BigTv News
June 28, 2025
Breaking News
ಸಹೋದರನ ನಿಧನ ಹಿನ್ನೆಲೆ ಊರಿಗೆ ಬಂದಿದ್ದ ಅಕ್ಕನೂ ಅಪಘಾತದಲ್ಲಿ ಮೃತಪಟ್ಟ ಘಟನೆ ಮಂಗಳೂರಿನಲ್ಲಿ ನಡೆದಿದೆ.ಮಂಗಳೂರಿನ ಪಾವಂಜೆ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದ ಕಾರು-ಆಯಕ್ಟಿವಾ ಅಪಘಾತದ ಗಾಯಾಳು ಬಂಗ್ರಕೂಳೂರು ನಿವಾಸಿ ಶ್ರುತಿ(27) ಚಿಕಿತ್ಸೆಗೆ ಸ್ಪಂದಿಸದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
Read More »
BigTv News
June 28, 2025
Breaking News
ಪುತ್ತೂರಿನ ಬಪ್ಪಳಿಗೆ ನಿವಾಸಿ ಶ್ರೀಕೃಷ್ಣ(21) ಎಂಬಾತನ ವಿರುದ್ದ ಪ್ರಕರಣ ದಾಖಲಾಗಿದ್ದು, ಮಂಗಳೂರಿನ ಖಾಸಗಿ ಕಾಲೇಜಿನ ಬಿ.ಎಸ್ಸಿ ಫಾರೆನ್ಸಿಕ್ ಸೈನ್ಸ್ ವಿದ್ಯಾರ್ಥಿನಿ ದೂರು ನೀಡಿದ್ದಾರೆ. ಪುತ್ತೂರಿನಲ್ಲಿ ಹೈಸ್ಕೂಲ್ನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ವೇಳೆ ಪ್ರೇಮಾಂಕುರವಾಗಿತ್ತು. ಬಳಿಕ 2024ರ ಅಕ್ಟೋಬರ್ 11ರಂದು ಶ್ರೀಕೃಷ್ಣ ಮನೆಗೆ ಕರೆದು ದೈಹಿಕ ಸಂಪರ್ಕ ಬೆಳೆಸಿದ ಆರೋಪ ಮಾಡಿದ್ದಾರೆ.ಮನೆಯಲ್ಲಿ ಯಾರೂ ಇಲ್ಲದ ವೇಳೆ ಮದುವೆಯಾಗುತ್ತೇನೆ ನಂಬಿಸಿ ದೈಹಿಕ ಸಂಪರ್ಕ ಮಾಡಿದ್ದಾನೆ. ಅದಾದ ಬಳಿಕ 2025ರ ಜನವರಿ ತಿಂಗಳಿನಲ್ಲಿ ಮತ್ತೆ ಬಲವಂತವಾಗಿ …
Read More »
BigTv News
June 28, 2025
Breaking News
ಈ ಬಾರಿ ದಸರಾ ಹಬ್ಬವನ್ನು 11 ದಿನಗಳ ಕಾಲ ಆಚರಿಸಲು ನಿರ್ಧರಿಸಲಾಗಿದೆ ಎಂದು ದಸರಾ ಪೂರ್ವಭಾವಿ ಸಭೆ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದರು. ಬೆಂಗಳೂರಿನ ವಿಧಾನಸೌಧದಲ್ಲಿ ದಸರಾ ಪೂರ್ವಭಾವಿ ಸಭೆಯ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.ದಸರಾ ವೀಕ್ಷಣೆಗೆ 10 ಲಕ್ಷಕ್ಕೂ ಹೆಚ್ಚು ಜನರು ಬರುವ ನಿರೀಕ್ಷೆ ಇದೆ. ಹಾಗಾಗಿ ನೂಕು ನುಗ್ಗುಲು ಆಗದಂತೆ ನೋಡಿಕೊಳ್ಳಲು ಪೊಲೀಸರಿಗೆ ಸೂಚನೆ ನೀಡಲಾಗಿದೆ. ಜನಸ್ನೇಹಿಗಳಾಗಿ ಪೊಲೀಸರು ವರ್ಜಿಸಬೇಕು ಎಂದು ಈಗಾಗಲೇ ಸೂಚನೆ ನೀಡಿದ್ದೇನೆ. …
Read More »
BigTv News
June 28, 2025
Breaking News
ಒಡಿಶಾದ ಪುರಿಯಲ್ಲಿ ವಾರ್ಷಿಕ ರಥಯಾತ್ರೆ ಉತ್ಸವದ ಸಮಯದಲ್ಲಿ ನಗರದಲ್ಲಿ ಮೂರು ರಥಗಳನ್ನು ಎಳೆಯಲು ಭಾರಿ ಜನಸಮೂಹ ಸೇರಿದ್ದರಿಂದ 500 ಕ್ಕೂ ಹೆಚ್ಚು ಭಕ್ತರು ಗಾಯಗೊಂಡಿದ್ದಾರೆ. 40 ಕ್ಕೂ ಅಧಿಕ ಮಂದಿ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಒಡಿಶಾ ರಾಜ್ಯಪಾಲ ಹರಿ ಬಾಬು ಕಂಭಂಪತಿ, ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಮತ್ತು ಇತರ ಅನೇಕ ಗಣ್ಯರು ಪುರಿಯಲ್ಲಿ ಜಗನ್ನಾಥ, ದೇವಿ ಸುಭದ್ರ ಮತ್ತು ಬಲಭದ್ರರ ರಥಗಳನ್ನು ಎಳೆದರು.ವಾರ್ಷಿಕ ರಥೋತ್ಸವಕ್ಕಾಗಿ ಸುಮಾರು ಒಂದು …
Read More »
BigTv News
June 27, 2025
Breaking News
ಮನೆ ಮುಂದೆ ಬಟ್ಟೆ ಒಣಗಿಸಲು ಹಾಕಿದ್ದ ಕಬ್ಬಿಣದ ತಂತಿಗೆ ಮನೆಯ ವಿದ್ಯುತ್ ಮೋಟಾರ್ನ ವೈರ್ಗಳು ಸಂಪರ್ಕವಾಗಿದ್ದು, ನಿರಂತರವಾಗಿ ಸುರಿಯುತ್ತಿದ್ದ ಮಳೆಯಿಂದ ತಂತಿ ತೇವಗೊಂಡಿದೆ. ತಂತಿಯಲ್ಲಿ ಬಟ್ಟೆ ಒಣಗಿಸಲು ಹೋದ ವಿನೋದ ಅವರಿಗೆ ವಿದ್ಯುತ್ ತಗುಲಿದ್ದು, ಅವರನ್ನು ರಕ್ಷಿಸಲು ಧಾವಿಸಿದ ಪತಿ ಕೃಷ್ಣಪ್ಪ ಅವರಿಗೂ ಶಾಕ್ ಹೊಡೆದು ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಘಟನಾ ಸ್ಥಳಕ್ಕೆ ಸೊರಬ ಪೊಲೀಸ್ ಠಾಣೆಯ ಪಿಎಸ್ಐ ನವೀನ್ ಕುಮಾರ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. …
Read More »
BigTv News
June 27, 2025
Breaking News
ಒಂದೇ ತಿಂಗಳ ಅವಧಿಯಲ್ಲಿ ಜಿಲ್ಲೆಯಲ್ಲಿ ಇಬ್ಬರನ್ನು ಹುಲಿ ತಿಂದು ಹಾಕಿದೆ. ಇದರಿಂದ ರೊಚ್ಚಿಗೆದ್ದ ಸ್ಥಳೀಯರು, ಹಸುವಿನ ಕಳೇಬರಕ್ಕೆ ವಿಷಹಾಕಿ ಹುಲಿಗಳನ್ನ ಕೊಂದಿರೋ ಶಂಕೆ ಇದೆ. ಯಳಂದೂರಿನ ಬಿಳಿಗಿರಿರಂಗನ ಬೆಟ್ಟ ವ್ಯಾಪ್ತಿಯ ರಾಮಯ್ಯನಪೋಡು ಬಳಿ ರಂಗಮ್ಮ ಎಂಬ ವೃದ್ಧೆಯನ್ನ ಹುಲಿ ಕೊಂದಿತ್ತು. ಇದರಿಂದ ಸ್ಥಳೀಯುರ ಬೆಚ್ಚಿಬಿದ್ದಿದ್ದರು. ಆ ಘಟನೆಯ ಕಹಿ ನೆನೆಪು ಮಾಸುವ ಮುನ್ನವೇ ಪುಟ್ಟಮ್ಮ ಹುಲಿ ದಾಳಿಗೆ ಸಾವನ್ನಪ್ಪಿದ್ದರು. ಇದೇ ಸೇಡಿಗೆ ಜನರು ಹುಲಿಗಳನ್ನ ಬಲಿಪಡೆದುಕೊಂಡಿರಬಹುದು ಎಂದು ಶಂಕಿಸಲಾಗಿದೆ.ಹಸುವಿನ ಮಾಂಸಕ್ಕೆ …
Read More »
BigTv News
June 27, 2025
Breaking News
ಫರಿದಾಬಾದ್ನಲ್ಲಿ ವರದಕ್ಷಿಣೆಗಾಗಿ ನಡೆದ ತನು ಎಂಬ ಯುವತಿಯ ಕೊಲೆ ಪ್ರಕರಣ ಮಹತ್ವದ ತಿರುವು ಪಡೆದುಕೊಂಡಿದೆ. ಆಕೆಯ ಮಾವ ಕೊಲೆಯ ಮೊದಲು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸ್ ತನಿಖೆಯಲ್ಲಿ ಬಯಲಾಗಿದೆ. ಅರುಣ್ ನಿದ್ರೆ ಮಾತ್ರೆಯನ್ನು ಹಾಕಿ ಕೊಟ್ಟಿದ್ದರಿಂದ ಆಕೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಳು. ಭೂಪ್ ಸಿಂಗ್ ತನ್ನ ಸೊಸೆಯನ್ನು ಕೊಲೆ ಮಾಡುವ ಮೊದಲು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಆದರೆ, ಆತ ಅತ್ಯಾಚಾರದ ಬಗ್ಗೆ ತನ್ನ ಮಗ ಮತ್ತು ಪತ್ನಿಗೆ …
Read More »
BigTv News
June 27, 2025
Breaking News
ರಾಜ್ಯ ಪೊಲೀಸರ ಟೋಪಿಗಳ ಮಾದರಿ ಬದಲಾವಣೆಯ ಪ್ರಸ್ತಾವನೆ ಮತ್ತೊಮೆ ಚರ್ಚೆಗೆ ಬಂದಿದೆ.ಪ್ರಸ್ತುತ ಪೊಲೀಸ್ ಕಾನ್ಸ್ಟೇಬಲ್ ಹಾಗೂ ಹೆಡ್ ಕಾನ್ಸ್ಟೇಬಲ್ಗಳು ಧರಿಸುತ್ತಿರುವ ಖಾಕಿ ಬಣ್ಣದ ಸ್ಲೌಚ್ ಕ್ಯಾಪ್ಗಳ ಬದಲಾಗಿ ಕಡುನೀಲಿ ಬಣ್ಣದ ಬೆರೆಟ್ ಕ್ಯಾಪ್ಗಳಿಗೆ ಧರಿಸಲು ಪ್ರಸ್ತಾವನೆ ಸಲ್ಲಿಸಿದ್ದು, ಗೃಹಸಚಿವ ಡಾ.ಜಿ.ಪರಮೇಶ್ವರ್ ವಿವಿಧ ರಾಜ್ಯಗಳ ಪೊಲೀಸ್ ಕ್ಯಾಪ್ಗಳನ್ನು ಪರಿಶೀಲನೆ ನಡೆಸಿದ್ದಾರೆ.ಈ ಹಿನ್ನೆಲೆಯಲ್ಲಿ ಗೃಹಸಚಿವ ಡಾ.ಜಿ.ಪರಮೇಶ್ವರ್ ಇಂದು ಹಿರಿಯ ಪೊಲೀಸ್ ಅಧಿಕಾರಿಗಳ ಸಮಾವೇಶದಲ್ಲಿ ಟೋಪಿಗಳ ಬದಲಾವಣೆಯ ಬಗ್ಗೆ ಪರಿಶೀಲನೆ ನಡೆಸಿದ್ದಾರೆ. ವಿವಿಧ ರಾಜ್ಯಗಳ …
Read More »
BigTv News
June 27, 2025
Breaking News
ಪುರಿಯಲ್ಲಿ ಇಂದಿನಿಂದ (27) ವೈಭವದ ಜಗನ್ನಾಥ ರಥಯಾತ್ರೆ ಆರಂಭವಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸಿದ್ದಾರೆ. ಇನ್ನೂ ರಥಯಾತ್ರೆ ಮೆರವಣಿಗೆಯಲ್ಲಿ ಆನೆಯೊಂದು ನಿಯಂತ್ರಣ ತಪ್ಪಿ ಬೀದಿಗಳಲ್ಲಿ ಓಡಾಡಿದೆ.ಘಟನೆಯಲ್ಲಿ ಇಬ್ಬರಿಗೆ ಗಾಯಗಳಾಗಿವೆ ಎಂದು ಹೇಳಲಾಗಿದೆ. ಆದರೆ ವೈದ್ಯರು ಮತ್ತು ಅರಣ್ಯ ಇಲಾಖೆಯ ಸಹಾಯದಿಂದ ಶೀಘ್ರದಲ್ಲೇ ನಿಯಂತ್ರಣಕ್ಕೆ ತರಲಾಗಿದ್ದು, ಪೊಲೀಸರು ತಕ್ಷಣ ಕ್ರಮ ಕೈಗೊಂಡು ಪ್ರದೇಶವನ್ನು ತೆರವುಗೊಳಿಸಿದ್ದರಿಂದ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ.
Read More »
BigTv News
June 27, 2025
Breaking News
ಕಾಲೇಜಿನ ವಿದ್ಯಾರ್ಥಿಗಳಿಂದಲೇ ಅತ್ಯಾಚಾರ ಪೊಲೀಸರ ಪ್ರಕಾರ,ಕಾಲೇಜು ವಿದ್ಯಾರ್ಥಿಗಳೇ ಈ ಅತ್ಯಾಚಾರ ಮಾಡಿದ್ದು, ಮೂವರಲ್ಲಿ ಹಳೇ ವಿದ್ಯಾರ್ಥಿ ಸಹ ಶಾಮೀಲಾಗಿದ್ದಾರೆ ಎನ್ನಲಾಗುತ್ತಿದೆ. ಪೊಲೀಸರು ಗುರುವಾರ ಸಂಜೆ ತಲ್ಬಗಾನ್ ಪ್ರದೇಶದಿಂದ ಇಬ್ಬರು ವಿದ್ಯಾರ್ಥಿಗಳನ್ನು ಕರೆದೊಯ್ದು ವಿಚಾರಣೆ ಮಾಡಿದ್ದು ನಂತರ ಮುಖ್ಯ ಆರೋಪಿಗಳನ್ನು ಬಂಧಿಸಿದ್ದಾರೆ.ಈ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದು, ನಾವು ಎಲ್ಲಾ ಆರೋಪಿಗಳನ್ನು ಬಂಧಿಸಿದ್ದೇವೆ. ಮುಖ್ಯ ಆರೋಪಿ ಕಾಲೇಜಿನ ಹಳೆ ವಿದ್ಯಾರ್ಥಿಯಾಗಿದ್ದು, ಇತರ ಇಬ್ಬರು ಆ ಸ್ಥಳದಲ್ಲಿ ಇದ್ದರು ಎನ್ನುವ ಆರೋಪ ಇದೆ. …
Read More »