BigTv News
September 5, 2026
Breaking News
ಬೆಂಗಳೂರು: ಮಂಗಳೂರಿನಲ್ಲಿ ಕೊಲೆಯಾದ ಸುಹಾಸ್ ಶೆಟ್ಟಿ ಪ್ರಕರಣದ ಐವರು ವಿಚಾರಣಾಧೀನ ಕೈದಿಗಳು ಪರಪ್ಪನ ಅಗ್ರಹಾರ ಜೈಲಿನ ವಾರ್ಡನ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ನಿಷೇಧಿತ ವಸ್ತುಗಳನ್ನು ಜೈಲಿನೊಳಗೆ ತರಿಸಿಕೊಳ್ಳಲು ಅಡ್ಡಿಪಡಿಸಿದ್ದಕ್ಕೆ ಈ ಹಲ್ಲೆ ನಡೆದಿದೆ ಎನ್ನಲಾಗಿದೆ. ಸೆ.2ರಂದು ವಾರ್ಡನ್ ಮಂಜುನಾಥ್ ಹವೇಲಿ ಕರ್ತವ್ಯದಲ್ಲಿದ್ದಾಗ ಐವರು ಆರೋಪಿಗಳು ಅವರನ್ನು ಬಲವಂತವಾಗಿ ನಾಲ್ಕನೇ ಕೊಠಡಿಗೆ ಎಳೆದೊಯ್ದು ಮುಖ ಹಾಗೂ ಮೂಗಿಗೆ ಗುದ್ದಿದ್ದಾರೆ. ಬಳಿಕ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ್ದಾರೆ …
Read More »
BigTv News
September 5, 2026
Breaking News, Crime
ಹಲಗೂರು: ಕ್ಷುಲ್ಲಕ ವಿಚಾರಕ್ಕೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ ಯುವಕನೊಬ್ಬನ ಕುತ್ತಿಗೆಗೆ ಚಾಕುವಿನಿಂದ ಇರಿದು ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ಗುರುವಾರ ಸಂಜೆ ಹಾಡ್ಲಿ-ಮೇಗಳಪುರ ಸರ್ಕಲ್‌ನಲ್ಲಿ ನಡೆದಿದೆ. ಗಾಯಗೊಂಡ ಯುವಕನನ್ನು ಕಸಬಾ ಹೋಬಳಿಯ ಲಿಂಗಾಣಪುರ ದೊಡ್ಡಿ ಗ್ರಾಮದ ಸ್ವಾಮಿ ಎಂದು ಗುರುತಿಸಲಾಗಿದೆ. ಶರತ್, ಮುತ್ತುರಾಜು, ರಾಜು ಸೇರಿದಂತೆ ಕೆಲವರು ಬೇಕರಿ ಮುಂಭಾಗ ಕ್ಷುಲ್ಲಕ ವಿಚಾರಕ್ಕೆ ಗಲಾಟೆ ನಡೆಸಿ, ಬಳಿಕ ಸ್ವಾಮಿ ಅವರ ಕುತ್ತಿಗೆಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ ಎನ್ನಲಾಗಿದೆ. ಗಾಯಗೊಂಡ ಸ್ವಾಮಿ …
Read More »
BigTv News
September 4, 2026
Breaking News
ಚಿಕ್ಕಬಳ್ಳಾಪುರ: ಸರ್ಕಾರಿ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಲೇ ಮನೆಯಲ್ಲಿ ಅಕ್ರಮ ಕ್ಲಿನಿಕ್ ನಡೆಸುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ಸ್ಟಾಫ್ ನರ್ಸ್ ಜಿ.ಬಿ. ಸುನಿತಾ ಅವರನ್ನು ಆರೋಗ್ಯ ಇಲಾಖೆ ಅಮಾನತುಗೊಳಿಸಿದೆ. ಬೀಚಗಾನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅವರು, ಪೆರೇಸಂದ್ರದಲ್ಲಿನ ತಮ್ಮ ಮನೆಯಲ್ಲಿ ಪರವಾನಗಿ ಇಲ್ಲದೆ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದರು ಎನ್ನಲಾಗಿದೆ. ಅಕ್ರಮ ಕ್ಲಿನಿಕ್ ಕುರಿತು ಮಾಧ್ಯಮಗಳಲ್ಲಿ ವರದಿಗಳು ಪ್ರಕಟವಾದ ಬಳಿಕ ಸಾರ್ವಜನಿಕ ಆಕ್ರೋಶ ವ್ಯಕ್ತವಾಗಿತ್ತು. ಸುಮಾರು 15 ದಿನಗಳ ಬಳಿಕ ಜಿಲ್ಲಾ …

ಹಾಸನ ಜಿಲ್ಲೆಯ ಬೇಲೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಲು ತೆರಳಿದ್ದ ಪ್ರಕಾಶ್ ಎಂಬ ವ್ಯಕ್ತಿಯ ಮೇಲೆ ಮಹಿಳಾ ಕಾನ್‌ಸ್ಟೆಬಲ್ ಲಾವಣ್ಯ ಲಾಠಿಯಿಂದ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ದೂರು ದಾಖಲಿಸುವಂತೆ ಒತ್ತಾಯಿಸಿದ ವೇಳೆ ಹಲ್ಲೆ ನಡೆಸಲಾಗಿದ್ದು, ತೀವ್ರ ಏಟಿನಿಂದ ಪ್ರಕಾಶ್ ಠಾಣೆಯಲ್ಲೇ ಕುಸಿದುಬಿದ್ದಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆಯ ಸಿಸಿಟಿವಿ ದೃಶ್ಯಾವಳಿಗಳನ್ನು ಪಡೆಯಲು ಪ್ರಕಾಶ್ ಆರ್‌ಟಿಐ ಮೂಲಕ ಪ್ರಯತ್ನಿಸಿದರೂ ಪೊಲೀಸರು ನೀಡಿರಲಿಲ್ಲ. ಬಳಿಕ ನ್ಯಾಯಾಲಯದ ಮೊರೆ ಹೋದ ನಂತರ ಕೋರ್ಟ್ …
Read More »
BigTv News
September 4, 2026
Breaking News
ಬೆಂಗಳೂರು: ಬಡ್ಡಿ ಹಣ ನೀಡದಿದ್ದಕ್ಕೆ ಮಹಿಳೆಯೊಬ್ಬರನ್ನು ನಗ್ನಗೊಳಿಸಿ ಹಲ್ಲೆ ನಡೆಸಿ, ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ ಆರೋಪದಡಿ ಇಬ್ಬರು ಮಹಿಳೆಯರು ಸೇರಿದಂತೆ ಮೂವರನ್ನು ಚಂದ್ರಾ ಲೇಔಟ್ ಪೊಲೀಸರು ಬಂಧಿಸಿದ್ದಾರೆ. ರೇಷ್ಮಾ ಬಾನು, ನಝತ್ ಹಾಗೂ ಸುಹೇಲ್ ಬಂಧಿತರು. ಸಂತ್ರಸ್ತೆ ಸುಮಾರು ಎರಡು ವರ್ಷಗಳ ಹಿಂದೆ ರೇಷ್ಮಾ ಬಳಿ ₹1 ಲಕ್ಷ ಹಾಗೂ ನಝತ್ ಬಳಿ ₹50 ಸಾವಿರ ಸಾಲ ಪಡೆದಿದ್ದರು ಎನ್ನಲಾಗಿದೆ. ಬಡ್ಡಿ ಹಾಗೂ ಕಂತು ಪಾವತಿಸದ ಹಿನ್ನೆಲೆಯಲ್ಲಿ …
Read More »
BigTv News
September 4, 2026
Breaking News
ಮಂಗಳೂರು: ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಕಿಲ್ಪಾಡಿ ಗ್ರಾಮದ ಕೊರ್ದಬ್ಬು ದೈವಸ್ಥಾನದಲ್ಲಿ ಬೀಗ ಮುರಿದು ಒಳನುಗ್ಗಿದ ಕಳ್ಳರು ದೈವದ ಬೆಳ್ಳಿಯ ಮುಖವಾಡ, ಬೆಳ್ಳಿಯ ಕವಚ ಹೊಂದಿರುವ ಖಡ್ಗ, ಬೆಳ್ಳಿಯ ಸೊಂಟಪಟ್ಟಿಗಳು ಹಾಗೂ ಚಿನ್ನಾಭರಣಗಳನ್ನು ಕಳವು ಮಾಡಿದ್ದಾರೆ. ಒಟ್ಟು ಸುಮಾರು 11 ಕೆಜಿ ಬೆಳ್ಳಿ ಹಾಗೂ 5 ಪವನ್ ಚಿನ್ನಾಭರಣ ಕಳವಾಗಿದ್ದು, ಸೊತ್ತುಗಳ ಮೌಲ್ಯ ₹14.95 ಲಕ್ಷ ಎಂದು ಪೊಲೀಸರು ತಿಳಿಸಿದ್ದಾರೆ. ಸೆ.1ರ ಸಂಜೆ ಪೂಜೆ ಮುಗಿಸಿ ರಾತ್ರಿ 7 ಗಂಟೆ …
Read More »
BigTv News
September 4, 2026
Breaking News
ಹಾಸನ: ನಗರದ ಸಂತೇಪೇಟೆಯ ಜಿಲ್ಲಾ ಕಾರಾಗೃಹದಲ್ಲಿ ಫೋನ್ ಕರೆ ಮಾಡುವ ವಿಚಾರಕ್ಕೆ ವಿಚಾರಣಾಧೀನ ಕೈದಿಗಳ ನಡುವೆ ಭೀಕರ ಮಾರಾಮಾರಿ ನಡೆದಿದೆ. ಜಗಳ ಬಿಡಿಸಲು ಮುಂದಾದ ಜೈಲು ಸಿಬ್ಬಂದಿಯ ಮೇಲೂ ಕೈದಿಗಳು ಹಲ್ಲೆ ನಡೆಸಿದ್ದು, ಮೂವರು ಸಿಬ್ಬಂದಿಗೆ ಗಾಯಗಳಾಗಿವೆ. ಫೋನ್ ಮಾಡಲು ಸರತಿ ಸಾಲಿನಲ್ಲಿ ನಿಂತಿದ್ದ ಮೋಹನಕುಮಾರ ಹಾಗೂ ರಂಗಸ್ವಾಮಿ ನಡುವೆ ಮೊದಲು ಕರೆ ಮಾಡುವ ವಿಚಾರಕ್ಕೆ ಜಗಳ ಶುರುವಾಗಿದೆ. ಬಳಿಕ ಒಂಭತ್ತು ಮಂದಿ ಕೈದಿಗಳು ಸೇರಿಕೊಂಡು ರಂಗಸ್ವಾಮಿ ಮೇಲೆ ಹಲ್ಲೆ …
Read More »
BigTv News
September 4, 2026
Breaking News
ಮಂಡ್ಯ: ಮದ್ದೂರು ತಾಲೂಕಿನ ಕೆ.ಎಂ.ದೊಡ್ಡಿ ಸಮೀಪದ ಗುಡಿಗೆರೆ ಗ್ರಾಮದಲ್ಲಿ 9 ವರ್ಷದ ಬಾಲಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತಳನ್ನು ವಿದ್ಯಾಶ್ರೀ ಎಂದು ಗುರುತಿಸಲಾಗಿದ್ದು, ಕೆ.ಎಂ.ದೊಡ್ಡಿಯ ಭಾರತಿ ಶಾಲೆಯಲ್ಲಿ 3ನೇ ತರಗತಿ ವ್ಯಾಸಂಗ ಮಾಡುತ್ತಿದ್ದಳು. ಬಾಲಕಿಯ ತಾಯಿ ನೀಡಿರುವ ದೂರಿನ ಪ್ರಕಾರ, ಶಾಲೆಯಲ್ಲಿ ಶಿಕ್ಷಕಿ ಮಗಳನ್ನು ಹೊಡೆದು ನಿಂದಿಸಿದ್ದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಕೆ.ಎಂ.ದೊಡ್ಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. …
Read More »