BigTv News
August 17, 2025
Breaking News
ರಾಜಸ್ಥಾನದ ಅಜ್ಮೀರ್ನಲ್ಲಿ ಪತ್ನಿಯನ್ನು ಕೊ*ಲೆ ಮಾಡಿದ ಪ್ರಕರಣದಲ್ಲಿ ಬಿಜೆಪಿ ನಾಯಕ ಮತ್ತು ಅವರ ಪ್ರೇಯಸಿಯನ್ನು ಬಂಧಿಸಲಾಗಿದೆ. ಪತ್ನಿ ಸಂಜುಳನ್ನು ಕೊಲೆ ಮಾಡಿದ ಆರೋಪದ ಮೇಲೆ ಬಿಜೆಪಿ ನಾಯಕ ರೋಹಿತ್ ಸೈನಿ ಮತ್ತು ಪ್ರೇಯಸಿ ರಿತು ಸೈನಿ ಯನ್ನು ಬಂಧಿಸಲಾಗಿದೆ.ಪೊಲೀಸರು ಆಳವಾಗಿ ಪ್ರಶ್ನೆ ಮಾಡಲು ಪ್ರಾರಂಭಿಸಿದಾಗ ರೋಹಿತ್ ಸೈನಿ ಪದೇ ಪದೇ ತನ್ನ ಹೇಳಿಕೆಯನ್ನು ಬದಲಾಯಿಸುತ್ತಿದ್ದನು. ಇದರಿಂದ ಅನುಮಾನಗೊಂಡು ತೀವ್ರ ವಿಚಾರಣೆಗೆ ಒಳಪಡಿಸಿದಾಗ ರೋಹಿತ್ ಸೈನಿ ನಿಜಾಂಶ ಬಾಯ್ಬಿಟ್ಟಿದ್ದಾನೆ.
Read More »
BigTv News
August 17, 2025
Breaking News
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಜಾಮೀನು ರದ್ದುಪಡಿಸಿದ ಹಿನ್ನೆಲೆಯಲ್ಲಿ ನಟ ದರ್ಶನ್ ಜೈಲು ಸೇರಿದ್ದಾರೆ.ಕನ್ನಡ ಕಲಾಭಿಮಾನಿಗೆ ಹಾಗೂ ನನ್ನ ಸೆಲೆಬ್ರಿಟಿಗಳಿಗೆ ಈ ನಿಮ್ಮ ಪ್ರೀತಿಯ ದಾಸನ ಶಿರ ಸಾಷ್ಟಾಂಗ ನಮಸ್ಕಾರಗಳು.ನನ್ನ ಸುಖದಲ್ಲಿ ಭಾಗಿಯಾಗಿ, ಕಷ್ಟದಲ್ಲಿ ಬೆನ್ನೆಲುಬಾಗಿ ನಿಂತ ನಿಮ್ಮ ಪ್ರೀತಿ ಅಭಿಮಾನಕ್ಕೆ ನಾನು ಜೀವನ ಪರ್ಯಂತ ಆಭಾರಿ. ನಾನು ಎಲ್ಲೆ ಇದ್ದರು ಹೇಗೆ ಇದ್ದರು ನಿಮ್ಮಗಳ ಶ್ರೇಯೋಭಿಲಾಷೆಯನ್ನೆ ಬಯಸುತ್ತೇನೆ.”ಸಿನಿಮಾ ಒಂದು ಮನರಂಜನೆಯ ಮಾಧ್ಯಮ ಅದನ್ನ ಕೇವಲ ಮನರಂಜನೆಯ …
Read More »
BigTv News
August 17, 2025
Breaking News
ಎಲ್ವಿಸ್ ಅವರ ಗುರುಗ್ರಾಮ್ ಮನೆಯಲ್ಲಿ 3-4 ಸುತ್ತು ಗುಂಡು ಹಾರಿಸಲಾಗಿದೆ. ಘಟನೆಯ ನಂತರ, ಪೊಲೀಸರು ಇಡೀ ವಿಷಯದ ಬಗ್ಗೆ ತನಿಖೆ ನಡೆಸಲು ಪ್ರಾರಂಭಿಸಿದ್ದಾರೆ.ಎಲ್ವಿಶ್ ತನ್ನ ಕುಟುಂಬದೊಂದಿಗೆ ಗುರುಗ್ರಾಮ್ನ ಸೆಕ್ಟರ್ 56 ರಲ್ಲಿ ವಾಸಿಸುತ್ತಿದ್ದಾರೆ. ಆದಾಗ್ಯೂ, ಈ ಗುಂಡು ಹಾರಿಸಿದ ಘಟನೆ ನಡೆದ ಸಮಯದಲ್ಲಿ ಎಲ್ವಿಸ್ ಮನೆಯಲ್ಲಿ ಇರಲಿಲ್ಲ. ಇಡೀ ಘಟನೆ ಮುಂಜಾನೆ ನಡೆದಿದೆ ಎಂದು ಹೇಳಲಾಗುತ್ತದೆ.ಗುಂಡು ಹಾರಿಸಿದ ಸಮಯದಲ್ಲಿ, ಎಲ್ವಿಸ್ ಅವರ ತಾಯಿ ಮತ್ತು ಆರೈಕೆದಾರರು ಮಾತ್ರ ಮನೆಯಲ್ಲಿದ್ದರು. ಎಲ್ವಿಸ್ …
Read More »
BigTv News
August 17, 2025
Breaking News
ಪಶ್ಚಿಮಘಟ್ಟ ಭಾಗದಲ್ಲಿ ಭಾರೀ ಮಳೆಯಿಂದಾಗಿ ಸಕಲೇಶಪುರ ತಾಲ್ಲೂಕಿನ ಎಡಕುಮಾರಿ ಬಳಿ ರೈಲ್ವೇ ಹಳಿ ಮೇಲೆ ಮಣ್ಣು ಕುಸಿತಗೊಂಡಿದೆ. ಇದರಿಂದ ಬೆಂಗಳೂರು-ಮಂಗಳೂರು ರೈಲ್ವೆ ಮಾರ್ಗವನ್ನು ತಾತ್ಕಾಲಿಕ ಬಂದ್ ಮಾಡಲಾಗಿದ್ದು, ರಾತ್ರಿಯಿಡೀ ಮಣ್ಣು ತೆರವುಗೊಳಿಸುವ ಕಾರ್ಯ ನಡೆದಿದೆ.ಇನ್ನು ಮಾರನಹಳ್ಳಿ ಸಮೀಪ ಕಾರಿನ ಮೇಲೆ ಬೃಹತ್ ಗಾತ್ರದ ಮರ ಬಿದ್ದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರಿನಲ್ಲಿದ್ದವರನ್ನು ಪೊಲೀಸರು ರಕ್ಷಣೆ ಮಾಡಿ ಬದಲಿ ವಾಹನದಲ್ಲಿ ಕಳುಹಿಸಿ ಕೊಟ್ಟಿದ್ದಾರೆ. ಇನ್ನು ರಾಷ್ಟ್ರೀಯ ಹೆದ್ದಾರಿ 75 ಶಿರಾಡಿಘಾಟ್ …
Read More »
BigTv News
August 17, 2025
Breaking News
ಕೋಳಿ ಫಾರಂ ಸುತ್ತಲಿನ ಭಾಗದಲ್ಲಿ ದಟ್ಟ ಅರಣ್ಯ ಇದ್ದು, ಅರಣ್ಯದ ದಾರಿಯಲ್ಲಿ ಬಹಿರ್ದೆಸೆಗೆ ಹೋಗುತ್ತಿದ್ದಾಗ ಎರಡು ಮರಿಗಳಿದ್ದ ತಾಯಿ ಕರಡಿ ಏಕಾಏಕಿ ದಾಳಿ ಮಾಡಿದೆ. ರಕ್ಷಣೆಗಾಗಿ ಅವರು ಕೂಗಾಡಿದ್ದು ಯಾರೂ ಬಂದಿಲ್ಲ. ಎದೆಗುಂದದೆ ಹೋರಾಡಿದ ನೇತ್ರಾವತಿ ದೊಡ್ಡ ಕರಡಿಯನ್ನು ಹಿಮ್ಮೆಟ್ಟಿಸಲು ಪ್ರಯತ್ನಿಸಿದ್ದಾರೆ. ಆದರೂ ಕರಡಿ ನೇತ್ರಾವತಿಯವರನ್ನು ಗಾಯ ಮಾಡಿದೆ. ಈ ವೇಳೆ ದೊಡ್ಡ ಮರವೊಂದರ ಪೊದೆಯಲ್ಲಿ ರಕ್ಷಣೆ ಪಡೆಯಲು ಯತ್ನಿಸಿ ಓಡುವಾಗ ಗುಂಡಿಯಲ್ಲಿ ಬಿದ್ದಿದ್ದಾರೆ. ಧೃತಿಗೆಡದೆ ಅರಣ್ಯ ಪ್ರದೇಶದಿಂದ ರಸ್ತೆ …
Read More »
BigTv News
August 17, 2025
Breaking News
ತಾಲ್ಲೂಕಿನ ತುರ್ವಿಹಾಳ ಪಟ್ಟಣದ ಸಿಂಧನೂರು ಮುಖ್ಯರಸ್ತೆಯಲ್ಲಿ ಆ.13 ರಂದು ಬೆಳಗಿನ ಜಾವ ವಾಯುವಿಹಾರಕ್ಕೆ ತೆರಳಿ ವಾಪಸ್ ಬರುತ್ತಿದ್ದಾಗ ಬೊಲೆರೊ ವಾಹನ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಯ ವಿದ್ಯಾರ್ಥಿ ಅಭಿಷೇಕ ಮೋತಿಲಾಲ್ ದೇಸಾಯಿ ಭೋಗಾಪುರ ಶುಕ್ರವಾರ ನಿಧನರಾಗಿದ್ದಾರೆ ಎಂದು ತುರ್ವಿಹಾಳ ಪೊಲೀಸರು ಖಚಿತಪಡಿಸಿದ್ದಾರೆ.ಅಪಘಾತಕ್ಕೀಡಾಗಿದ್ದ ನಾಲ್ವರ ಪೈಕಿ ವಿದ್ಯಾರ್ಥಿ ವೆಂಕಟೇಶಗೆ ಕಾಲು ಮುರಿದಿದ್ದು ಸಿಂಧನೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನಿಬ್ಬರಿಗೆ …
Read More »
BigTv News
August 17, 2025
Breaking News
ವಿದ್ಯಾರ್ಥಿನಿಯ ಶಾಲಾ ದಾಖಲಾತಿ ಜಾತಿ ಕಾಲಂ ತಿದ್ದಿದ್ದ ಆರೋಪದಡಿ ಸುರಪುರ ತಾಲ್ಲೂಕಿನ ಕರಡಕಲ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಪ್ರಭಾರ ಮುಖ್ಯ ಶಿಕ್ಷಕ ಮನೋಹರ ಪತ್ತಾರ ಅವರನ್ನು ಡಿಡಿಪಿಐ ಅಮಾನತುಗೊಳಿಸಿದ್ದಾರೆ.ವಿದ್ಯಾರ್ಥಿನಿ ಪೋಷಕರಿಂದ ಹಣ ಪಡೆದ ಮನೋಹರ, ಜಾತಿ ಕಾಲಂ ವೈಟ್ನರ್ ಹಚ್ಚಿದ್ದು, ಮೂಲಜಾತಿ ಬದಲಿಗೆ ‘ತಳವಾರ’ ಎಂದು ಬರೆದಿದ್ದರು ಎಂದು ದೂರು ದಾಖಲಾಗಿತ್ತು.ಈ ಬಗ್ಗೆ ಸುರಪುರ ಬಿಇಒ ಅವರ ವರದಿ ಆಧರಿಸಿ ಕ್ರಮವಹಿಸಲಾಗಿದೆ ಎಂದು ಡಿಡಿಪಿಐ ಚನ್ನಬಸಪ್ಪ ಮುಧೋಳ ಹೇಳಿದ್ದಾರೆ.
Read More »
BigTv News
August 17, 2025
Breaking News, Crime
ತಿನ್ನಲು ಯೋಗ್ಯವಲ್ಲ ಎಂದು ಎರಡು ನಾಟಿ ಹಸುಗಳ ಕತ್ತು ಕೊಯ್ದು ರಸ್ತೆ ಬದಿಯಲ್ಲಿ ಬಿಸಾಡಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. 35 ವರ್ಷದ ಸೈಯದ್ ನವಾಜ್ ಮತ್ತು 30 ವರ್ಷದ ಇಮ್ರಾನ್ ಸೇರಿದಂತೆ ಮೂವರು ಆರೋಪಿಗಳನ್ನು ನೆಲಮಂಗಲ ಗ್ರಾಮಾಂತರ ಠಾಣೆಯ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
Read More »
BigTv News
August 17, 2025
Breaking News
ಕಾಗವಾಡ ತಾಲೂಕಿನ ಶೇಡಬಾಳ ಗ್ರಾಮದ ಹೊರವಲಯದ ಕಬ್ಬಿನ ಗದ್ದೆಯಲ್ಲಿ ಹೂವಿನ ವ್ಯಾಪಾರಿ ಶಶಿಕಾಂತ ಎಂಬುವರ ಶವ ಪತ್ತೆಯಾಗಿತ್ತು. ಶಶಿಕಾಂತ ಕಾಗವಾಡ ತಾಲೂಕಿನ ಶೇಡಬಾಳ ಗ್ರಾಮದ ನಿವಾಸಿಯಾಗಿದ್ದರು.ಶಶಿಕಾಂತ ಹೂವಿನ ವ್ಯಾಪಾರದ ಜೊತೆಗೆ ಗ್ರಾಮದಲ್ಲಿ ಬಡ್ಡಿ ವ್ಯವಹಾರವನ್ನು ಕೂಡ ಮಾಡುತ್ತಿದ್ದರು. ಅವಶ್ಯಕತೆ ಇದ್ದವರಿಗೆ ಮತ್ತು ತಮಗೆ ಬೇಕಾದವರಿಗೆ ಮಾತ್ರ ಬಡ್ಡಿ ರೂಪದಲ್ಲಿ ಶಶಿಕಾಂತ ಹಣ ನೀಡುತ್ತಿದ್ದರು. ತಾನಾಯ್ತು ತನ್ನ ಕೆಲಸ ಆಯ್ತು ಅಂತ ಇದ್ದ ಶಶಿಕಾಂತ ಕಳೆದ ರವಿವಾರ ಕಬ್ಬಿನ ಗದ್ದೆಯಲ್ಲಿ ಶವವಾಗಿ …
Read More »
BigTv News
August 17, 2025
Breaking News
ಅಕ್ರಮ ಸಂಬಂಧಕ್ಕೆ ಒಪ್ಪದ ಬಾಲ್ಯದ ಗೆಳತಿಯನ್ನು 9 ಬಾರಿ ಇರಿದು ಕೊಲೆ ಮಾಡಿ, ಬಳಿಕ ತಾನೂ ಅದೇ ಚಾಕುವಿನಿಂದ ಚುಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಬೀಡಿ ಗ್ರಾಮದಲ್ಲಿ ನಡೆದಿದೆ.ಆನಂದ ಸುತಾರ್ (31 ವರ್ಷ) ಆತ್ಮಹತ್ಯೆ ಮಾಡಿಕೊಂಡವರು. ರೇಷ್ಮಾ ತಿರವಿರ (30 ವರ್ಷ) ಕೊಲೆಯಾದವರು.
Read More »