Breaking News

Breaking News

ಗಂಡನ ಕಿರುಕುಳದಿಂದ ರಕ್ಷಣೆ ಕೇಳಿದರೆ, ಮಹಿಳೆಯನ್ನೇ ಬ್ಲಾಕ್‌ಮೇಲ್ ಮಾಡಿ ಜೊತೇಲಿ ಮಲಗಿದ ಪೊಲೀಸಪ್ಪ!

ಗಂಡನ ಕಿರುಕುಳಕ್ಕೆ ಬೇಸತ್ತು ರಕ್ಷಣೆ ಕೋರಿ ಪೊಲೀಸರಿಗೆ ದೂರು ಕೊಟ್ಟರೆ, ಪೋಲಿ ಪೊಲೀಸಪ್ಪನೇ ಬಂದು ತನ್ನೊಂದಿಗೆ ಮಲಗುತ್ತಿದ್ದಾನೆ ಎಂದು ಸಂತ್ರಸ್ತ ಮಹಿಳೆ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾಳೆ.ಗಂಡ-ಹೆಂಡತಿ ಇಬ್ಬರನ್ನೂ ಕೂರಿಸಿ ರಾಜಿ ಮಾಡಿಸಿ ಇನ್ನುಮುಂದೆ ಇಂತಹ ಕೃತ್ಯ ಮಾಡದೇ ಸುಖ ಸಂಸಾರ ಮಾಡಿಕೊಂಡು ಹೋಗುವಂತೆ ಎಚ್ಚರಿಕೆ ನೀಡಿದ ಬಂದಿದ್ದಾನೆ. ಇದಾದ ನಂತರ ಮಹಿಳೆ ಮತ್ತು ಆಕೆಯ ಗಂಡನ ಜೊತೆಗೆ ವಿಶ್ವಾಸದಿಂದ ಇದ್ದ ಪೊಲೀಸಪ್ಪ, ಬರಬರುತ್ತಾ ಮಹಿಳೆಯ ಮೇಲೆ ಕಣ್ಣು ಹಾಕಿದ್ದಾನೆ.ಕೊನೆಗೆ …

Read More »

ಲಿವ್ ಇನ್ ಸಂಗಾತಿಯನ್ನು ಆಸ್ಪತ್ರೆಗೆ ದಾಖಲಿಸಿ ಪರಾರಿಯಾದ ಗೆಳೆಯ!!

ಚೇತನ್ ಕುಕ್ರೇಜಾ ಎಂಬ ಯುವಕ ಮತ್ತು ಬಿಹಾರ ಮೂಲದ ಯುವತಿ ಮಲನ್​ಪುರ ಪ್ರದೇಶದಲ್ಲಿ ಕಳೆದ ಮೂರು ವರ್ಷಗಳಿಂದ ಲಿವ್​-ಇನ್ ಸಂಬಂಧದಲ್ಲಿದ್ದರು. ಇಬ್ಬರೂ ಒಂದೇ ಕಡೆ ಕೆಲಸ ಮಾಡುತ್ತಿದ್ದರು. ಚೇತನ್ ಆಕೆಯನ್ನು ಅಡ್ಮಿಟ್ ಮಾಡುವಾಗ ಸುಳ್ಳು ಹೆಸರು ಹೇಳಿದ್ದ ಎಂಬುದು ತಿಳಿದುಬಂದಿದೆ.ತಡರಾತ್ರಿ ಆಕೆಯ ಆರೋಗ್ಯ ಇದ್ದಕ್ಕಿದ್ದಂತೆ ಹದಗೆಟ್ಟಿತ್ತು. ಚೇತನ್ ಪ್ರಕಾರ, ಆಕೆಗೆ ಯಾವುದೋ ವಿಷಕಾರಿ ಕೀಟ ಕಚ್ಚಿದೆ, ನಂತರ ಆಕೆಯ ಸ್ಥಿತಿ ಬಹುಬೇಗ ಹದಗೆಡಲು ಶುರುವಾಗಿತ್ತು.ಚೇತನ್ ಆಟೋ ರಿಕ್ಷಾದಲ್ಲಿ ಕೂರಿಸಿ ಮುರಾರ್ …

Read More »

2003ರಲ್ಲಿ ಧರ್ಮಸ್ಥಳದಿಂದ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಅನನ್ಯ ಭಟ್ ಪ್ರಕರಣ ವಿಚಾರಣೆ ನಡೆಸುವಂತೆ ತಾಯಿಯಿಂದ ಎಸ್ಪಿಗೆ ದೂರು!

ಅನನ್ಯ ಭಟ್ ತಾಯಿ ಸುಜಾತ ಭಟ್ ಅವರು ತಮ್ಮ ವಕೀಲರೊಂದಿಗೆ ಎಸ್ಪಿ ಅವರನ್ನು ಭೇಟಿಯಾಗಿ, ಮಗಳ ನಾಪತ್ತೆ ಪ್ರಕರಣದ ಬಗ್ಗೆ ದೂರು ನೀಡಿ, ನ್ಯಾಯ ಒದಗಿಸುವಂತೆ ಮನವಿ ಮಾಡಿದರು.2003ರಲ್ಲಿ ಧರ್ಮಸ್ಥಳದಿಂದ ನಾಪತ್ತೆಯಾಗಿದ್ದ ವೈದ್ಯಕೀಯ ಕಾಲೇಜು ವಿದ್ಯಾರ್ಥಿನಿ ಅನನ್ಯ ಭಟ್ ಪ್ರಕರಣದ ವಿಚಾರಣೆ ನಡೆಸುವಂತೆ ಅನನ್ಯ ಭಟ್ ತಾಯಿ ಇಂದು ಪೊಲೀಸ್ ಅಧೀಕ್ಷಕರಿಗೆ ದೂರು ಸಲ್ಲಿಸಿದ್ದಾರೆ.ದಿನಾಂಕ 15.07.2025 ರಂದು ಜಿಲ್ಲಾ ಪೊಲೀಸ್ ಅಧೀಕ್ಷಕರ ಕಛೇರಿಯಲ್ಲಿ ಪೊಲೀಸ್ ಅಧೀಕ್ಷಕರಿಗೆ ದೂರು ಅರ್ಜಿ ನೀಡಿರುತ್ತಾರೆ. …

Read More »

ಬೆಂಗಳೂರಿನಲ್ಲಿ ರೌಡಿಶೀಟರ್ `ಬಿಕ್ಲು ಶಿವ’ ಹತ್ಯೆ ಕೇಸ್ : ಶಾಸಕ ಬೈರತಿ ಬಸವರಾಜ್ ಸೇರಿ ಐವರ ವಿರುದ್ಧ `FIR’ ದಾಖಲು.!

ಬೆಂಗಳೂರಿನಲ್ಲಿ ರೌಡಿಶೀಟರ್ ಬಿಕ್ಲು ಶಿವ ಬರ್ಬರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬಿಜೆಪಿ ಶಾಸಕ ಭೈರತಿ ಬಸವರಾಜ್ ಸೇರಿ ಐವರ ವಿರುದ್ಧ ಎಫ್ ಐಆರ್ ದಾಖಲಾಗಿದೆ.ಬಿಕ್ಲು ಶಿವು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬಿಜೆಪಿ ಶಾಸಕ ಭೈರತಿ ಬಸವರಾಜ್, ಜಗದೀಶ್, ವಿಮಲ್, ಕಿರಣ್, ಅನಿಲ್ ವಿರುದ್ಧ ಬೆಂಗಳೂರಿನ ಭಾರತಿ ನಗರ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.ಮನೆ ಮುಂದೆ ನಿಂತಿದ್ದಾಗಲೇ ನಾಲ್ಕೈದು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ಮಾಡಿ ಬರ್ಬರವಾಗಿ ಕೊಚ್ಚಿ …

Read More »

Hubballi : ಸೇವೆ ಮತ್ತು ಸುಸ್ಥಿರತೆಯ ದೃಷ್ಟಿಕೋನದೊಂದಿಗೆ 2025–26 ರೋಟರಿ ಕ್ಲಬ್ ಆಫ್ ಹುಬ್ಬಳ್ಳಿ ಸೆಂಟ್ರಲ್ ಪದಾಧಿಕಾರಿಗಳ ಪದಗ್ರಹಣ

ಐಟಿಸಿ ಫಾರ್ಚೂನ್ ಹೋಟೆಲ್‌ನಲ್ಲಿ ನಡೆದ ಭವ್ಯ ಪದಗ್ರಹಣ ಸಮಾರಂಭದಲ್ಲಿ ರೋಟರಿ ಕ್ಲಬ್ ಆಫ್ ಹುಬ್ಬಳ್ಳಿ ಸೆಂಟ್ರಲ್ ತನ್ನ ಹೊಸ ನಾಯಕತ್ವಕ್ಕೆ ನಾಂದಿ ಹಾಡಿತು. ಭೂಮಿ, ನೀರು, ಬೆಂಕಿ, ಗಾಳಿ ಮತ್ತು ಆಕಾಶ ಎಂಬ ಪಂಚ ಮಹಾಭೂತಗಳ ವಿಷಯಾಧಾರಿತ ಈ ಕಾರ್ಯಕ್ರಮವು ರೋಟರಿಯ ಮಾರ್ಗದರ್ಶಿ ಮೌಲ್ಯಗಳಾದ ಉದ್ದೇಶ, ಕರುಣೆ, ಉತ್ಸಾಹ, ದೃಷ್ಟಿ ಮತ್ತು ಏಕತೆಯನ್ನು ಸಂಕೇತಿಸಿತು. ಅಧ್ಯಕ್ಷರಾಗಿ ರೋ ,ಅಂಜನಾ ಬಸನಗೌಡರ್ ಅವರನ್ನು, ಕಾರ್ಯದರ್ಶಿಯಾಗಿ ರೋ ,ಸ್ಮಿತಾ ಮಹೇಶ್ ಅವರನ್ನು ಮತ್ತು …

Read More »

ಧಾರವಾಡ ಜಿಲ್ಲಾ ನೂತನ ಪೊಲೀಸ ವರಿಷ್ಠಾಧಿಕಾರಿಯಾಗಿ ಗುಂಜನ್ ಆರ್ಯ ಅಧಿಕಾರ ಸ್ವೀಕಾರ.

ಧಾರವಾಡ  ಜು.15: 2018 ಬ್ಯಾಚ್ ಐಪಿಎಸ್ ಅಧಿಕಾರಿ ಗುಂಜನ ಆರ್ಯ ಅವರು ಧಾರವಾಡ ಜಿಲ್ಲಾ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಇಂದು ಸಂಜೆ ಹಿಂದಿನ ಎಸ್.ಪಿ.ಡಾ. ಗೋಪಾಲ ಬ್ಯಾಕೋಡ್ ಅವರಿಂದ ಅಧಿಕಾರ ಸ್ವೀಕರಿಸಿದರು.ಗುಂಜನ್ ಆರ್ಯ ಅವರು ಮೂಲತಃ ಮಧ್ಯಪ್ರದೇಶ ರಾಜ್ಯದವರಾಗಿದ್ದು, 2018 ರ ಕರ್ನಾಟಕ ಕೇಡರ್ ಐಪಿಎಸ್ ಅಧಿಕಾರಿಯಾಗಿದ್ದಾರೆ. ಈ ಮೊದಲು ಅವರು ರಾಯಚೂರ ಜಿಲ್ಲಾ ಉಪ ಪೊಲೀಸ್ ವರಿಷ್ಠಾಧಿಕಾರಿಯಾಗಿ, ಚಿಕ್ಕಮಂಗಳೂರು ಹೆಚ್ಚುವರಿ ಪೊಲೀಸ ವರಿಷ್ಠಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ. ಧಾರವಾಡ ಎಸ್.ಪಿ. …

Read More »

ಬೆಂಗಳೂರಿನ ವಿವಿಧ ವಿಭಾಗಗಳಲ್ಲಿರುವ ಐಪಿಎಸ್ ಅಧಿಕಾರಿಗ ವರ್ಗಾವಣೆ

ರಾಜ್ಯ ಸರಕಾರವು 34 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ. ಅಪರಾಧ ವಿಭಾಗ, ಸಂಚಾರ ವಿಭಾಗ ಸೇರಿದಂತೆ ಬೆಂಗಳೂರಿನ ವಿವಿಧ ವಿಭಾಗಗಳಲ್ಲಿರುವ ಐಪಿಎಸ್ ಅಧಿಕಾರಿಗ ವರ್ಗಾವಣೆ ಮಾಡಲಾಗಿದೆ.

Read More »

ಉಪನ್ಯಾಸಕರಿಂದಲೇ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್, ಮೂವರು ಅರೆಸ್ಟ್!

ಮೂಡುಬಿದಿರೆ ಖಾಸಗಿ ಕಾಲೇಜಿನ ಫಿಸಿಕ್ಸ್ ಉಪನ್ಯಾಸಕ ನರೇಂದ್ರ, ಬಯೋಲಜಿ ಉಪನ್ಯಾಸಕ ಸಂದೀಪ್ ಎನ್ನುವ ಉಪನ್ಯಾಸಕರು ಮತ್ತು ವಿದ್ಯಾರ್ಥಿನಿ ಗೆಳೆಯ ಅನೂಪ್ ಎನ್ನುವ ಮೂವರಿಂದ ಅತ್ಯಾಚಾರ ಎಸಗಲಾಗಿದೆ.ಇದನ್ನೇ ದುರುಪಯೋಗಪಡಿಸಿಕೊಂಡ ಸಂದೀಪ್ ವಿದ್ಯಾರ್ಥಿನಿಗೇ ಹೆದರಿಸಿ ಬ್ಲಾಕ್ ಮೇಲ್ ಮಾಡಿ ನನ್ನ ಬಳಿ ಫೋಟೋ, ವಿಡಿಯೋ ಇದೆ ಎಂದು ಹೆದರಿಸಿ ಮತ್ತೆ ಸಂದೀಪ್ ಅತ್ಯಾಚಾರ ಎಸುಗುತ್ತಾನೆ. ಇದಾದ ಬಳಿಕ ಮಾರತಹಳ್ಳಿಯ ವಿದ್ಯಾರ್ಥಿನಿಯ ಗೆಳೆಯನಾಗಿರುವ ಅನೂಪ್ ಎನ್ನುವ ಕಾಮುಕ ಕೂಡ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗುತ್ತಾನೆm …

Read More »

ಶಾಲೆಯಲ್ಲೇ ಶಿಕ್ಷಕ-ವಿದ್ಯಾರ್ಥಿನಿ ರೋಮ್ಯಾನ್ಸ್ : ವಿಡಿಯೋ ವೈರಲ್!

ಶಿಕ್ಷಕ ಮೊದಲು ಸ್ಟಾಫ್ ರೂಮಿಗೆ ಬಂದರು. ನಂತರ ವಿದ್ಯಾರ್ಥಿನಿ ಹಿಂಬಾಲಿಸಿದರು. ಮುತ್ತು ಮತ್ತು ಅಪ್ಪುಗೆಯನ್ನು ಕೇಳಿದಾಗ.. ಶಿಕ್ಷಕ ತಕ್ಷಣ ತಬ್ಬಿಕೊಂಡಿದ್ದಾರೆ.ಇದಕ್ಕೆ ಸಂಬಂಧಿಸಿದ ಕ್ಲಿಪಿಂಗ್ ಪ್ರಸ್ತುತ ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆಯಾಗುತ್ತಿದೆ. ತಪ್ಪಿತಸ್ಥರು ಶಿಕ್ಷಕರೇ? ವಿದ್ಯಾರ್ಥಿಯೇ? ಅಂದರೆ. ಅಪ್ರಾಪ್ತ ಬಾಲಕಿಗೆ ಇದನ್ನೆಲ್ಲಾ ಕಲಿಸುತ್ತಿರುವ ಶಿಕ್ಷಕರೇ ತಪ್ಪು ಎಂದು ನೆಟ್ಟಿಗರು ಕಿಡಿಕಾರಿದ್ದಾರೆ.

Read More »

ಕೊಪ್ಪಳ: ಶಾಲೆ ಅಂಗಳದಲ್ಲೇ ಅಂತ್ಯಕ್ರಿಯೆಗೆ ಸಿದ್ಧತೆ!!

ಜಿಲ್ಲಾ ಕೇಂದ್ರದ ಸಮೀಪದಲ್ಲಿರುವ ಮಂಗಳಾಪುರದಲ್ಲಿ ಶವ ಸಂಸ್ಕಾರಕ್ಕೆ ಜಾಗವಿಲ್ಲದ ಕಾರಣ ಶಾಲೆಯ ಆವರಣದಲ್ಲಿಯೇ ಶವಸಂಸ್ಕಾರಕ್ಕೆ ಸಿದ್ಧತೆ ಮಾಡಿಕೊಂಡು ಗ್ರಾಮಸ್ಥರು ಸೋಮವಾರ ತಾಲ್ಲೂಕು ಆಡಳಿತದ ವಿರುದ್ಧ ಆಕ್ರೋಶ ಹೊರಹಾಕಿದರು.ಸ್ಮಶಾನ ಸೌಲಭ್ಯ ಕಲ್ಪಿಸುವಂತೆ ಅನೇಕ ಬಾರಿ ಮನವಿ ಮಾಡಿದ್ದರೂ ಬೇಡಿಕೆ ಈಡೇರಿರಲಿಲ್ಲ. ಸಾವಂತ್ರಮ್ಮ ಅವರಿಗೆ ಯಾವುದೇ ಜಮೀನು ಇಲ್ಲದ ಕಾರಣ ಅನಿವಾರ್ಯವಾಗಿ ರಸ್ತೆ ಮಧ್ಯದಲ್ಲಿಯೇ ಅಂತ್ಯಕ್ರಿಯೆಗೆ ಸಿದ್ಧತೆ ನಡೆಸಿದರು.ಅಧಿಕಾರಿಗಳು ಹಾಗೂ ಪೊಲೀಸರ ಮನವೊಲಿಕೆ ಬಳಿಕ ಹಳ್ಳಕ್ಕೆ ತೆರಳುವ ರಸ್ತೆಯ ಬದಿಯಲ್ಲಿ ಅಂತಿಮ ಸಂಸ್ಕಾರ …

Read More »