Breaking News

Breaking News

ಸ್ಮಶಾನದಲ್ಲಿ ವಿವಾಹಿತ ಮಹಿಳೆಯೊಂದಿಗೆ ಬಿಜೆಪಿ ಲೀಡರ್ ರಾಸಲೀಲೆ!!

ಲಕ್ಕೋ ಜಿಲ್ಲೆಯ ಕೈಲವನ್ ಗ್ರಾಮದಲ್ಲಿ ಸ್ಥಳೀಯ ಬಿಜೆಪಿ ಮುಖಂಡ ರಾಹುಲ್ ವಾಲ್ಮೀಕಿ, ಪರಿಶಿಷ್ಟ ಜಾತಿ ಮೋರ್ಚಾದ ಜಿಲ್ಲಾ ಸಚಿವ, ವಿವಾಹಿತ ಮಹಿಳೆಯೊಂದಿಗೆ ಸ್ಮಶಾನದ ಬಳಿ ಕಾರಿನಲ್ಲಿ ಸಿಕ್ಕಿಬಿದ್ದಿರುವ ವಿಡಿಯೋ ವೈರಲ್ ಆಗಿದೆ. ಈ ಘಟನೆ ಬಿಜೆಪಿಯ ಇಮೇಜ್‌ಗೆ ಧಕ್ಕೆ ತಂದಿದೆ.ವಿಡಿಯೋದಲ್ಲಿ ರಾಹುಲ್ ವಾಲ್ಮೀಕಿ, ‘ದಯವಿಟ್ಟು ವಿಡಿಯೋ ಮಾಡಬೇಡಿ, ಕ್ಷಮೆ ಕೇಳುತ್ತೇನೆ’ ಎಂದು ಬೇಡಿಕೊಳ್ಳುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ.

Read More »

ಆಂಧ್ರಪ್ರದೇಶ: ಮಾವು ತುಂಬಿದ್ದ ಟ್ರಕ್ ಪಲ್ಟಿಯಾಗಿ 9 ಮಂದಿ ಸಾವು, 11 ಜನರಿಗೆ ಗಾಯ!

ಮಾವು ತುಂಬಿದ್ದ ಟ್ರಕ್ ಪಲ್ಟಿಯಾಗಿ 9 ಮಂದಿ ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ಪುಲ್ಲಂಪೇಟೆ ಮಂಡಲದ ರೆಡ್ಡಿಚೆರುವು ಕಟ್ಟಾ ಬಳಿ ಈ ಘಟನೆ ನಡೆದಿದೆ. ಘಟನೆಯಲ್ಲಿ 11 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.ಲಾರಿಯ ಹಿಂದಿನ ಚಕ್ರ ಮರಳಿನಲ್ಲಿ ಸಿಲುಕಿಕೊಂಡು ಸಮತೋಲನ ಕಳೆದುಕೊಂಡು ಮಿನಿ ಟ್ರಕ್ ಮೇಲೆ ಬಿದ್ದಾಗ ಇದು ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.ಘಟನೆ ಕುರಿತು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್​ ಚಂದ್ರಬಾಬು ನಾಯ್ಡು ಸಂತಾಪ ಸೂಚಿಸಿದ್ದು, ಅಪಘಾತದ ಕಾರಣದ …

Read More »

ಬಾಲಕಿಗೆ ಲೈಂಗಿಕ ದೌರ್ಜನ್ಯ: ಉದ್ಯಮಿ ಬಂಧನ!

ಶಾಲೆಗೆ ಬಿಡುವ ನೆಪದಲ್ಲಿ ತಮ್ಮ ಮನೆಯ ಮನೆಗೆಲಸದಾಕೆ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಕಿನ್ನಿಗೋಳಿಯ ಪಿಂಟೋ ಗಾರ್ಡನ್ ಮಾಲೀಕ, ಉದ್ಯಮಿ ರಾಕೀ ಪಿಂಟೋ (68) ಅವರನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ. ಮನೆಗೆಲಸಕ್ಕೆ ಬರುವ ತಾಯಿಯೊಂದಿಗೆ ಇರುತ್ತಿದ್ದ ಬಾಲಕಿಯನ್ನು ಶಾಲೆಗೆ ಬಿಡುವ ನೆಪದಲ್ಲಿ ಕಾರಿ‌ನಲ್ಲಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಬಾಲಕಿಯ ತಾಯಿ ನೀಡಿದ ದೂರಿನ ಮೇರೆಗೆ ಮೂಲ್ಕಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ಬೆಳಗಾವಿ: ₹5 ಸಾವಿರಕ್ಕಾಗಿ ಜಾನಪದ ಗಾಯಕನ ಕೊಲೆ!

ಈರಪ್ಪ ವಸಂತ ಅಕ್ಕಿವಾಟೆ ಬಳಿ ಗಾಯಕ ಮಾರುತಿ ಲಠ್ಠೆ, ಕಬ್ಬು ಕಟಾವು ಮಾಡುವವರ ಗುಂಪಿನಲ್ಲಿ ಕೆಲಸ ಮಾಡುತ್ತಿದ್ದರು.ಅದಕ್ಕಾಗಿ ₹50 ಸಾವಿರ ಮುಂಗಡ ಹಣ ಪಡೆದಿದ್ದರು. ಅದರಲ್ಲಿ ₹45 ಸಾವಿರ ಮರು ಪಾವತಿಸಿದ್ದರು. ಇನ್ನೂ ಐದು ಸಾವಿರ ಕೊಡಬೇಕಾಗಿತ್ತು.ತನ್ನ ಜಾನಪದ ಹಾಡುಗಳಿಗೆ ಬೇಡಿಕೆ ಬಂದ ಹಿನ್ನೆಲೆಯಲ್ಲಿ ಕಬ್ಬು ಕಟಾವು ಮತ್ತು ಕಾರ್ಖಾನೆಗೆ ಸಾಗಣೆ ಮಾಡುವ ಗುಂಪಿನಲ್ಲಿ ಕೆಲಸ ಬಿಟ್ಟು ಸಂಗೀತದ ಕಡೆಗೆ ಹೆಚ್ಚಿನ ಗಮನಹರಿಸಿದ್ದರು. ಬಾಕಿ ಹಣ ವಾಪಸ್ ನೀಡದಕ್ಕೂ ಆಕ್ರೋಶಗೊಂಡಿದ್ದ …

Read More »

ದೈಹಿಕ ಸಂಪರ್ಕ : ತೀವ್ರ ರಕ್ತಸ್ರಾವದಿಂದ ಅಪ್ರಾಪ್ತ ಬಾಲಕಿ ಸಾವು.!

10 ದಿನಗಳ ಹಿಂದೆ ಮಸೌರ್ಹಿಯ ಹುಡುಗನನ್ನು ಭೇಟಿಯಾಗಿದ್ದಳು. ಆ ಹುಡುಗ ಕೂಡ ಅಪ್ರಾಪ್ತ ವಯಸ್ಕ. ಹುಡುಗ ಹುಡುಗಿಯನ್ನು ತನ್ನ ಸ್ನೇಹಿತನ ಕೋಣೆಗೆ ಕರೆದೊಯ್ದು ಲೈಂಗಿಕ ಸಂಪರ್ಕ ಬೆಳೆಸಿದ್ದಾನೆ ಎಂದು ಹೇಳಲಾಗುತ್ತಿದೆ. ಲೈಂಗಿಕ ಸಂಪರ್ಕದ ಸಮಯದಲ್ಲಿ ಹುಡುಗಿಗೆ ರಕ್ತಸ್ರಾವವಾಗಲು ಪ್ರಾರಂಭಿಸಿತು. ಆಕೆಯ ಆರೋಗ್ಯ ಹದಗೆಟ್ಟ ನಂತರ, ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಯಿತು, ಅಲ್ಲಿ ಅವಳು ಸಾವನ್ನಪ್ಪಿದಳು.ಶನಿವಾರ ಈ ಪ್ರಕರಣದ ಬಗ್ಗೆ ಮಾಹಿತಿ ಪಡೆದ ನಂತರ, ಪೊಲೀಸರು ಚುರುಕಾದರು. ಪೊಲೀಸರು ಹುಡುಗಿಯ ಶವವನ್ನು ವಶಕ್ಕೆ …

Read More »

500 ನೇ ಕೋಟಿ ಟಿಕೆಟ್ ಪಡೆದ ಮಹಿಳೆಗೆ ಶಾಲು ಹೊದಿಸಿ CM ಸಿದ್ದರಾಮಯ್ಯ ಸನ್ಮಾನ.!

ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆ ಶಕ್ತಿ ಯೋಜನೆಯು ದಿನಾಂಕ 11-06-2023 ರಿಂದ ಜಾರಿಗೆ ಬಂದಿದ್ದು, ಜುಲೈ 14 ನೇ 2025 ಕ್ಕೆ 500 ಕೋಟಿ ಮಹಿಳಾ ಪ್ರಯಾಣಿಕರ ಟ್ರಿಪ್ ಅನ್ನು ತಲುಪುವ ಮುಖಾಂತರ ದೇಶದಲ್ಲೇ ಹೊಸ ಮೈಲಿಗಲ್ಲನ್ನು ತಲುಪಲಿದೆ.ಯೋಜನೆಯಿಂದ ಸಾವಯವ ರೊಟ್ಟಿ, ,ಹೋಳಿಗೆ ತಯಾರಿಸಿ ಬೆಂಗಳೂರಿಗೆ ಮಾರಾಟ ಮಾಡಿ ಲಕ್ಷಾಂತರ ರೂ ವಹಿವಾಟು ನಡೆಸಲಾಗಿದ್ದು ,ಅವರಿಂದ ಸನ್ಮಾನ್ಯ ಮುಖ್ಯಮಂತ್ರಿ ರವರಿಗೆ ಮತ್ತು ಮಾನ್ಯ ಉಪಮುಖ್ಯ ಮಂತ್ರಿರವರಿಗೆ,ಮಾನ್ಯ ಸಾರಿಗೆ ಹಾಗೂ ಮುಜರಾಯಿಗೆ ರೊಟ್ಟಿ …

Read More »

ಬೆಂಗಳೂರು ಮತ್ತು ಚಿಕ್ಕಮಗಳೂರಿಗೆ ಆರೆಂಜ್ ಅಲರ್ಟ್ – ಬಿರುಗಾಳಿ, ಮಳೆಗೆ ಮುನ್ಸೂಚನೆ..

ಬೆಂಗಳೂರಿನಲ್ಲಿ ಬಿರುಸಿನ ಮಳೆಯಿಂದಾಗಿ ಚಾಮರಾಜಪೇಟೆ 5ನೇ ಮುಖ್ಯ ರಸ್ತೆಯಲ್ಲಿ ಬುಡ ಸಮೇತ ಧರೆಗುರುಳಿದ ಮರ ಸ್ಥಳೀಯರ ಆತಂಕಕ್ಕೆ ಕಾರಣವಾಯಿತು. ಅದೃಷ್ಟವಶಾತ್ ಈ ಘಟನೆ ವೇಳೆ ಯಾವುದೇ ಅಪಾಯ ಸಂಭವಿಸಿಲ್ಲ. ಮರ ರಸ್ತೆಗೆ ಬಿದ್ದು ಕೆಲಕಾಲ ರಸ್ತೆ ಸಂಪರ್ಕ ಸಂಪೂರ್ಣವಾಗಿ ಸ್ಥಗಿತಗೊಂಡಿತು. ಮರ ರಸ್ತೆಯ ಬದಿಯಲ್ಲಿದ್ದ ತಳ್ಳುವ ಗಾಡಿಯ ಮೇಲೆ ಬಿದ್ದರೂ ಹೆಚ್ಚಿನ ಹಾನಿ ತಪ್ಪಿದೆ. ರಾತ್ರಿ 10.45ರ ಸುಮಾರಿಗೆ ಮರ ಧರೆಗುರುಳಿದಾಗ ರಸ್ತೆ ಮೇಲೆ ಯಾರೂ ಸಂಚರಿಸುತ್ತಿರಲಿಲ್ಲ ಎನ್ನುವುದು ಸಮಾಧಾನದ …

Read More »

ಶಿರಾಡಿಘಾಟ್‌ನಲ್ಲಿ ಜಲಪಾತಕ್ಕೆ ಬಿದ್ದ ಕಾರು, ಬೆಂಗಳೂರು ಮೂಲದ ಪ್ರವಾಸಿಗರು ಬಚಾವ್!

ಸಕಲೇಶಪುರ ತಾಲ್ಲೂಕಿನ ಶಿರಾಡಿಘಾಟ್‌ನಲ್ಲಿ ಕಾರೊಂದು ನಿಯಂತ್ರಣ ತಪ್ಪಿ ಜಲಪಾತಕ್ಕೆ ಉರುಳಿದ ಘಟನೆ ಸಂಭವಿಸಿದೆ. ಬೆಂಗಳೂರು ಮೂಲದ ಪ್ರವಾಸಿಗರು ಪ್ರಯಾಣಿಸುತ್ತಿದ್ದ ಕಾರು, ಜಲಪಾತದ ದರ್ಶನಕ್ಕಾಗಿ ನಿಲ್ಲಿಸಿದ್ದ ಸಂದರ್ಭದಲ್ಲೇ ಚಾಲಕನ ನಿಯಂತ್ರಣ ತಪ್ಪಿ ಕಾರು ಕಿಡಿಗೇಡಿಯಾಗಿ ಪಾಲ್ಸ್‌ಗೆ ಉರುಳಿತು. ಅದೃಷ್ಟವಶಾತ್ ಯಾವುದೇ ಭಾರಿ ಅನಾಹುತ ಸಂಭವಿಸದೇ, ಕಾರಿನಲ್ಲಿ ಇದ್ದ ಪ್ರಯಾಣಿಕರು ಅಪಾಯದಿಂದ ಪಾರಾದರು. ಚಾಲಕನಿಗೆ ಮಾತ್ರ ಸಣ್ಣಪುಟ್ಟ ಗಾಯಗಳಾಗಿವೆ.ಘಟನೆ ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದೆ.

Read More »

ಬೆಂಗಳೂರು: ಕ್ಯಾಂಟರ್ ಚಕ್ರ ಹರಿದು ವಿದ್ಯಾರ್ಥಿನಿ ಸಾವು!

ಕ್ಯಾಂಟರ್ ಹಾಗೂ ದ್ವಿಚಕ್ರ ವಾಹನ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಹಿಂಬದಿ ಸವಾರರೊಬ್ಬರು ಮೃತಪಟ್ಟಿರುವ ಘಟನೆ ಆಡುಗೋಡಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ತೀವ್ರವಾಗಿ ಗಾಯಗೊಂಡ ಅವರು ಸ್ಥಳದಲ್ಲಿಯೇ ಮೃತಪಟ್ಟರು. ಸವಾರನಿಗೆ ಸಣ್ಣ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.ಸ್ಥಳಕ್ಕೆ ಆಡುಗೋಡಿ ಸಂಚಾರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಚಾಲಕ ಹಾಗೂ ಕ್ಯಾಂಟರ್‌ ಅನ್ನು ವಶಕ್ಕೆ ಪಡೆದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More »

ಅಭಿನಯ ಸರಸ್ವತಿ, ಬಹುಭಾಷಾ ಹಿರಿಯ ನಟಿ ಬಿ.ಸರೋಜಾದೇವಿ ಇನ್ನಿಲ್ಲ!

ಬೆಂಗಳೂರಿನ ಮಲ್ಲೇಶ್ವರಂ ನಿವಾಸದಲ್ಲಿ ಬಿ ಸರೋಜಾದೇವಿ ಸಾವನ್ನಪ್ಪಿದ್ದಾರೆ. ಸರೋಜಾದೇವಿಯವರು ವಯೋ ಸಹಜ ಅನಾರೋಗ್ಯದ ಸಮಸ್ಯೆಯಿಂದ ಬಳಲುತ್ತಿದ್ದರು ಅಭಿನಯ ಸರಸ್ವತಿಯಂದೆ ಸರೋಜಾದೇವಿ ಖ್ಯಾತಿ ಹೊಂದಿದ್ದರು. ಸುಮಾರು ಆರು ದಶಕಗಳ ಕಾಲ ಚಿತ್ರರಂಗದಲ್ಲಿ ಸೇವೆ ಸಲ್ಲಿಸಿದ್ದಾರೆ. ಐದು ಭಾಷೆಗಳಲ್ಲಿ ಸುಮಾರು 25ಕ್ಕೂ ಹೆಚ್ಚು ಚಿತ್ರಗಳಲ್ಲಿ ಸರೋಜಾ ದೇವಿ ನಟಿಸಿದ್ದಾರೆ.ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ದಶವಾರ ಗ್ರಾಮದಲ್ಲಿ ನಾಳೆ ಬೆಳಗ್ಗೆ 11 ಕ್ಕೆ ಒಕ್ಕಲಿಗ ಸಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು …

Read More »