ಕಾರಿನೊಳಗೆ ಲಾಕ್ ಆಗಿದ್ದ ಮಗುವನ್ನು ವ್ಯಕ್ತಿಯೊಬ್ಬರು ಮೊಬೈಲ್ ಬಳಸಿ ರಕ್ಷಿಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಅವರ ಸಮಯಪ್ರಜ್ಞೆಗೆ ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.ಮಗುವಿಗೆ ಕಾರಿನ ಲಾಕ್ ತೆರೆಯುವುದು ಹೇಗೆ ಎಂಬ ವಿಡಿಯೋವನ್ನು ಮೊಬೈಲ್ನಲ್ಲಿ ತೋರಿಸಿ, ಕಾರಿನ ಲಾಕ್ ತೆರೆಸುವಲ್ಲಿ ಯಶಸ್ವಿಯಾಗಿದ್ದಾರೆ. ಮಗು ಸುರಕ್ಷಿತವಾಗಿ ಹೊರಬಂದಿದೆ.
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





