Breaking News

Breaking News

ಹುಬ್ಬಳ್ಳಿ | ಜಾತ್ರೆ ಬಂದೋಬಸ್ತ್‌ಗೆ ತೆರಳಿದ್ದ ಎಎಸ್‌ಐ ಹೃದಯಾಘಾತದಿಂದ ಸಾವು!

ಬೆಳಗಾವಿಯ ಗೋಕಾಕಿನ ಮಹಾಲಕ್ಷ್ಮಿ ದೇವಿ ಜಾತ್ರೆಯ ಬಂದೋಬಸ್ತ್‌ಗೆ ತೆರಳಿದ್ದ ಇಲ್ಲಿಯ ನವನಗರ ಪೊಲೀಸ್ ಠಾಣೆಯ ಎಎಸ್‌ಐ ಲಾಲಸಾಬ್ ಮೇರಾನಾಯ್ಕ(54) ಶನಿವಾರ ಬೆಳಿಗ್ಗೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಎರಡು ದಿನಗಳ ಹಿಂದೆ ಅವರು ಗೋಕಾಕಿಗೆ ತೆರಳಿದ್ದರು. ಶುಕ್ರವಾರ ರಾತ್ರಿ ಚೆಕ್ ಪೋಸ್ಟ್‌ನಲ್ಲಿ ಕರ್ತವ್ಯ ಮುಗಿಸಿ ಗೋಕಾಕಿನಲ್ಲಿರುವ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ವಿಶ್ರಾಂತಿ ಪಡೆಯುತ್ತಿದ್ದರು. ಶನಿವಾರ ಬೆಳಿಗ್ಗೆ ಹೃದಯಾಘಾತವಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Read More »

ವಿಚಾರಕ್ಕೆ ಕಿರಿಕ್’ : ಮೈಸೂರಿನಲ್ಲಿ ಶಿಕ್ಷಕಿಗೆ ಚಾಕು ಇರಿದು ಹತ್ಯೆ, ‘ಪಾಗಲ್ ಪ್ರೇಮಿ’ ಅರೆಸ್ಟ್.!

ಪ್ರೀತಿ ವಿಚಾರಕ್ಕೆ ಅಭಿಷೇಕ್ ನಿನ್ನೆ ಪೂರ್ಣಿಮ ಜೊತೆ ಜಗಳವಾಡಿದ್ದಾನೆ ನಂತರ ಜಗಳ ತಾರಕಕ್ಕೇರಿದ್ದು, ಶಿಕ್ಷಕಿಗೆ ಚಾಕು ಇರಿದು ಅಭಿಷೇಕ್ ಎಸ್ಕೇಪ್ ಆಗಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ಶಿಕ್ಷಕಿಯನ್ನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಪೂರ್ಣಿಮ ಮೃತಪಟ್ಟಿದ್ದಾರೆ.

Read More »

ಬಿಹಾರ: ಗುಂಡಿಕ್ಕಿ ಬಿಜೆಪಿ ನಾಯಕ ಗೋಪಾಲ್‌ ಖೇಮ್ಕಾ ಹತ್ಯ!

ಬಿಹಾರದ ಉದ್ಯಮಿ ಹಾಗೂ ಬಿಜೆಪಿ ನಾಯಕ ಗೋಪಾಲ್ ಖೇಮ್ಕಾ ಅವರನ್ನು ತಮ್ಮ ನಿವಾಸದ ಬಳಿ ಬೈಕ್‌ನಲ್ಲಿ ಬಂದ ದುಷ್ಕರ್ಮಿ ಗುಂಡಿಕ್ಕಿ ಹತ್ಯೆ ಮಾಡಿದ್ದಾನೆ.ಪೊಲೀಸರು ತಕ್ಷಣಕ್ಕೆ ಸ್ಥಳಕ್ಕೆ ತೆರಳಿದರು. ಘಟನಾ ಸ್ಥಳವನ್ನು ಪರಿಶೀಲನೆ ನಡೆಸಿದರು ಹಾಗೂ ವಿಧಿವಿಜ್ಞಾನ ತಜ್ಞರು ಸಾಕ್ಷ್ಯಗಳನ್ನು ಸಂಗ್ರಹಿಸಿದ್ದಾರೆ.ಸ್ಥಳದಿಂದ ಒಂದು ಗುಂಡು ಮತ್ತು ಕಾರ್ಟ್ರಿಡ್ಜ್ ವಶಪಡಿಸಿಕೊಳ್ಳಲಾಗಿದೆ. ಸಿಸಿಟಿವಿ ದೃಶ್ಯಾವಳಿಗಳನ್ನು ಸಹ ಪರಿಶೀಲಿಸಲಾಗುತ್ತಿದೆ. ಬೈಕ್‌ನಲ್ಲಿ ಬಂದ ಅಪರಿಚಿತ ದುಷ್ಕರ್ಮಿ ಗುಂಡಿಕ್ಕಿ ಹತ್ಯೆ ಮಾಡಿದ್ದಾನೆ ಎಂದು ಸ್ಥಳೀಯರು ಹೇಳಿದ್ದಾರೆ ಎಂದು ಪೊಲೀಸರು …

Read More »

ಮಾದಕ ವಸ್ತು ಕಳ್ಳಸಾಗಾಣಿಕೆ ಮಾಡುತ್ತಿದ್ದ ಶಿಕ್ಷಕಿ ಬಂಧನ!

ದಂಧೆಯ ಕಿಂಗ್​ಪಿನ್ ಸೀಮಾ ಸಿನ್ಹಾ ಟ್ಯೂಷನ್​ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದಳು. ಈ ಬಿಹಾರದ ರಾಜಧಾನಿ ಪಟನಾದ ನಿವಾಸಿ. ಈ ದಂಧೆಯಿಂದಲೇ ಕಳೆದ ಎರಡು ವರ್ಷಗಳಲ್ಲಿ ಆಕೆ 20 ಕೋಟಿ ರೂಪಾಯಿಗಳ ವಹಿವಾಟು ನಡೆಸಿದ್ದಾಳೆ. ಇದನ್ನು ಕೇಳಿ ಪೊಲೀಸರೇ ಒಂದು ಕ್ಷಣ ದಂಗಾಗಿದ್ದಾರೆ. ಅಷ್ಟರ ಮಟ್ಟಿಗೆ ಡ್ರಗ್ಸ್​ ಜಾಲದಲ್ಲಿ ಆಕೆಯ ಪ್ರಭಾವ ಇತ್ತು. ಚಾವಕ್ಕಾಡ್ ನಿವಾಸಿಗಳಾದ ಫಜಲ್ ಮತ್ತು ನೆಜಿಲ್ ಅವರನ್ನು ತ್ರಿಶೂರ್ ರೈಲ್ವೆ ನಿಲ್ದಾಣದಲ್ಲಿ MDMA ಯೊಂದಿಗೆ ಪೊಲೀಸರು ಬಂಧಿಸಿದ್ದರು. …

Read More »

ಮದುವೆ ಸಮಾರಂಭಕ್ಕೆ ಹೋಗುತ್ತಿದ್ದ ಬೊಲೆರೋ ಅಪಘಾತ: ವರ ಸೇರಿ 8 ಮಂದಿ ದುರ್ಮರಣ!

ಮದುವೆಯ ತಂಡವು ಹರ್ ಗೋವಿಂದಪುರ ಗ್ರಾಮದಿಂದ ಬುದೌನ್‌ನ ಸಿರ್ತೌಲ್‌ಗೆ ತೆರಳುತ್ತಿತ್ತು. ಈ ಘಟನೆ ಸಂಭಾದ ಜುನವೈ ಪ್ರದೇಶದಲ್ಲಿ ನಡೆದಿದೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ.ಮೃತರಲ್ಲಿ ವರ ಸೂರಜ್ (24), ಅವರ ಅತ್ತಿಗೆ ಆಶಾ (26), ಅವರ ಮಗಳು ಐಶ್ವರ್ಯ (2) ಮತ್ತು ವಿಷ್ಣು (6) ಸೇರಿದ್ದಾರೆ. ಅತಿ ವೇಗದಲ್ಲಿ ಚಲಿಸುತ್ತಿದ್ದಾಗ ನಿಯಂತ್ರಣ ತಪ್ಪಿ ಗೋಡೆಗೆ ಡಿಕ್ಕಿ ಹೊಡೆದಿದೆ ಎಂದು ಪ್ರತ್ಯಕ್ಷದರ್ಶಿಗಳ ಹೇಳಿದ್ದಾರೆ. ಗಾಯಗೊಂಡ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. …

Read More »

ಗೆಳೆಯನ ಲಿಂಗ ಪರಿವರ್ತಿಸಿ 18 ದಿನ ಲೈಂಗಿಕ ದೌರ್ಜನ್ಯ ಎಸಗಿದ ಸ್ನೇಹಿತ!

ಸ್ನೇಹಿತನೊಬ್ಬ ತನ್ನ ಸ್ನೇಹಿತನಿಗೆ ಬಲವಂತವಾಗಿ ಲಿಂಗ ಪರಿವರ್ತಿಸಿ(ಯುವಕನಿಂದ-ಯವತಿ) ಹೋಟೆಲ್​ ಒಂದರಲ್ಲಿ 18 ದಿನ ಕೂಡಿ ಹಾಕಿ ಲೈಂಗಿಕ ದೌರ್ಜನ್ಯ ಎಸಗಿದ ವಿಚಿತ್ರ ಘಟನೆ ಮಧ್ಯಪ್ರದೇಶದ ನರ್ಮದಾಪುರಂನಲ್ಲಿ ಬೆಳಕಿಗೆ ಬಂದಿದೆ.ಶುಭಂ ತನ್ನನ್ನು ಇಂದೋರ್‌ಗೆ ಕರೆದೊಯ್ದು ಬಲವಂತವಾಗಿ ಲಿಂಗ ಬದಲಾವಣೆ ಶಸ್ತ್ರಚಿಕಿತ್ಸೆಗೆ ಒಳಪಡಿಸಿದ್ದಾಗಿ ಸಂತ್ರಸ್ತೆ ಹೇಳಿದ್ದಾಳೆ. ಸಂತ್ರಸ್ತೆ ಮಾನಸಿಕವಾಗಿ ಮತ್ತು ದೈಹಿಕವಾಗಿ ಸಂಪೂರ್ಣವಾಗಿ ಕುಸಿದಿದ್ದಾಗ ಇದೆಲ್ಲವೂ ಸಂಭವಿಸಿದೆ. ಯಾರಿಗೂ ಸತ್ಯವನ್ನು ಹೇಳದಂತೆ ಆರೋಪಿಯು ತನಗೆ ಅಪಘಾತವಾಗಿದೆ ಎಂದು ಹೇಳುವಂತೆ ಒತ್ತಾಯಿಸಿದ್ದಾನೆ. ಇನ್ನು ಘಟನೆ …

Read More »

ಹುಬ್ಬಳ್ಳಿ : ಓವರ್ ಟೇಕ್ ಮಾಡಲು ಹೋಗಿ ವ್ಯಕ್ತಿ ಸಾವು!!

ಹುಬ್ಬಳ್ಳಿ:- ಬಸ್ ಒವರ್ ಟೇಕ್ ಮಾಡಲು ಹೋಗಿದ್ದ ಬೈಕ್ ಸವಾರ ಸ್ಕೀಡ್ ಆಗಿ ಬಸ್ ಹಿಂಬದಿ ಗಾಲಿಗೆ ಸಿಲುಕಿ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಹುಬ್ಬಳ್ಳಿ ತಾಲ್ಲೂಕಿನ ಕುಸುಗಲ್ ಗ್ರಾಮದ ಹಳ್ಳದ ಬಳಿ ಇಂದು ಮುಂಜಾನೆ ನಡೆದಿದೆ. ಹೌದು ಅಳಗವಾಡಿ ಗ್ರಾಮದ ಯುವಕ ಎನ್ನಲಾಗಿರುವ ಈತ ಬ್ಯಾಹಟ್ಟಿಯಿಂದ ಹುಬ್ಬಳ್ಳಿಗೆ ಬರುತ್ತಿದ್ದ ಸರ್ಕಾರಿ ಬಸ್ ನ್ನು ಓವರ್ ಟೇಕ್ ಮಾಡಲು ಹೋಗಿದ್ದ ಆಗ ಬೈಕ್ ನಿಯಂತ್ರಣ ತಪ್ಪಿ ಬಸ್ ಗಾಲಿಗೆ ಸಿಕುಕಿರುವ ಪರಿಣಾಮ …

Read More »

ಹುಬ್ಬಳ್ಳಿ : ಪೊಲೀಸರಿಗೆ ತಲೆಬಿಸಿಯಾಗಿದ್ದ ಮನೆಕಳ್ಳರ ಬಂಧನ!!

ಹುಬ್ಬಳ್ಳಿ: ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ ತಾರಿಹಾಳ ಹಾಗೂ ಅಂಚಟಗೇರಿ ಗ್ರಾಮಗಳಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣಗಳನ್ನು ಪೊಲೀಸರು ಯಶಸ್ವಿಯಾಗಿ ಪತ್ತೆಹಚ್ಚಿದ್ದಾರೆ. ಇಬ್ಬರು ಆರೋಪಿಗಳನ್ನು ಬಂಧಿಸಿ, ಒಟ್ಟು 9 ಲಕ್ಷ ಮೌಲ್ಯದ ಬಂಗಾರದ ಆಭರಣಗಳು ಮತ್ತು ಎರಡು ಮೋಟಾರ್ ಸೈಕಲ್‌ಗಳನ್ನು ವಶಪಡಿಸಿಕೊಂಡಿದ್ದಾರೆ. 19 ಜೂನ್ 2025 ರಂದು ತಾರಿಹಾಳ ಗ್ರಾಮದ ಸೈದುಸಾಬ್ ದಾವಲಸಾಬ ನದಾಫ್ ಅವರ ಮನೆಯ ಮುಂದಿನ ಬಾಗಿಲು ತೆರೆದು ಒಳ ನುಗ್ಗಿದ ಕಳ್ಳರು, ಹಾಲ್‌ನಲ್ಲಿ ಇದ್ದ …

Read More »

ಹುಬ್ಬಳ್ಳಿ : ಕಳ್ಳತನ ಪ್ರಕರಣ ಬೇಧಿಸಿದ ಪೊಲೀಸರು. ಆರೋಪಿಗಳ bandana

ಹುಬ್ಬಳ್ಳಿಯ ತಾರೀಹಾಳ ಗ್ರಾಮದಲ್ಲಿ ದಾವಲ್ಸಬ್ ನದಾಫ್ ಹಾಗೂ ಅಂಚಟಗೆರೆ ಪ್ಲಾಟ್ ನಲ್ಲಿರುವ ಮನೆಗಳಲ್ಲಿ ಕಳ್ಳತನವದ ಬಗ್ಗೆ ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿರುತ್ತಾರೆ. ಹಾಗೂ ಆರೋಪಿಗಳ ಹುಡುಕಾಟ ನಡೆಸುವಲ್ಲಿ ಯಶಸ್ವಿಯಾಗಿ ಆರೋಪಿಗಳನ್ನು ಬಂಧಿಸಿದ್ದಾರೆ. ಅವರಿಂದ ಒಟ್ಟು 9,00,000 ಮೌಲ್ಯದ ಆಭರಣಗಳು ಹಾಗೂ 2ಮೋಟಾರ್ ಬೈಕ್ ವಶಪಡಿಸಿಕೊಂಡಿದ್ದಾರೆ.

Read More »

ಪಾರಿಜಾತ ಲಾಡ್ಜನಲ್ಲಿ ವೇಶಾವಾಟಿಕೆ ದಂಧೆ: ಮೈಸೂರಿನ ಸಂಸ್ಥೆಯ ಮಾಹಿತಿ ಮೇಲೆ ದಾಳಿ ನಡೆಸಿದ ಸಿಸಿಬಿ…

ಮಾಂಸ ದಂಧೆಯಲ್ಲಿ ಹುಬ್ಬಳ್ಳಿಯ ಪಾರಿಜಾತ ಲಾಡ್ಜ್… ಪಾರಿಜಾತದ ಪರಿಮಳ ಮೈಸೂರಿಗೆ ತಲುಪಿದೆ.. ಹುಬ್ಬಳ್ಳಿ: ವೇಶಾವಾಟಿಕೆ ನಡೆಸುತ್ತಿದ್ದ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ಹುಬ್ಬಳ್ಳಿಯ ಹೊಸೂರಿನ ಪಾರಿಜಾತ ಲಾಡ್ಜ್ ಮೇಲೆ ದಾಳಿ ನಡೆಸಿ ಅಂತರರಾಜ್ಯದ ಐವರು ಮಹಿಳೆಯರು ಹಾಗೂ ಏಳು ಜನ ಪುರುಷರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ… ಮೈಸೂರಿನ ಒಡನಾಡಿ ಸಂಸ್ಥೆಯ ಮಾಹಿತಿ ಹಿನ್ನೆಲೆಯಲ್ಲಿ ಸ್ಥಳೀಯ ಸಿಸಿಬಿ ಪೊಲೀಸರ ದಾಳಿ ನಡೆಸಿದ್ದು, ಲಾಡ್ಜ್ ನಲ್ಲಿ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದವರನ್ನು ರೆಡ್ ಹ್ಯಾಂಡ್ ಆಗಿ …

Read More »