BigTv News
August 5, 2025
Breaking News
ಕಣ್ಣಿಗೆ ಚಾಕು ಹಾಕಿ ಕೊಲೆಗೆ ಯತ್ನಿಸಿದ ದುಷ್ಕರ್ಮಿಗಳು.ಮಹ್ಮದ್ ಜಾಫರ್ ಸಾಧಿಕ್ ಕಣ್ಣಿಗೆ ತೀವ್ರ ಗಾಯ.ಹೆಚ್ಚಿನ ಚಿಕಿತ್ಸೆಗಾಗಿ ಕಿಮ್ಸ್ ನಿಂದ ಎಂ.ಎಂ.ಜೋಶಿ ಆಸ್ಪತ್ರೆಗೆ ಶಿಫ್ಟ್ ಕಣ್ಣಿಗೆ ಚಿಕಿತ್ಸೆ ನೀಡಿರೋ ವೈದ್ಯರು ಕ್ಷುಲ್ಲಕ ಕಾರಣಕ್ಕೆ ನನ್ನ ಮೇಲೆ ಹಲ್ಲೆಯಾಗಿದೆ ಬುದ್ಧಿವಾದ ಹೇಳಿದ್ದೇ ತಪ್ಪಾಯ್ತು ಚಾಕುವಿನಿಂದ ಕಣ್ಣಿಗೆ ಇರಿಯಲು ಯತ್ನಿಸಿದ್ದರು ಕನ್ನಡಕ ಹಾಕಿಕೊಂಡಿದ್ದರಿಂದ ಗಂಭೀರ ಗಾಯವಾಗಿಲ್ಲ.ತಲೆ, ದೇಹದ ವಿವಿಧೆಡೆ ಚಾಕುವಿನಿಂದ ಹಲ್ಲೆಯಾಗಿದೆ ದುಷ್ಕರ್ಮಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಲು ಆಗ್ರಹ.ಗಾಯಾಳು ಮಹ್ಮದ್ ಜಾಫರ್ ಸಾಧಿಕ್ …
Read More »
BigTv News
August 5, 2025
Breaking News
ದೂರದ ಊರಿನಿಂದ ಬಂದ ಸಾರಿಗೆ ಬಸ್ ಇಂದು ಮುಷ್ಕರದ ಹಿನ್ನಲೆ ಕೆಎಸ್ಆರ್ಟಿಸಿ ಬಸ್ ಅನ್ನು ಸ್ಟಾಂಡ್ ಬದಲಿಗೆ ಡಿಪೋಗೆ ತಂದು ನಿಲ್ಲಿಸಿದ್ದಾನೆ. ಬಳಿಕ ಮುಷ್ಕರದ ಹಿನ್ನಲೆ ಬಸ್ ಇಲ್ಲೇ ಲಾಸ್ಟ್ ನೀವೆಲ್ಲ ಇಳಿಯಿರಿ ಎಂದು ಪ್ರಯಾಣಿಕರಿಗೆ ಹೇಳಿದ್ದಾರೆ.ಮಹಿಳೆ ಶ್ರೀನಿವಾಸಪುರ ಮಾರ್ಗವಾಗಿ ಕೋಲಾರ ನಗರಕ್ಕೆ ಆಗಮಿಸಲು ಟಿಕೆಟ್ ಪಡೆದಿದ್ದರು. ಆದರೆ ಬಸ್ ನಿಲ್ದಾಣಕ್ಕೆ ಪ್ರಯಾಣಿಕರನ್ನ ಬಿಡದೆ, ಬಸ್ ಡಿಪೋ ಬಳಿ ಚಾಲಕ ನಿಲ್ಲಿಸಿ ಬಸ್ ಮುಂದೆ ಹೋಗಲ್ಲ ಎಂದು ಪ್ರಯಾಣಿಕರನ್ನ ಚಾಲಕ …
Read More »
BigTv News
August 5, 2025
Breaking News
ಪೂರ್ವಾಶ್ರಮದ ಧರ್ಮ ಬೆಳಕಿಗೆ ಬಂದ ಹಿನ್ನಲೆ ಯುವ ಸ್ವಾಮೀಜಿ ಪೀಠ ತೊರೆದ ಘಟನೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದಲ್ಲಿ ಭಾನುವಾರ ನಡೆದಿದೆ.ಚೌಡಹಳ್ಳಿಯ ಗುರುಮಲ್ಲೇಶ್ವರ ದಾಸೋಹ ಮಠಕ್ಕೆ ಕಳೆದ ಒಂದೂವರೆ ತಿಂಗಳಿನಿಂದ ಸ್ವಾಮೀಜಿಯಾಗಿದ್ದ ನಿಜಲಿಂಗ ಸ್ವಾಮೀಜಿ ಮಠ ತೊರೆದ ಯುವ ಸನ್ಯಾಸಿ.ಆ.1ರಂದು ಮಠದ ಭಕ್ತರಾದ ಗ್ರಾಮದ ಯುವಕರೊಬ್ಬರಿಗೆ ಶ್ರೀಗಳು ಮೊಬೈಲ್ ನೀಡಿದ್ದು, ಮೊಬೈಲ್ನಲ್ಲಿದ್ದ ಇವರ ಆಧಾರ್ ಕಾರ್ಡ್ನಲ್ಲಿ ಮಹಮ್ಮದ್ ನಿಸಾರ್ ಎಂಬ ಹೆಸರಿರುವುದು ಯುವಕನಿಗೆ ಗೊತ್ತಾಗುತ್ತಿದ್ದಂತೆ ಗ್ರಾಮಸ್ಥರಿಗೆ ತಿಳಿಸಿದ್ದಾನೆ.
Read More »
BigTv News
August 5, 2025
Breaking News
ಸರ್ಕಾರಿ ಸಾರಿಗೆ ನೌಕರರ ಮುಷ್ಕರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೂಡಲೇ ಪರಿಹಾರ ನೀಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಆಗ್ರಹಿಸಿದ್ದಾರೆ.ಸರಕಾರಿ ಬಸ್ಸಿಲ್ಲದೆ ಕಾಲೇಜು, ಶಾಲಾ ವಿದ್ಯಾರ್ಥಿಗಳು ಪರದಾಡುತ್ತಿದ್ದಾರೆ . ಗ್ಯಾರಂಟಿ ಕಾರಣಕ್ಕಾಗಿ ಗ್ರಾಮೀಣ ಭಾಗದ ಬಸ್ ಓಡಾಟವನ್ನು ಕಡಿತಗೊಳಿಸಿದ್ದಾರೆ ಎಂದು ಬಿ ವೈ ವಿಜಯೇಂದ್ರ ಅವರು ಆಕ್ಷೇಪಿಸಿದರು.ಮುಷ್ಕರ ಈಗಾಗಲೇ ಪ್ರಾರಂಭವಾಗಿದೆ. ಸಂಬಂಧಿತರನ್ನು ಕರೆದು ಸಮಸ್ಯೆ ಪರಿಹರಿಸಬೇಕು ಎಂದು ಅವರು ತಿಳಿಸಿದರು. ವಿಪಕ್ಷ ನಾಯಕ ಆರ್.ಅಶೋಕ್, ಮಾಜಿ …
Read More »
BigTv News
August 5, 2025
Breaking News
ಸರಗೂರು ತಾಲೂಕಿನ ಬಲದಂಡೆ ನಾಲೆ ಸೇತುವೆ ಕುಸಿದ ಪರಿಣಾಮ ಭತ್ತ ಸಾಗಿಸುತ್ತಿದ್ದ ಲಾರಿಯೊಂದು ನಾಲೆಗೆ ಬಿದ್ದಿರುವ ಘಟನೆ ನಡೆದಿದ್ದು, ಅದೃಷ್ಟವಾಶತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.ಮೈಸೂರಿನ ಇಟ್ನ ಗ್ರಾಮದಿಂದ ತಮಿಳುನಾಡಿಗೆ ಭತ್ತ ತುಂಬಿಕೊಂಡು ಹೋಗುತ್ತಿದ್ದ TN 52 8333 ನಂಬರ್ ಪ್ಲೇಟ್ ನ ಲಾರಿಯೊಂದು ಸೇತುವೆ ಮೇಲೆ ಹೋಗುತ್ತಿದ್ದಾಗ ಏಕಾಏಕಿ ಸೇತುವೆ ಕುಸಿದು ಬಿದ್ದಿದ್ದು, ಭತ್ತ ಸಾಗಿಸುತ್ತಿದ್ದ ಲಾರಿ ನಾಲೆಗೆ ಬಿದ್ದಿದೆ. ದಶಕಗಳ ಹಳೆಯ ಸೇತುವೆ ಇದಾಗಿದ್ದು, ರಸ್ತೆಯಲ್ಲಿ ಯಾವ ವಾಹನಗಳು …
Read More »
BigTv News
August 5, 2025
Breaking News
ರಸ್ತೆ ಸಾರಿಗೆ ನಿಗಮಗಳ ನೌಕರರು ಮಂಗಳವಾರ ಬೆಳಿಗ್ಗೆಯಿಂದಲೇ ಮುಷ್ಕರ ಅರಂಭಿಸಿದ ಪರಿಣಾಮ ಶಾಲಾ, ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು ಬಸ್ ಗಳಿಲ್ಲದೇ ಪರದಾಡಿದರು.ಹುಣಸಗಿ ಬಸ್ ನಿಲ್ದಾಣದಿಂದ ಒಂದು ಬಸ್ ಕೂಡ ರಸ್ತೆಗಳಿದಿಲ್ಲ. ಭಾನುವಾರ ರಾತ್ರಿ ಬಸ್ಗಳನ್ನು ಬಸ್ ನಿಲ್ದಾಣದಲ್ಲಿ ನಿಲ್ಲಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಬಸ್ ನಿಲ್ದಾಣ, ಬಸವೇಶ್ವರ ವೃತ್ತ, ಮಹಾಂತಸ್ವಾಮಿ ವೃತ್ತಗಳಲ್ಲಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.ಬಿಆರ್ ಟಿಎಸ್ ಚಿಗರಿ ಬಸ್ ಸಂಚಾರ ಸಂಪೂರ್ಣ ಸ್ಥಗಿತವಾಗಿದೆ. ನಗರ ಸಾರಿಗೆ ಮತ್ತು ರಸ್ತೆ ಸಾರಿಗೆ …
Read More »
BigTv News
August 5, 2025
Breaking News
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಸ್ತೆ ಸಾರಿಗೆ ನೌಕರರು ಮುಷ್ಕರ ನಡೆಸುತ್ತಿದ್ದು, ಹುಬ್ಬಳ್ಳಿ-ಧಾರವಾಡ ಅವಳಿನಗರ ಸಂಪರ್ಕದ ಬಿಆರ್ಟಿಎಸ್ ಚಿಗರಿ ಬಸ್ ಸಂಚಾರ ಸಂಪೂರ್ಣ ಸ್ಥಗಿತವಾಗಿದೆ.ವಿದ್ಯಾರ್ಥಿಗಳು ಮತ್ತು ಕಚೇರಿಗಳಿಗೆ ತೆರಳುವ ನೌಕರರು, ಪ್ರಯಾಣಿಕರು ಬಸ್ಗಾಗಿ ಕಾಯುತ್ತಿದ್ದಾರೆ.
Read More »
BigTv News
August 5, 2025
Breaking News
ಕೋರ್ಟ್ ತಡೆಯಾಜ್ಞೆಯ ನಡುವೆಯೂ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಇಂದು ಮುಂಜಾನೆಯಿಂದಲೇ ಸಾರಿಗೆ ನೌಕರರು ಮುಷ್ಕರ ನಡೆಸುತ್ತಿದ್ದಾರೆ. ಇನ್ನೊಂದೆಡೆ ಬಸ್ ಸಂಚಾರವಿಲ್ಲದೆ ಕೆಲಸಕ್ಕೆ ಹೋಗಬೇಕಾದ ಪ್ರಯಾಣಿಕರು ಪರದಾಡುತ್ತಿದ್ದಾರೆ.ಇಂದು ಬೆಳಗ್ಗೆ 6 ಗಂಟೆಯಿಂದಲೇ ಮುಷ್ಕರ ಆರಂಭವಾಗಿದ್ದು, ಸಾರಿಗೆ ನೌಕರರ ಮುಷ್ಕರ ವಿಷಯ ತಿಳಿಯದೆ ಬೆಳ್ಳಂಬೆಳಗ್ಗೆ ರಾಜ್ಯದ ವಿವಿದೆಡೆ ಬಸ್ ನಿಲ್ದಾಣಕ್ಕೆ ಬಂದಿರುವ ಪ್ರಯಾಣಿಕರು ಬಸ್ಗಾಗಿ ಕಾಯುತ್ತಾ ಕುಳಿತಿದ್ದಾರೆ. ಅದರಲ್ಲೂ ಬೆಂಗಳೂರು, ಮಂಡ್ಯ, ಹಾಸನ್ ನಂತಹ ನಗರದಲ್ಲಿ ಬೆಳಗ್ಗೆಯಿಂದಲೇ ಬಂದ್ ಬಿಸಿ ತಟ್ಟಿದ್ದು, …
Read More »
BigTv News
August 5, 2025
Breaking News
ಹಿರಿಯ ನಿರ್ಮಾಪಕ ಆನೇಕಲ್ ಬಾಲರಾಜ್ ಅವರ ಪುತ್ರ ಸಂತೋಷ್ ಬಾಲರಾಜ್ ಕಳೆದ ತಿಂಗಳು ಜಾಂಡೀಸ್ನಿಂದಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು.ಜಾಂಡೀಸ್ ಹರಡಿ ಗಂಭೀರ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂತೋಷ್ ಅವರು ಕುಮಾರಸ್ವಾಮಿ ಲೇಔಟ್ನ ಸಾಗರ್ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ.ಕರಿಯಾ-2, ಕೆಂಪ, ಗಣಪ, ಬರ್ಕ್ಲಿ ಹಾಗೂ ಸತ್ಯ ಸಿನಿಮಾಗಳಲ್ಲಿ ಸಂತೋಷ್ ಬಾಲರಾಜ್ ನಾಯಕನಾಗಿ ನಟಿಸಿದ್ದರು.
Read More »
BigTv News
August 5, 2025
Breaking News
ಶೇಡಿಮನೆ ಗ್ರಾಮದಲ್ಲಿ ವಿಷಪೂರಿತ ಹಾವು ಕಚ್ಚಿ 8 ವರ್ಷದ ಬಾಲಕಿ ದಾರುಣವಾಗಿ ಸಾವನ್ನಪ್ಪಿದ್ದ ಘಟನೆ ನಡೆದಿದೆ. ಮೃತಳನ್ನು ಶೇಡಿಮನೆಯ ಬೆಪ್ಪರೆ ಗುಡ್ಡೆಯಂಗಡಿ ನಿವಾಸಿ ಶ್ರೀಧರ್ ಮಡಿವಾಳ ಅವರ ಪುತ್ರಿ ಸನ್ನಿಧಿ ಎಂದು ಗುರುತಿಸಲಾಗಿದೆ.ತೋಟದಲ್ಲಿ ವಿಷಪೂರಿತ ಹಾವು ಅವಳನ್ನು ಕಚ್ಚಿತು. ನೋವಿನಿಂದ ಕಿರುಚುತ್ತಾ, ಹುಡುಗಿ ಮನೆಗೆ ಓಡಿಹೋದಳು.ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ಕರೆದೊಯ್ಯಲಾಯಿತು. ದುರದೃಷ್ಟವಶಾತ್, ಚಿಕಿತ್ಸೆಗೆ ಸ್ಪಂದಿಸದ ಬಾಲಕಿ ಅದೇ ದಿನ ನಿಧನರಾದರು.
Read More »