸಂಬಂಧ ಬೆಳೆಸಿದ್ಲು. ಇದಕ್ಕೆ ವಿರೋಧಿಸಿದ್ದ ಇಮ್ತಿಯಾಜ್‌ನನ್ನ, ಜನ್ನಾಪುರದ ಮನೆಯಲ್ಲಿ ಕೊಲೆ ಮಾಡಿದ್ರು. ತಲೆಗೆ ರಾಡ್‌, ಸುತ್ತಿಗೆಯಿಂದ ಹೊಡೆದು ಹತ್ಯೆ ಮಾಡಿದ್ರು. ಬಳಿಕ ಮೃತದೇಹವನ್ನ …

Read More »

ಮಗನ ಮುಂದೆಯೇ ಮಹಿಳೆಗೆ ಬೆಂಕಿ ಹಚ್ಚಿದ ಪತಿ; ₹36 ಲಕ್ಷ ವರದಕ್ಷಿಣೆಗಾಗಿ ನಡೆದ ಭೀಕರ ಕೃತ್ಯ!

ಮಹಿಳೆಗೆ ಬೆಂಕಿ ಹಚ್ಚುವ ಮೊದಲು ಪತಿ ಮತ್ತು ಅತ್ತೆ ಮಾವಂದಿರು ದೈಹಿಕವಾಗಿ ಹಲ್ಲೆ ನಡೆಸಿದ್ದಾರೆ. ಮಹಿಳೆಯನ್ನು ದೆಹಲಿಯ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಆಕೆ ನಿಧನರಾದರು.ಕುಟುಂಬವು ₹ 36 ಲಕ್ಷ ವರದಕ್ಷಿಣೆ ನೀಡಲು ವಿಫಲವಾದ ನಂತರ ಮಹಿಳೆಗೆ ಬೆಂಕಿ ಹಚ್ಚಲಾಗಿದೆ ಎಂದು ಹಲವಾರು ವರದಿಗಳು ತಿಳಿಸಿವೆ. ಅದೇ ಕುಟುಂಬದಲ್ಲಿ ಮದುವೆಯಾಗಿದ್ದ ಹಿರಿಯ ಸಹೋದರಿ, ವರದಕ್ಷಿಣೆ ಮೊತ್ತವನ್ನು ಪಡೆಯಲು ವಿಫಲವಾದ ಕಾರಣ ನಿಕ್ಕಿಯನ್ನು ಸುಟ್ಟುಹಾಕಲಾಗಿದೆ ಎಂದು ಹೇಳಿದ್ದಾರೆ.ನೆರೆಹೊರೆಯವರು ಮಹಿಳೆಯನ್ನು ಮೊದಲು ಫೋರ್ಟಿಸ್ ಆಸ್ಪತ್ರೆಗೆ …

Read More »