Breaking News

Breaking News

ಪುಟ್ಟ ಬಾಲಕರ ಮೇಲೆ ರಾಡ್ ನಿಂದ ಭೀಕರ ಹಲ್ಲೆ – ಸ್ವಂತ ಅಣ್ಣನ ಮಕ್ಕಳನ್ನೇ ಕೊಲೆಗೈದ ಚಿಕ್ಕಪ್ಪ!

ಜಿಲ್ಲೆಯ ಆನೇಕಲ್ ತಾಲೂಕಿನ ಕಮ್ಮಸಂದ್ರದ ಬಳಿ ಅಮಾನವೀಯ ಘಟನೆಯೊಂದು ಬೆಳಕಿಗೆ ಬಂದಿದೆ. ಪುಟ್ಟ ಪುಟ್ಟ ಮಕ್ಕಳನ್ನು ರಾಡ್ ನಿಂದ ಭೀಕರವಾಗಿ ಹಲ್ಲೆ ನಡೆಸಿ ಕೊಲೆ ಮಾಡಲಾಗಿದೆ.ಈ ಕುರಿತು ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ವಂತ ಚಿಕ್ಕಪ್ಪನೇ ಈ ರೀತಿ ತನ್ನ ಅಣ್ಣನ ಮಕ್ಕಳನ್ನು ರಾಡ್ ನಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದಾನೆ.ತೀರ್ವ ಗಾಯಗೊಂಡ ರವಿಯನ್ನು ಹೆಚ್ಚಿನ ಚಿಕಿತ್ಸೆಗೆ ಬೊಮ್ಮಸಂದ್ರದ ಖಾಸಗೀ ಆಸ್ಪತ್ರೆಗೆ ಸೇರಿಸಿದರಾದರೂ ಚಿಕಿತ್ಸೆ ಫಲಿಸದೆ ಶನಿವಾರ ಬೆಳಗ್ಗೆ …

Read More »

ಹುಡುಗಿಯ ಮೇಲಿನ ವ್ಯಾಮೋಹಕ್ಕೆ ಯುವಕ ಬಲಿ – ಯುವತಿ ತಮ್ಮನಿಂದಲೇ ಬರ್ಬರ ಕೊಲೆ!

ಆನೇಕಲ್-ಅತ್ತಿಬೆಲೆ ಮುಖ್ಯರಸ್ತೆಯ ಅಮೇಜಾನ್ ಕಂಪೆನಿಯ ಕಾರ್ಮಿಕನಾಗಿದ್ದ ರವಿಕುಮಾರ್‌ ತನ್ನದೇ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ. ಮರದ ಮಂಚದ ಕಾಲಿನಿಂದ ಯುವಕನನ್ನ ಮೂರ್ನಾಲ್ಕು ಮಂದಿ ಬಡಿದು ಕೊಲೆ ಮಾಡಿರುವ ಘಟನೆ ಆನೇಕಲ್ ಪಟ್ಟಣ ವಿನಾಯಕ ನಗರದಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ. ಆಂಧ್ರ ಮೂಲದ ರವಿಕುಮಾರ್(26) ಮೃತ ದುರ್ದೈವಿ.ಓರ್ವ ಆರೋಪಿ ಮನ್ಮಥ ಪೊಲೀಸರ ವಶಕ್ಕೆ ಸಿಕ್ಕಿದ್ದು ಸೋಲೂರಿನ ವಾಸಿಗಳಾದ ಇಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ.

Read More »

ಕುಡಿದ ಮತ್ತಲ್ಲಿ ದಲಿತ ಯುವಕನಿಗೆ ಮನಸೋ ಇಚ್ಛೆ ಹಲ್ಲೆ: ಪೊಲೀಸ್ ಸಿಬ್ಬಂದಿ ಅಮಾನತು!

ವಾಹನ ಸೈಡಿಗೆ ಹಾಕಿದ ಸಿದ್ದೇಶ್ ಮತ್ತೆ ತನ್ನ ಸ್ನೇಹಿತರೊಂದಿಗೆ ಪಾರ್ಟಿ ಮುಂದುವರಿಸಿದ್ದ. ಅಷ್ಟರಲ್ಲಿ ಕತ್ತಲೆಯಾಗಿದ್ದರಿಂದ ಚಾಲಕ ನಾಗೇಶ್ ಮೊಬೈಲ್​ನಲ್ಲಿ ಟಾರ್ಚ್ ಆನ್ ಮಾಡಿ ದಾರಿ ನೊಡಿದ್ದಾನೆ.‌ ಯಾವಾಗ ನಾಗೇಶ್ ಮೊಬೈಲ್​ನಲ್ಲಿ ಟಾರ್ಚ್ ಆನ್ ಆಯಿಯೋ ಕೋಪಗೊಂಡ ಪೊಲೀಸ್ ಸಿಬ್ಬಂದಿ ಸಿದ್ದೇಶ್ ತಾನು ಎಣ್ಣೆ ಕುಡಿಯುತ್ತಿರುವುದನ್ನು ವಿಡಿಯೋ ಮಾಡುತ್ತಿದ್ದಿಯಾ ಅಂತ ಅಟ್ಟಾಸಿಕೊಂಡು ಹೋಗಿ ಮೊಬೈಲ್ ಕಿತ್ತುಕೊಂಡು ಮನಸೋ ಇಚ್ಛೆ ಥಳಿಸಿ ಬೂಟ್ ಕಾಲಲ್ಲಿ ಒದ್ದಿದ್ದ ಆರೋಪ ಕೇಳಿಬಂದಿತ್ತು. ಬಳಿಕ ದಲಿತ ಯುವಕ …

Read More »

ಪಿಎಸ್​ಐನ ಹೊಡೆತಕ್ಕೆ ಶಾಶ್ವತ ಕಿವುಡನಾದ ಮನೆ ಬಾಡಿಗೆದಾರ!

ಪಿಎಸ್​ಐನ ಹೊಡೆತಕ್ಕೆ ಮನೆ ಬಾಡಿಗೆದಾರ ಶಾಶ್ವತವಾಗಿ ಕಿವುಡನಾಗಿರುವಂತಹ ಘಟನೆಯೊಂದು ಬೆಂಗಳೂರಿನಲ್ಲಿ ನಡೆದಿದೆ. ಬೇಗೂರು ಪೊಲೀಸ್ ಠಾಣೆ PSI ಪುನೀತ್​ನಿಂದ ಬಾಡಿಗೆದಾರ ಉದಯ ಕುಮಾರ್(26) ಮೇಲೆ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ.ಹಲ್ಲೆ ಪರಿಣಾಮ ಉದಯಗೆ ಎಡಕಿವಿ ಸಂಪೂರ್ಣ ಶ್ರವಣ ದೋಷವಾಗಿರುವುದು ವೈದ್ಯಕೀಯ ಪರೀಕ್ಷೆ ವೇಳೆ ಗೊತ್ತಾಗಿದೆ. ಸದ್ಯ ಉದಯ​ ಪರ ವಕೀಲರು ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ.

Read More »

ರೌಡಿ ಬಿಕ್ಲು ಹತ್ಯೆ: ಪ್ರೇಯಸಿ ಜತೆ ಮಾತಾಡುವಾಗ ಆರೋಪಿ ಸೆರೆ!

ರೌಡಿಶೀಟರ್‌ ಶಿವಪ್ರಕಾಶ್‌ ಆಲಿಯಾಸ್‌ ಬಿಕ್ಲುಶಿವ ಕೊಲೆ ಪ್ರಕರಣದಲ್ಲಿ ಮತ್ತೋರ್ವ ಆರೋಪಿ ಪೂರ್ವ ವಿಭಾಗದ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಈ ಮೂಲಕ ಪ್ರಕರಣದಲ್ಲಿ ಬಂಧನಕ್ಕೊಳಗಾದವರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ. ಮಾಲೂರು ಮೂಲದ ಕಿರಣ್‌ (23) ಬಂಧಿತ ಆರೋಪಿ.

Read More »

ಚಲಿಸುತ್ತಿದ್ದ ಕಾರಿನಲ್ಲಿ 16 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ..!

ಚಲಿಸುವ ಕಾರಿನಲ್ಲಿ 16 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆದಿರುವ ಘಟನೆ ಮೊಹಾಲಿಯಲ್ಲಿ ನಡೆದಿದೆ. ಚಂಡೀಗಢ-ಅಂಬಾಲ ರಾಷ್ಟ್ರೀಯ ಹೆದ್ದಾರಿಯ ಬಳಿಯ ವಿಐಪಿ ರಸ್ತೆ ಮೆಟ್ರೋ ಮಾಲ್ ಬಳಿ ರಾತ್ರಿ 8 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ.ಅತ್ಯಾಚಾರಮಾಡಿದ ನಂತರ, ಅವರು ಮತ್ತೆ ಬಾಲಕಿಯನ್ನು ಅಪಹರಿಸಿದ ಸ್ಥಳದಲ್ಲಿಯೇ ಬಿಟ್ಟರು. ಇನ್ನೂ ಈ ಬಗ್ಗೆ ಬಾಲಕಿ ತಾಯಿ ಪೊಲೀಸರಿಗೆ ದೂರು ನೀಡಿದ್ದಾರೆ. ಜಿರಾಕ್‌ಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

Read More »

ದರ್ಗಾಕ್ಕೆ ಬರುತ್ತಿದ್ದ 250ಕ್ಕೂ ಹೆಚ್ಚು ಮಹಿಳೆಯರ ಮೇಲೆ ಅತ್ಯಾಚಾರ; ಸಮೀರ್‌ ಹೊಸ ವಿಡಿಯೊ

ಧರ್ಮಸ್ಥಳ ಹಾರರ್‌ ವಿಡಿಯೊ ಮಾಡಿ ಸೌಜನ್ಯ ಪ್ರಕರಣವನ್ನು ಎಳೆಎಳೆಯಾಗಿ ಬಿಚ್ಚಿಟ್ಟ ಸಮೀರ್‌ ಪ್ರಕರಣದ ಕುರಿತು ಜನ ಸಾಮಾನ್ಯರಿಗಿದ್ದ ನಿಲುವನ್ನೇ ಬದಲಿಸುವಂತಹ ಕೆಲಸ ಮಾಡಿದ್ದರು.ಹೊಸ ವಿಡಿಯೊ ಹಂಚಿಕೊಂಡಿರುವ ಸಮೀರ್‌ ತನ್ನ ವಿರುದ್ಧ ದನಿ ಎತ್ತಿದವರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಹೌದು, ಸಮೀರ್‌ ಅಜ್ಮೀರ್‌ ದರ್ಗಾಗೆ ತೆರಳಿದ್ದ, ಅಲ್ಲಿ ಅತ್ಯಾಚಾರ ನಡೆದಿತ್ತು ಎಂಬ ಭಾರೀ ಟೀಕೆ ವ್ಯಕ್ತವಾಗಿದ್ದು, ಅದರ ವಿರುದ್ಧ ಮಾತ್ರ ಈತ ಮಾತನಾಡದೇ ಹಿಂದೂ ದೇವಾಲಯದ ಕುರಿತು ಮಾತನಾಡಿದ ಎಂಬ ಆರೋಪ ಕೇಳಿಬಂದಿತ್ತು.ಸಮೀರ್‌ …

Read More »

ಕೊಪ್ಪಳ ಗವಿಮಠದಲ್ಲಿ ಧ್ಯಾನಕ್ಕೆ ಕುಳಿತ ಮುಸ್ಲಿಂ ಮಹಿಳೆ!

ಕೊಪ್ಪಳದ ಗವಿಮಠ ಶಿಕ್ಷಣ ಸೇರಿದಂತೆ ಹತ್ತು ಹಲವು ವಿಚಾರಗಳಿಗೆ ಸುಪ್ರಸಿದ್ಧವಾಗಿದೆ. ಗವಿಮಠದ ಜಾತ್ರೆಯನ್ನು ದಕ್ಷಿಣದ ಕುಂಭಮೇಳ ಎಂದು ಕರೆಯುತ್ತಾರೆ. ಸದ್ಯ ಇದೇ ಗವಿಮಠ ವಿಶಿಷ್ಟ ಕ್ಷಣಕ್ಕೆ ಸಾಕ್ಷಿಯಾಗಿದೆ. ಅದೇನೆಂದರೆ ಕಳೆದ ಎಂಟು ದಿನಗಳಿಂದ ಮಠಕ್ಕೆ ಬರುತ್ತಿರುವ ಮಹಿಳೆ ನಾಗದೇವರ ಮುಂದೆ ಧ್ಯಾನಕ್ಕೆ ಕುಳಿತುಕೊಳ್ಳುತ್ತಿದ್ದಾರೆ.ಮಾನಸಿಕ ನೆಮ್ಮದಿಗಾಗಿ ಒಟ್ಟು 11 ದಿನ ಧ್ಯಾನ ಮಾಡುವುದಾಗಿ ಹಸೀನಾ ಬೇಗಂ ಬೇಡಿಕೊಂಡಿದ್ದಾರೆ.

Read More »

ಸೆಲ್ಫಿ ವಿಡಿಯೋ ಮಾಡಿ ಜಲಪಾತಕ್ಕೆ ಹಾರಿದ ಜೋಡಿ!

ಪ್ರೇಮ ಪ್ರಕರಣವೊಂದು ದುರಂತ ಅಂತ್ಯ ಕಂಡಿರುವ ಘಟನೆ ಮಧ್ಯಪ್ರದೇಶದ ಮೌಗಂಜ್‌ನಲ್ಲಿ ನಡೆದಿದೆ. 26 ವರ್ಷದ ಯುವಕ ದಿನೇಶ್ ಮತ್ತು ಆತನ 35 ವರ್ಷದ ಅತ್ತಿಗೆ ಶಕುಂತಲಾ ಸಾಹು, ಸಾಮಾಜಿಕ ಜಾಲತಾಣದಲ್ಲಿ ಸಿಂಧೂರ ಹಚ್ಚಿದ ವಿಡಿಯೋ ಅಪ್‌ಲೋಡ್ ಮಾಡಿದ ನಂತರ ಬಹುತಿ ಜಲಪಾತಕ್ಕೆ ಹಾರಿದ್ದಾರೆ.

Read More »

ಅಧಿಕಾರಿ ಬಳಿ ಬರೋಬ್ಬರಿ 115 ನಿವೇಶನ ; ಬ್ರಹ್ಮಾಂಡ ಭ್ರಷ್ಟಾಚಾರಕ್ಕೆ ಬೆಚ್ಚಿಬಿದ್ದ ಜನ !

ರಾಜ್ಯದ ಆಡಳಿತ ವಲಯದಲ್ಲಿ ಭಾರೀ ಸಂಚಲನ ಮೂಡಿಸಿರುವ ಬೆಳವಣಿಗೆಯೊಂದರಲ್ಲಿ, ಒಡಿಶಾದ ಕೆಓಂಝರ್ ಜಿಲ್ಲೆಯ ಸರ್ಕಾರಿ ಅಧಿಕಾರಿಯೊಬ್ಬರು ಕಳೆದ ಎರಡು ದಶಕಗಳಲ್ಲಿ ಅಕ್ರಮವಾಗಿ 115 ನಿವೇಶನಗಳನ್ನು ಹೊಂದಿರುವುದು ವಿಜಿಲೆನ್ಸ್ ಅಧಿಕಾರಿಗಳ ತನಿಖೆಯಿಂದ ಬಯಲಾಗಿದೆ.ಈ ಬೃಹತ್ ತನಿಖೆಯ ಕೇಂದ್ರದಲ್ಲಿರುವ ಅಧಿಕಾರಿ, ಕೆಓಂಝರ್‌ನ ಕೆಂದುಲೀಫ್ ವಿಭಾಗದ ವಿಭಾಗೀಯ ಅರಣ್ಯಾಧಿಕಾರಿ (DFO) ನಿತ್ಯಾನಂದ ನಾಯಕ್. ವಿಜಿಲೆನ್ಸ್ ಇಲಾಖೆಯ ಮಹಾನಿರ್ದೇಶಕ ವೈ.ಕೆ. ಜೇತ್ವಾ ಅವರ ಪ್ರಕಾರ, ನಾಯಕ್ ಮತ್ತು ಅವರ ಕುಟುಂಬ ಸದಸ್ಯರು ಕೆಓಂಝರ್, ಅಂಗ್ಗುಲ್ ಮತ್ತು …

Read More »