Breaking News

Breaking News

ಇನ್ಮುಂದೆ ಮೆಟ್ರೋದಲ್ಲಿ ಫುಲ್ ನೆಟ್‌ವರ್ಕ್: ವೈಫೈ ಸೇವೆ ಆರಂಭಕ್ಕೆ ಬಿಎಂಆರ್‌ಸಿಎಲ್ ತೀರ್ಮಾನ!

ರೈಲು ಸಂಚರಿಸುವ ಮಾರ್ಗಗಳಲ್ಲಿ ನೆಟ್ವರ್ಕ್ ಸಮಸ್ಯೆಗೆ ಪ್ರಯಾಣಿಕರು ಇದೀಗ ಗುಡ್ ಬೈ ಹೇಳುವ ಟೈಂ ಬಂದಿದೆ. ಹೌದು, ಮೆಟ್ರೋ ಮಾರ್ಗಗಳಲ್ಲಿ ಉಂಟಾಗುವ ನೆಟ್‌ವರ್ಕ್ ಸಮಸ್ಯೆ ನಿವಾರಣೆಗೆ BMRCL, ಮೆಟ್ರೋ ನಿಲ್ದಾಣಗಳಲ್ಲಿ IBS, BTS ಸೆಲ್ಯುಲಾರ್ ಟವರ್ ಮತ್ತು ಪೋಲ್‌ಗಳನ್ನು ಇಟ್ಟು ವೈಫೈ ಮೂಲಕ ಗ್ರಾಹಕರಿಗೆ 4G, 5G ಸೇವೆ ಒದಗಿಸಲು ಮುಂದಾಗಿದೆ.ಈ ಒಪ್ಪಂದಕ್ಕೆ ಸಂಬಂಧಿಸಿದಂತೆ, ಬಿಎಂಆರ್‌ಸಿಎಲ್ ಕಾರ್ಯನಿರ್ವಾಹಕ ನಿರ್ದೇಶಕ (ಸಿಸ್ಟಮ್ಸ್) ಎ.ಎಸ್. ಶಂಕರ್ ಮತ್ತು ಎಸಿಇಎಸ್ ಇಂಡಿಯಾ ವ್ಯವಸ್ಥಾಪಕ ನಿರ್ದೇಶಕ …

Read More »

ಅಂಗನವಾಡಿಗಳಲ್ಲೇ ಎಲ್‌ಕೆಜಿ, ಯುಕೆಜಿ ಆರಂಭಿಸಲು ರಾಜ್ಯ ಸರ್ಕಾರ ಸಜ್ಜು…

ಪತ್ರಿಕಾ ಪ್ರಕಟಣೆಯ ಪ್ರಕಾರ ರಾಜ್ಯದಲ್ಲಿ ಗುರುತಿಸಲಾದ ಈ ಕೇಂದ್ರಗಳಲ್ಲಿ ಹಂತ ಹಂತವಾಗಿ ತರಗತಿಗಳನ್ನು ವಿಸ್ತರಿಸಲು ಯೋಜನೆ ರೂಪಿಸಲಾಗಿದೆ. “ಅಂಗನವಾಡಿಗಳಲ್ಲಿ ಗುಣಮಟ್ಟದ ಶಿಕ್ಷಣ ಮತ್ತು ಮಕ್ಕಳ ಅಭಿವೃದ್ಧಿಗೆ ಈ ಪ್ರಯತ್ನ ಆಧಾರಸ್ತಂಭವಾಗಲಿದೆ. ಮುಂದಿನ ದಿನಗಳಲ್ಲಿ ಎಲ್ಲಾ ಕೇಂದ್ರಗಳಿಗೂ ಈ ಸೌಲಭ್ಯ ತಲುಪಿಸುವ ಗುರಿ ಇದೆ” ಎಂದು ಸಚಿವೆ ಹೇಳಿದ್ದಾರೆ. ಅಂಗನವಾಡಿಗಳಲ್ಲಿ ಎಲ್‌ಕೆಜಿ ಮತ್ತು ಯುಕೆಜಿ ತರಗತಿಗಳನ್ನು ಆರಂಭಿಸಲು ರಾಜ್ಯ ಸರ್ಕಾರ ಸಜ್ಜಾಗಿದೆ. ಈ ಉಪಕ್ರಮವು ಮಕ್ಕಳಿಗೆ ಮೊದಲ ಹಂತದ ಶಿಕ್ಷಣವನ್ನು ಒದಗಿಸುವಲ್ಲಿ …

Read More »

ಮುಖ್ಯಮಂತ್ರಿಗಳಿಂದ ಅವಮಾನಗೊಂಡು ರಾಜೀನಾಮೆಗೆ ಮುಂದಾಗಿದ್ದ ಎಎಸ್ ಪಿ ನಾರಯಣ ಭರಮಣಿ ಬೆಳಗಾವಿ DCPಯಾಗಿ ನೇಮಕ.

ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಸಮಾವೇಶದ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಅವಮಾನಗೊಂಡಿದ್ದ ಧಾರವಾಡ ಹೆಚ್ಚುವರಿ ಎ ಎಸ್ ಪಿ ನಾರಾಯಣ ಭರಮಣಿ ಅವರನ್ನು ಬೆಳಗಾವಿ ಕಾನೂನು ಸುವ್ಯವಸ್ಥೆ ವಿಭಾಗದ ಡಿಸಿಪಿಯಾಗಿ ನೇಮಕ ಮಾಡಲಾಗಿದೆ.ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮುಖದಲ್ಲಿ ಅಧಿಕಾರಿಗಳು, ಸಚಿವರು ನಾರಾಯಣ ಭರಮಣಿ ಅವರ ಮನವೊಲಿಸಿದ್ದರು. ಈ ಬೆಳವಣಿಗೆ ಬೆನ್ನಲ್ಲೇ ಇದೀಗ ಎ ಎಸ್ ಪಿಯಾಗಿದ್ದ ನಾರಾಯಣ ಭರಮಣಿ ಅವರನ್ನು ಬೆಳಗಾವಿ ಕಾನೂನೂ ಸುವ್ಯವಸ್ಥೆ ವಿಭಾಗದ ಡಿಎಸ್ ಪಿಯಾಗಿ ನೇಮಕ …

Read More »

ಪತ್ನಿಯನ್ನ ಕೊಲೆ ಮಾಡಿದ್ದ ಪತಿರಾಯ!!

ಕೊಲೆ ಯತ್ನದ ಬಗ್ಗೆ ಕೋರ್ಟ್ ನಲ್ಲಿ ಸಾಕ್ಷಿ ಹೇಳುತ್ತಾಳೆ ಎಂದು ಪತಿಯೋರ್ವ ತನ್ನ ಪತ್ನಿಗೆ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿರುವ ದಾರುಣ ಘಟನೆ ನೆಲಮಂಗಲದ ಮಾದನಾಯಕನಹಳ್ಳಿಯಲ್ಲಿ ನಡೆದಿದೆ. ಸುಮಾರು 11 ವರ್ಷಗಳಿಂದ ಪತಿಯಿಂದ ದೂರವಾಗಿ ಸ್ವಾವಲಂಬಿ ಜೀವನ ಸಾಗಿಸುತ್ತಿದ್ದ ಜಮುನಾ ಪತಿಯ ವಿರುದ್ಧ ಕೊಲೆಗೆ ಯತ್ನಿಸಿರುವ ಬಗ್ಗೆ ದೂರು ದಾಖಲಿಸಿದ್ದಳು. ಈ ಸಂಬಂಧ 11 ವರ್ಷದ ಕೇಸ್ ವಾಪಸ್ ಪಡೆಯುವಂತೆ ಪತಿ ಗುರುಮೂರ್ತಿ ಒತ್ತಾಯಿಸುತ್ತಿದ್ದ, ಪತಿಯ ಮಾತಿಗೆ ಬಗ್ಗದ ಪತ್ನಿ …

Read More »

ಐಸಿಯುನಲ್ಲಿದ್ದ ರೌಡಿ ಮೇಲೆ ಗುಂಡಿನ ದಾಳಿ!!

ಆಸ್ಪತ್ರೆಯ ಐಸಿಯು ವಾರ್ಡ್‌ಗೆ ಅಪರಾಧಿಗಳು ಹೋಗುತ್ತಿರುವ ಸಿಸಿಟಿವಿ ಕ್ಯಾಮೆರದ ವಿಡಿಯೋ ಸದ್ಯ ವೈರಲ್‌ ಆಗುತ್ತಿದ್ದು, ಇದರಲ್ಲಿ 5 ಅಪರಾಧಿಗಳು ಕೈಯಲ್ಲಿ ಪಿಸ್ತೂಲುಗಳನ್ನ ಹಿಡಿದುಕೊಂಡು, ಯಾವುದೇ ಭಯ ಇಲ್ಲದೇ ಐಸಿಯು ಕಡೆ ಹೋಗುವುದನ್ನ ವಿಡಿಯೋದಲ್ಲಿ ನೋಡಬಹುದಾಗಿದೆ. ಚಂದನ್ ಮಿಶ್ರಾ ಎನ್ನುವ ಬಕ್ಸಾರ್‌ನ ಕುಖ್ಯಾತ ಅಪರಾಧಿಯನ್ನ ಪರಾಸ್‌ ಆಸ್ಪತ್ರೆಯ ಐಸಿಯುನಲ್ಲಿ ಆಡ್ಮಿಟ್‌ ಮಾಡಲಾಗಿತ್ತು. ಈ ಸಮಯದಲ್ಲಿ ಆಸ್ಪತ್ರೆಗೆ ಬಂದ 5 ಜನ ಆಗಂತುಕರು ಐಸಿಯುನಲ್ಲಿದ್ದ ಚಂದನ್‌ ಮೇಲೆ ಗುಂಡಿನ ದಾಳಿ ನಡೆಸಿ, ಹತ್ಯೆ …

Read More »

ಕಾಡಿನೊಳಗೆ ಪರಪುರಷನ ಜತೆ ಇರುವಾಗಲೇ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪತ್ನಿ!!

ಝೀನತ್ ಬೇರೊಬ್ಬರನ ಜೊತೆ ಕಾಡಿನಲ್ಲಿ ಇರುವಾಗಲೇ ಪತಿ ರಫೀಕ್ ಗೆ ರೆಡ್​ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾಳೆ.ಝೀನತ್ ಒಟ್ಟಿಗೆ ಇರುವುದನ್ನು ನೋಡಿದ್ದಾನೆ. ಅಲ್ಲಿಂದ ಅವರನ್ನು ಅಟ್ಟಿಸಿಕೊಂಡು ಹೋಗಲು ಯತ್ನಿಸಿದ್ದಾನೆ. ಆದ್ರೆ, ಅವರು ಆಟೋದಲ್ಲಿ ಪರಾರಿಯಾಗಿದ್ದಾರೆ‌. ನಂತರ ಮನೆಗೆ ಬಂದು ಝೀನತ್ ಜೊತೆ ಗಲಾಟೆ ಮಾಡಿದ್ದು, ಈ ವೇಳೆ ಝೀನತ್ ಳಿಗೆ ಚೂರಿಯಿಂದ ಇರಿದು ಕೊಲೆ ಮಾಡಿದ್ದಾನೆ.ಸ್ಥಳಕ್ಕೆ ಧಾವಿಸಿದ ಉಪ್ಪಿನಂಗಡಿ ಪೊಲೀಸರು ಆರೋಪಿ ರಫೀಕ್ ನನ್ನು ಬಂಧಿಸಿದ್ದಾರೆ. ಇತ್ತ ಅರೀಸ್ ಊರಿನಿಂದ ಪರಾರಿಯಾಗಿದ್ದಾನೆ.

Read More »

ದೇವಸ್ಥಾನದಲ್ಲಿ ಬೆಲೆಬಾಳುವ ವಸ್ತುಗಳನ್ನು ಕದ್ದು, ಅಲ್ಲೇ ನಿದ್ದೆಗೆ ಜಾರಿದ ಕಳ್ಳ!!

ಯುವಕನೊಬ್ಬ ದೇವಸ್ಥಾನಕ್ಕೆ ನುಗ್ಗಿ ಕಳ್ಳತನ ಮಾಡಿ, ಮದ್ಯದ ಅಮಲಿನಲ್ಲಿ ನಿದ್ದೆಗೆ ಅಲ್ಲೇ ಜಾರಿದ್ದನು. ಬೆಳಗ್ಗೆ ದೇವಸ್ಥಾನಕ್ಕೆ ಬಂದ ಅರ್ಚಕರು ಮತ್ತು ಸ್ಥಳೀಯರು ಆತನನ್ನು ಪೊಲೀಸರಿಗೆ ಹಿಡಿದುಕೊಟ್ಟಿರುವ ಘಟನೆ ಜಾರ್ಖಂಡ್‌ನ ನೊಮುಂಡಿಯಲ್ಲಿ ನಡೆದಿದೆ.ಕದ್ದ ವಸ್ತುಗಳನ್ನು ತುಂಬಿಕೊಂಡು ದೇವಾಲಯದಿಂದ ಓಡಿಹೋಗಲು ಅವನು ತಯಾರಿ ನಡೆಸುತ್ತಿದ್ದಾಗ, ಕುಡಿದ ಮತ್ತಿನಲ್ಲಿ ಆತ ಅಲ್ಲೇ ನಿದ್ರೆಗೆ ಜಾರಿದ್ದಾನೆ.ನಾಯಕ್ ಗರ್ಭಗುಡಿಯಿಂದ ಚಿನ್ನ ಮತ್ತು ಬೆಳ್ಳಿ ಆಭರಣಗಳು ಮತ್ತು ದೇವರ ಕಿರೀಟ ಸೇರಿದಂತೆ ಹಲವಾರು ಬೆಲೆಬಾಳುವ ವಸ್ತುಗಳನ್ನು ಸಂಗ್ರಹಿಸಿದ್ದಾನೆ. ಇದರ …

Read More »

ಫ್ರೀ ಬಸ್​ನಿಂದ ಫುಲ್ ರಶ್..! ಉಸಿರುಗಟ್ಟಿ ಕಾಪಾಡಿ ಎಂದು ಕೂಗಿದ ಮಹಿಳೆ!

ಕೆಎಸ್‌ಆರ್‌ಟಿಸಿ ಬಸ್‌ ಫುಲ್ ರಶ್ ಆದ ಕಾರಣ ಉಸಿರುಗಟ್ಟಿ ಮಹಿಳೆಯೊಬ್ಬರು ಕೂಗಿಕೊಂಡ ಘಟನೆ ತುಮಕೂರಿನ ಕುಣಿಗಲ್ ಪಟ್ಟಣದಲ್ಲಿ ನಡೆದಿದೆ.ಅಯ್ಯಯ್ಯೋ ನನ್ನನ್ನು ಕಾಪಾಡಿ.. ಬಸ್ಸಿನಿಂದ ಕೆಳಗಿಳಿಸಿ ಎಂದು ಮಹಿಳೆ ಕೂಗಿಕೊಂಡಿದ್ದಾಳೆ. ಮಹಿಳೆಯ ಪರಿಸ್ಥಿತಿ ನೋಡಿ ತಕ್ಷಣವೇ ಎಚ್ಚೆತ್ತ ಕಂಡಕ್ಟರ್, ಬಸ್ಸ್ಸ್ ನಿಲ್ಲಿಸಿ ಮಹಿಳೆಯನ್ನು ಕೆಳಗಿಳಿಸಿದ್ದಾರೆ.ಕರ್ನಾಟಕದಲ್ಲಿ ಈ ಯೋಜನೆ ಪ್ರಾರಂಭವಾದಾಗಿನಿಂದ 474 ಕೋಟಿಗೂ ಹೆಚ್ಚು ಉಚಿತ ರೈಡ್‌ಗಳನ್ನು ಮಹಿಳೆಯರು ಮಾಡಿದ್ದಾರೆ. ಅದರಲ್ಲೂ 2023ರ ನವೆಂಬರ್ 11ರಿಂದ ಮತ್ತು ನಿನ್ನೆಯವರೆಗೆ ಸರಾಸರಿ 474 ಕೋಟಿ …

Read More »

ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಯಶಸ್ವಿ: ಸಿಎಂ ಸಿದ್ದರಾಮಯ್ಯ

ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ ಯಶಸ್ವಿಯಾಗಿದೆ ಎಂದು ತಿಳಿಸಿದ ಮುಖ್ಯಮಂತ್ರಿ‌ ಸಿದ್ದರಾಮಯ್ಯ ಅವರು ನ್ಯಾಯ ಯೋಧ ರಾಹುಲ್ ಗಾಂಧಿಯವರ ಸಾಮಾಜಿಕ ನ್ಯಾಯದ ಪರ ಬದ್ಧತೆಗೆ, ಧೈರ್ಯಕ್ಕೆ ಅಭಿನಂದನೆ ಸಲ್ಲಿಸಿದರು.ಇದೊಂದು ಮೈಲಿಗಲ್ಲಾದರೂ, ಸಂವಿಧಾನದ ಆಶಯದಂತೆ ಸಾಮಾಜಿಕ ನ್ಯಾಯವನ್ನು ಖಾತ್ರಿಪಡಿಸುವ ನಿಟ್ಟಿನಲ್ಲಿ ಇದೊಂದು ಸಣ್ಣ ಹೆಜ್ಜೆ. ನ್ಯಾಯ ಯೋಧ ರಾಹುಲ್ ಗಾಂಧೀಜಿಯವರ ಅಚಲ ನಾಯಕತ್ವದಡಿಯಲ್ಲಿ, ಭಾರತವು ಅತ್ಯುನ್ನತ ಸಾಂವಿಧಾನಿಕ ಉದ್ದೇಶವಾದ ಸಾಮಾಜಿಕ ಪರಿವರ್ತನೆಯನ್ನು ಸಾಕಾರಗೊಳಿಸಲಿದೆ. …

Read More »

ಇನ್ಸ್ ಸ್ಟಾಗ್ರಾಮ್’ನಲ್ಲಿ ಲವ್..! ಪ್ರಿಯತಮೆ ಹುಡುಕಿಕೊಂಡು ಬಂದ ಯುವಕನಿಗೆ ಶಾಕ್!

ನವನೀತ್ ಹಾಗೂ ಅಪೂರ್ವ ನಡುವೆ ಇನ್ಸ್ ಸ್ಟಾಗ್ರಾಮ್ ನಲ್ಲಿ ಲವ್ ಆಗಿತ್ತು.ಆಕೆಯನ್ನು ಹುಡುಕಿಕೊಂಡು ಚಿಕ್ಕಮಗಳೂರಿಗೆ ನವನೀತ್ ತೆರಳಿದ್ದನು. ಅಲ್ಲಿ ಹೋಗಿ ನೋಡಿದ್ರೆ ಪ್ರೇಯಸಿ 3 ಮಕ್ಕಳ ತಾಯಿ ಎಂಬುದಾಗಿ ಗೊತ್ತಾಗಿ ದಿಗಿಲು ಬಡಿದಂತೆ ಆಗಿದೆ.ಈ ಕಾರಣದಿಂದ ಪ್ರಿಯಕರ ನವನೀತ್ ಮೂಡಿಗೆರೆಯ ಹೊಸಕೆರೆ ಗ್ರಾಮಕ್ಕೆ ಅಪೂರ್ವ ಹುಡುಕಿಕೊಂಡು ಬಂದಿದ್ದನು. ಅಲ್ಲಿಗೆ ಬಂದು ನೋಡಿದರೇ ಅಪೂರ್ವ ಮೂರು ಮಕ್ಕಳ ತಾಯಿ ಎಂಬುದಾಗಿ ತಿಳಿದು ಶಾಕ್ ಆಗಿದ್ದಾನೆ.

Read More »