Breaking News

Breaking News

ಸುಂದರಿ ಬೀಸಿದ ಮಧುಬಲೆಯಿಂದ ಹೊರಬಾರಲಾಗದೇ ಮುಂಬೈನ ಯುವ ಸಿ.ಎ ಆತ್ಮಹತ್ಯೆ!

ವೃತ್ತಿಯಿಂದ ಗಳಿಸಿದ್ದ ಹಣವನ್ನು ಹಾಗೂ ಷೇರು ಮಾರುಕಟ್ಟೆಯಲ್ಲಿ ಹೂಡಿದ್ದ ಹಣವನ್ನು ಕಬಳಿಸುವ ಬಗ್ಗೆ ಖುರೇಶಿ ತನ್ನ ಸಹವರ್ತಿ ರಾಹುಲ್ ಜೊತೆ ಸೇರಿ ಸಂಚು ರೂಪಿಸಿದ್ದಳು. ಈಗಾಗಲೇ ₹3 ಕೋಟಿಗೂ ಅಧಿಕ ಹಣ ತೆಗೆದುಕೊಂಡಿದ್ದರು. ಇನ್ನೂ ಹೆಚ್ಚಿನ ಹಣವನ್ನು ನನ್ನಿಂದ ವಸೂಲಿ ಮಾಡಲು ನಿರಂತರ ಕಿರುಕುಳ ನೀಡುತ್ತಿದ್ದರು. ಅವರ ವಿರುದ್ಧ ಕ್ರಮ ಆಗಲೇಬೇಕು. ಅಮ್ಮ ನನ್ನನ್ನು ಕ್ಷಮಿಸಿಬಿಡಿ’ ಎಂದು ರಾಹುಲ್ ಬರೆದಿಟ್ಟಿದ್ದರು ಎಂದು ಪೊಲೀಸರು ಹೇಳಿದ್ದಾರೆ.ಈ ಘಟನೆ ಬಗ್ಗೆ ಮುಂಬೈ ಪೊಲೀಸರು …

Read More »

PM ಆವಾಸ್ 2.0 ಯೋಜನೆಯಡಿ ಮನೆ ನಿರ್ಮಿಸಿಕೊಳ್ಳಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನ.

ನವಲಗುಂದ ಪುರಸಭೆ ವ್ಯಾಪ್ತಿಯಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆ 2.0 ಅಡಿಯಲ್ಲಿ ಫಲಾನುಭವಿ ನೇತೃತ್ವದ ನಿರ್ಮಾಣ ವಸತಿ ಯೋಜನೆ (ಬಿಎಲ್‍ಸಿ), ಪಾಲುದಾರಿಕೆಯಲ್ಲಿ ಕೈಗೆಟಕುವ ಬಹುಮಹಡಿ ವಸತಿ ಯೋಜನೆ (ಎಎಚ್‍ಪಿ), ಕೈಗೆಟಕುವ ಬಾಡಿಗೆ ವಸತಿ ಯೋಜನೆ (ಎಆರ್‍ಎಚ್), ಬಡ್ಡಿ ಸಹಾಯಧನ (ಸಬ್ಸಿಡಿ) ವಸತಿ ಯೋಜನೆ (ಐಎಸ್‍ಎಸ್) ಈ 4 ವಸತಿ ಯೋಜನೆಗಳ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತರು ಜುಲೈ 15, 2025 ರೊಳಗಾಗಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ನವಲಗುಂದ ಪುರಸಭೆ ಕಾರ್ಯಾಲಯದ …

Read More »

ಒಬ್ಬನೇ ವ್ಯಕ್ತಿಗೆ 30ಕ್ಕೂ ಹೆಚ್ಚು ಸೈಟ್​ ಹಂಚಿಕೆ, ಇಡಿ ತನಿಖೆಯಲ್ಲಿ ಪತ್ತೆ!

ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಜಾರಿ ನಿರ್ದೇಶನಾಲಯ (ED) 300 ಕೋಟಿ ರೂ ಮೌಲ್ಯದ 160 ಆಸ್ತಿ ಮುಟ್ಟುಗೋಲು ಹಾಕಿತ್ತು. ಈ ಬಗ್ಗೆ ಯಾವುದೇ ಹೆಚ್ಚಿನ ಮಾಹಿತಿ ಬಹಿರಂಗವಾಗಿರಲಿಲ್ಲ. ಆದರೆ ಇದೀಗ ಮುಟ್ಟುಗೋಲು ಹಾಕಿದ ಪಟ್ಟಿಯನ್ನು ಮೈಸೂರು ಅಭಿವೃದ್ಧಿ ಪ್ರಾಧಿಕಾರ ಸೇರಿ ಸಬ್ ರಿಜಿಸ್ಟ್ರಾರ್ ಕಚೇರಿಗೆ ಇ.ಡಿ ರವಾನೆ ಮಾಡಿದೆ.7 ನೇ ವಯಸ್ಸಿನಲ್ಲಿ ಭೂಮಿ ಕಳೆದುಕೊಂಡಿದ್ದೇನೆ ಎಂದು ಅರ್ಜಿ ಹಾಕಿದ್ದ ಅಬ್ದುಲ್ ವಾಹಿದ್ ಎಂಬಾತನಿಗೆ ನೀಡಿದ್ದ 41 ಸೈಟ್​ಗಳನ್ನು ಇ.ಡಿ …

Read More »

ರಾಜ್ಯದಲ್ಲಿ ನಿಲ್ಲದ ಸರಣಿ ‘ಹೃದಯಾಘಾತ’ : ‘ಹಾರ್ಟ್ ಅಟ್ಯಾಕ್’ ಗೆ ಇಂದು ಒಂದೇ ದಿನ ನಾಲ್ವರು ಬಲಿ.!

ಗೂಡ್ಸ್ ವಾಹನ ಚಾಲಕ ಸಾವು ಗೂಡ್ಸ್ ವಾಹನ ಚಾಲಕರೊಬ್ಬರು ಕುಸಿದು ಬಿದ್ದು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದ ಎಪಿಎಂಸಿ ಮಾರುಕಟ್ಟೆಯಲ್ಲಿ ನಡೆದಿದೆ.ಅಶೋಕ್ ಜೀರಿಗವಾಡ (48) ಮೃತ ದುರ್ದೈವಿ. ಮೃತ ಅಶೋಕ್ ಸವದತ್ತಿ ತಾಲೂಕಿನ ಚಿಕ್ಕ ಉಳ್ಳಿಗೇರಿ ಗ್ರಾಮದ ನಿವಾಸಿ. ದಾವಣಗೆರೆಯಲ್ಲಿ ಹೃದಯಾಘಾತದಿಂದ 22 ವರ್ಷದ ಯುವಕ ಮೃತಪಟ್ಟಿದ್ದಾನೆ. ಉದ್ಯಮಿ ರೇಖಾ ಮುರುಗೇಶ್ ಅವರ ಪುತ್ರ ಅಕ್ಷಯ್ ಮೃತಪಟ್ಟವರು. ಧಾರವಾಡದಲ್ಲಿ 25 ವರ್ಷದ ಯುವತಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. …

Read More »

ಮರಣದಂಡನೆಗೆ ಗುರಿಯಾಗಿರುವ ಭಾರತೀಯ ನರ್ಸ್ ಗೆ ಜು.16ಕ್ಕೆ ನೇಣು..!

ಕೇರಳದ ನರ್ಸ್‌ಗೆ ಮಹ್ದಿ ಜೊತೆ ಮನಸ್ತಾಪ ಉಂಟಾಗುತ್ತದೆ. ಆತನ ವಿರುದ್ಧ ದೂರು ದಾಖಲಿಸಿದ ನಂತರ 2016 ರಲ್ಲಿ ಆತನನ್ನು ಬಂಧಿಸಲಾಯಿತು. ಆದರೆ, ನಂತರ ಜೈಲಿನಿಂದ ಬಿಡುಗಡೆಯಾದ ಆತ ಆಕೆಗೆ ಬೆದರಿಕೆ ಹಾಕುತ್ತಿದ್ದ ಎನ್ನಲಾಗಿದೆ.ನಿಮಿಷಾ, ಮಹ್ದಿಗೆ ನಿದ್ರಾಜನಕ ಚುಚ್ಚುಮದ್ದನ್ನು ನೀಡಿದ್ದಾಳೆ. ಅದು ಅತಿಯಾಗಿದ್ದರಿಂದ ಆತ ಮೃತಪಟ್ಟಿದ್ದಾನೆ. ಘಟನೆ ಬಳಿಕ ದೇಶದಿಂದ ಪಲಾಯನ ಮಾಡಲು ಯತ್ನಿಸುತ್ತಿದ್ದಾಗ ಆಕೆಯನ್ನು ಬಂಧಿಸಲಾಯಿತು. 2018 ರಲ್ಲಿ ಕೊಲೆ ಆರೋಪ ಹೊರಿಸಲಾಯಿತು.ಪ್ರಜೆಯ ಕೊಲೆ ಪ್ರಕರಣದಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ …

Read More »

ಫೈನಾನ್ಸ್ ಕಂಪನಿಯಿಂದ ಮನೆಗೆ ಬೀಗ : ಬೀದಿಗೆ ಬಿದ್ದ ರೈತ ಕುಟುಂಬ!!

ಸಾಲವನ್ನ ಸಮಯಕ್ಕೆ ಸರಿಯಾಗಿ ಮರುಪಾವತಿಸುತ್ತಿಲ್ಲ ಎಂದು ಖಾಸಗಿ ಫೈನಾನ್ಸ್ ಸಂಸ್ಥೆಯೊಂದು ಮನೆಗೆ ಭೀಗ ಜಡಿದು ನೋಟೀಸ್ ಅಂಟಿಸಿದ್ದು ಫೈನಾನ್ಸ್ ಸಂಸ್ಥೆಯ ನಡೆಯಿಂದ ಬಡ ರೈತ ಕುಟುಂಬ ಭೀದಿಗೆ ಬಿದ್ದಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಕಗ್ಗಳದಹುಂಡಿ ಗ್ರಾಮದಲ್ಲಿ ನಡೆದಿದೆ.ಮುಂಚಿತವಾಗಿ ರೈತನಿಗೆ ಯಾವುದೇ ತಿಳುವಳಿಕೆ ಪತ್ರ ರವಾನಿಸದೆ ಖಾಸಗಿ ಪೈನಾನ್ಸ್ ಸಂಸ್ಥೆ ಏಕಾಏಕಿ ಮನೆಗೆ ಬೀಗ ಜಡಿದಿರುವುದು ಅಕ್ಷಮ್ಯವಾಗಿದೆ, ನ್ಯಾಯಾಲಯದ ಮೆಟ್ಟಿಲೇರುವ ಮುನ್ನ ಸಾಲಪಡೆದವರಿಗೆ ಮಾಹಿತಿ ನೀಡುವ ಸೌಜನ್ಯತೆ ತೋರದೆ ರೈತ ಕುಟುಂಬದ …

Read More »

ಖಾಕಿ ವೇಷದ ಕಳ್ಳ ಅರೆಸ್ಟ್!

ಪಿಎಸ್‌ಐ ಮಂಜುನಾಥ್ ಎಂಬುವರ ಐಡಿ ಕಾರ್ಡ್ ಬಳಸಿ ಟೋಲ್ ಪ್ಲಾಜಾ ಮತ್ತು ವಿಮಾನ ನಿಲ್ದಾಣಗಳಲ್ಲಿ ಪೊಲೀಸ್ ಎಂದು ಹೇಳಿಕೊಂಡು ಓಡಾಡುತ್ತಿದ್ದ ಕರಿಹೋಬನಹಳ್ಳಿಯ ರವಿ ಎಂಬಾತನನ್ನು ಖಚಿತ ಮಾಹಿತಿ ಮೇರೆಗೆ ಪೀಣ್ಯ ಪೊಲೀಸರು ಬಂಧಿಸಿದ್ದಾರೆ.ಆರೋಪಿಯು ಪಿಎಸ್​​ಐ ಮಂಜುನಾಥ್ ಎಂಬುವರ ಐಡಿ ಕಾರ್ಡಿಗೆ ತನ್ನ ಫೋಟೋ ಹಾಕಿ ಆವಾಜ್.ಬೆಂಗಳೂರು ಕೆಂಪೇಗೌಡ ಏರ್​ಪೋರ್ಟ್​ನ ಇಮಿಗ್ರೇಷನ್ ಬಳಿಯೂ ರವಿ ಐಡಿ ಕಾರ್ಡ್ ತೋರಿಸಿದ್ದ. ಐಡಿ ಸ್ಕ್ಯಾನ್ ಮಾಡಿದ್ದ ಇಮಿಗ್ರೇಷನ್ ಅಧಿಕಾರಿಗಳಿಗೆ ಆರೋಪಿ ರವಿ ಮೇಲೆ ಅನುಮಾನ …

Read More »

18 ಅಡಿ ಉದ್ದದ `ಕಾಳಿಂಗ ಸರ್ಪ’ ಹಿಡಿದ ಮಹಿಳಾ ಅಧಿಕಾರಿ!

ತಿರುವನಂತಪುರಂ ಜಿಲ್ಲೆಯ ಮಹಿಳಾ ಅರಣ್ಯ ಅಧಿಕಾರಿ ಜಿ.ಎಸ್. ರೋಶ್ನಿ ಅವರ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಹೆಚ್ಚು ವೈರಲ್ ಆಗುತ್ತಿದೆ, ಅದರಲ್ಲಿ ಅವರು ದೊಡ್ಡ ಕಾಳಿಂಗ ಸರ್ಪವನ್ನು ರಕ್ಷಿಸುತ್ತಿರುವುದು ಕಂಡುಬಂದಿದೆ.ರೋಶ್ನಿ ಈ ಹಿಂದೆಯೂ ಹಾವುಗಳನ್ನು ರಕ್ಷಿಸುವ ಹಲವು ವೀಡಿಯೊಗಳಿಗಾಗಿ ಸುದ್ದಿಯಲ್ಲಿದ್ದರು, ಆದರೆ ಅವರು ಕಾಳಿಂಗ ಸರ್ಪವನ್ನು ರಕ್ಷಿಸಿದ್ದು ಇದೇ ಮೊದಲು. ಜನರು ಅವರ ಧೈರ್ಯ ಮತ್ತು ಬುದ್ಧಿವಂತಿಕೆಯನ್ನು ಹೊಗಳುತ್ತಿದ್ದಾರೆ.ಅರಣ್ಯ ಇಲಾಖೆಯ ಈ ಧೈರ್ಯಶಾಲಿ ಅಧಿಕಾರಿಯ ಈ ವಿಡಿಯೋ ಮತ್ತೊಮ್ಮೆ ಜನರಲ್ಲಿ ವೈರಲ್ …

Read More »

ಚಿಕ್ಕಮ್ಮನೊಂದಿಗೆ ಬಲವಂತ ಮದುವೆ! ತಂದೆ-ತಾಯಿಯ ಮೇಲೂ ಹಲ್ಲೆ!

ವಿವಾಹೇತರ ಸಂಬಂಧವಿದೆ ಎಂದು ಅರೋಪಿಸಿ, ಯುವಕನೊಬ್ಬನಿಗೆ ಹಿಗ್ಗಾಮುಗ್ಗಾ ಥಳಿಸಿ, ಆತನ ಚಿಕ್ಕಮನ ಜೊತೆ ಬಲವಂತವಾಗಿ ಮದುವೆ ಮಾಡಿಸಿರುವ ಘಟನೆ ಬಿಹಾರದ ಸುಪೌಲ್​ ಜಿಲ್ಲೆಯಲ್ಲಿ ಕಳೆದವಾರ ನಡೆದಿದೆ.ಪೊಲೀಸರಿಗೆ ಮಾಹಿತಿ ನೀಡಿದ ಬಳಿಕ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದರು. ಭೀಮ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಬೆಳಗಂಜ್ ನಿವಾಸಿಗಳಾದ ರಾಜ ಕುಮಾರ್, ವಿಕಾಸ್ ಮುಖಿಯಾ, ಶಿವಚಂದ್ರ ಮುಖಿಯಾ, ಸೂರಜ್ ಮುಖಿಯಾ, ಪ್ರದೀಪ್ ಠಾಕೂರ್ ಹಾಗೂ ಸುರೇಶ್ ಮುಖಿಯಾ ಎಂಬುವರೇ ನನ್ನ ಮಗನ ಮೇಲೆ ಹಲ್ಲೆ ಮಾಡಿದ್ದಾರೆ. …

Read More »

ಹಿಮಾಚಲದ ಭೂಕುಸಿತದಿಂದ 67 ಜನರ ಪ್ರಾಣ ಉಳಿಸಿದ ಜಾಣ ಸಾಕು ನಾಯಿ!

ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆ, ಪ್ರವಾಹ ಮತ್ತು ಭೂಕುಸಿತದಿಂದ 80 ಜನರು ಸಾವನ್ನಪ್ಪಿದ್ದಾರೆ. ಆದರೆ, ಮಾಂಡಿ ಜಿಲ್ಲೆಯ ಧರಂಪುರದ ಒಂದು ಹಳ್ಳಿಯಲ್ಲಿ ಸಾಕು ನಾಯಿಯೊಂದು ತನ್ನ ಜೋರಾದ ಕೂಗಿನಿಂದ 20 ಕುಟುಂಬಗಳ 67 ಜನರ ಪ್ರಾಣ ಉಳಿಸಿದೆ. ಜೂನ್ 30ರ ಮಧ್ಯರಾತ್ರಿ ಶುರುವಾದ ಭಾರೀ ಮಳೆಯಿಂದ ಹಳ್ಳಿಯ ಬಹುತೇಕ ಭಾಗ ನಾಶವಾಯಿತಾದರೂ, ಈ ನಾಯಿಯ ಎಚ್ಚರಿಕೆಯಿಂದ ಜನರು ಸುರಕ್ಷಿತ ಸ್ಥಳಕ್ಕೆ ತಲುಪಿದರು.ಅಸ್ಸಾಂನಲ್ಲಿ 10 ನದಿಗಳು ಉಕ್ಕೇರಿ 10 ಜಿಲ್ಲೆಗಳು ಜಲಾವೃತಗೊಂಡಿವೆ. …

Read More »