BigTv News
July 29, 2025
Breaking News
ರಮ್ಯಾ ಮತ್ತು ದರ್ಶನ್ ಫ್ಯಾನ್ಸ್ ನಡುವಿನ ಸೋಷಿಯಲ್ ಮೀಡಿಯಾ ಕಮೆಂಟ್ಸ್ ಕಾಳಗ ಮುಂದುವರೆದಿದೆ. ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಲಿ ಎಂದು ಹೇಳಿದ್ದ ರಮ್ಯಾ ವಿರುದ್ಧ ದರ್ಶನ್ ಅಭಿಮಾನಿಗಳು ಟ್ರೋಲ್ ಮಾಡಲು ಶುರು ಮಾಡಿದ್ದರು. ಸೋಶಿಯಲ್ ಮೀಡಿಯಾದಲ್ಲಿ ರಮ್ಯಾಗೆ ಅಶ್ಲೀಲವಾಗಿ ಕಮೆಂಟ್ ಮಾಡಿ, ಅಸಭ್ಯ ಸಂದೇಶಗಳನ್ನು ಕಳುಹಿಸಿದ್ದರು.ಅಂಥವರಿಗೆ ಕಾನೂನಿನ ಮೂಲಕ ಪಾಠ ಕಲಿಸಲು ರಮ್ಯಾ ಅವರು ಮುಂದಾಗಿದ್ದು, ತಮ್ಮ ವಕೀಲರ ಜೊತೆ ಚರ್ಚಿಸಿ ರಮ್ಯಾ ಅವರು ಬೆಂಗಳೂರು ಪೊಲೀಸ್ ಆಯುಕ್ತರಿಗೆ ದೂರು …
Read More »
BigTv News
July 29, 2025
Breaking News
ಬಿಹಾರದಲ್ಲಿ ಮತಪಟ್ಟಿ ಪರಿಷ್ಕರಣೆ ನಡೆಯುತ್ತಿರುವ ವಿವಾದದ ಮಧ್ಯೆ ಪಟ್ನಾ ಜಿಲ್ಲೆಯಲ್ಲಿ ಶ್ವಾನ(ನಾಯಿ) ಹೆಸರಿಲ್ಲಿ ವಾಸಸ್ಥಳ ಪ್ರಮಾಣ ಪತ್ರ ನೀಡಿದ ವಿಚಿತ್ರ ಘಟನೆ ಬೆಳಕಿಗೆ ಬಂದಿದೆ.ಮಸೌರ್ಹಿಯಲ್ಲಿರುವ ಸರ್ಕಾರದ ಸಾರ್ವಜನಿಕ ಸೇವೆಗಳ ಹಕ್ಕು(RTPS) ಪೊರ್ಟಲ್ ಮೂಲಕ ಈ ಪ್ರಮಾಣ ಪತ್ರ ನೀಡಲಾಗಿದೆ ಎಂದು ವರದಿಯಾಗಿದೆ.
Read More »
BigTv News
July 29, 2025
Breaking News
ಪಾಕಿಸ್ತಾನದ ಕಸೂರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಮನೆಯ ಬಳಿ ಆಟವಾಡುತ್ತಿದ್ದ ಅಪ್ರಾಪ್ತ ಬಾಲಕಿಯ ಮೇಲೆ ವ್ಯಕ್ತಿಯೊಬ್ಬ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಆಟವಾಡುತ್ತಿದ್ದ ಬಾಲಕಿ ಬಳಿ ಬಂದ ಕಾಮುಕ ಕಿಸ್ ಕೊಟ್ಟು ಪರಾರಿಯಾಗಿದ್ದಾನೆ.
Read More »
BigTv News
July 28, 2025
Breaking News
ಪ್ರಿಯಕರನಿಂದ ಗರ್ಭಿಣಿಯಾಗಿದ್ದ ಹೆಂಡತಿಯ ಹೊಟ್ಟೆಗೆ ಗಂಡನೇ ಒದ್ದಿದ್ದರಿಂದ ಆಕೆಯ ಹೊಟ್ಟೆಯಲ್ಲಿದ್ದ ಮಗು ಗರ್ಭಪಾತವಾಗಿ ಸತ್ತು ಹೋಗಿತ್ತು. ಇದರಿಂದ ಗಂಡನ ಮೇಲೆ ಸೇಡಿಗಾಗಿ ಕಾದಿದ್ದ ಹೆಂಡತಿ ಮತ್ತು ಆಕೆಯ ಗೆಳೆಯ ಸೇರಿಕೊಂಡು ಗಂಡನಿಗೆ ಚಟ್ಟ ಕಟ್ಟಿದ್ದಾರೆ.ಪೊಲೀಸರು ನಿಂಗಪ್ಪನ ನಾಪತ್ತೆ ತನಿಖೆಗೆ ಸಂಬಂಧಿಸಿದಂತೆ ಸಂತೋಷ್ನನ್ನು ವಶಕ್ಕೆ ಪಡೆದು ವಿಚಾರಣೆ ಮಾಡಿದಾಗ ಕೊಲೆ ರಹಸ್ಯ ಬಯಲಾಗಿದೆ. ನಂತರ, ಕೇರಳದಲ್ಲಿ ವಾಸವಿದ್ದ ಆರೋಪಿ ಲಕ್ಷ್ಮೀ, ತಿಪ್ಪೇಶ ನಾಯ್ಕ ಇಬ್ಬರನ್ನೂ ಪೊಲೀಸರು ಬಂಧಿಸಿ ಕರೆತಂದು ಜೈಲಿಗಟ್ಟಿದ್ದಾರೆ. ಈ …
Read More »
BigTv News
July 28, 2025
Breaking News
ಭಾರತದ ಮೇಲೆ ನಡೆದ ಅತಿದೊಡ್ಡ ಭಯೋತ್ಪಾದನಾ ದಾಳಿಗಳಲ್ಲಿ ಒಂದಾದ ಕಾಶ್ಮೀರದ ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಹಾಶಿಮ್ ಮೂಸಾ ಅಲಿಯಾಸ್ ಸುಲೇಮಾನ್ ಮೂಸಾನನ್ನು ಭಾರತೀಯ ಸೇನೆಯ ವಿಶೇಷ ಪಡೆಗಳು ಇಂದು ಎನ್ಕೌಂಟರ್ ಮಾಡಿವೆ. ಪಹಲ್ಗಾಮ್ನಲ್ಲಿ ಪ್ರವಾಸಿಗರ ಮೇಲೆ ನಡೆಸಿದ ದಾಳಿಯ ವೇಳೆ ಶಿವಮೊಗ್ಗದ ಮಂಜುನಾಥ್ ರಾವ್ ಅವರ ಪತ್ನಿಗೆ ‘ಹೋಗಿ ಮೋದಿಗೆ ಹೇಳು’ ಎಂದು ಸವಾಲು ಹಾಕಿದ್ದ ಮೂಸಾ ಇದೀಗ ಎನ್ಕೌಂಟರ್ನಲ್ಲಿ ಜೀವ ಕಳೆದುಕೊಂಡಿದ್ದಾನೆ.
Read More »
Shaikh BigTv
July 28, 2025
Breaking News, Crime, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಶಾರ್ಟ್ ಸರ್ಕ್ಯೂಟ್ ನಿಂದ ಎಲೆಕ್ಟ್ರಿಕ್ ಬೈಕ್ ಏಕಾಏಕಿ ಹೊತ್ತಿ ಉರಿದ ಘಟನೆ ಹುಬ್ಬಳ್ಳಿಯ ಕೇಶವಕುಂಜದ ಸಮೀಪದಲ್ಲಿ ನಡೆದಿದೆ. ಓಲಾ ಕಂಪನಿಯ ಎಲೆಕ್ಟ್ರಿಕ್ ಬೈಕ್ ಏಕಾಏಕಿ ಹೊತ್ತಿ ಉರಿದಿದ್ದು, ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದಿರಬಹುದು ಎಂದು ಶಂಕಿಸಲಾಗಿದ್ದು, ಮಳೆಗಾಲದ ಸಮಯದಲ್ಲಿ ಎಲೆಕ್ಟ್ರಿಕ್ ಬೈಕ್ ಹೊತ್ತಿ ಉರಿದಿದ್ದು, ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ.. ಇನ್ನೂ ಎಲೆಕ್ಟ್ರಿಕ್ ಬೈಕ್ ಸಂಪೂರ್ಣ ಸುಟ್ಟು ಕರಕಲಾಗಿದ್ದು, ಸ್ಥಳೀಯರು ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ. ಅಲ್ಲದೇ ಎಲೆಕ್ಟ್ರಿಕ್ …
Read More »
BigTv News
July 28, 2025
Breaking News
ಬೆಂಗಳೂರಿನಲ್ಲಿ ಕಿಡಿಗೇಡಿಗಳ ಅಟ್ಟಹಾಸ ಮಿತಿ ಮೀರುತ್ತಿದೆ. ಪೊಲೀಸರು ಎಷ್ಟೇ ಕಠಿಣವಾದ ಕ್ರಮ ತೆಗೆದುಕೊಂಡರು ಸಹ ಕಿಡಿಗೇಡಿಗಳು ತಮ್ಮ ದುಷ್ಕೃತ್ಯ ಮುಂದುವರಿಸಿದ್ದಾರೆ. ಇದೀಗ ರಸ್ತೆಬದಿ ನಿಲ್ಲಿಸಿಂದ ಬೈಕ್ ಗಳಿಗೆ, ಅಂಗಡಿಗೆ ಬೆಂಕಿ ಹಚ್ಚಿ ಅಟ್ಟಹಾಸ ಮೆರೆದಿರುವ ಆರೋಪ ಕೇಳಿಬಂದಿದೆ.ಹಲಸೂರಿನಲ್ಲಿ ಬೈಕ್ಗಳಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೇಲ್ನೋಟಕ್ಕೆ ಉದ್ದೇಶಪೂರ್ವಕವಾಗಿ ಕಿಡಿಗೇಡಿಗಳು ಬೆಂಕಿ ಹಚ್ಚಿರುವುದು ಪತ್ತೆಯಾಗಿದೆ. ಸಿಸಿಟಿವಿಯಲ್ಲಿ ಕಿಡಿಗೇಡಿಗಳ ದೃಶ್ಯ ಪತ್ತೆಯಾಗಿದೆ. ಅಂಗಡಿಗಳಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ. …
Read More »
BigTv News
July 28, 2025
Breaking News
ಮಂಗಳೂರಿನಲ್ಲಿ ಸೋಮವಾರ (ಜು.28) ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಣವ್ ಮೊಹಂತಿ ಅವರು ಅತ್ಯಾಚಾರ ಮತ್ತು ನರಹತ್ಯೆ ಕುರಿತಾದ ತನಿಖೆಗೆ ಸೂಕ್ತ ವ್ಯಕ್ತಿಯಲ್ಲ. ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣದ ತನಿಖೆ ನಡೆಸಲು ಎಸ್ಐಟಿ ಮುಖ್ಯಸ್ಥರನ್ನಾಗಿ ಪ್ರಣವ್ ಮೊಹಂತಿ ಅವರನ್ನು ನೇಮಕ ಮಾಡಿರುವ ರಾಜ್ಯ ಸರ್ಕಾರದ ನಡೆಗೆ ಮಾಜಿ ಡಿವೈಎಸ್ ಪಿ ಅನುಪಮಾ ಶೆಣೈ ಆಕ್ಷೇಪ ವ್ಯಕ್ತಪಡಿಸಿದ್ದಾರೆ.ಮೊಹಂತಿ ನೇಮಕದಲ್ಲಿ ಕೆ.ಜೆ.ಜಾರ್ಜ್ ಕೈವಾಡವಿದೆ ಎಂದು ಪೊಲೀಸರು ಹೇಳುತ್ತಿದ್ದಾರೆ. ಮೊಹಂತಿ ನೇಮಕದಿಂದ ಪೊಲೀಸರ ನೈತಿಕ …
Read More »
BigTv News
July 28, 2025
Breaking News
ಸ್ನೇಹಿತರೊಂದಿಗೆ ಬ್ಯಾಡ್ಮಿಂಟನ್ ಆಡುತ್ತಿದ್ದ 25 ವರ್ಷದ ಯುವಕನೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ. ಈ ಘಟನೆ ಹೈದರಾಬಾದ್ನ ನಾಗೋಲ್ ಕ್ರೀಡಾಂಗಣದಲ್ಲಿ ನಡೆದಿದೆ.ಗುಂಡ್ಲಾ ರಾಕೇಶ್ ಎಂಬ ಹೆಸರಿನ ಮೃತ ವ್ಯಕ್ತಿ ಖಮ್ಮಂ ಜಿಲ್ಲೆಯ ತಲ್ಲಡದ ಮಾಜಿ ಉಪ ಸರಪಂಚ್ ಗುಂಡ್ಲಾ ವೆಂಕಟೇಶ್ವರಲು ಅವರ ಪುತ್ರನಾಗಿದ್ದು, ರಾಕೇಶ್ ಹೈದರಾಬಾದ್ನ ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದನು
Read More »
BigTv News
July 28, 2025
Breaking News
ವಿಜಯನಗರ ಜಿಲ್ಲೆಯ ಹಡಗಲಿ ತಾಲ್ಲೂಕಿನ ಮದಲಗಟ್ಟಿ ಗ್ರಾಮದ ಜ್ಯೋತಿ ಎನ್ನುವಂತ ವಿವಾಹಿತ ಮಹಿಳೆಯೊಬ್ಬರು ತುಂಗಭದ್ರಾ ನದಿಯ ಸೇತುವೆ ಮೇಲಿನಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೇತುವೆಯ ಮೇಲಿನಿಂದ ನದಿಗೆ ಹಾರಿದ್ದನ್ನು ದಾರಿಹೋಕರು ನೋಡಿದ್ದಾರೆ. ಮಹಿಳೆ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ, ಮಹಿಳೆಯ ಶವವನ್ನು ನದಿಯಿಂದ ತೆಗೆದಿದ್ದಾರೆ. ಆತ್ಮಹತ್ಯೆಗೆ ಶರಣಾದಂತ ಜಾಗದಲ್ಲಿ ಡೆತ್ ನೋಟ್ ದೊರೆತಿದೆ. ಅದರಲ್ಲಿ ನನ್ನ …
Read More »