BigTv News
September 8, 2026
Breaking News
ಉಡುಪಿ: ಕುಂದಾಪುರ ತಾಲೂಕಿನ ಬೇಳೂರು ಗ್ರಾಮದ ಸರ್ಕಾರಿ ಸರ್ವೆ ನಂ. 292ರ 3 ಎಕರೆ ಜಾಗಕ್ಕೆ ಸಂಬಂಧಿಸಿದಂತೆ ಅಕ್ರಮ ಸಕ್ರಮಕ್ಕೆ ತಪ್ಪು ಮಾಹಿತಿ ನೀಡಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಇಬ್ಬರು ಗ್ರಾಮ ಆಡಳಿತಾಧಿಕಾರಿಗಳ ವಿರುದ್ಧ ರಾಜ್ಯ ಸರ್ಕಾರ ದಂಡ ವಿಧಿಸಿದೆ. ಲೋಕಾಯುಕ್ತ ಆದೇಶದ ಮೇರೆಗೆ ನಡೆದ ಇಲಾಖಾ ವಿಚಾರಣೆಯಲ್ಲಿ ಆರೋಪ ಸಾಬೀತಾಗಿದ್ದು, ನಿವೃತ್ತ ಗ್ರಾಮ ಆಡಳಿತಾಧಿಕಾರಿ ಲಕ್ಷ್ಮೀನಾರಾಯಣ ಭಟ್ ಅವರ ನಿವೃತ್ತಿ ವೇತನದಲ್ಲಿ ಶೇ.5ರಷ್ಟನ್ನು ಶಾಶ್ವತವಾಗಿ ತಡೆಹಿಡಿಯಲು ಆದೇಶಿಸಲಾಗಿದೆ. ಮತ್ತೊಬ್ಬ …
Read More »
BigTv News
September 8, 2026
Breaking News
ಚಿತ್ರದುರ್ಗ: ಹಿರಿಯೂರು ತಾಲ್ಲೂಕಿನ ಐಮಂಗಲ ಗ್ರಾಮದ ಸರ್ವೆ ನಂಬರ್ 242/10ರಲ್ಲಿರುವ ತಮ್ಮ ಜಮೀನು ಒತ್ತುವರಿ ಮಾಡಿಕೊಂಡು ಮಠವೊಂದರ ಪ್ರವೇಶದ್ವಾರ ನಿರ್ಮಿಸಲಾಗಿದೆ ಎಂದು ಭೂಮಾಲೀಕ ಡಿ.ಎಸ್.ಸಿದ್ದೇಶ್ವರ ಆರೋಪಿಸಿದ್ದಾರೆ. ಜಮೀನಿನ ಬೇಲಿ, ವಿದ್ಯುತ್ ಕಂಬಗಳನ್ನು ತೆರವುಗೊಳಿಸಿ ಹೊಸದನ್ನು ಅಳವಡಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ತಮ್ಮ ಹಾಗೂ ಸಹೋದರನ ಮೇಲೆ ಹಲ್ಲೆ ನಡೆಸಲಾಗಿದೆ. ಗಾಯಗೊಂಡರೂ ಪೊಲೀಸರು ದೂರು ಸ್ವೀಕರಿಸದೆ, ತಮ್ಮ ವಿರುದ್ಧವೇ ಪ್ರಕರಣ ದಾಖಲಿಸಿ ತಿಂಗಳ ಕಾಲ ಜೈಲಿಗೆ ಕಳುಹಿಸಿದ್ದಾರೆ ಎಂದು ಅವರು ದೂರಿದ್ದಾರೆ. ಕೋರ್ಟ್‌ನಲ್ಲಿ ತಮ್ಮ …
Read More »
BigTv News
September 8, 2026
Breaking News
ಕಲಬುರಗಿ: ಗಂಡ ಸಾವನ್ನಪ್ಪಿ ಎಂಟು ವರ್ಷಗಳಿಂದ ಒಂಟಿಯಾಗಿ ಜೀವನ ನಡೆಸುತ್ತಿದ್ದ ನಾಗಮ್ಮ ಎಂಬ ಮಹಿಳೆ ಭೀಕರವಾಗಿ ಕೊಲೆಯಾಗಿರುವ ಘಟನೆ ಆಳಂದ ತಾಲೂಕಿನ ನರೋಣ ಗ್ರಾಮದಲ್ಲಿ ನಡೆದಿದೆ. ಅರೆನಗ್ನ ಸ್ಥಿತಿಯಲ್ಲಿ ಮಂಚದ ಮೇಲೆ ಆಕೆಯ ಮೃತದೇಹ ಪತ್ತೆಯಾಗಿದೆ. ಅದೇ ಗ್ರಾಮದ ರಾಜಪ್ಪ ಎಂಬಾತ ಆಗಾಗ್ಗೆ ನಾಗಮ್ಮ ಮನೆಗೆ ಬಂದು ಹೋಗುತ್ತಿದ್ದ ಎನ್ನಲಾಗಿದೆ. ಇಬ್ಬರ ನಡುವೆ ಸಂಬಂಧವಿತ್ತು ಎನ್ನಲಾಗಿದ್ದು, ಆತ ನಾಗಮ್ಮಗೆ ಆಗಾಗ್ಗೆ ಹಲ್ಲೆ ಮಾಡುತ್ತಿದ್ದ ಎಂದು ಸ್ಥಳೀಯರು ತಿಳಿಸಿದ್ದಾರೆ. ಹೀಗಾಗಿ ಕೊಲೆಯ …
Read More »
BigTv News
September 7, 2026
Breaking News
ಮಂಜೇಶ್ವರದ ಅಂಗಡಿಪದವಿನಲ್ಲಿ ಬಾಡಿಗೆ ಮನೆಯಲ್ಲಿ ಕೂಲಿ ಕಾರ್ಮಿಕ ರಮೇಶ್ (38) ಅವರನ್ನು ಚೂರಿಯಿಂದ ಇರಿದು ಕೊಲೆ ಮಾಡಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ದಾವಣಗೆರೆ ಜಿಲ್ಲೆಯ ಪರಪ್ಪನಹಳ್ಳಿ ಮೂಲದ ರಾಮ್ ನಾಯ್ಕ್ ಅಲಿಯಾಸ್ ರಮೇಶ್ (31) ಬಂಧಿತ ಆರೋಪಿ. ರಮೇಶ್ ಹಾಗೂ ರಾಮ್ ನಾಯ್ಕ್ ಸ್ನೇಹಿತರಾಗಿದ್ದು, ಶುಕ್ರವಾರ ಸಂಜೆ ಇಬ್ಬರೂ ಮದ್ಯಪಾನ ಮಾಡಿದ್ದರು. ಈ ವೇಳೆ ಹಣದ ವ್ಯವಹಾರಕ್ಕೆ ಸಂಬಂಧಿಸಿದಂತೆ ಜಗಳ ನಡೆದಿದ್ದು, ರಾಮ್ ನಾಯ್ಕ್ ಚೂರಿಯಿಂದ ಇರಿದು ರಮೇಶ್‌ನನ್ನು ಕೊಲೆ …
Read More »
BigTv News
September 7, 2026
Breaking News
ಬೆಂಗಳೂರು ಕೆಜಿ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಹಳೇ ದ್ವೇಷದ ಹಿನ್ನೆಲೆಯಲ್ಲಿ ಅರ್ಜುನ್ ಎಂಬ ವ್ಯಕ್ತಿಯನ್ನು ತಲೆಗೆ ಕಲ್ಲು ಎತ್ತಿಹಾಕಿ ಭೀಕರವಾಗಿ ಹತ್ಯೆ ಮಾಡಲಾಗಿದೆ. ಪಳನಿ ಎಂಬಾತನ ಮೇಲೆ ಕೊಲೆ ಆರೋಪದ ಶಂಕೆ ವ್ಯಕ್ತವಾಗಿದ್ದು, ಇಬ್ಬರ ನಡುವಿನ ದೀರ್ಘಕಾಲದ ವೈಷಮ್ಯವೇ ಕೃತ್ಯಕ್ಕೆ ಕಾರಣ ಎನ್ನಲಾಗಿದೆ. ಅರ್ಜುನ್ ಹಾಗೂ ಪಳನಿ ಇಬ್ಬರ ವಿರುದ್ಧವೂ ಕೆಜಿ ಹಳ್ಳಿ ಠಾಣೆಯಲ್ಲಿ ಹಲವು ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ ಎನ್ನಲಾಗಿದೆ. ಕಳೆದ ವರ್ಷ ಹಾಗೂ 7–8 ತಿಂಗಳ …
Read More »
BigTv News
September 7, 2026
Breaking News
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ 45 ವರ್ಷದ ಮಹಿಳೆಯನ್ನು ಕೊಲೆ ಮಾಡಿದ ಆರೋಪ ಕೇಳಿಬಂದಿದೆ. ಅಪ್ರಾಪ್ತನೊಬ್ಬ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದು, ಆಕೆ ಪ್ರತಿರೋಧಿಸಿದ ವೇಳೆ ಮಚ್ಚಿನಿಂದ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ. ಗಲಾಟೆ ವೇಳೆ ಮಹಿಳೆ ತನ್ನ ಪುತ್ರನಿಗೆ ಕರೆ ಮಾಡಿದ್ದು, ಆರೋಪಿಯು ತನ್ನ ತಂದೆ ಹಾಗೂ ಚಿಕ್ಕಪ್ಪಂದಿರನ್ನು ಸ್ಥಳಕ್ಕೆ ಕರೆಸಿಕೊಂಡಿದ್ದಾನೆ ಎನ್ನಲಾಗಿದೆ. ಬಳಿಕ ಮಹಿಳೆ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿ ಆರೋಪಿಗಳು ಪರಾರಿಯಾಗಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ …
Read More »
BigTv News
September 7, 2026
Breaking News
ದಾವಣಗೆರೆಯ ಬಿ.ಡಿ. ಲೇಔಟ್‌ನಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು, ತಲ್ವಾರ್ ಹಾಗೂ ದೊಣ್ಣೆಗಳಿಂದ ಪರಸ್ಪರ ಹಲ್ಲೆ ನಡೆಸಲಾಗಿದೆ. ಮೈನು, ಜುನೈದ್, ಇರ್ಫಾನ್ ಸೇರಿದಂತೆ ನಾಲ್ವರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ. ಮೊಹಮ್ಮದ್ ಸೇರಿದಂತೆ 20ಕ್ಕೂ ಹೆಚ್ಚು ಯುವಕರ ಗುಂಪು ದಾಳಿ ನಡೆಸಿದೆ ಎನ್ನಲಾಗಿದೆ. ಹಳೆಯ ವೈಷಮ್ಯ ಹಾಗೂ ಕ್ಷುಲ್ಲಕ ಕಾರಣಕ್ಕೆ ಗುಂಪು ಘರ್ಷಣೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆಜಾದ್ ನಗರ …
Read More »
BigTv News
September 7, 2026
Breaking News
ಶಿವಮೊಗ್ಗದ ಸೀಗೆಹಟ್ಟಿ ನಿವಾಸಿ, ರೌಡಿಶೀಟರ್ ಕುಳ್ಳಿ ಕಿರಣ್ (32) ಎಂಬಾತನನ್ನು ದುಷ್ಕರ್ಮಿಗಳ ಗುಂಪು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿದೆ. ರಾಮಿನಕೊಪ್ಪದ ಬಳಿ ಇಸ್ಪೀಟ್ ಜೂಜಾಟ ನಡೆಯುತ್ತಿದ್ದ ವೇಳೆ 2–3 ಮಂದಿ ಏಕಾಏಕಿ ದಾಳಿ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡ ಕಿರಣ್‌ನನ್ನು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆಯೇ ಮೃತಪಟ್ಟಿದ್ದಾನೆ. ಖಾಸಗಿ ಹಣಕಾಸಿನ ವ್ಯವಹಾರಕ್ಕೆ ಸಂಬಂಧಿಸಿದ ಗಲಾಟೆಯೇ ಕೊಲೆಗೆ ಕಾರಣವಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಹಳೆಯ ದ್ವೇಷವೇ ಅಥವಾ ಜೂಜಾಟದ ವೇಳೆ ನಡೆದ ಜಗಳವೇ …
Read More »
Shaikh BigTv
September 7, 2026
Breaking News, Crime, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ-ಧಾರವಾಡ: ನೂತನ ಪೊಲೀಸ್ ಕಮಿಷನರ್ ಭೂಷಣ್ ಬೋರಸೆ ಅವರು ಹುಬ್ಬಳ್ಳಿಗೆ ಬಂದು ಇನ್ನೂ ಎರಡರಿಂದ ಮೂರು ದಿನಗಳಷ್ಟೇ ಆಗಿದೆ… ಹೊಸ ಅಧಿಕಾರಿಗೆ ಯಾವ ಠಾಣೆಯ ಇನ್ಸ್‌ಪೆಕ್ಟರ್ ಯಾರು? ಯಾವ ಪಿಎಸ್ಐ ಯಾರು? ಯಾವ ಅಧಿಕಾರಿಯ ಜವಾಬ್ದಾರಿ ಏನು? ಎನ್ನುವುದೇ ಸಂಪೂರ್ಣವಾಗಿ ತಿಳಿದುಕೊಳ್ಳಲು ಸಮಯ ಬೇಕಾಗುತ್ತದೆ. ಹೀಗಿರುವಾಗ… ರೌಡಿ ಶೀಟರ್ ಯಾರು?ಕೊಲೆ ಪ್ರಕರಣಗಳಲ್ಲಿ ಆರೋಪಿಗಳಾಗಿರುವವರು ಯಾರು.? ಗಾಂಜಾ–ಡ್ರಗ್ಸ್ ಜಾಲದ ಹಿಂದೆ ಇರುವವರು ಯಾರು.?ಅಪರಾಧ ಹಿನ್ನೆಲೆಯವರು ಯಾರು..? ಇಂತಹ ಸೂಕ್ಷ್ಮ ಮಾಹಿತಿ ಹೊಸದಾಗಿ …
Read More »
BigTv News
September 7, 2026
Breaking News
ಹಾಸನ ಜಿಲ್ಲೆಯ ಆಲೂರು ಪಟ್ಟಣದಲ್ಲಿ ಮದುವೆಯಾಗುವುದಾಗಿ ನಂಬಿಸಿ ಯುವತಿಯನ್ನು ಗರ್ಭಿಣಿಯನ್ನಾಗಿಸಿ, ಮಗು ಜನಿಸಿದ ಬಳಿಕ ಕೈಕೊಟ್ಟ ಘಟನೆ ನಡೆದಿದೆ. ಬೀರಕನಹಳ್ಳಿ ಗ್ರಾಮದ ರಾಜು ಹಾಗೂ ನಿಲುವಾಗಿಲು ಗ್ರಾಮದ ಅನ್ನಪೂರ್ಣ ಪರಸ್ಪರ ಪ್ರೀತಿಸುತ್ತಿದ್ದು, ಒಂದು ವರ್ಷ ಒಟ್ಟಿಗಿದ್ದರು. ಮದುವೆಯಾಗುವುದಾಗಿ ರಾಜು ಭರವಸೆ ನೀಡಿದ್ದ ಎನ್ನಲಾಗಿದೆ. ಅನ್ನಪೂರ್ಣ ಗರ್ಭಿಣಿಯಾಗಿ ಮಗುವಿಗೆ ಜನ್ಮ ನೀಡಿದ ಬಳಿಕ ರಾಜು ಮದುವೆಯಾಗದೆ ಪರಾರಿಯಾಗಿದ್ದ. ಮನನೊಂದ ಅನ್ನಪೂರ್ಣ ಪೊಲೀಸರಿಗೆ ದೂರು ನೀಡಿದ್ದು, ತಲೆಮರೆಸಿಕೊಂಡಿದ್ದ ರಾಜುವನ್ನು ಪೊಲೀಸರು ಪತ್ತೆಹಚ್ಚಿ ಠಾಣೆಗೆ …
Read More »