BigTv News
August 7, 2025
Breaking News
ಪಟ್ಟಣದ ಪುರಸಭೆ ಎದುರು ಸಫಾಯಿ ಕರ್ಮಚಾರಿ ಸುರೇಶ ಬಸವಾನಾಯ್ಕರ್ ಮೈ ಮೇಲೆ ಮಲ ಸುರಿದುಕೊಂಡು ಬುಧವಾರ ಪ್ರತಿಭಟನೆ ನಡೆಸಿದರು.ಪುರಸಭೆ ಆಡಳಿತ ಮಂಡಳಿಯು ಕೆಲ ತಿಂಗಳ ಗುತ್ತಿಗೆ ಆಧಾರದಲ್ಲಿ 10ಕ್ಕೂ ಹೆಚ್ಚು ಜನರ ನೇಮಿಸಿಕೊಂಡಿದೆ. ಈಗಲಾದರೂ ಮಗನಿಗೆ ನೇಮಿಸಿಕೊಳ್ಳಬೇಕು’ ಎಂದರು. ಸ್ಥಳಕ್ಕೆ ಬಂದ ಪೊಲೀಸರು ಮನವೊಲಿಸಿದ ಬಳಿಕ ಸುರೇಶ ಅವರು ಪ್ರತಿಭಟನೆ ಕೈಬಿಟ್ಟರು. ‘ಪ್ರತಿಭಟಿಸಿದ ವ್ಯಕ್ತಿಗೂ, ಪುರಸಭೆಗೂ ಸಂಬಂಧ ಇಲ್ಲ. ಸುರೇಶ ಹಿಂದೆ ಪುರಸಭೆಯಲ್ಲಿ ಸಫಾಯಿ ಕರ್ಮಚಾರಿಯಾಗಿ ಹೊರಗುತ್ತಿಗೆಯಡಿ ಕೆಲಸ ಮಾಡಿದ್ದಾಗಿ …
Read More »
BigTv News
August 7, 2025
Breaking News
ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕೂ ನಿಗಮಗಳ 1.14 ಲಕ್ಷ ನೌಕರರ ಪೈಕಿ 30 ಸಾವಿರಕ್ಕೂ ಹೆಚ್ಚಿನ ನೌಕರರು ಕರ್ತವ್ಯಕ್ಕೆ ಗೈರಾಗಿ ಮುಷ್ಕರಕ್ಕೆ ಬೆಂಬಲ ನೀಡಿದ್ದರು. ಆ ಹಿನ್ನೆಲೆಯಲ್ಲಿ ಗೈರಾಗಿದ್ದ ಎಲ್ಲ ನೌಕರರಿಗೂ ನೋಟಿಸ್ ನೀಡಿ, ಕರ್ತವ್ಯಕ್ಕೆ ಹಾಜರಾಗದಿರಲು ಕಾರಣ ತಿಳಿಸುವಂತೆ ಸೂಚಿಸಲಾಗಿದೆ.ಮಾಹಿತಿ ನೀಡಲಾಗಿತ್ತು. ಹೈಕೋರ್ಟ್ ನಿರ್ದೇಶನ ಧಿಕ್ಕರಿಸಿ ಮುಷ್ಕರದಲ್ಲಿ ಪಾಲ್ಗೊಂಡಿದ್ದ ಸುಮಾರು 30 ಸಾವಿರ ಸಾರಿಗೆ ನೌಕರರಿಗೆ ಇದೀಗ ಸಂಕಷ್ಟ ಎದುರಾಗಿದೆ. ಮಂಗಳವಾರ ಕೆಲಸಕ್ಕೆ ಗೈರಾಗಿದ್ದ ಸಾರಿಗೆ ನೌಕರರ …
Read More »
BigTv News
August 7, 2025
Breaking News
ಭಾರತದ ಚಂದ್ರಯಾನ-2 ಚಂದ್ರನ ಕಕ್ಷೆಯಿಂದ ಬಂದ ಹೊಸ ಹೈ-ರೆಸಲ್ಯೂಷನ್ ಚಿತ್ರಗಳು ಚಂದ್ರನ ಮೇಲೆ ಇಂಟ್ಯೂಟಿವ್ ಮೆಷಿನ್ಸ್ನ IM-2 ಅಥೇನಾ ಲ್ಯಾಂಡರ್ನ ಕ್ರ್ಯಾಶ್ ಲ್ಯಾಂಡಿಂಗ್ ಬಗ್ಗೆ ನಿರ್ಣಾಯಕ ಹೊಸ ಒಳನೋಟಗಳನ್ನು ಒದಗಿಸಿವೆ, ಇದು ಮಿಷನ್ನ ಅಂತಿಮ ಕ್ಷಣಗಳು ಮತ್ತು ಅಪೂರ್ಣ ಮಹತ್ವಾಕಾಂಕ್ಷೆಗಳ ಬಗ್ಗೆ ನಮ್ಮ ತಿಳುವಳಿಕೆಯನ್ನು ತೀಕ್ಷ್ಣಗೊಳಿಸುತ್ತದೆ.ಹೂಸ್ಟನ್ ಮೂಲದ ಕಂಪನಿ ಇಂಟ್ಯೂಟಿವ್ ಮೆಷಿನ್ಸ್ನ ಚಂದ್ರನ ದಕ್ಷಿಣ ಧ್ರುವದ ಬಳಿ ನಾಸಾ ವಿಜ್ಞಾನ ಉಪಕರಣಗಳನ್ನು ತಲುಪಿಸುವ ಎರಡನೇ ಪ್ರಯತ್ನವಾದ ಅಥೇನಾ ಮಿಷನ್ ಮಾರ್ಚ್ …
Read More »
BigTv News
August 7, 2025
Breaking News
ಕಾರ್ಕಳದ ಪರಶುರಾಮ ಥೀಮ್ ಪಾರ್ಕ್ ನಮಗೆ ಚುನಾವಣೆಯ ವಿಷಯವಲ್ಲ. ಅದು ಪ್ರವಾಸೋದ್ಯಮ ಕೇಂದ್ರವಾಗಿ ಅಭಿವೃದ್ಧಿ ಹೊಂದಬೇಕು ಎಂಬುದು ನಮ್ಮ ಉದ್ದೇಶ’ ಎಂದು ಶಾಸಕ ಸುನಿಲ್ ಕುಮಾರ್ ಹೇಳಿದರು.ಪರಶುರಾಮ ಮೂರ್ತಿ ಫೈಬರ್ನದ್ದಲ್ಲ ಎಂದು ಪ್ರಕರಣದ ತನಿಖೆ ನಡೆಸಿರುವ ಪೊಲೀಸರು ಆರೋಪಪಟ್ಟಿಯಲ್ಲಿ ಹೇಳಿದ್ದಾರೆ. ಇದರಿಂದ ಸುಳ್ಳಿನ ಮೆರವಣಿಗೆ ನಿಂತು ಸತ್ಯದ ವಿಜಯೋತ್ಸವ ಆರಂಭವಾಗಿದೆ’ ಎಂದು ತಿಳಿಸಿದರು. ಮುಖಂಡರಾದ ಮಟ್ಟಾರು ರತ್ನಾಕರ ಹೆಗ್ಡೆ, ಮುಟ್ಲುಪಾಡಿ ಸತೀಶ್ ಶೆಟ್ಟಿ, ಸುಮಿತ್ ಶೆಟ್ಟಿ, ಮಹಾವೀರ ಹೆಗ್ಡೆ ಉಪಸ್ಥಿತರಿದ್ದರು.
Read More »
BigTv News
August 7, 2025
Breaking News
ಭೀಕರವಾಗಿ ಕೊಲೆ ಮಾಡಿ ಕೈ ಕಾಲು ರುಂಡ ಮುಂಡಾ ಗಳನ್ನ ಬೇರ್ಪಡಿಸಿ ಪ್ಲಾಸ್ಟಿಕ್ ಕೈಚೀಲದಲ್ಲಿ ಒಂದೊಂದು ಭಾಗವನ್ನು ಬೇರೆ ಬೇರೆ ಕಡೆ ರಸ್ತೆ ಬದಿಯಲ್ಲಿ ಎಸದು ಹೋಗಿರುವ ಅಮಾನವೀಯ ಘಟನೆಯೊಂದು ಕೊರಟಗೆರೆ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ಜರುಗಿದೆ.ಕೊರಟಗೆರೆ ತಾಲೂಕಿನ ಹೊಳವನಹಳ್ಳಿ ಹೋಬಳಿ ಚಿಂಪುಗಾನಹಳ್ಳಿ ಆಸು ಪಾಸಿನಲ್ಲಿ ರಸ್ತೆ ಬದಿಗಳಲ್ಲಿ ತುಂಡರಿಸಿರುವ ಎರಡು ಕೈಗಳು , ಎರಡು ಕಾಲು ಪ್ರತ್ಯೇಕವಾಗಿ ಒಂದು ಮೂಟೆ ಪತ್ತೆಯಾಗಿದ್ದು, ಬಹುತೇಕ ಮಹಿಳಾ ಮೃತ ದೇಹವಿರಬಹುದು ಎಂದು …
Read More »
BigTv News
August 7, 2025
Breaking News
ಸಾಲಗಾರರ ಕಿರುಕುಳಕ್ಕೆ ಬೇಸತ್ತು ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಮಾಚಿಗೊಂಡನಹಳ್ಳಿ ಈ ಒಂದು ಘಟನೆ ಸಂಭವಿಸಿದೆ.ಮನೆ ಜಪ್ತಿ ಮಾಡುವುದಾಗಿ ಫೈನಾನ್ಸ್ ಸಿಬ್ಬಂದಿಗಳು ಯುವಕನಿಗೆ ಬೆದರಿಕೆ ಹಾಕಿದ್ದರು. ಫೈನಾನ್ಸಿ ಒಂದರಲ್ಲಿ ಯಶವಂತ ಐದು ಲಕ್ಷ ರೂಪಾಯಿ ಸಾಲ ಪಡೆದಿದ್ದ.ಸುನಿಲ್ ನಾಯಕ್ ಎನ್ನುವವರ ಬಳಿ ಯಶವಂತ 40,000 ಸಾಲ ಮಾಡಿದ್ದ ಹಣ ವಾಪಸ್ ನೀಡದಿದ್ದಕ್ಕೆ ಸುನಿಲ್ ನಾಯಕ ಗಲಾಟೆ ಮಾಡಿದ್ದಾನೆ. ಹೀಗಾಗಿ ಡೆತ್ ನೋಟ್ ಬರೆದಿಟ್ಟು ಯಶವಂತ …
Read More »
BigTv News
August 7, 2025
Breaking News
ಒಂದು ಹೊತ್ತಿನ ಊಟಕ್ಕೂ ಗತಿ ಇಲ್ಲದೇ ಮನನೊಂದು ಬಡ ಮಹಿಳೆಯೋರ್ವಳು ಬೆಂಕಿ ಹಚ್ಚಿಕೊಂಡ ಹೃದಯ ವಿದ್ರಾವಕ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅನಗೋಡಿನ ಬೆಳ್ತೆರಗದ್ದೆಯಲ್ಲಿ ನಡೆದಿದೆ.ಮನೆಯಲ್ಲಿ ಬೆಂಕಿ ಹಚ್ಚಿಕೊಂಡು ಸಾಯಲು ಯತ್ನಿಸಿದ್ದು, ಆದರೆ ದೇಹವೆಲ್ಲ ಸುಟ್ಟು ನರಳಾಟಕ್ಕೆ ಸ್ಥಳೀಯರು ಸಹಕಾರದಿಂದ ಹುಬ್ಬಳ್ಳಿಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ಈ ಘಟನೆ ಆರ್ಥಿಕ ಸಂಕಷ್ಟ ಮತ್ತು ಸಾಮಾಜಿಕ …
Read More »
BigTv News
August 7, 2025
Breaking News
ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತೀಯ ಸರಕುಗಳ ಮೇಲೆ ಶೇ.50 ರಷ್ಟು ಸುಂಕ ವಿಧಿಸುವ ನಿರ್ಧಾರವು ವಿದೇಶಾಂಗ ನೀತಿಯ ವಿನಾಶಕಾರಿ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ ಮತ್ತು ಅದನ್ನು ಹೇಗೆ ಎದುರಿಸಬೇಕೆಂದು ಮೋದಿ ಸರ್ಕಾರಕ್ಕೆ ತಿಳಿದಿಲ್ಲ ಎಂದಿದ್ದಾರೆ.ನರೇಂದ್ರ ಮೋದಿ ಜಿ, ಟ್ರಂಪ್ ಕದನ ವಿರಾಮಕ್ಕೆ ಮಧ್ಯವರ್ತಿ ಎಂದು ಹೇಳಿಕೊಂಡಾಗ ನೀವು ಮೌನವಾಗಿದ್ದೀರಿ. ಅವರು ಕನಿಷ್ಠ 30 ಬಾರಿ ಹೇಳಿಕೊಂಡಿದ್ದಾರೆ ಮತ್ತು ಎಣಿಸುತ್ತಿದ್ದಾರೆ. ನವೆಂಬರ್ 30, 2024 ರಂದು, …
Read More »
BigTv News
August 7, 2025
Breaking News
ಮಧ್ಯಪ್ರದೇಶದಲ್ಲಿ ಮತ್ತೊಂದು ಲವ್ ಜಿಹಾದ್ ಆರೋಪ ಕೇಳಿಬಂದಿದ್ದು, ಧಾರ್ಮಿಕ ಮತಾಂತರ ಮತ್ತು ಮದುವೆಗೆ ನಿರಾಕರಿಸಿದ್ದಕ್ಕೆ ಮಹಿಳೆಯೊಬ್ಬರನ್ನು ಧಾರುಣವಾಗಿ ಕತ್ತು ಸೀಳಿ ಕೊಲೆ ಮಾಡಲಾಗಿದೆ.ನೇಪಾನಗರ ಪೊಲೀಸ್ ಠಾಣಾ ವ್ಯಾಪ್ತಿಯ ನವರಾದಲ್ಲಿ ಹಿಂದೂ ಮಹಿಳೆಗೆ ಇಸ್ಲಾಂಗೆ ಮತಾಂತರವಾಗುವಂತೆ ರಯೀಸ್ ಒತ್ತಡ ಹಾಕುತ್ತಿದ್ದ, ಆಕೆ ನಿರಾಕರಿಸಿದ್ದಕ್ಕೆ ಕತ್ತು ಸೀಳಿ ಕೊಲೆ ಮಾಡಿದ್ದಾನೆ ಎಂದು ಹೇಳಲಾಗಿದೆ. ಸಂತ್ರಸ್ತೆ ಭಾಗ್ಯಶ್ರೀ ನಾಮದೇವ್ ಧನುಕ್ ಮನೆಯಲ್ಲಿದ್ದಾಗ ಆಕೆಯ ಮನೆಯೊಳಗೆ ನುಗ್ಗಿದ ಶೇಖ್ ರಯೀಸ್ (42) ಹಲ್ಲೆ ನಡೆಸಿ, ಆಕೆಯ …
Read More »
BigTv News
August 7, 2025
Breaking News
ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕು ಚೌಡಳ್ಳಿ ವಿರಕ್ತ ಮಠದ ಮಠಾಧೀಪತಿ ಮುಸ್ಲಿಂ ವ್ಯಕ್ತಿ ಎನ್ನುವ ಹಿನ್ನಲೆಯಲ್ಲಿ ಗ್ರಾಮಸ್ಥರು ನಿಜಲಿಂಗ ಸ್ವಾಮಿಜಿ ಎನ್ನುವ ಹೆಸರಿನ ಮುಸ್ಲಿಂ ವ್ಯಕ್ತಿಯನ್ನು ಪೀಠದಿಂದ ಕೆಳಗಿಳಿಸಿರುವುದು ಎಲ್ಲರಿಗೂ ತಿಳಿದ ವಿಷಯವಾಗಿದೆ.ನನ್ನ ಮಗ ನನ್ನ ಪಾಲಿಗೆ ಸತ್ತಿದ್ದಾನೆ ಎಂದುಕೊಂಡು ಬಿಟ್ಟಿದ್ದೇವೆ.ಈಗಲೂ ಅವನು ಮರಳಿ ಮನೆಗೆ ಬಂದರೆ ಸ್ವೀಕರಿಸುವುದಿಲ್ಲ. ನಾವು ಹುಟ್ಟಿ ಬೆಳೆದ ಮುಸ್ಲಿಂ ಧರ್ಮ ಬಿಟ್ಟು ಬೇರೆ ಧರ್ಮದ ದಾರಿ ಹಿಡಿದಿದ್ದಾನೆ.ಬೇರೆ ಧರ್ಮ ಪಾಲಿಸ್ತಿದಾನೆ ಎಂದ ಮೇಲೆ ಅವನನ್ನು …
Read More »