Breaking News

Breaking News

ಬೆಳಗಾವಿ: ಹೂವಿನ ಅಂಗಡಿ ಮಾಲೀಕನನ್ನು ಕೊಂದ ಬಿರಿಯಾನಿ ಶಾಪ್​ ಓನರ್

ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಶೇಡಬಾಳ ಗ್ರಾಮದ ಹೊರವಲಯದ ಕಬ್ಬಿನ ಗದ್ದೆಯಲ್ಲಿ ಹೂವಿನ ವ್ಯಾಪಾರಿ ಶಶಿಕಾಂತ ಎಂಬುವರ ಶವ ಪತ್ತೆಯಾಗಿತ್ತು. ಶಶಿಕಾಂತ ಕಾಗವಾಡ ತಾಲೂಕಿನ ಶೇಡಬಾಳ ಗ್ರಾಮದ ನಿವಾಸಿಯಾಗಿದ್ದರು.ಕೊಲೆ ಕೇಸ್ ದಾಖಲಿಸಿಕೊಂಡ ಪೊಲೀಸರು ತನಿಖೆಯನ್ನ ಶುರು ಮಾಡಿದ್ದಾರೆ. ಯಾವುದೇ ಸುಳಿವು ಇಲ್ಲದೆ ಆರೋಪಿ ಕೊಲೆ ಮಾಡಿ ಹೋಗಿದ್ದು, ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿತ್ತು. ಆರಂಭದಲ್ಲಿ ಮಾಹಿತಿ ಪಡೆದ ಪೊಲೀಸರಿಗೆ ಗ್ರಾಮದಲ್ಲೇ ಕೆಲವರು ಶಶಿಕಾಂತ ಜೊತೆಗೆ ಮನೆ ವಿಚಾರದಲ್ಲಿ ಕಿರಿಕ್ ಮಾಡುತ್ತಿದ್ದರು.ಬೈಕ್ ಹಿಂದೆ …

Read More »

ಧರ್ಮಸ್ಥಳ ಅಪರಾಧ ಕೃತ್ಯಗಳ ತನಿಖೆ: ನಿಯಮದಲ್ಲಿಲ್ಲ ಹಿಂದೆ ಸರಿಯುವ ಅವಕಾಶ

ಧರ್ಮಸ್ಥಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾದ ಪ್ರಕರಣದ ತನಿಖೆಗಾಗಿ ಸರ್ಕಾರ ರಚಿಸಿರುವ ವಿಶೇಷ ತನಿಖಾ ತಂಡದಿಂದ (ಎಸ್‌ಐಟಿ) ಇಬ್ಬರು ಅಧಿಕಾರಿಗಳು ಹಿಂದೆ ಸರಿದಿದ್ದಾರೆ. ತನಿಖೆಯ ಹೊಣೆಯಿಂದ ಹೀಗೆ ತಪ್ಪಿಸಿಕೊಳ್ಳಲು ಅವಕಾಶವೇ ಇಲ್ಲ ಎಂದು ಸೇವಾ ನಿಯಮಗಳು ಸ್ಪಷ್ಟವಾಗಿ ಹೇಳುತ್ತವೆ. ಅಧಿಕಾರಿಗಳು ತಮಗೆ ನಿರ್ವಹಿಸಿದ ಜವಾಬ್ದಾರಿಯಿಂದ ಹಿಂದೆ ಸರಿಯುತ್ತೇವೆ ಎಂದು ಸಾಮಾನ್ಯವಾಗಿ ಕೇಳುವಂತಿಲ್ಲ ಇಲ್ಲವೇ ಮನವಿ ಮಾಡುವಂತಿಲ್ಲ. ಒಂದು ವೇಳೆ ಅಧಿಕಾರಿ ಸ್ಥಳೀಯರೇ ಆಗಿದ್ದರೆ ಆ ನಿರ್ದಿಷ್ಟ ಜವಾಬ್ದಾರಿ ಮುಜುಗರ …

Read More »

ಅಜ್ಜಯ್ಯ ಪತ್ನಿಗೆ ಕೆಲಸ ಕೊಡಿಸುವ ಭರವಸೆ: ಸಚಿವ ಡಿ. ಸುಧಾಕರ್

ಪಟ್ಟಣದ ಪೊಲೀಸ್ ಠಾಣೆ ಎದುರೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ತಾಲ್ಲೂಕಿನ ಗಿಲಿಕೇನಹಳ್ಳಿಯ ಅಜ್ಜಯ್ಯ ಅವರ ಮನೆಗೆ ಶನಿವಾರ ಸಚಿವ ಡಿ. ಸುಧಾಕರ್ ಹಾಗೂ ಮಾಜಿ ಸಚಿವ ಎಚ್. ಆಂಜನೇಯ ಭೇಟಿ ನೀಡಿ, ಪತ್ನಿ ಪುಷ್ಪಾವತಿ ಅವರಿಗೆ ಧನಸಹಾಯ ಮಾಡಿ ಸಾಂತ್ವನ ಹೇಳಿದರು.ಪ್ರತಿಭಟನೆ ನಡೆಸಿದ ಗ್ರಾಮದ 15 ಜನರ ಮೇಲೆ ಪ್ರಕರಣ ದಾಖಲಿಸುವುದಾಗಿ ಪೊಲೀಸರು ಹೇಳುತ್ತಿದ್ದಾರೆ ಎಂದು ಗ್ರಾಮಸ್ಥರು ತಿಳಿಸಿದಾಗ ಯಾರ ವಿರುದ್ಧವೂ ಪ್ರಕರಣ ದಾಖಲಿಸಲು ಬಿಡುವುದಿಲ್ಲ ಎಂದು ಸಚಿವ …

Read More »

ಧರ್ಮಸ್ಥಳದಲ್ಲಿ ಶವ ಹೂಳಿರುವ ಬಗ್ಗೆ ಸ್ಪೋಟಕ ಹೇಳಿಕೆ ನೀಡಿದ ಅನಾಮಿಕ; ಪೊಲೀಸರಲ್ಲಿ ಢವ-ಢವ!

ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿರುವ ಕುರಿತು ಭಾರೀ ಸಂಚಲನ ಉಂಟುಮಾಡಿರುವ ಪ್ರಕರಣದಲ್ಲಿ, ವಿಶೇಷ ತನಿಖಾ ತಂಡ (ಎಸ್‌ಐಟಿ) ತನಿಖೆಗೆ ಮತ್ತಷ್ಟು ತೀವ್ರತೆ ನೀಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಬೆಳವಣಿಗೆಯೊಂದು ನಡೆದಿದೆ.ಅನಾಮಿಕನ ಹೇಳಿಕೆಗಳು ಹೊರಬಿದ್ದ ಬೆನ್ನಲ್ಲೇ, ಎಸ್‌ಐಟಿ ತಂಡ ತನಿಖೆಗೆ ಇನ್ನಷ್ಟು ಬಲ ನೀಡಿದ್ದು, ಈ ಮಾಹಿತಿ ಆಧಾರದ ಮೇಲೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ಸೂಚನೆ ನೀಡಲಾಗಿದೆ. ಅನುಮಾನಸ್ಪದ, ನಿಗೂಢ ಸಾವುಗಳು ಮತ್ತು ಅಪರಿಚಿತ ಶವಗಳ ದಾಖಲೆಗಳನ್ನು ಒಗ್ಗೂಡಿಸಿ ಪರಿಶೀಲನೆ ನಡೆಸುವಂತೆ …

Read More »

ಡಿಕೆಶಿಯೇ ಮುಂದಿನ ಸಿಎಂ -ಕೋಡಿಮಠದ ಭೇಟಿ ಬಳಿಕ ಭವಿಷ್ಯ ನುಡಿದ ಕೋಡಿಶ್ರೀ!

ಹಾಸನ ಜಿಲ್ಲೆಯ ಅರಸೀಕೆರೆಯ ಕೋಡಿ ಮಠಕ್ಕೆ ಭೇಟಿ ನೀಡಿ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮೀಜಿ ಅವರ ಆಶೀರ್ವಾದ ಪಡೆದ ಡಿಕೆಶಿ ಗೌಪ್ಯ ಸಭೆ ನಡೆಸಿದ್ದರು. ನಂತರ ಮಾತನಾಡಿದ್ದ ಡಿಕೆಶಿ ಶಿವಲಿಂಗ ಅಜ್ಜಯ್ಯ ಗದ್ದುಗೆಗೆ ಪೂಜೆ ಸಲ್ಲಿಸಿದ್ದೇನೆ. ಮುಂದೆ ಎಲ್ಲವೂ ಒಳ್ಳೇದಾಗಲಿದೆ ಎಂದು ಹೇಳಿದ್ದರು. ನಾವು ಎಲ್ಲರ ಸಂಸ್ಕೃತಿಗೆ ಬೆಲೆ ಕೊಡುತ್ತೇವೆ ಎಂದು ಹೇಳಿದ್ದರು.ಸರ್ಕಾರಿ ಕಾರ್ಯಕ್ರಮ ನಿಮಿತ್ತ ಅರಸೀಕೆರೆಗೆ ಸಿಎಂ ಸಿದ್ದರಾಮಯ್ಯ ಜೊತೆ ಹೆಲಿಕಾಪ್ಟರ್‌ನಲ್ಲಿ ಬಂದಿದ್ದ ಡಿ.ಕೆ.ಶಿವಕುಮಾರ್ ನಂತರ ಅಲ್ಲಿಂದ …

Read More »

ಬೆಂಗಳೂರು: ಕಲಾಸಿಪಾಳ್ಯ ಬಸ್‌ ನಿಲ್ದಾಣ ಹೆಸರು ಬದಲಾವಣೆ!

ನಗರದ ಕಲಾಸಿಪಾಳ್ಯ ಬಸ್​ ನಿಲ್ದಾಣದ ಹೆಸರನ್ನು ಬದಲಾವಣೆ ಮಾಡಲಾಗಿದ್ದು, ಹೊಸ ಹೆಸರನ್ನು ಇಡಲಾಗಿದೆ. ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಟೇಪ್ ಕತ್ತರಿಸಿ ನಾಮಫಲಕವನ್ನು ಶನಿವಾರ ಅನಾವರಣ ಮಾಡಿದ್ದಾರೆ.ದೊಡ್ಡಣ್ಣಶೆಟ್ಟರು ಜಾತಿ ಅಥವಾ ಸಾಮಾಜಿಕ ಸ್ಥಾನಮಾನವನ್ನು ಲೆಕ್ಕಿಸದೆ ಎಲ್ಲರಿಗೂ ಶಿಕ್ಷಣವನ್ನು ಒದಗಿಸಿದ್ದರು. ಶಾಲೆಗಳು ಮತ್ತು ಕಾಲೇಜುಗಳನ್ನು ಸ್ಥಾಪಿಸಿದರು, ಸಾಮಾಜಿಕ ಸೇವೆಗೆ ತಮ್ಮನ್ನು ಅರ್ಪಿಸಿಕೊಂಡರು. ಸಮಾಜಕ್ಕೆ ಅವರ ಕೊಡುಗೆಗಳನ್ನು ಗುರುತಿಸಿ, ಅವರಿಗೆ “ಜನೋಪಕಾರಿ” ಎಂಬ ಬಿರುದನ್ನು ನೀಡಿ ಗೌರವಿಸಲಾಗಿದೆ.ದೊಡ್ಡಣ್ಣಶೆಟ್ಟರು ಕಲಾಸಿಪಾಳ್ಯ ಬಸ್ ನಿಲ್ದಾಣದ ನಿರ್ಮಾಣಕ್ಕೆ …

Read More »

ಕಲಬುರಗಿ: ಆದಾಯ ಪ್ರಮಾಣಪತ್ರ ಪಡೆಯಲು ಹೋದ ವ್ಯಕ್ತಿಗೆ ಶಾಕ್​, ಹಿಂದೂ ವ್ಯಕ್ತಿಯನ್ನ ಮುಸ್ಲಿಂ ಜಾತಿಗೆ ಸೇರಿಸಿದ ಅಧಿಕಾರಿಗಳು

ಕಲಬುರಗಿಯ ರಾಮತೀರ್ಥನಗರದ ಮಹಾಂತಪ್ಪ ಕೊತ್ಲೆ ಎಂಬ ವ್ಯಕ್ತಿ ವೀರಶೈವ ಲಿಂಗಾಯತ ಸಮುದಾಯದವರು. ಇವರು ತಮ್ಮ ಪುತ್ರನ ಜಾತಿ ಮತ್ತು ಆದಾಯ ಪ್ರಮಾಣ ಪಾತ್ರಕ್ಕಾಗಿ ಅರ್ಜಿ ಸಲ್ಲಿಸಿದ್ದರು. ಜಾತಿ ಕಾಲಂನಲ್ಲಿ ವೀರಶೈವ ಲಿಂಗಾಯತ ಎಂದು ಬರೆದು ಅರ್ಜಿ ಸಲ್ಲಿಸಿದ್ದಾರೆ. ಆದರೆ ಪ್ರಮಾಣ ಪತ್ರದ ಜಾತಿ ಕಾಲಂನಲ್ಲಿ ಮುಸ್ಲಿಂ ಅಂತಾ ಉಲ್ಲೇಖಿಸಿ ಅಧಿಕಾರಿಗಳು ವಿತರಿಸಿದ್ದಾರೆ.ಅಷ್ಟು ಮಾತ್ರವಲ್ಲದೇ ಅವರು ಅಸುನೀಗಿದ್ದಾರೆ ಅಂತ ಹೇಳಿ ಅವರ ಮಕ್ಕಳ ಬದಲಾಗಿ ಇನ್ನಾರದ್ದೋ ಮಕ್ಕಳಿಗೆ ಜಮೀನನ್ನು ಕಂದಾಯ ಇಲಾಖೆ …

Read More »

“ಸೆಟ್ಟೇರಿದ ರಶ್ಮಿಕಾ ಹೊಸ ಸಿನಿಮಾ, ಆಕ್ಷನ್‌ ಮೂವಿಯಲ್ಲಿ ನಟಿ ಮಿಂಚಿಂಗ್”

ರಶ್ಮಿಕಾ ಮಂದಣ್ಣ ಒಂದರ ನಂತರ ಒಂದು ಸಿನಿಮಾಗಳನ್ನ ಮಾಡುತ್ತಿದ್ದಾರೆ. ಇತ್ತೀಚೆಗೆ ಅವರ ಹೊಸ ಸಿನಿಮಾವೊಂದರ ಹಾಡು ಸಹ ರಿಲೀಸ್‌ ಆಗಿತ್ತು. ಇದೀಗ ಅವರ ಮತ್ತೊಂದು ಸಿನಿಮಾದ ಮುಹೂರ್ತ ಪೂಜೆಯಾಗಿದ್ದು, ಚಿತ್ರೀಕರಣ ಆರಂಭವಾಗಿದೆ.ಸೆಟ್ಟೇರಿದ ಮೈಸಾ ಸಿನಿಮ ಭಾನುವಾರ ಹೈದರಾಬಾದ್‌ನಲ್ಲಿ ರಶ್ಮಿಕಾ ಅಭಿನಯದ ಪ್ಯಾನ್‌ ಇಂಡಿಯಾ ಸಿನಿಮಾ ಮೈಸಾದ ಮುಹೂರ್ತ ಪೂಜೆಯಾಗಿದ್ದು, ಸಾಂಪ್ರದಾಯಿಕವಾಗಿ ಸಿನಿಮಾ ಸೆಟ್ಟೇರಿದೆ ಎನ್ನಬಹುದು. ನಿರ್ದೇಶಕ ರವೀಂದ್ರ ಪುಲ್ಲೆ ಅವರ ಮೊದಲ ಸಿನಿಮಾ ಇದಾಗಿದ್ದು, ಈ ಆಕ್ಷನ್ ಥ್ರಿಲ್ಲರ್ ಚಿತ್ರವು …

Read More »

ಐಎಸ್ ಬೆಂಬಲಿತ ಬಂಡುಕೋರರಿಂದ ಈಸ್ಟ್ ಕಾಂಗೋ ಚರ್ಚ್ ಮೇಲೆ ದಾಳಿ! 21 ಮಂದಿ ಸಾವು

ನಾಗರಿಕ ಸಮಾಜದ ನಾಯಕರೊಬ್ಬರ ಪ್ರಕಾರ, ಪೂರ್ವ ಕಾಂಗೋದ ಚರ್ಚ್ ಆವರಣದಲ್ಲಿ ಇಸ್ಲಾಮಿಕ್ ಸ್ಟೇಟ್ ಬೆಂಬಲಿತ ಬಂಡುಕೋರರು ಭಾನುವಾರ ಗುಂಡಿನ ನಡೆಸಿದ ದಾಳಿಯಲ್ಲಿ ಕನಿಷ್ಠ 21 ಜನರು ಸಾವನ್ನಪ್ಪಿದ್ದಾರೆ. ಪೂರ್ವ ಕಾಂಗೋದ ಕೊಮಾಂಡಾದಲ್ಲಿರುವ ಕ್ಯಾಥೋಲಿಕ್ ಚರ್ಚ್ ಆವರಣದೊಳಗೆ ಬೆಳಗಿನ ಜಾವ 1 ಗಂಟೆ ಸುಮಾರಿಗೆ ಅಲೈಡ್ ಡೆಮಾಕ್ರಟಿಕ್ ಫೋರ್ಸ್ (ಎಡಿಎಫ್) ಸದಸ್ಯರು ಈ ದಾಳಿ ನಡೆಸಿದ್ದಾರೆ.

Read More »

ನಿತೀಶ್‌ ಕುಮಾರ್‌ ರೆಡ್ಡಿಗೆ ಕಾನೂನು ಸಂಕಷ್ಟ: 5 ಕೋಟಿ ರೂ.ಗೆ ಮೊಕದ್ದಮೆ

ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿಯಿಂದ ಹೊರ ಬಿದ್ದಿರುವ ಭಾರತದ ಆಲ್‌ರೌಂಡರ್ ನಿತೀಶ್ ಕುಮಾರ್ ರೆಡ್ಡಿ ಇದೀಗ ಕಾನೂನು ಸಮಸ್ಯೆಯಲ್ಲಿ ಸಿಲುಕಿದ್ದಾರೆ.ಸ್ಕ್ವೇರ್ ದಿ ಒನ್ ಜೊತೆಗಿನ ಅವರ ನಾಲ್ಕು ವರ್ಷಗಳ ಸಂಬಂಧ ಕೊನೆಗೊಂಡಿತು. ಆದರೆ, ಬಾಕಿ ಹಣವನ್ನು ಪಾವತಿಸದ ಕಾರಣ ಸಂಸ್ಥೆ ಈಗ ರೆಡ್ಡಿ ಮೇಲೆ ಆರೋಪ ಮಾಡಿದೆ.ಸನ್‌ರೈಸರ್ಸ್ ಹೈದರಾಬಾದ್ ಆಲ್‌ರೌಂಡರ್ ರೆಡ್ಡಿ ನಿರ್ವಹಣಾ ಒಪ್ಪಂದವನ್ನು ಉಲ್ಲಂಘಿಸಿದ್ದಾರೆ. ಬಾಕಿ ಪಾವತಿಸಿಲ್ಲ ಎಂದು ಆರೋಪಿಸಿ ಸ್ಕ್ವೇರ್ ದಿ ಒನ್ ಪ್ರೈವೇಟ್ …

Read More »