Breaking News

Breaking News

ಹೆಂಡತಿಯನ್ನು ವಶೀಕರಣ ಮಾಡಿ ಡಿವೋರ್ಸ್ ಕೊಡಿಸಿದ ಸ್ವಾಮೀಜಿಯನ್ನ ಶಿವನಪಾದ ಸೇರಿಸಿದ ಗಂಡ!

ಹೆಂಡತಿಯನ್ನು ಈ ಸ್ವಾಮೀಜಿ ತನ್ನ ಕಡೆಗೆ ವಶೀಕರಣ ಮಾಡಿಕೊಂಡು, ನನಗೆ ಡಿವೋರ್ಸ್ ಕೊಡುವಂತೆ ಮಾಡಿದ್ದಾನೆ. ತನ್ನ ಕುಟುಂಬ ಹಾಳಾಗಲು ಈ ಸ್ವಯಂ ಘೋಷಿತ ದೇವಮಾನವನೇ ಕಾರಣವೆಂದು ಆತನನ್ನು ಕಿಡ್ನಾಪ್ ಮಾಡಿ ಕೊಲೆ ಮಾಡಿದ ಘಟನೆ ನಡೆದಿದೆ.ಪೊಲೀಸರು ಹೆದ್ದಾರಿ ಬಳಿ ನಿಂತುಕೊಂಡಿದ್ದಾಗ ಅತಿವೇಗದಲ್ಲಿ ಬಂದ ಸ್ವಿಫ್ಟ್ ಡಿಸೈರ್ ಕಾರನ್ನು ಪೊಲೀಸರು ನಿಲ್ಲಿಸಲು ಹೇಳಿದ್ದಾರೆ. ಆದರೆ, ತುಂಬಾ ವೇಗವಾಗಿ ಹೋಗುತ್ತಿದ್ದ ಕಾರನ್ನು ಪೊಲೀಸರು ಬೆನ್ನಟ್ಟಿಕೊಂಡು ಹೋಗಿ ನಿರ್ಜನ ಪ್ರದೇಶದಲ್ಲಿ ಕಾರಿನಲ್ಲಿದ್ದವರ ಮೇಲೆ ಗುಂಡು …

Read More »

ದಾಬಸ್‌ಪೇಟೆ | ಪಂಚರ್ ಆಗಿ ನಿಂತಿದ್ದ ಲಾರಿಗೆ KSRTC ಬಸ್ ಡಿಕ್ಕಿ: ಮೂವರು ಸಾವು

ಮೇಕೆ ಮತ್ತು ಕುರಿಗಳನ್ನು ತುಂಬಿದ್ದ ಲಾರಿ ಹಾಗೂ ಕೆಎಸ್​ಆರ್​ಟಿಸಿ ಬಸ್ ನಡುವೆ ರಾಷ್ಟ್ರೀಯ ಹೆದ್ದಾರಿ 48ರ ಗುಂಡೇನಹಳ್ಳಿ ಬಳಿ ಶನಿವಾರ ಬೆಳಗ್ಗಿನ ಜಾವ 3:30 ಗಂಟೆ ಸಮಯದಲ್ಲಿ ಅಪಘಾತ ಸಂಭವಿಸಿದ್ದು, ಮೂವರು ಸಾವನ್ನಪ್ಪಿರುವಂತಹ ಘಟನೆ ನಡೆದಿದೆ.ಲಾರಿಯಲ್ಲಿದ್ದ ಸೀನಪ್ಪ (50), ನಜೀರ್ ಅಹ್ಮದ್ (36) ಮತ್ತು ಆನಂದ್ (42) ಮೃತರು.ಲಾರಿಯು ಮೇಕೆ ಮತ್ತು ಕುರಿಗಳನ್ನು ತುಂಬಿಕೊಂಡು ಮುಧೋಳದಿಂದ ತುಮಕೂರು ಮಾರ್ಗವಾಗಿ ಬೆಂಗಳೂರು ಕಡೆಗೆ ತೆರಳುತ್ತಿತ್ತು. ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸರು ಭೇಟಿ …

Read More »

ಲಾರಿಗೆ ಬಸ್ ಡಿಕ್ಕಿ, ಮೂವರು ಸ್ಥಳದಲ್ಲೇ ಸಾವು!

ನಿಂತಿದ್ದ ಲಾರಿಗೆ ಕೆಎಸ್​​ಆರ್​​ಟಿಸಿ ಬಸ್ (KSRTC) ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, 7 ಜನರ ಸ್ಥಿತಿ ಗಂಭೀರವಾಗಿರುವಂತಹ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಾವಳ್ಳಿ ಕ್ರಾಸ್​ನಲ್ಲಿ ನಡೆದಿದೆ.ಬಾಗಲಕೋಟ ಜಿಲ್ಲೆಯ ಬಾದಾಮಿ ತಾಲೂಕಿನ ಗುಳೆದಗುಡ್ಡ ಗ್ರಾಮದ ನಿಲವ್ವ ಹರದೊಳ್ಳಿ (40), ಜಾಲಿಹಾಳ ಗ್ರಾಮದ ಗಿರಿಜವ್ವಾ ಬೂದನ್ನವರ (30) ಮತ್ತು ಇನ್ನೋರ್ವ 45 ವರ್ಷದ ವ್ಯಕ್ತಿ (ಹೆಸರು ಪತ್ತೆ ಆಗಿಲ್ಲ) ಮೃತರು. ಇನ್ನು ಗಾಯಗೊಂಡ 7 ಜನರು …

Read More »

ವಿಶ್ವ ಒಕ್ಕಲಿಗರ ಮಠದ ಶ್ರೀ ಚಂದ್ರಶೇಖರ ಸ್ವಾಮೀಜಿ ಇನ್ನಿಲ್ಲ!

ಆಗಸ್ಟ್ 14ರಂದು ಕಲಬುರ್ಗಿಯ ಶರಣಬಸವೇಶ್ವರ ಸಂಸ್ಥಾನದ ಪೀಠಾಧಿಪತಿಯಾಗಿದ್ದ ಡಾ.ಶರಣಬಸವಪ್ಪ ಅಪ್ಪಾಜಿಯವರು ಇಹಲೋಕ ತ್ಯಜಿಸಿದ್ದರು. ಇದೀಗ ವಿಶ್ವ ಒಕ್ಕಲಿಗರ ಸಂಸ್ಥಾನ ಮಠದ ಶ್ರೀ ಚಂದ್ರಶೇಖರ ಸ್ವಾಮೀಜಿಗಳು ಕೂಡ ಇದೀಗ ಇಹಲೋಕ ತ್ಯಜಿಸಿದ್ದಾರೆ.

Read More »

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಜನ್ಮಾಷ್ಟಮಿ ಆಚರಣೆ ಇಲ್ಲ​: ಭಕ್ತರು, ವ್ಯಾಪಾರಿಗಳಿಗೆ ನಿರಾಸೆ!

ಈ ಬಾರಿ ಉಡುಪಿಯಲ್ಲಿ ಪ್ರತ್ಯೇಕವಾಗಿ ಅಷ್ಟಮಿ ಆಚರಣೆ ನಡೆಯಲಿದೆ. ಆ ಮೂಲಕ ಇದೊಂದು ಅಪರೂಪದ ಸಂಪ್ರದಾಯವಾಗಿದೆ.ನಾಡಿನಲ್ಲೆಡೆ ಚಾಂದ್ರಮಾನ ಪದ್ಧತಿಯಂತೆ ಅಷ್ಟಮಿ ಹಬ್ಬವನ್ನು ಆಚರಿಸಿದರೆ, ಉಡುಪಿಯಲ್ಲಿ ಸೌರಮಾನ ಪದ್ಧತಿಯನ್ನು ಅನುಸರಿಸಲಾಗುತ್ತದೆ. ಹುಣ್ಣಿಮೆ- ಅಮಾವಾಸ್ಯೆಯ ಗಣನೆಯಲ್ಲಿ ಇತರ ಭಾಗದಲ್ಲಿ ಆಚರಣೆ ನಡೆದರೆ, ತುಳುನಾಡ ಕರಾವಳಿಯಲ್ಲಿ ಸಂಕ್ರಮಣ ವಿಶೇಷ. ಹಾಗಾಗಿ ಈ ಬಾರಿ ಅಷ್ಟಮಿ ತಿಥಿಯ ಜೊತೆ ರೋಹಿಣಿ ನಕ್ಷತ್ರ ಸನ್ನಿಹಿತವಾಗಿರುವ, ಸೆಪ್ಟೆಂಬರ್ 14ರಂದು ಅಷ್ಟಮಿ ಆಚರಿಸಲಾಗುತ್ತಿದೆ. ಇದನ್ನು ಶ್ರೀಕೃಷ್ಣ ಜಯಂತಿ ಎಂದು ಕರೆಯಲಾಗುತ್ತದೆ. …

Read More »

ಹುಬ್ಬಳ್ಳಿ : ಅಕ್ರಮ ಗಾಂಜಾ ಸಾಗಾಟನೆ ವೇಳೆ ಆರೋಪಿಗಳ ಬಂಧನ!

ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ ಹುಬ್ಬಳ್ಳಿ ಗದಗ್ ರಸ್ತೆಯ ಬಾಜು ಇರುವ ಹಳ್ಳ್ಯಾಳ ಪಾರ್ಕದಲ್ಲಿ ಆಪಾದಿತ ಹಸನ ನಾಯಕ ಈತನು ತನ್ನ ಸ್ಕೂಟಿಯಲ್ಲಿ ಗಾಂಜಾ ಮಾರಾಟ ಮಾಡಲು ಬರುತ್ತಾನೆ ಅಂತ ಖಚಿತ ಮಾಹಿತಿಯ ಮೇರೆಗೆ ಧಾರವಾಡ ಸಿಎನ್ ಪೊಲೀಸ್ ಠಾಣೆಯ ಡಿ ಎಸ್ ಪಿ ರವರ ಶಿವಾನಂದ ಕಟಗಿ ರವರ ನೇತೃತ್ವದಲ್ಲಿ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಮುರುಗೇಶ್ ಚನ್ನಣ್ಣವರ್ ಮತ್ತು ಸಿಬ್ಬಂದಿ ಜನರಾದ ಎನ್ …

Read More »

ಪ್ರೇಯಸಿಯೊಂದಿಗಿನ ಕಾಮದಾಟಕ್ಕೆ ಬಾಲ್ಯ ಸ್ನೇಹಿತನನ್ನೇ ಕೊಂದ ಗೆಳೆಯ!!

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಉಪವಿಭಾಗ ವ್ಯಾಪ್ತಿಯಲ್ಲಿ ಬರುವ ಮಾದನಾಯಕನಹಳ್ಳಿ ಪೊಲೀಸ್‌ ಠಾಣೆ ವ್ಯಾಪ್ತಿಯ ಜನಪ್ರಿಯ ಲೇಔಟ್​ನಲ್ಲಿ ವಿಜಯ್ ಎಂಬುವರನ್ನು ಕೊಲೆ ಮಾಡಲಾಗಿತ್ತು.ಕೊಲೆ ಮಾಡಿದ ಬಳಿಕ ಪರಾರಿಯಾಗಿದ್ದ ಧನುಂಜಯ್​ಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದರು. ಇತ್ತ ತಟಸ್ಥವಾಗಿದ್ದ ಪತ್ನಿ ಆಶಾಳನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಮಾಡಿದಾಗ, ಪ್ರಣಯರಾಜ ಧನಂಜಯ್ ಜೊತೆಗಿನ ಲವ್ವಿಡವ್ವಿ, ಕೈ ಮೇಲೆ ಹಚ್ಚೆ, ಫೋನ್​ನಲ್ಲಿದ್ದ ಪೋಟೋಗಳು ಪತ್ತೆಯಾಗಿದ್ದವು. ಪೊಲೀಸರು ಏಳೂ ಮಂದಿ ಆರೋಪಿಗಳನ್ನ ಕಸ್ಟಡಿಗೆ ಪಡೆದು ಹೆಚ್ಚಿನ …

Read More »

ಸಾನಿಯಾ ಜೊತೆ ಅರ್ಜುನ್ ತೆಂಡೂಲ್ಕರ್ ನಿಶ್ಚಿತಾರ್ಥ; ಖಾಸಗಿಯಾಗಿ ನಡೆದ ಕಾರ್ಯಕ್ರಮ.

ಕ್ರಿಕೆಟ್ ಲೋಕದಲ್ಲಿ ಕ್ರಿಕೆಟ್ ದೇವರು ಎಂದೇ ಖ್ಯಾತರಾಗಿರುವ ಟೀಂ ಇಂಡಿಯಾದ ಮಾಜಿ ನಾಯಕ ಸಚಿನ್ ತೆಂಡೂಲ್ಕರ್ ಅವರ ಪುತ್ರ ಅರ್ಜುನ್ ತೆಂಡೂಲ್ಕರ್ ಅವರು ಸಾನಿಯಾ ಚಂದೋಕ್ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

Read More »

.ಗದಗದಲ್ಲಿ ಬಿರಿಯಾನಿ ತಿನ್ನಲು ಹೋಟೆಲ್ ಗೆ ತೆರಳಿದಾತನನ್ನು ಭೀಕರವಾಗಿ ಕೊಲೆ!!

ಗದಗ ಜಿಲ್ಲೆಯ ನರಗುಂದ ಪಟ್ಟಣದ ಬಿರಿಯಾನಿ ತಿನ್ನೋದಕ್ಕೆ ಬಸವರಾಜ್ ಮಮ್ಮಟಗೇರಿ(22) ಎಂಬ ಯುವಕ ತೆರೆಳಿದ್ದನು. ತಾಜ್ ಹೋಟೆಲ್ ಗೆ ಬಿರಿಯಾನಿ ತಿನ್ನಲು ತೆರಳಿದ್ದಂತ ಬಸವರಾಜ್ ಮಮ್ಮಟಗೇರಿಯನನ್ನು ಬೈಕ್ ನಲ್ಲಿ ಹಿಂಬಾಲಿಸಿಕೊಂಡು ತೆರಳಿಂದಂತ ಮೂವರು ಕಣ್ಣಿಗೆ ಕಾರದಪುಡಿ ಎರಚಿದ್ದಾರೆ.ಹತ್ಯೆಗೈದು ಪರಾರಿಯಾಗಿದ್ದಾರೆ.ಮಮ್ಮಟಗೇರಿಯ ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ವಿಷಯ ತಿಳಿದು ಸ್ಥಳಕ್ಕೆ ನರಗುಂದ ಡಿವೈಎಸ್ಪಿ ಪ್ರಭು ಭೇಟಿ ನೀಡಿ, ಪರಿಶೀಲಿಸಿದರು. ಈ ಸಂಬಂಧ ನರಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Read More »

ಹೊಸ ಮೈಲುಗಲ್ಲು ದಾಖಲಿಸಿದ ನಮ್ಮ ಮೆಟ್ರೋ: ಹಳದಿ ಮಾರ್ಗದಲ್ಲಿ ಒಂದೇ ದಿನ 10.48 ಲಕ್ಷ ಮಂದಿ ಪ್ರಯಾಣ.

ರಾಜ್ಯದಲ್ಲಿ ಹೊಸ ಮೈಲುಗಲ್ಲನ್ನು ನಮ್ಮ ಮೆಟ್ರೋ ದಾಖಲಿಸಿದೆ. ಹಳದಿ ಮಾರ್ಗದ ರೈಲು ಸೇರ್ಪಡೆಯ ಬಳಿಕ 10.48 ಲಕ್ಷ ಮಂದಿ ಒಂದೇ ದಿನ ಪ್ರಯಾಣ ಮಾಡಿದ್ದಾರೆ.ಹಳದಿ ಮಾರ್ಗದ ಸೇರ್ಪಡೆಯಿಂದಾಗಿ ಒಂದೇ ದಿನದಲ್ಲಿ ಮೆಟ್ರೊ ಪ್ರಯಾಣಿಕರ ಸಂಖ್ಯೆ 10 ಲಕ್ಷದ ಗಡಿ ದಾಟಿದೆ. ನೇರಳೆ ಮಾರ್ಗದಲ್ಲಿ 4,51,816, ಹಸಿರು ಮಾರ್ಗದಲ್ಲಿ 2,91,677, ಹಳದಿ ಮಾರ್ಗದಲ್ಲಿ 52,215 ಮಂದಿ ಪ್ರಯಾಣಿಸಿದ್ದಾರೆ. 2,52,323 ಮಂದಿ ಒಂದು ಮಾರ್ಗದಿಂದ ಮತ್ತೊಂದು ಮಾರ್ಗಕ್ಕೆ (ಇಂಟರ್‌ಚೇಂಜ್‌) ಸಂಚಾರ ಬದಲಾಯಿಸಿದ್ದಾರೆ. ಒಟ್ಟು …

Read More »