Breaking News

Breaking News

ಧರ್ಮಸ್ಥಳ: ಸಿಕ್ಕೇಬಿಡ್ತು ಅಸ್ತಿಪಂಜರ; ಅನಾಮಿಕ ಹುಚ್ಚ, ಸುಳ್ಳ ಎನ್ನುತ್ತಿದ್ದವರು ಸೈಲೆಂಟ್!

ಧರ್ಮಸ್ಥಳದಲ್ಲಿ ಸರಣಿ ಕೊಲೆ ಹಾಗೂ ಅತ್ಯಾಚಾರ ಕೊಲೆಗಳು ಸಂಭವಿಸಿದ್ದು, ಅವುಗಳ ಶವಗಳನ್ನು ತಾನೇ ಹೂತುಹಾಕಿದ್ದಾಗಿ ಹೇಳಿಕೊಂಡಿದ್ದ ಅನಾಮಿಕ ವ್ಯಕ್ತಿ ಹೂತಿಟ್ಟ ಜಾಗದಲ್ಲಿ ಅಸ್ತಿಪಂಜರ ಹೊರತೆಗೆದು ತೋರಿಸುವುದಾಗಿ ಸಹ ದೂರು ನೀಡಿದ್ದ.ಅದರಂತೆ ಮೊದಲಿಗೆ 5 ಜಾಗಗಳಲ್ಲಿ ಉತ್ಖಲನ ಮಾಡಲಾಗಿದ್ದು, ಅಲ್ಲಿ ಯಾವುದೇ ರೀತಿಯ ಅಸ್ತಿಪಂಜರ ಪತ್ತೆಯಾಗಿರಲಿಲ್ಲ. ಹೀಗೆ ಮೊದಲ 5 ಪಾಯಿಂಟ್‌ಗಳಲ್ಲಿ ಅಸ್ತಿಪಂಜರದ ಯಾವುದೇ ಕುರುಹು ಪತ್ತೆಯಾಗದ್ದನ್ನು ಕಂಡು ಬಹುತೇಕರು ಈತ ಸುಳ್ಳು ಹೇಳುತ್ತಿದ್ದಾನೆ, ಈತ ಒಬ್ಬ ಹುಚ್ಚ ಸಮಯ ವ್ಯರ್ಥ …

Read More »

ಅಮ್ಮಾ ನಾನು ಸಾಯ್ತೀನಿ, ಇಲ್ದಿದ್ರೆ ಅವ್ರೇ ಸಾಯಿಸ್ತಾರೆ, ತಾಯಿಗೆ ಮೆಸೇಜ್ ಕಳುಹಿಸಿ ಗರ್ಭಿಣಿ ಆತ್ಮಹತ್ಯೆ

ನಾನು ಸಾಯ್ತೀನಿ, ಇಲ್ಲದಿದ್ದರೆ ಅವರೇ ನನ್ನನ್ನು ಸಾಯಿಸುತ್ತಾರೆ ಎಂದು ತಾಯಿಗೆ ಮೆಸೇಜ್ ಕಳುಹಿಸಿ ಗರ್ಭಿಣಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೇರಳದ ತ್ರಿಶೂರ್​​ನಲ್ಲಿ ನಡೆದಿದೆ.ತ್ರಿಶೂರ್​ ಜಿಲ್ಲೆಯ ವೆಲ್ಲಂಗುಲರ್​​ನಲ್ಲಿರುವ ತನ್ನ ಪತಿಯ ಮನೆಯಲ್ಲಿ ಫಸೀಲಾ ಎಂಬ ಮಹಿಳೆ ನೇಣಿಗೆ ಶರಣಾಗಿದ್ದಾರೆ.ಆತ್ಮಹತ್ಯೆಗೆ ಪ್ರಚೋದನೆ ಮತ್ತು ಇತರೆ ಸಂಬಂಧಿತ ಸೆಕ್ಷನ್​​ಗಳಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ತ್ರಿಶೂರ್​​ನ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಬಳಿಕ ಶವವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಯಿತು.

Read More »

ದಾವಣಗೆರೆ : ಪತಿ ಕೊಂದು ಪ್ರಿಯಕರನ ಜೊತೆ ಸಂಸಾರ : 18 ತಿಂಗಳ ಬಳಿಕ ಪ್ರಕರಣ ಭೇದಿಸಿದ ಪೊಲೀಸರು, ಮೂವರು ಅರೆಸ್ಟ್!

ಪತಿ ಕೊಲೆಗೈದು ಪ್ರಿಯಕರನ ಜೊತೆ ಸಂಸಾರ ಮಾಡುತ್ತಿದ್ದ ಪತ್ನಿಯನ್ನು ಅರೆಸ್ಟ್ ಮಾಡಲಾಗಿದೆ. ದಾವಣಗೆರೆ ಜಿಲ್ಲೆಯ ಚನ್ನಗಿರಿ ಪೊಲೀಸ್ರಿಂದ ಪತ್ನಿ ಸೇರಿ ಮೂವರನ್ನು ಬಂಧಿಸಲಾಗಿದೆ. ಕೇರಳದಲ್ಲಿ ಮೂವರು ಆರೋಪಿಗಳನ್ನು ಚನ್ನಗಿರಿ ಠಾಣೆ ಪೋಲಿಸರು ಇದೀಗ ಬಂಧಿಸಿದ್ದಾರೆ.ಪತಿ ಕೊಲೆಗೈದು, 18 ತಿಂಗಳು ಬಳಿಕ ನಿಂಗಪ್ಪ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ.ಪತ್ನಿ ಲಕ್ಷ್ಮಿ (38) ಪ್ರಿಯಕರ ತಿಪ್ಪೇಶ ನಾಯಕ (42) ಮತ್ತು ಕೊಲೆಗೆ ಸಹಾಯ ಮಾಡಿದ ಸಂತೋಷ (38) ಎನ್ನುವ ಆರೋಪಿಗಳನ್ನು ಇದೀಗ ಚನ್ನಗಿರಿ …

Read More »

ಪತಿ ಹತ್ಯೆಗೈದು ಪ್ರಿಯಕರನೊಂದಿಗೆ ಪರಾರಿಯಾಗಿದ್ದ ಪತ್ನಿ: ಮಹಿಳೆ ಸೇರಿ ಮೂವರು ಅರೆಸ್ಟ್

ಪತಿಯನ್ನು ಹತ್ಯೆಗೈದು ಪ್ರಿಯಕರನೊಂದಿಗೆ ಪರಾರಿಯಾಗಿ ಸಂಸಾರ ಹೂಡಿದ್ದ ಪತ್ನಿ ಸೇರಿ ಮೂವರು ಆರೋಪಿಗಳನ್ನು ದಾವಣಗೆರೆ ಜಿಲ್ಲೆಯ ಚನ್ನಗಿರಿ ಪೊಲೀಸರು ಕೇರಳದಲ್ಲಿ ಬಂಧಿಸಿದ್ದಾರೆ..ಲಕ್ಷ್ಮೀ ಪ್ರಿಯಕರನೊಂದಿಗೆ ಕೇರಳಕ್ಕೆ ಪರಾರಿಯಾಗಿ ತಲೆಮರೆಸಿಕೊಂಡಿದ್ದರು. ಇದೀಗ ಚೆನ್ನಗಿರಿ ಪೊಲೀಸರು ಕೇರಳದಲ್ಲಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ

Read More »

ಹೆತ್ತ ತಾಯಿಯನ್ನೇ ಕೊಂದು ಶವ ಸುಟ್ಟು ಹಾಕಿ, ಪಕ್ಕದಲ್ಲಿ ಮಲಗಿದ ಪಾಪಿ ಮಗ!

ಚಿಕ್ಕಮಂಗಳೂರಲ್ಲಿ ಬೆಚ್ಚಿ ಬೆಳಿಸುವ ಘಟನೆ ನಡೆದಿದ್ದು ಮಗನೊಬ್ಬ ಹೆತ್ತ ತಾಯಿಯನ್ನೇ ಕೊಲೆ ಮಾಡಿದ್ದು ಅಲ್ಲದೆ ಶವವನ್ನು ಸುಟ್ಟು ಹಾಕಿದ್ದಾನೆ. ಈ ವೇಳೆ ಶವ ಪೂರ್ತಿ ಸುಡದೆ ಅರ್ಧಂಬರ್ಧ ಸುಟ್ಟಿದೆ. ಅರ್ಧಂಬರ್ಧ ಸುಟ್ಟ ಶವದ ಪಕ್ಕದಲ್ಲಿ ಮಲಗಿದ್ದಾನೆ.ತಾಯಿ ಭವಾನಿ (55) ಹತ್ಯೆಗೈದ ಪಾಪಿ ಪುತ್ರ ಪವನ್, ನಿರ್ಜನ ಪ್ರದೇಶದಲ್ಲಿ ಇರುವಂತಹ ಒಂಟಿಮನೆಯಲ್ಲಿ ಈ ಒಂದು ಭೀಕರ ಕೊಲೆ ನಡೆದಿದೆ. ಯಾವ ಕಾರಣಕ್ಕಾಗಿ ತಾಯಿಯನ್ನು ಕೊಲೆ ಮಾಡಿ ಶವ ಸುಟ್ಟು ಹಾಕಿದ್ದಾನೆ? ಅಥವಾ …

Read More »

ದಿ ಹಂಡ್ರೆಡ್ ಲೀಗ್​ಗೆ ಕಾಲಿಟ್ಟ IPLನ 4 ಫ್ರಾಂಚೈಸಿಗಳು..!

ಇಂಡಿಯನ್ ಪ್ರೀಮಿಯರ್ ಲೀಗ್​ನ (IPL) ಫ್ರಾಂಚೈಸಿಗಳು ಇದೀಗ ಇಂಗ್ಲೆಂಡ್ ಕ್ರಿಕೆಟ್ ಲೀಗ್​ನತ್ತ ಮುಖ ಮಾಡಿದ್ದಾರೆ. ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ಆಯೋಜಿಸುವ ದಿ ಹಂಡ್ರೆಡ್ ಲೀಗ್​ನಲ್ಲಿ ಐಪಿಎಲ್​ನ ನಾಲ್ಕು ಫ್ರಾಂಚೈಸಿಗಳು ತಂಡಗಳನ್ನು ಖರೀದಿಸಿದ್ದಾರೆ.ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯು ಓವಲ್ ಇನ್ವಿನ್ಸಿಬಲ್ ತಂಡದ ಶೇ. 49 ರಷ್ಟು ಪಾಲನ್ನು ಖರೀದಿಸಿದೆ. ಈ ಮೂಲಕ ರಿಲಯನ್ಸ್ ಒಡೆತನದ ಇಂಡಿಯಾವಿನ್ ಸ್ಪೋರ್ಟ್ಸ್ ಪ್ರೈ. ಲಿಮಿಟೆಡ್ 100 ಎಸೆತಗಳ ಟೂರ್ನಿಗೆ ಕಾಲಿಟ್ಟಿದೆ. ಅಲ್ಲದೆ ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಎಂಐ …

Read More »

ಹ್ಯಾಂಡ್​​ರೈಟಿಂಗ್ ಚೆನ್ನಾಗಿಲ್ಲ ಎಂದು ವಿದ್ಯಾರ್ಥಿಯ ಕೈ ಸುಟ್ಟ ಶಿಕ್ಷಕಿ!

ಮಕ್ಕಳನ್ನು ತಿದ್ದಿ ತೀಡಬೇಕಾದ ಶಿಕ್ಷಕರೇ ಇಷ್ಟು ಕ್ರೂರಿಗಳಾದರೆ ಹೇಗೆ? ಎಲ್ಲಾ ವಿದ್ಯಾರ್ಥಿಗಳು ಒಂದೇ ರೀತಿ ಇರುವುದಿಲ್ಲ, ಹಾಗೆಯೇ ಬರವಣಿಗೆ ಕೂಡ ಭಿನ್ನವಾಗಿರುತ್ತದೆ. ಅವರನ್ನು ತಿದ್ದುವುದಕ್ಕಾಗಿಯೇ ಶಿಕ್ಷಕರು ಇರುವುದು. ಆದರೆ ಹ್ಯಾಂಡ್​​ರೈಟಿಂಗ್ ಚೆನ್ನಾಗಿಲ್ಲವೆಂದು ಕೈ ಸುಟ್ಟಿರುವ ಹೃದಯ ವಿದ್ರಾವಕ ಘಟನೆ ಮುಂಬೈನಲ್ಲಿ ಬೆಳಕಿಗೆ ಬಂದಿದೆ.ಮುಂಬೈನ ಮಲಾಡ್​ ಪ್ರದೇಶದ ಖಾಸಗಿ ಟ್ಯೂಷನ್​ ಶಿಕ್ಷಕಿ ವಿದ್ಯಾರ್ಥಿಗಳ ಮೇಲೆ ದೌರ್ಜನ್ಯವೆಸಗಿದ್ದಾರೆ. ಎಂಟು ವರ್ಷದ ಬಾಲಕನ ಕೈಯನ್ನು ಸುಟ್ಟು ಹಾಕಿರುವ ಆರೋಪದ ಮೇಲೆ ಶಿಕ್ಷಕಿಯನ್ನು ಬಂಧಿಸಲಾಗಿದೆ.

Read More »

ಹಾವೇರಿಯಲ್ಲಿ ಪತಿಗೆ ಸಾಲಗಾರರ ಕಿರುಕುಳದಿಂದ ಬೇಸತ್ತ ಪತ್ನಿ : ತುಂಗಭದ್ರಾ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ!

ಪತಿಗೆ ಸಾಲಗಾರರ ಕಿರುಕುಳದಿಂದ ಬೇಸತ್ತು ಪತ್ನಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಕೋಟಿಹಳ ಗ್ರಾಮದಲ್ಲಿ ನಡೆದಿದೆ. ಪತಿಗೆ ಸಾಲಗಾರರ ಕಿರುಕುಳದಿಂದ ಬೇಸತ್ತು ಕೋಟಿಹಾಳ ಗ್ರಾಮದ ಬಳಿ ತುಂಗಭದ್ರಾ ನದಿಗೆ ಹಾರಿ ಪತ್ನಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.ರೈತ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. ಸ್ಥಳಕ್ಕೆ ಆಗಮಿಸಿ ಪೊಲೀಸರು ಮಹಿಳೆಯನ್ನು ರಕ್ಷಣೆ ಮಾಡಿದ್ದಾರೆ.

Read More »

ಚಿಟಗುಪ್ಪ: ರಸಗೊಬ್ಬರ ಅಭಾವ ಖಂಡಿಸಿ ರಸ್ತೆ ತಡೆ

ರಾಜ್ಯದಲ್ಲಿ ರೈತರಿಗೆ ಸಮರ್ಪಕವಾಗಿ ರಸಗೊಬ್ಬರ ಪೂರೈಕೆ ಮಾಡದಿರುವುದನ್ನು ಖಂಡಿಸಿ ಬೀದರ್ ದಕ್ಷಿಣ ಕ್ಷೇತ್ರದ ಬಿಜೆಪಿ ಮಂಡಲ ವತಿಯಿಂದ ತಾಲ್ಲೂಕಿನ ಮನ್ನಾಏಖೇಳ್ಳಿ ಗ್ರಾಮದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.ಬಸವೇಶ್ವರ ವೃತ್ತದಲ್ಲಿ ಪ್ರತಿಭಟನಕಾರರು ರಸ್ತೆ ತಡೆ ಮಾಡಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ನಂತರ ಪಕ್ಷದ ಪ್ರಮುಖರು ಮಾತನಾಡಿ,’ಕೇಂದ್ರ ಸರ್ಕಾರ ರಸಗೊಬ್ಬರ ಪೂರೈಕೆ ಮಾಡುತ್ತಿಲ್ಲ ಎಂದು ರಾಜ್ಯ ಸರ್ಕಾರ ಸುಳ್ಳು ಹೇಳುತ್ತಿದೆ.‌ ಕೇಂದ್ರದಿಂದ ರಾಜ್ಯ ಸರ್ಕಾರಕ್ಕೆ 8.70 ಲಕ್ಷ ಮೆಟ್ರಿಕ್ ಟನ್ ಯೂರಿಯಾ …

Read More »

ಬೈಕ್ ನಲ್ಲಿ ತೆರಳುವಾಗಲೇ ಏಕಾಏಕಿ ಚಿರತೆ ದಾಳಿ : ಕಲ್ಲಿನಿಂದ ಹೊಡೆದು ಸವಾರರ ಜೀವ ಉಳಿಸಿದ ಗ್ರಾಮಸ್ಥರು

ಬೈಕ್ ನಲ್ಲಿ ತೇಳುವಾಗ ಏಕಾಯಕಿ ಚಿರತೆ ದಾಳಿ ಮಾಡಿದೆ ತಕ್ಷಣ ಗ್ರಾಮಸ್ಥರು ಕಲ್ಲಿನಿಂದ ಚಿರತೆಯನ್ನು ಹೊಡೆದು ಓಡಿಸಿ ಇಬ್ಬರು ಬೈಕ್ ಸವಾರರ ಜೀವ ಉಳಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಿದ್ಧರಹಳ್ಳಿ ಬಳಿ ಬೈಕಿನಲ್ಲಿ ತೆರಳುತ್ತಿದ್ದ ಸವಾರರ ಮೇಲೆ ಚಿರತೆ ದಾಳಿ ಮಾಡಿದೆ.ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಿದ್ದರಹಳ್ಳಿ ಬಳಿ ಈ ಒಂದು ಘಟನೆ ನಡೆದಿದ್ದು, ಕಲ್ಲಿನಿಂದ ಹೊಡೆದು ಗ್ರಾಮಸ್ಥರು ಬೈಕ್ ಸವಾರರ ಜೀವ ಉಳಿಸಿದ್ದಾರೆ.

Read More »