Breaking News

Breaking News

ರಾಬಕೋವಿ ಹಾಲು ಒಕ್ಕೂಟದ ಅಧಿಕಾರೇತರ ಸದಸ್ಯರಾಗಿ, ರಾಘವೇಂದ್ರ ಹಿಟ್ನಾಳ ನೇಮಕ ಮಾಡಿದ ರಾಜ್ಯ ಸರ್ಕಾರ!

ರಾಬಕೋವಿ ಹಾಲು ಒಕ್ಕೂಟದಲ್ಲಿ ಸಿಎಂ ಸಿದ್ದರಾಮಯ್ಯ ಆಪ್ತ ಮೇಲುಗೈ ಸಾಧಿಸಿದ್ದು, ರಾಘವೇಂದ್ರ ಹಿಟ್ನಾಳರನ್ನು ಅಧಿಕಾರೇತರ ಸದಸ್ಯರಾಗಿ ನಾಮನಿರ್ದೇಶನ ಮಾಡಿದ ರಾಜ್ಯ ಸರ್ಕಾರ. ರಾಬಕೋವಿ ಅಧ್ಯಕ್ಷ ಸ್ಥಾನಕ್ಕಾಗಿ ಸಿಎಂ ಸಿದ್ದರಾಮಯ್ಯ ಆಪ್ತರ ನಡುವೆ ಜಿದ್ದಾಜಿದ್ದಿ ನಡೆದಿತ್ತು.ಮಾಜಿ ಶಾಸಕ ಭೀಮಾ ನಾಯಕ ವಿರುದ್ಧ ರಾಘವೇಂದ್ರ ಹಿಟ್ನಾಳ್ ಅಖಾಡಕ್ಕೆ ಇಳಿದಿದ್ದರು. ಹಗರಿಬೊಮ್ಮನಹಳ್ಳಿ ಮಾಜಿ ಶಾಸಕ ಭೀಮಾ ನಾಯ್ಕ್ ಸಹ ಸಿಎಂ ಸಿದ್ದರಾಮಯ್ಯ ಆಪ್ತ ಎನ್ನಲಾಗಿದೆ. ಕಳೆದ ವಾರವಷ್ಟೇ ನಡೆದಿದ್ದ ಹಾಲು ಒಕ್ಕೂಟದ ನಿರ್ದೇಶಕರ ಚುನಾವಣೆಯಲ್ಲಿ …

Read More »

ಕೋರ್ಟ್ ಆವರಣದಲ್ಲೇ ಪತ್ನಿ, ಅತ್ತೆಯ ಮೇಲೆ ಮಚ್ಚಿನಿಂದ ಅಟ್ಯಾಕ್ ಮಾಡಿದ ಪತಿ!

ಬೆಳಗಾವಿಯಲ್ಲಿ ಬೆಚ್ಚಿ ಬೀಳಿಸೋ ಘಟನೆ ಒಂದು ನಡೆದಿದ್ದು ಕೋರ್ಟ್ ಆವರಣದಲ್ಲಿಯೇ ಪತಿಯೊಬ್ಬ ತನ್ನ ಪತ್ನಿ ಮತ್ತು ಅತ್ತಿಯ ಮೇಲೆ ಮಚ್ಚಿನಿಂದ ಭೀಕರವಾಗಿ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ್ದಾನೆ. ಬೆಳಗಾವಿ ಜಿಲ್ಲೆಯ ಸವದತ್ತಿ ಕೋರ್ಟ್ ಆವರಣದಲ್ಲಿ ಈ ಒಂದು ಘಟನೆ ನಡೆದಿದೆ.ತಕ್ಷಣವೇ ಪೊಲೀಸರು ಆರೋಪಿಯನ್ನು ಅಶಕ್ಕೆ ಪಡೆದಿದ್ದಾರೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದಂಪತಿಗಳು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದರು. ವಿಚ್ಛೇದನ ಹಿನ್ನೆಲೆಯಲ್ಲಿ ಪತಿ ಮತ್ತು ಪತ್ನಿ ಕೋರ್ಟಿಗೆ ಹಾಜರಾಗಿದ್ದರು. ಆರೋಪಿ ಮುತ್ತಪ್ಪ ಬೈಲಹೊಂಗಲ …

Read More »

ರೌಡಿ ಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಸುಪಾರಿ ಪಡೆದಿದ್ದ ನಾಲ್ವರು ಅರೆಸ್ಟ್

ನಗರದಲ್ಲಿ ಬಿಕ್ಲು ಶಿವ ಆಲಿಯಾಸ್ ಶಿವಕುಮಾರ್ ನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣಕ್ಕೆ ಈಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಬಿಕ್ಲು ಶಿವ ಹತ್ಯೆಗೆ ಸುಪಾರಿ ಪಡೆದಿದ್ದಂತ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.ಕೋಲಾರ ಜಿಲ್ಲೆಯ ಮಾಲೂರು ಮೂಲದ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಎಸಿಪಿ ರಂಗಪ್ಪ ನೇತೃತ್ವದ ತಂಡದಿಂದ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ.

Read More »

ಮಂಡ್ಯದಲ್ಲಿ 15,000 ಲಂಚ ಪಡೆಯುತ್ತಿದ್ದಾಗಲೇ ಮೂವರು ನೌಕರರು ಲೋಕಾಯುಕ್ತ ಬಲೆಗೆ!

ಜಿಲ್ಲೆಯಲ್ಲಿ ಟೌನ್ ಪ್ಲಾನಿಂಗ್ ಅನುಮೋದನೆ ನೀಡಲು ಲಂಚಕ್ಕೆ ಬೇಡಿಕೆ ಇಟ್ಟು, ಪಡೆಯುತ್ತಿದ್ದಾಗಲೇ ಮೂವರು ಅಧಿಕಾರಿಗಳನ್ನು ಲೋಕಾಯುಕ್ತ ಪೊಲೀಸರು ರೆಡ್ ಹ್ಯಾಂಡ್ ಹಿಡಿದಿದ್ದಾರೆ.ಮಂಡ್ಯ ನಗರ ಯೋಜನಾ ಪ್ರಾಧಿಕಾರದ ಸಿಬ್ಬಂದಿಗಳಾದಂತ ಅನನ್ಯ, ಸೌಮ್ಯ ಹಾಗೂ ಹರೀಶ್ ಎಂಬುವರನ್ನು ಲಂಚ ಸ್ವೀಕರಿಸುತ್ತಿದ್ದಾಗಲೇ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಪೊಲೀಸರು ಹಿಡಿದು, ತಮ್ಮ ವಶಕ್ಕೆ ಪಡೆದಿದ್ದಾರೆ.ಮಂಡ್ಯ ಲೋಕಾಯುಕ್ತ ಎಸ್ಪಿ ಸುರೇಶ್ ಬಾಬು, ಇನ್ಸ್ ಪೆಕ್ಟರ್ ಬ್ಯಾಟರಾಯನಗೌಡ ನೇತೃತ್ವದಲ್ಲಿ ಈ ದಾಳಿ ನಡೆಸಲಾಗಿದೆ.

Read More »

ಧರ್ಮಸ್ಥಳಕ್ಕೆ ಹೋಗಿದ್ದ ಶಿಕ್ಷಕ ಕೊಳೆತ ಸ್ಥಿತಿಯಲ್ಲಿ ಶವವಾಗಿ ಪತ್ತೆ!!

ನಾಲ್ಕು ದಿನಗಳ ಹಿಂದೆ ಧರ್ಮಸ್ಥಳಕ್ಕೆ ತೆರಳಿದ್ದ ಕುಷ್ಟಗಿ ತಾಲೂಕಿನ ಜುಮಲಾಪುರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕ ಬಸವರಾಜ ಪೊಲೀಸ್ ಪಾಟೀಲ(35) ಜುಲೈ 20ರಂದು ಧರ್ಮಸ್ಥಳದ ಸಮೀಪ ಶವವಾಗಿ ಪತ್ತೆಯಾಗಿದ್ದಾರೆ.

Read More »

ಉತ್ತರ ಪ್ರದೇಶ: ತನ್ನದೇ ಕುಟುಂಬದ 8 ಸದಸ್ಯರನ್ನು ಕೊಲ್ಲಲು ಗೋಧಿ ಹಿಟ್ಟಿಗೆ ವಿಷ ಬೆರೆಸಿದ್ದ ಮಹಿಳೆ.

ಮಹಿಳೆಯೊಬ್ಬಳು ತನ್ನದೇ ಕುಟುಂಬದ 8 ಸದಸ್ಯರನ್ನು ಕೊಲ್ಲಲು ಗೋಧಿ ಹಿಟ್ಟಿನಲ್ಲಿ ವಿಷ ಬೆರೆಸಿದ್ದ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಕೌಶಾಂಬಿಯಲ್ಲಿ ಘಟನೆ ನಡೆದಿದೆ. ಮಹಿಳೆ ಎಲ್ಲರನ್ನೂ ಕೊಲ್ಲುವ ಉದ್ದೇಶದಿಂದ ತಂದೆ ಜತೆಗೆ ಸೇರಿ ಈ ಕೃತ್ಯವೆಸಗಿದ್ದಳು.ಕೂಡಲೇ ಕುಟುಂಬದ ಎಲ್ಲಾ ಸದಸ್ಯರಿಗೂ ಮಾಹಿತಿ ನೀಡಲಾಗಿತ್ತು. ವಿಚಾರಣೆ ಸಮಯದಲ್ಲಿ ಆಕೆ ಸಲ್ಫೋಸ್ ಮಿಶ್ರಣ ಮಾಡಿರುವುದು ಹೌದೆಂದು ಒಪ್ಪಿಕೊಂಡಿದ್ದಾಳೆ.ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ಆರಂಭಿಸಿದರು. ಮಾಲತಿ ದೇವಿ ಮತ್ತು ಆಕೆಯ …

Read More »

ಮುಂಬೈ ಬಾಂಬ್ ಸ್ಫೋಟ ಪ್ರಕರಣ: 12 ಮಂದಿ ಆರೋಪಿಗಳ ಖುಲಾಸೆ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಹಾರಾಷ್ಟ್ರ ಸರಕಾರ.

ಜುಲೈ 21ರಂದು 2006ರ ಮುಂಬೈ ಬಾಂಬ್ ಸ್ಫೋಟ ಪ್ರಕರಣದಲ್ಲಿ 12 ಮಂದಿಯನ್ನು ಖುಲಾಸೆಗೊಳಿಸಿರುವ ಬಾಂಬೆ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ, ಮಂಗಳವಾರ ಮಹಾರಾಷ್ಟ್ರ ಸರಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.ಮೇಲ್ಮನವಿಯನ್ನು ವಿಚಾರಣೆಗೆ ತುರ್ತಾಗಿ ಪಟ್ಟಿ ಮಾಡಬೇಕು ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ನೇತೃತ್ವದ ನ್ಯಾಯಪೀಠಕ್ಕೆ ಮನವಿ ಮಾಡಿದರು.

Read More »

ನಟ ದರ್ಶನ್ ಕೇಸ್ ನಿಂದ ಹಿಂದೆ ಸರಿದ ಹಿರಿಯ ವಕೀಲ ಕಪಿಲ್ ಸಿಬಲ್.!

ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ಇಂದು ಸುಪ್ರೀಂಕೋರ್ಟ್ ನಲ್ಲಿ ವಿಚಾರಣೆ ನಡೆದಿದ್ದು, ದರ್ಶನ್ ಕೇಸ್ನಿಂದ ಹಿರಿಯ ವಕೀಲ ಕಪಿಲ್ ಸಿಬಲ್ ಹಿಂದೆ ಸರಿದಿದ್ದಾರೆ. ದರ್ಶನ್ ಮತ್ತು ಗ್ಯಾಂಗ್ ನಿಂದ ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಳೆದ ಡಿಸೆಂಬರ್ ನಲ್ಲಿ ಹೈಕೋರ್ಟ್ ಜಾಮೀನು ನೀಡಿತ್ತು. ಇದೀಗ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ , ರಾಜ್ಯ ಸರ್ಕಾರ ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸಿದೆ. ಇಂದು ಸುಪ್ರೀಂ ಕೋರ್ಟಲ್ಲಿ ವಿಚಾರಣೆ ನಡೆಸಿದ ನ್ಯಾಯಾಧೀಶರು …

Read More »

ನಾಪತ್ತೆಯಾದ ಯುವತಿ ಬಗ್ಗೆ ನದಿಯಲ್ಲಿ ವರದಿ ಮಾಡುತ್ತಿದ್ದಾಗಲೇ ಕಾಲ ಕೆಳಗೆ ಬಂತು ಶವ!

ವರದಿಗಾರರು ಅಪಾಯಕಾರಿ ಸ್ಥಳಗಳಿಗೆ ಇಳಿದು ಪ್ರತ್ಯಕ್ಷ ವರದಿ ಮಾಡುವುದನ್ನು ನೀವು ನೋಡಿರಬಹುದು. ಅದೇ ರೀತಿ ಇಲ್ಲೊಬ್ಬ ನದಿಗೆ ಇಳಿದು ವರದಿ ಮಾಡುತ್ತಿದ್ದ ವೇಳೆ ಆಘಾತಕಾರಿ ಘಟನೆ ನಡೆದಿದೆ.13 ವರ್ಷದ ಬಾಲಕಿಯೊಬ್ಬಳು ನದಿಯಲ್ಲಿ ಈಜುತ್ತಿದ್ದ ವೇಳೆ ನಾಪತ್ತೆಯಾಗಿದ್ದಳು.ಘಟನೆಯ ಬಗ್ಗೆ ವರದಿಗಾರನೋರ್ವ ನದಿಗೆ ಇಳಿದು ವರದಿ ಮಾಡುತ್ತಿದ್ದ. ಈ ನದಿ ಎಷ್ಟು ವಿಶಾಲವಾಗಿದೆ. ಆಳವಾಗಿದೆ ಎಂಬುದನ್ನು ಆತ ಲೈವ್ ರಿಪೋರ್ಟಿಂಗ್ ಮೂಲಕ ತಿಳಿಸುತ್ತಿದ್ದ ಅಷ್ಟರಲ್ಲೇ ನಾಪತ್ತೆಯಾಗಿದ್ದ ಬಾಲಕಿಯ ಶವ ನೀರಿನಲ್ಲಿ ತೇಲುತ್ತಾ ಆತನ …

Read More »

ಯೆಮನ್‌ನಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿದ್ದ ನಿಮಿಷಾಪ್ರಿಯಾಗೆ ಜೀವದಾನ, ಮರಣದಂಡನೆ ರದ್ದು!

ಸಹೋದ್ಯೋಗಿಯೊಬ್ಬನನ್ನು ಕೊಲೆ ಮಾಡಿದ ಆರೋಪದ ಮೇಲೆ ಗಲ್ಲು ಶಿಕ್ಷೆಗೆ ಗುರಿಯಾಗಿದ್ದ ಕೇರಳದ ನರ್ಸ್ ನಿಮಿಷಾಪ್ರಿಯ ಅವರ ಮರಣದಂಡನೆ ಶಿಕ್ಷೆಯನ್ನು ರದ್ದುಗೊಳಿಸಲಾಗಿದೆ.ಯೆಮನ್ ಮತ್ತು ಭಾರತದ ವಿದೇಶಾಂಗ ವ್ಯವಹಾರಗಳ ಇಲಾಖೆಯ ಅಧಿಕಾರಿಗಳ ಸತತ ಪ್ರಯತ್ನದ ಫಲವಾಗಿ, ಇನ್ನೇನು ನೇಣಿನ ಕುಣಿಕೆಗೆ ಕೊರಳೊಡ್ಡಬೇಕಿದ್ದ ನಿಮಿಷಾಪ್ರಿಯ ಅವರ ಮರಣದಂಡನೆಯನ್ನು ರದ್ದು ಮಾಡಲಾಗಿದೆ ಎಂದು ಸುವಾರ್ತ ಬೋಧಕ ಡಾ.ಕೆ.ಎ.ಪಾಲ್ ಅವರು ಯೆಮನ್ ದೇಶದ ಸನಾದಿಂದ ಬಿಡುಗಡೆ ಮಾಡಿರುವ ವಿಡಿಯೋ ಸಂದೇಶದಲ್ಲಿ ಸ್ಪಷ್ಟಪಡಿಸಿದ್ದಾರೆ.ಪ್ರಸ್ತುತ ಜೈಲಿನಲ್ಲಿರುವ ನಿಮಿಷಾಪ್ರಿಯ ಅವರನ್ನು ಓಮನ್, …

Read More »