Breaking News

Breaking News

ರಾಜ್ಯದಲ್ಲಿ ಭೀಕರ ಘಟನೆ – ಹಸುಗಳ ಕೆಚ್ಚಲು ಕೊಯ್ದ ದನಗಳ್ಳರು!

ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಹಸುವಿನ ಕೆಚ್ಚಲು ಕೊಯ್ದ ಪ್ರಕರಣ ಮಾಸುವ ಮುನ್ನವೇ ಕಾಫಿನಾಡು ಚಿಕ್ಕಮಗಳೂರಿನಲ್ಲಿ ಗೋವು ಕಳ್ಳರು ಹಸುವನ್ನು ಸಾಗಿಸಲು ಸಾಧ್ಯವಾಗದ ಹಿನ್ನಲೆ ಅದರ ಕೆಚ್ಚಲು ಕೊಯ್ದಿರುವ ಘಟನೆ ನಡೆದಿದೆ.ಸದ್ಯ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಯಗಟಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Read More »

ಮುಖ ಮರೆಸಿಕೊಂಡು ಬಂದು ಗೋವುಗಳನ್ನು ಕದಿಯುತ್ತಿದ್ದ ಖದೀಮರು ಅರೆಸ್ಟ್‌!

ಮಾಸ್ಕ್‌ ಧರಿಸಿಕೊಂಡು ಬಂದು ಮನೆಯಲ್ಲಿ ಸಾಕಿದ್ದ ಗೋವುಗಳನ್ನು ಮಾಂಸಕ್ಕಾಗಿ ಕದಿಯುತ್ತಿದ್ದ ಖದೀಮರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.ಇಮ್ರಾನ್‌ ಮತ್ತು ಇರ್ಷಾದ್‌ ಬಂಧಿತ ಆರೋಪಿಗಳು. ಇವರಿಬ್ಬರೂ ಹಳೆಯ ಗೋಕಳವು ಚಾಳಿಯುಳ್ಳ ಪಳಗಿದ ವೃತ್ತಿಪರ ಖದೀಮರಾಗಿದ್ದರೆಂದು ಪೊಲೀಸರು ತಿಳಿಸಿದ್ದಾರೆ. ಇಮ್ರಾನ್‌ ವಿರುದ್ದ ಬಂಟ್ವಾಳ ಠಾಣೆಯಲ್ಲಿ ಏಳು ಪ್ರಕರಣ, ಮಂಗಳೂರು, ಬಜ್ಪೆ, ಉಳ್ಳಾಲ, ಕೊಣಾಜೆ, ಶನಿವಾರಸಂತೆ ಹಾಗು ಕುಶಾಲನಗರ ಠಾಣೆಯಲ್ಲಿ ತಲಾ ಒಂದೊಂದು ಪ್ರಕರಣ ದಾಖಲಾಗಿದೆ.

Read More »

ಹೃದಯಾಘಾತಕ್ಕೆ ಮೂವರು ಬಲಿ!

ರಾಜ್ಯದಲ್ಲಿ ಇಂದು ಹೃಯಾಘಾತಕ್ಕೆ ಮೂವರು ಬಲಿಯಾಗಿದ್ದಾರೆ. ಇಂದು ಬೆಳಗ್ಗೆ ಅಷ್ಟೇ ಬೇಗೂರು ಪೊಲೀಸ್ ಠಾಣೆಯ ಹೆಡ್ ಕಾನ್ಸ್ ಸ್ಟೇಬಲ್ ನಿಜಾಮುದ್ದೀನ್ (44) ಅವರು ತಮ್ಮ ಆಡುಗೋಡಿ ಪೊಲೀಸ್ ಕ್ವಾಟರ್ಸ್ ನಲ್ಲಿ ಎಂದಿನಂತೆ ಕರ್ತವ್ಯಕ್ಕೆ ಹಾಜರಾಗಲು ರೆಡಿಯಾಗುತ್ತಿದ್ದಾಗ ದಿಢೀ‌ರ್ ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿದ್ದರು.ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ನಗರ ಶಿಕ್ಷಕಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ನೆಲಮಂಗಲ ಭಕ್ತನಪಾಳ್ಯ ನಿವಾಸಿ ಸುಲೋಚನಾ (49) ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.ಹೃದಯಾಘಾತಕ್ಕೆ ತುಳು ರಂಗಭೂಮಿ ಹಿರಿಯ …

Read More »

ಚಿತ್ರದುರ್ಗದಲ್ಲಿ ವಿದ್ಯುತ್‌ ತಂತಿ ತಗುಲಿ ಮೂವರ ದುರ್ಮರಣ!

ತೋಟದಲ್ಲಿ ಕಬ್ಬಿಣದ ಕಂಬ ಹಾಕುವ ವೇಳೆ ಈ ದುರಂತ ಸಂಭವಿಸಿದೆ. ಘಟನೆ ನಡೆದ ಕೂಡಲೇ ಗಂಭೀರ ಗಾಯಗೊಂಡಿದ್ದ ಮೂವರನ್ನು ದಾವಣಗೆರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆಯಲ್ಲಿ ಅವರು ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ.ಈ ಅವಘಡ ಚಿಕ್ಕಜಾಜೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Read More »

ಸಂಗಾತಿ ಹಾಗೂ ಮಗಳ ಕತ್ತು ಹಿಸುಕಿ ಕೊಲೆ!

ಕೆಲವು ತಿಂಗಳುಗಳಿಂದ 36 ವರ್ಷದ ರಾಮಸಖಿ ಜೊತೆ ಲಿವ್-ಇನ್ ಸಂಬಂಧದಲ್ಲಿದ್ದ. ಅನುಜ್ ಜೊತೆಗೆ ಬರುವ ಮೊದಲು ರಾಮಸಖಿ ತನ್ನ ಪತಿಯಿಂದ ಬೇರ್ಪಟ್ಟಿದ್ದರು.ಈ ಇಬ್ಬರ ನಡುವೆ ಆಗಾಗ ಜಗಳವಾಗುತ್ತಿತ್ತು, ಆದರೆ ಇಷ್ಟೊಂದು ಭಯಾನಕ ರೀತಿಯಲ್ಲಿ ಅವರ ಬದುಕೇ ಕೊನೆಗೊಳ್ಳುತ್ತದೆ ಎಂದು ಯಾರೂ ನಿರೀಕ್ಷಿಸಿರಲಿಲ್ಲ ಎಂದು ಅನುಜ್ ಅವರ ನೆರೆಹೊರೆಯವರು ಹೇಳಿದ್ದಾರೆ ಎಂದು ವರದಿ ಉಲ್ಲೇಖಿಸಿದೆ. ಪೊಲೀಸರು ಸ್ಥಳಕ್ಕೆ ಬಂದಾಗ, ಗೋಡೆಯ ಮೇಲೆ ನಾನು ಅವಳನ್ನು ಕೊಂದೆ, ಅವಳು ನನಗೆ ಸುಳ್ಳು ಹೇಳಿದ್ದಳು.ಅವಳಿಗೆ …

Read More »

ದೇಶಾದ್ಯಂತ ಒಂದೇ ವರ್ಷದಲ್ಲಿ 22,845 ಕೋಟಿ ರೂ. ಸೈಬರ್ ವಂಚನೆ: ಕೇಂದ್ರ ವರದಿ

ಸೈಬರ್ ದಾಳಿಯಿಂದ ನಾಗರಿಕರು 22,845 ಕೋಟಿ ರೂ. ವಂಚನೆಗೆ ಒಳಗಾಗಿದ್ದಾರೆ. ಇದು ಕಳೆದ ವರ್ಷಕ್ಕೆ ಹೋಲಿಸಿದರೆ ಶೇ.206ರಷ್ಟು ಹೆಚ್ಚಳವಾಗಿದೆ ಎಂದು ಗೃಹ ವ್ಯವಹಾರಗಳ ರಾಜ್ಯ ಸಚಿವ ಬಂಡಿ ಸಂಜಯ್ ಕುಮಾರ್ ತಿಳಿಸಿದ್ದಾರೆ.ಸೈಬರ್ ಅಪರಾಧ ತಡೆಗಟ್ಟಲು ಸರ್ಕಾರ ಹಲವು ಹಂತಗಳಲ್ಲಿ ಕೆಲಸ ಮಾಡುತ್ತಿದೆ ಎಂದು ಸಚಿವರು ಹೇಳಿದರು. ಇಲ್ಲಿಯವರೆಗೆ, ಪೊಲೀಸರು ಮತ್ತು ಇತರ ಏಜೆನ್ಸಿಗಳ ಸಹಾಯದಿಂದ 9.42 ಲಕ್ಷಕ್ಕೂ ಹೆಚ್ಚು ಸಿಮ್ ಕಾರ್ಡ್‌ಗಳನ್ನು ನಿರ್ಬಂಧಿಸಲಾಗಿದೆ. ಇದಲ್ಲದೆ, 2,63,348 ಮೊಬೈಲ್ IMEI ಸಂಖ್ಯೆಗಳನ್ನು …

Read More »

ರಾಜ್ಯಾದ್ಯಂತ ಸ್ಮಾರ್ಟ್‌ ಮೀಟರ್‌ ಕಡ್ಡಾಯಕ್ಕೆ 2% ಹೆಚ್ಚುವರಿ ತೆರಿಗೆ!

ಶಕ್ತಿ ಭವನದಲ್ಲಿ ಮಂಗಳವಾರ ಸಂಜೆ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಕೇಂದ್ರದ ಆರ್‌ಡಿಎಸ್‌ಎಸ್‌ ಯೋಜನೆ ಅನುಷ್ಠಾನದ ಕುರಿತು ಸಭೆ ನಡೆಸಲಾಯಿತು. ರಾಜ್ಯಾದ್ಯಂತ ಕೇಂದ್ರದ ಆರ್‌ಡಿಎಸ್‌ಎಸ್‌ (ರಿವ್ಯಾಂಪ್ಡ್‌ ಡಿಸ್ಟ್ರಿಬ್ಯೂಷನ್‌ ಸೆಕ್ಟರ್‌ ಸ್ಕೀಂ) ಅಡಿ ಎಲ್ಲಾ ವಿದ್ಯುತ್‌ ಸಂಪರ್ಕಗಳಿಗೂ ಸ್ಮಾರ್ಟ್‌ ಮೀಟರ್‌ ಅಳವಡಿಕೆ ಕಡ್ಡಾಯಗೊಳಿಸಲು ರಾಜ್ಯ ಸರ್ಕಾರ ಮುಂದಾಗಿದ್ದು, ಈ ಬಗ್ಗೆ ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ ನಡೆಸಲಾಗಿದೆ

Read More »

ತಿಂಡಿ ತಿನ್ನಲು ಹೋಟೆಲ್‌ಗೆ ಬಂದ ಮಂಗ! ಕೋತಿಯನ್ನು ಇತರ ಅತಿಥಿಗಳಂತೆ ನಡೆಸಿಕೊಂಡು, ಹೃದಯ ಗೆದ್ದ ಸಿಬ್ಬಂದಿ…

ಹೋಟೆಲ್ ಸಿಬ್ಬಂದಿ ಮಂಗ ಒಳಗೆ ಬಂದಾಗ ಅದನ್ನು ಓಡಿಸಲಿಲ್ಲ. ಬದಲಾಗಿ, ಅವರು ಅದಕ್ಕೆ ಪ್ರೀತಿಯಿಂದ ಆಹಾರ ನೀಡಿದರು.ಈ ಕೋತಿ ಹೋಟೆಲ್‌ನಲ್ಲಿ ಮನುಷ್ಯನಂತೆ ಆರಾಮವಾಗಿ ಕುಳಿತಿತ್ತು. ಮೂಕ ಜೀವಿ ಊಟ ಮಾಡುವಾಗ ಅದು ಯಾವುದೇ ಗಡಿಬಿಡಿಯಿಲ್ಲದೆ ತನ್ನ ಟಿಫಿನ್ ಅನ್ನು ತಿನ್ನುತ್ತಿತ್ತು. ಹೋಟೆಲ್ ಸಿಬ್ಬಂದಿ, ಗ್ರಾಹಕರು ಇದನ್ನೆಲ್ಲ ನೋಡಿ ಸಂತೋಷಪಟ್ಟರು.

Read More »

ಸೋದರರ ಕಮಾಲ್; ದಿನಸಿ ಅಂಗಡಿ ಬಿಟ್ಟು 300 ಕೋಟಿ ರೂ ‘ಕೂಲ್’ ಸಾಮ್ರಾಜ್ಯ!

ದಿನಸಿ ಅಂಗಡಿಯಲ್ಲಿ ಬರುತ್ತಿದ್ದ ಆದಾಯ ದಿನದ ಅಗತ್ಯಕ್ಕೆ ಸರಿಹೋಗುತ್ತಿತ್ತು. ಇಲ್ಲೇ ಇದ್ದರೆ ಬದುಕು ಆರಕ್ಕೇರದ ಮೂರಕ್ಕಿಳಿಯದ ಸ್ಥಿತಿಯಲ್ಲೇ ಇರುತ್ತೆ ಎಂಬುದು ಖಾತ್ರಿಯಾದ ಬಳಿಕ ಸಂಜೀವ್ ಮತ್ತು ರಾಜೀವ್ ಗುಪ್ತಾ ಅವರು ಊರು ಬಿಟ್ಟು ಹೊಸ ಸಂಪಾದನೆಗಾಗಿ ಘಾಜಿಯಾಬಾದ್ ಪಟ್ಟಣಕ್ಕೆ ಹೋಗುತ್ತಾರೆ.ಇವತ್ತು ಸಮ್ಮರ್​ಕೂಲ್ ಸಂಸ್ಥೆ ಪ್ರತೀ ತಿಂಗಳು ಒಂದು ಲಕ್ಷ ಉತ್ಪನ್ನಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡುತ್ತದೆ. ಅದರ ಉತ್ಪನ್ನಗಳಲ್ಲಿ ಶೇ. 80ರಷ್ಟವು ಅವರೇ ನಿರ್ಮಿಸಿದಂಥವು. ಎಲ್​ಇಡಿ ಟಿವಿ, ವಾಷಿಂಗ್ ಮೆಷೀನ್ ಇತ್ಯಾದಿ …

Read More »

ಅಕ್ರಮ ಸಂಬಂಧ ಹಿನ್ನೆಲೆ ಕೊಲೆ ಪ್ರಕರಣ : ಕಾಂಗ್ರೆಸ್ ಶಾಸಕ ಗೋವಿಂದಪ್ಪ ಕಾರು ಚಾಲಕ ಅರೆಸ್ಟ್!

ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಗೋವಿಂದಪ್ಪ ಕಾರು ಚಾಲಕ ಯಶವಂತ್ ನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಿಜಿ ಗೋವಿಂದಪ್ಪ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದ ಕಾಂಗ್ರೆಸ್ ಶಾಸಕರಾಗಿದ್ದು, ಕೊಲೆ ಪ್ರಕರಣದಲ್ಲಿ ಶಾಸಕರ ಚಾಲಕ ಯಶವಂತನ್ನು ಇದೀಗ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

Read More »