BigTv News
August 25, 2025
Breaking News
ಬಾಲಕಿಗೆ ಪುಸಲಾಯಿಸಿ ಲಾಡ್ಜ್ವೊಂದಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿ ಬೆದರಿಕೆ ಹಾಕಿದ್ದ ಇಬ್ಬರು ಅಪರಾಧಿಗಳಿಗೆ ತಲಾ 10 ವರ್ಷ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ.ಮೊದಲ ಆರೋಪಿ ಕಿರಣ್ನಾಯಕಗೆ ₹41ಸಾವಿರ ದಂಡ, ಎರಡನೇ ಆರೋಪಿ ಅಭಿಷೇಕ್ ನಾಯ್ಕಗೆ ₹11 ಸಾವಿರ ದಂಡ ವಿಧಿಸಲಾಗಿದೆ. ನೊಂದ ಬಾಲಕಿಗೆ ₹1 ಲಕ್ಷ ಪರಿಹಾರ ನೀಡುವಂತೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ಆದೇಶಿಸಿದೆ.ಈ ಕುರಿತು ನೀಡಿದ ದೂರಿನ ಅನ್ವಯ ಪೋಕ್ಸೋ ಪ್ರಕರಣ ದಾಖಲಾಗಿತ್ತು.
Read More »
BigTv News
August 25, 2025
Breaking News
ತವರು ಮನೆಯಿಂದ 36 ಲಕ್ಷ ರೂ. ವರದಕ್ಷಿಣೆ ತರುವಂತೆ ಪೀಡಿಸುತ್ತಿದ್ದ ಗಂಡ ಮತ್ತು ಅತ್ತೆ ಸೇರಿಕೊಂಡು 26 ವರ್ಷದ ನಿಕ್ಕಿ ಎಂಬ ಮಹಿಳೆಗೆ ಪುಟ್ಟ ಮಗನ ಎದುರೇ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಜೀವಂತವಾಗಿ ಸುಟ್ಟು ಹಾಕಿದ್ದಾರೆ.ಪೊಲೀಸ್ ಕಸ್ಟಡಿಯಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸಿದಾಗ ಅವರ ಕಾಲಿಗೆ ಗುಂಡೇಟು ತಗುಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.ವಿಪಿನ್ ಪೊಲೀಸರ ಪಿಸ್ತೂಲ್ ಕಸಿದುಕೊಂಡು ಗುಂಡು ಹಾರಿಸಿದರು. ಪ್ರತೀಕಾರದ ಗುಂಡಿನ ದಾಳಿಯಲ್ಲಿ, ಅವರ ಕಾಲಿಗೆ ಗುಂಡು ತಗುಲಿತು.” ಎಂದು …
Read More »
BigTv News
August 25, 2025
Breaking News
ಯುವಕನೊಬ್ಬ ಫ್ಲೈಓವರ್ ಮೇಲೆ ಅಪಾಯಕಾರಿ ಸಾಹಸ ಮಾಡಲು ಪ್ರಯತ್ನಿಸಿದಾಗ ಅವನ ಜೀವನವೇ ಶಾಶ್ವತವಾಗಿ ಕೊನೆಗೊಂಡಿದೆ.ಕ್ಯಾಮೆರಾ ಆನ್ ಮಾಡಿದ ತಕ್ಷಣ, ಹುಡುಗ ಜಿಗಿಯುತ್ತಾನೆ, ಮತ್ತೇ ಎದ್ದೇಳಲು ಸಾಧ್ಯವಾಗುವುದಿಲ್ಲ. ಅವನು ಬಿದ್ದ ನಂತರ, ಜನರು ಅಲ್ಲಿಗೆ ತಲುಪಿ ಅವನನ್ನು ಮೇಲಕ್ಕೆತ್ತಲು ಪ್ರಯತ್ನಿಸುತ್ತಾರೆ, ಆದರೆ ಅವನು ಉಸಿರು ಚೆಲ್ಲಿದ್ದಾನೆ.ಕಸದ ವಾಹನ ಮುಂದೆ ಬಂದಿತು. ಅವನು ಜಿಗಿಯಲು ವಿಳಂಬ ಮಾಡಿದನು ಕೊನೆಗದು ದುರಂತ ಅಂತ್ಯ ಕಂಡಿದೆ.
Read More »
BigTv News
August 25, 2025
Breaking News
ಒಡಿಶಾದ ಕೊರಾಪುಟ್ ಜಿಲ್ಲೆಯ ದುಡುಮಾ ಜಲಪಾತದಲ್ಲಿ ಈ ಘಟನೆ ನಡೆದಿದ್ದು, ರೀಲ್ಗಳನ್ನು ಚಿತ್ರೀಕರಿಸುವಾಗ ಯೂಟ್ಯೂಬರ್ ಒಬ್ಬ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾನೆ.ನೀರಿನಲ್ಲಿ ನಾಪತ್ತೆಯಾಗಿರುವ ಯೂಟ್ಯೂಬರ್ನನ್ನು ಗಂಜಾಂ ಜಿಲ್ಲೆಯ ಬೆರ್ಹಾಂಪುರದ 22 ವರ್ಷದ ಸಾಗರ್ ತುಡು ಎಂದು ಗುರುತಿಸಲಾಗಿದೆ.ಸಾಗರ್ ಡ್ರೋನ್ ಕ್ಯಾಮೆರಾ ಬಳಸಿ ಜಲಪಾತದಲ್ಲಿ ರೀಲ್ಗಳನ್ನು ರೆಕಾರ್ಡ್ ಮಾಡುತ್ತಿದ್ದಾಗ ಈ ಘಟನೆ ನಡೆದಿದೆ. ಯೂಟ್ಯೂಬ್ ಚಾನೆಲ್ಗಾಗಿ ವಿವಿಧ ಪ್ರವಾಸಿ ಸ್ಥಳಗಳ ವಿಡಿಯೋಗಳನ್ನು ರೆಕಾರ್ಡ್ ಮಾಡಲು ತಮ್ಮ ಸ್ನೇಹಿತ ಅಭಿಜಿತ್ ಬೆಹೆರಾ ಅವರೊಂದಿಗೆ ಕೊರಾಪುಟ್ಗೆ …
Read More »
Shaikh BigTv
August 24, 2025
Breaking News, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿಯಲ್ಲಿ ದಿನಾಂಕ 24-08-2025 ರಂದು ಬೀದಿ ನಾಯಿಗಳ ಮತ್ತು ಸಮುದಾಯ ನಾಯಿಗಳಿಗೆ ದತ್ತು ಪಡೆಯುವ ಅಭಿಯಾನ ನಡೆಯಿತು.ಈ ಯೋಜನೆಯ ಉದ್ದೇಶ ಬೀದಿನಾಯಿಗಳಿಗೆ ಪ್ರೀತಿ ಹಾಗೂ ಸುರಕ್ಷಿತ ಮನೆಗಳನ್ನು ಒದಗಿಸುವ ಜೊತೆಗೆ ಸಾರ್ವಜನಿಕ ಆರೋಗ್ಯ ಹಾಗು ಪ್ರಾಣಿಂಕಿತ ಚಿಂತನೆಯ ಉದ್ದೇಶಗಳನ್ನು ಸಾಧಿಸುವುದಾಗಿದೆ.ಈ ಕಾರ್ಯಕ್ರಮಕ್ಕೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಪೂಜ್ಯ ಮಹಾಪೌರರಾದ ಶ್ರೀಮತಿ ಜ್ಯೋತಿ ವಿನಯ ಪಾಟೀಲ ಮುಖ್ಯ ಅತಿಥಿಯಾಗಿ, ಮಾನ್ಯ ಉಪ ಮಹಾಪೌರರಾದ ಶ್ರೀ ಸಂತೋಷ ಚವ್ಹಾಣ,ಪಾಲಿಕೆ ಮ್ಯಾನ ಪ್ರತಿಪಕ್ಷ ನಾಯಕರಾದ …
Read More »
Shaikh BigTv
August 23, 2025
Breaking News, Crime, ಕರ್ನಾಟಕ
ಎಸ ಐ ಟಿ ಗೆ ಚಳ್ಳೆ ಹಣ್ಣು ತಿನಿಸಿದ ಮಾಸ್ಕ್ ಮ್ಯಾನ್! ಬಂಧನ…. ಮಾಸ್ಕ್ ಮ್ಯಾನ್ ಬಂಧನ ಖಚಿತಪಡಿಸಿದ ಗ್ರಹ ಸಚಿವ ಪರಮೇಶ್ವರ್,ಬಂಧನ ಆಗಿರುವುದು ನಿಜ, ತನಿಖೆ ನಡೆಯುವುದರಿಂದ ಯಾವುದೇ ಮಾಹಿತಿ ನೀಡಲು ಸಾಧ್ಯವಿಲ್ಲ, ಅಧಿಕಾರಿಗಳು ತನಿಖೆ ಮುಂದುವರಿಸುತ್ತಾರೆ. ತನಿಖೆ ಪೂರ್ಣಗೊಳ್ಳುವವರೆಗೆ ಹೆಚ್ಚಿನ ಮಾಹಿತಿ ನೀಡಲು ಸಾಧ್ಯವಿಲ್ಲ. ಇದರ ಹಿಂದೆ ಯಾವ ಜಾಲ ಇದೆ ಅನ್ನುವುದನ್ನು ಪತ್ತೆ ಮಾಡಲಾಗುವುದು. ಎಸ ಐ ಟಿ ತನಿಖೆಯ ಮುಕ್ತಾಯ ಆಗುತ್ತಾ ಎಂದು ಹೇಳಲು …
Read More »
BigTv News
August 23, 2025
Breaking News
ಕಾರೊಂದು ಪಲ್ಟಿಯಾದ ಪರಿಣಾಮ ಓರ್ವ ಮೃತಪಟ್ಟು ಮೂವರು ತೀವ್ರ ಗಾಯಗೊಂಡ ಘಟನೆ ಮೂಳೂರು ಸಮೀಪದ ಹಳ್ಳಿ ಮನೆ ಹೋಟೆಲ್ ಎದುರು ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಶನಿವಾರ ನಸುಕಿನ ವೇಳೆ 3 ಗಂಟೆ ಸುಮಾರಿಗೆ ನಡೆದಿದೆ.ಮೃತರನ್ನು ಬೆಳ್ಮಣ್ ನ ಮಾರ್ವಿನ್ ಮೆಂಡೊನ್ಸಾ ಎಂದು ಗುರುತಿಸಲಾಗಿದೆ.ಆಂಬುಲೆನ್ಸ್ ಚಾಲಕರದ ಕೆ.ಎಂ.ಸಿರಾಜ್, ಹಮೀದ್ ಹಾಗೂ ಸಾಮಾಜಿಕ ಕಾರ್ಯಕರ್ತ ಜಮಾಲುದ್ದೀನ್ ಉಚ್ಚಿಲ ಸಹಕರಿಸಿದ್ದಾರೆ. ಸ್ಥಳಕ್ಕೆ ಕಾಪು ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
Read More »
BigTv News
August 23, 2025
Breaking News
ತಾಲ್ಲೂಕಿನ ನದಿ ಪಾತ್ರದಲ್ಲಿ ವಾಸಿಸುತ್ತಿರುವರನ್ನು ಮನವಲಿಸಿ, ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಬೇಕು. ಈಗಾಗಲೇ ಗುರುತಿರುವ ಕಾಳಜಿ ಕೇಂದ್ರಗಳಿಗೆ ಮೂಲಸೌಕರ್ಯಗಳನ್ನು ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಅಧಿಕಾರಿಗಳಿಗೆ ಸೂಚಿಸಿದರು.ಅಫಜಲಪುರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ತಾಲ್ಲೂಕುಮಟ್ಟದ ಅಧಿಕಾರಿಗಳ ಸಭೆಯಲ್ಲಿ ಜಿಲ್ಲಾಧಿಕಾರಿ ಫಾಜಿಯಾ ತರನ್ನುಮ್ ಮಾತನಾಡಿದರು.
Read More »
BigTv News
August 23, 2025
Breaking News
ಮಹಿಳೆಯೊಬ್ಬರಿಗೆ ಸೇರಿದ್ದ ಜಮೀನಿನ ನಕಲಿ ದಾಖಲೆಗಳನ್ನು ಸೃಷ್ಟಿಸಿ, ಆಸ್ತಿಯನ್ನು ಬೇರೊಬ್ಬರಿಗೆ ಪರಭಾರೆ ಮಾಡಿದ್ದ ಆರೋಪದಡಿ ಸುರಪುರ ನಗರಸಭೆಯ ಹಿಂದಿನ ಪೌರಾಯುಕ್ತ ಸೇರಿ ನಾಲ್ವರ ವಿರುದ್ಧ ಸುರಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ನಗರಸಭೆಯ ಹಿಂದಿನ ಆಯುಕ್ತ ಜೀವನಕುಮಾರ್ (ಹಾಲಿ ಶಹಾಪುರ ನಗರಸಭೆ ಆಯುಕ್ತ), ನಿವೃತ್ತ ಅಧಿಕಾರಿ ಎಜಾಜ್ ಹುಸೇನ್, ಕರ ವಸೂಲಿಗಾರ (ಹಾಲಿ ಕಂದಾಯ ಅಧಿಕಾರಿ) ವೆಂಕಟೇಶ ಹಾಗೂ ಜಯಶೀಲ ಮುರುಳೀಧರ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Read More »
BigTv News
August 23, 2025
Breaking News
ಹುಡುಗಿ ರಜೆಯಿದ್ದ ಕಾರಣ ಮನೆಯಲ್ಲಿ ಒಬ್ಬಂಟಿಯಾಗಿದ್ದಳು. ದರೋಡೆ ಯತ್ನದ ಸಮಯದಲ್ಲಿ ಹುಡುಗಿ 10ನೇ ತರಗತಿ ಓದುತ್ತಿರುವ ಅವನನ್ನು ಗಮನಿಸಿ ಕೂಗಾಡಿದ್ದಳು.ದರೋಡೆ ಯತ್ನದ ಸಂದರ್ಭದಲ್ಲಿ 10 ವರ್ಷದ ಬಾಲಕಿಯನ್ನು ಇರಿದು ಕೊಂದಿದ್ದ ಬಾಲಾಪರಾಧಿ ಬಾಲಕನನ್ನು ಶುಕ್ರವಾರ ಹೈದರಾಬಾದ್ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.ಪೊಲೀಸರು ಆತನ ಮನೆ ಮೇಲೆ ದಾಳಿ ನಡೆಸಿ, ರಕ್ತಸಿಕ್ತ ಚಾಕು ಮತ್ತು ಬಟ್ಟೆಗಳನ್ನು ವಶಪಡಿಸಿಕೊಂಡರು, ಜೊತೆಗೆ ಮನೆಗಳಿಗೆ ಬೀಗ ಹಾಕುವುದು ಮತ್ತು ಕದಿಯುವುದು ಹೇಗೆ ಎಂಬುದರ ಕುರಿತು ಟಿಪ್ಪಣಿಗಳನ್ನು ಹೊಂದಿರುವ …
Read More »