BigTv News
July 24, 2025
Breaking News
ಬೆಂಗಳೂರು ನಂತರ ಇದೀಗ ರಾಜ್ಯದ ಎಲ್ಲ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬಿ-ಖಾತಾ ಆಸ್ತಿಗಳಿಗೆ ಎ ಖಾತಾ ಅಥವಾ ಅದಕ್ಕೆ ಸಮನಾದ ಖಾತಾ ನೀಡುವ ಕುರಿತು ಸರ್ಕಾರ ಚಿಂತನೆ ನಡೆಸಿದೆ. ಮುಂದಿನ ಸಚಿವ ಸಂಪುಟದಲ್ಲಿ ಈ ಕುರಿತ ಪ್ರಸ್ತಾವನೆ ಚರ್ಚೆಗೆ ಬರುವ ಸಾಧ್ಯತೆಗಳಿವೆ.ನಗರ ಸ್ಥಳೀಯ ಸಂಸ್ಥೆ ವ್ಯಾಪ್ತಿಯಲ್ಲೂ ಜಾರಿ ಮಾಡುವ ಉದ್ದೇಶ. ಮುಂದಿನ ಸಂಪುಟ ಸಭೆಯಲ್ಲಿ ಚರ್ಚೆ । 30 ಲಕ್ಷ ಆಸ್ತಿಗೆ ಅನುಕೂಲ. ಖಾತಾ ಗೊಂದಲಕ್ಕೆ ತೆರೆಗೆ ಯತ್ನ.ಕಳೆದ …
Read More »
BigTv News
July 24, 2025
Breaking News
ಮಂಡಿ ಪಟ್ಟಣದಿಂದ ಸುಮಾರು 60 ಕಿಲೋಮೀಟರ್ ದೂರದಲ್ಲಿರುವ ಸರ್ಕಾಘಾಟ್ ಉಪವಿಭಾಗದ ಮಾಸೆರಾನ್ ಪ್ರದೇಶದ ಬಳಿ ಬಸ್ ಕಮರಿಗೆ ಉರುಳಿ ಬಿದ್ದು ಕನಿಷ್ಠ ಐದು ಜನರು ಸಾವನ್ನಪ್ಪಿದ್ದಾರೆ.ಘಟನೆಯಲ್ಲಿ ಸುಮಾರು 20 ಜನರು ಗಾಯಗೊಂಡಿದ್ದಾರೆ. ಗಾಯಾಳುಗಳೆಲ್ಲರೂ ಸರ್ಕಾಘಾಟ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ, ಹಲವರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. ಪೊಲೀಸರು ಮತ್ತು ಸ್ಥಳೀಯ ಆಡಳಿತವು ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದೆ ಎಂದು ಮಂಡಿ ಎಸ್ಪಿ ಸಾಕ್ಷಿ ವರ್ಮಾ ತಿಳಿಸಿದ್ದಾರೆ.
Read More »
BigTv News
July 24, 2025
Breaking News
ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಕಲ್ಯಾಣ್ನಲ್ಲಿ ಒಂದು ಕ್ರೂರ ಘಟನೆ ನಡೆದಿದೆ. ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಯುವತಿ ಮೇಲೆ ಯುವಕನೊಬ್ಬ ಹೊಟ್ಟೆಗೆ ಒದ್ದು, ಕೂದಲು ಹಿಡಿದು ಹಲ್ಲೆ ಮಾಡಿರುವ ವಿಡಿಯೋ ವೈರಲ್ ಆಗಿದೆ.ಈ ದಾಳಿಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ಯುವಕನನ್ನು ವಶಕ್ಕೆ ಪಡೆದರು.ಕಲ್ಯಾಣ್ನ ನಂದಿವಲಿ ಪ್ರದೇಶದಲ್ಲಿ, ಡಾ. ಅನಿಕೇತ್ ಪಲಾಂಡೆ ಅವರಿಗೆ ಸೇರಿದ ಶ್ರೀ ಬಾಲಚಿಕಿತ್ಸಾಲಯ ಕ್ಲಿನಿಕ್ ಇದೆ. ಸೋನಾಲಿ ಕಲಾಸರೆ (25) ಎಂಬ …
Read More »
BigTv News
July 24, 2025
Breaking News
ವಿವಾಹಿತೆಯನ್ನು ಪ್ರೀತಿಸುತ್ತಿದ್ದ 21ರ ಹರೆಯದ ಯುವಕನೋರ್ವ ಆಕೆಯ 35 ವರ್ಷದ ಗಂಡನ ಪರಲೋಕಕ್ಕೆ ಕಳುಹಿಸಿದ ಆಘಾತಕಾರಿ ಘಟನೆ ಮಹಾರಾಷ್ಟ್ರದ ನವಿ ಮುಂಬೈನಲ್ಲಿ ನಡೆದಿದೆ. ನವಿ ಮುಂಬೈನ ಯುವಕನೋರ್ವ 25ರ ಹರೆಯದ ವಿವಾಹಿತ ಮಹಿಳೆಯ ಹಿಂದೆ ಬಿದ್ದು, ವಿವಾಹವಾಗುವಂತೆ ಪೀಡಿಸಲು ಶುರು ಮಾಡಿದ್ದ.ಆದರೆ ಆಕೆ ಈ 21ರ ತರುಣನ ಪ್ರೇಮಕ್ಕೆ ಒಲ್ಲೆ ಎಂದಿದ್ದು, ಇದರಿಂದ ಕುಪಿತಗೊಂಡ ಆತ ತಾನು ಪ್ರೀತಿಸುತ್ತಿದ್ದ ಮಹಿಳೆಯ ಗಂಡನನ್ನೇ ಹತ್ಯೆ ಮಾಡಿದ್ದಾನೆ.
Read More »
BigTv News
July 24, 2025
Breaking News
ಚಿಕ್ಕಮಗಳೂರು ನಗರದಲ್ಲಿ ಬೀದಿ ನಾಯಿಗಳ ಹಾವಳಿ ಮಿತಿ ಮೀರಿದೆ. 3 ದಿನದಲ್ಲಿ ಮಕ್ಕಳು ಸೇರಿದಂತೆ 35ಕ್ಕೂ ಹೆಚ್ಚು ಜನರ ಮೇಲೆ ದಾಳಿ ಮಾಡಿವೆ. ಎಂ.ಜಿ.ರಸ್ತೆ ಮತ್ತು ಮಾರ್ಕೆಟ್ ರಸ್ತೆಯಲ್ಲಿ 20ಕ್ಕೂ ಹೆಚ್ಚು ಜನರ ಮೇಲೆ ದಾಳಿ ಮಾಡಲಾಗಿದ್ದು, ಗಾಯಗೊಂಡವರನ್ನು ಮಲ್ಲೇಗೌಡ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
Read More »
BigTv News
July 24, 2025
Breaking News
ವರನಟ ಡಾ| ರಾಜ್ಕುಮಾರ್ ಅವರನ್ನು ಕಾಡುಗಳ್ಳ ವೀರಪ್ಪನ್ ಜಿಲ್ಲೆಯ ಗಡಿಭಾಗ ತಮಿಳುನಾಡಿನ ಗಾಜನೂರಿನ ಅವರ ತೋಟದ ಮನೆಯಿಂದ ಅಪಹರಿಸಿದ ಕರಾಳ ಘಟನೆಗೆ ಈ ಭೀಮನ ಅಮಾವಾಸ್ಯೆಗೆ ಬರೋಬ್ಬರಿ 25.ರಾಜ್ಕುಮಾರ್ ಅವರೊಂದಿಗೆ ಅವರ ಅಳಿಯ ಎಸ್.ಎ. ಗೋವಿಂದರಾಜ್, ಸಹ ನಿರ್ದೇಶಕ ನಾಗಪ್ಪ ಮಾರಡಗಿ, ಸಂಬಂಧಿ ನಾಗೇಶ್ ಅವರನ್ನೂ ವೀರಪ್ಪನ್ ಅಪಹರಿಸಿದ್ದ. ಇಂದಿಗೂ ಡಾ| ರಾಜ್ಕುಮಾರ್ ಅಭಿಮಾನಿಗಳಿಗೆ 25 ವರ್ಷಗಳ ಹಿಂದೆ ನಡೆದ ಘಟನೆ ನೆನೆದು ಭೀಮನ ಅಮಾವಾಸ್ಯೆ’ ಎಂದರೆ ಬೆಚ್ಚಿ ಬೀಳುವಂತಾಗುತ್ತದೆ.
Read More »
BigTv News
July 24, 2025
Breaking News
ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನ ನಾಪೋಕ್ಲು ಪೊಲೀಸ್ ಠಾಣಾವ್ಯಾಪ್ತಿಯ ಎಮ್ಮೆಮಾಡುವಿನಲ್ಲಿ ಶಿಕ್ಷಕಿ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.ಮೃತ ಸಫ್ರೀನ ನಾಪೋಕ್ಲುವಿನ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಅತಿಥಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದು ಬುಧವಾರ ರಾತ್ರಿ ಎಮ್ಮೆ ಮಾಡುವಿನ ಮನೆಯಲ್ಲಿ ಸಫ್ರೀನ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.ಗ್ರಾಮದ ನಿವಾಸಿ ನಜೀರ್ ಎಂಬುವವರ ಪತ್ನಿ ಸಫ್ರೀನಾ ಶೇಕ್ (32) ಮೃತ ದುರ್ದೈವಿಯಾಗಿದ್ದಾರೆ.
Read More »
BigTv News
July 24, 2025
Breaking News
ರೆಣುಕಾಸ್ವಾಮಿ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ ನಟ ದರ್ಶನ್ ಸೇರಿ 7 ಮಂದಿಯ ಜಾಮೀನು ಅರ್ಜಿ ಆದೇಶವನ್ನು ಸುಪ್ರೀಂ ಕೋರ್ಟ್ ಕಾಯ್ದಿರಿಸಿದೆ . ಹೈಕೋರ್ಟ್ ನೀಡಿರುವ ಜಾಮೀನು ರದ್ದಾಗುತ್ತಾ ಅಥವಾ ಮುಂದುವರೆಯುತ್ತಾ ಎಂಬುದು ಮುಂದಿನ ವಿಚಾರಣೆಯಲ್ಲಿ ತೀರ್ಮಾನವಾಗಲಿದೆ.ಮೂರು ಪೇಜು ಮೀರದಂತೆ ನಿಮ್ಮ ಲಿಖಿತ ವಾದ ಸಲ್ಲಿಸಿ ಎಂದು ಇತರೆ ಆರೋಪಿಗಳಿಗೆ ಹೇಳಿ, ಒಂದು ವಾರದೊಳಗೆ ಸಲ್ಲಿಸಲು ಸೂಚನೆ ನೀಡಿ ವಿಚಾರಣೆಯನ್ನು ಮುಂದೂಡಿದೆ.
Read More »
BigTv News
July 24, 2025
Breaking News
2006ರ ಜುಲೈ 11ರಂದು ಮುಂಬೈನ ಲೋಕಲ್ ರೈಲುಗಳಲ್ಲಿ ನಡೆದ ಸರಣಿ ಬಾಂಬ್ ಸ್ಫೋಟಕ್ಕೆ ಸಂಬಂಧಿಸಿದಂತೆ ಪ್ರಕರಣದ ಎಲ್ಲ 12 ಆರೋಪಿಗಳನ್ನು ಖುಲಾಸೆಗೊಳಿಸಿ ಬಾಂಬೆ ಹೈಕೋರ್ಟ್ ನೀಡಿದ್ದ ತೀರ್ಪಿಗೆ ಸುಪ್ರೀಂ ಕೋರ್ಟ್ ಗುರುವಾರ ತಡೆ ನೀಡಿದೆ.12 ಜನರನ್ನು ಮತ್ತೆ ಜೈಲಿಗೆ ಕಳುಹಿಸುವ ಪ್ರಶ್ನೆಯೇ ಇಲ್ಲ ಎಂದ ನ್ಯಾಯಾಲಯ, ಭವಿಷ್ಯದ ಪ್ರಕರಣಗಳಲ್ಲಿ ಹೈಕೋರ್ಟ್ ತೀರ್ಪನ್ನು ಪೂರ್ವನಿದರ್ಶನವಾಗಿ ಪರಿಗಣಿಸಬಾರದು ಎಂದು ಒತ್ತಿ ಹೇಳಿದೆ.
Read More »
BigTv News
July 24, 2025
Breaking News
ಧರ್ಮಸ್ಥಳ ಗ್ರಾಮದಲ್ಲಿ ನಿಗೂಢವಾಗಿ ಶವ ಹೂತಿಟ್ಟ ಪ್ರಕರಣ ಸಂಬಂಧ ಹೊಸ ಬೆಳವಣಿಗೆ ನಡೆದಿದೆ. ಶವ ಹೂತ ಪ್ರಕರಣದ ತನಿಖೆಗೆ ಹಲವು ವಿಜ್ಞಾನಿಗಳು, ಇಂಜಿನಿಯರ್ಗಳು ಹಾಗೂ ತಾಂತ್ರಿಕ ತಜ್ಞರು ತಮ್ಮ ಸೇವೆಗಳನ್ನು ಸ್ವಯಂಪ್ರೇರಿತವಾಗಿ ನೀಡಲು ಮುಂದೆ ಬಂದಿದ್ದಾರೆ.ಸುಜಾತ ಭಟ್ ಪರ ವಕೀಲ ಮಂಜುನಾಥ್ ಪತ್ರಿಕಾ ಹೇಳಿಕೆಯಲ್ಲಿ, ‘ಈ ತಜ್ಞರು ತಮ್ಮ ವೈಜ್ಞಾನಿಕ ಜ್ಞಾನ ಹಾಗೂ ಅನುಭವವನ್ನು ಹಂಚಿಕೊಳ್ಳಲು ನಮ್ಮನ್ನು ಸಂಪರ್ಕಿಸಿದ್ದಾರೆ. ಧರ್ಮಸ್ಥಳದಲ್ಲಿ ಶವ ಹೂತಿರುವ ಸ್ಥಳವನ್ನು ಅನಾವರಣಗೊಳಿಸಲು ಮತ್ತು ಡಿಎನ್ಎ ಮ್ಯಾಚಿಂಗ್ …
Read More »