Breaking News

Breaking News

ಬೆಂಗಳೂರು : ರಕ್ತವಾಂತಿ ಮಾಡಿ ಸಾನ್ನಪ್ಪಿದ ನಾಯಿಗಳು!

ರಕ್ತವಾಂತಿ ಮಾಡುತ್ತ ತೀವ್ರ ಅಸ್ವಸ್ಥಗೊಂಡಿದ್ದ 6 ಬೀದಿನಾಯಿಗಳಲ್ಲಿ 5 ಬೀದಿನಾಯಿಗಳು ರಸ್ತೆಯಲ್ಲಿಯೇ ಒದ್ದಾಡಿ ಸಾವನ್ನಪ್ಪಿವೆ. ಒಂದು ನಾಯಿಯನ್ನು ಸ್ಥಳೀಯರು ರಕ್ಷಿಸಿದ್ದಾರೆ. ಬೀದಿನಾಯಿಗಳು ಸಾವನ್ನಪ್ಪುತ್ತಿರುವ ದೃಶ್ಯ ಸಿಸಿಟಿಯಲ್ಲಿ ಸೆರೆಯಾಗಿದೆ.ಬೀದಿನಾಯಿಗಳಿಗೆ ಕಿಡಿಗೇಡಿಗಳು ವಿಷ ಹಾಕಿರುವ ಶಂಕೆ ವ್ಯಕ್ತವಾಗಿದೆ. ಬಿಬಿಎಂಪಿ ಅಧಿಕಾರಿಗಳ ದೂರಿನ ಮೇರೆಗೆ ಕೆ.ಆರ್.ಪುರಂ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.

Read More »

ಹಣ ಎಣಿಸುವಾಗ ಹಾಡಹಗಲೇ ಕುತ್ತಿಗೆಗೆ ಚಾಕು ಇಟ್ಟು 2 ಕೋಟಿ ದೋಚಿದ ದರೋಡೆಕೋರರು!

ಹಾಡಹಗಲೇ 2 ಕೋಟಿ ದರೋಡೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಡಾಲರ್ ಎಕ್ಸ್‌ಚೇಂಜ್‌ಗೆ ಎಂದು ಎರಡು ಕೋಟಿ ಹಿಡಿದು ಬಂದವನ ಕುತ್ತಿಗೆಯ ಮೇಲೆ ಚಾಕು ಇಟ್ಟು ರಾಬಲಿ ಮಾಡಲಾಗಿದೆ.ಹಣ ಮತ್ತು ನಾಲ್ಕು ಮೊಬೈಲ್‌ಗಳನ್ನ ಕಿತ್ತುಕೊಂಡು, ಚೀಲಕ್ಕೆ ತುಂಬಿಕೊಂಡು ಸ್ಥಳದಿಂದ ಪರಾರಿಯಾಗಿದ್ದಾರೆ. ಇನ್ನೂ ಈ ಘಟನೆ ಸಂಬಂಧ ಶ್ರೀಹರ್ಷ ವಿದ್ಯಾರಣ್ಯಪುರ ಠಾಣೆಗೆ ದೂರು ನೀಡಿದ್ದು, ರಾಬರಿ ಬಗ್ಗೆ ಬೆಂಜಮಿನ್ ಹರ್ಷ ಮತ್ತು ಇತರರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಪೊಲೀಸರು ಆರೋಪಿಗಳ ಪತ್ತೆಗೆ …

Read More »

ದಾವಣಗೆರೆ: ಮದುವೆ ಆದ ಎರಡೇ ತಿಂಗಳಿಗೆ ಅತ್ತೆ ಜೊತೆ ಅಳಿಯ ಎಸ್ಕೇಪ್‌, ಕಣ್ಣೀರಿಟ್ಟ ಪತ್ನಿ!

ಮದುವೆಯಾದ ಎರಡೇ ತಿಂಗಳಿಗೆ ಅತ್ತೆ ಜೊತೆ ಪತಿ ಎಸ್ಕೇಪ್ ಆಗಿದ್ದು, ಪತ್ನಿ ಕಣ್ಣೀರಿಟ್ಟಿದ್ದಾಳೆ. ಅಳಿಯನಿಗೆ 25 ವರ್ಷ ಎನ್ನಲಾಗಿದ್ದು, ಅತ್ತೆ ಆತನಿಂಗ 30 ವರ್ಷ ಹಿರಿಯವರು ಅಂದರೆ 55 ವರ್ಷ ಎನ್ನಲಾಗಿದೆ. ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಮುದ್ದೇನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. 55 ವರ್ಷದ ಶಾಂತಾ ಎಂಬ ಮಹಿಳೆ ಜೊತೆ 25 ವರ್ಷದ ಗಣೇಶ್‌ ಎಸ್ಕೇಪ್‌ ಆಗಿದ್ದಾನೆ. ಗಣೇಶ್‌ ಚನ್ನಗಿರಿ ತಾಲೂಕಿನ ಮರವಂಜಿ ಗ್ರಾಮದವರು ಎನ್ನಲಾಗಿದೆ. ಮೇ 2ರಂದು …

Read More »

ಮಹಿಳೆ ಶಪಥಕ್ಕಾಗಿ ಬಿತ್ತು‌ ಮೂರು ಹೆಣ: ತನಿಖೆಯಲ್ಲಿ ಕಿಲ್ಲರ್‌ ಲೇಡಿಯ ಅಸಲಿ ಬಣ್ಣ ಬಯಲು.!

ಕಲಬುರಗಿಯ ಹೊರವಲಯದ ಪಟ್ಟಣ ಗ್ರಾಮದ ಬಳಿಯ ಡ್ರೈವರ್ ಡಾಬಾದಲ್ಲಿ ನಡೆದ ತ್ರಿಬಲ್ ಮರ್ಡರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.ಕೊಲೆಯ ಅಸಲಿ ಕಥೆ ಬಯಲು ಮಾಡಿದ್ದಾರೆ. ಕಳೆದ ವರ್ಷ ಕೊಲೆಯಾದ ರೌಡಿ ಶೀಟರ್ ಸೋಮನ‌ ಪತ್ನಿಯ ಶಪಥವೇ ಕೊಲೆಗೆ ಕಾರಣ ಎನ್ನುವುದು ಗೊತ್ತಾಗಿದೆ.ಗಂಡನ ಕೊಲೆಗೆ ಪ್ರತಿಕಾರ ತೆಗೆದುಕೊಳ್ಳುವವರೆಗೂ ತನ್ನ ಕೊರಳಲ್ಲಿದ್ದ ಮಾಂಗಲ್ಯ ಸೂತ್ರ ತೆಗೆಯುವದಿಲ್ಲ ಎಂದು ಗಂಡನ ಶವದ ಮುಂದೆ ಶಪಥ ಮಾಡಿದ್ದಳಂತೆ. ಆಕೆಯ ಶಪಥವೇ ತ್ರಿವಳಿ ಕೊಲೆಗೆ …

Read More »

ರಾಜ್ಯದ ಅತಿದೊಡ್ಡ ಬ್ಯಾಂಕ್ ದರೋಡೆ ಕೇಸ್ ಭೇದಿಸಿದ ಪೊಲೀಸರು!

41 ವರ್ಷದ ವಿಜಯಕುಮಾರ ಮಿರಿಯಾಲ ಸೇರಿ ಹುಬ್ಬಳ್ಳಿ ಮೂಲದ ಮೂವರನ್ನು ಬಂಧಿಸಲಾಗಿದೆ. ಹುಬ್ಬಳ್ಳಿಯ ಗದಗ ರಸ್ತೆಯ ಕೋಠಾರಿ ನಗರದ ನಿವಾಸಿಯಾದ ವಿಜಯಕುಮಾರ ಇದೇ ಬ್ಯಾಂಕ್‌ನಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡಿದ್ದ. ಈತನ ಸ್ನೇಹಿತ ಹುಬ್ಬಳ್ಳಿಯ ಜನತಾ ಕಾಲೋನಿಯ ನಿವಾಸಿ ಚಂದ್ರಶೇಖರ ನೆರೆಲ್ಲಾ ಹಾಗೂ ಚಾಲುಕ್ಯ ನಗರದ ನಿವಾಸಿ ಸುನೀಲ ಮೋಕಾ ಬಂಧಿತರು. ಈ ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ್ದ ಎರಡು ಕಾರು ಹಾಗೂ ಕಾರಿನಲ್ಲಿ ಸಾಗಾಟ ಮಾಡುತ್ತಿದ್ದ ಅಂದಾಜು 10.75 ಕೋಟಿ …

Read More »

ಲೋಕಾಯುಕ್ತ ಪೊಲೀಸ್‌ ಕಂಡು ಓಡಿದ ಸಿಬ್ಬಂದಿ!

ಜಮೀನೊಂದರ ಪೋಡಿ ದಾಖಲೆ ನೀಡಲು ತಾಲ್ಲೂಕು ಕಚೇರಿಯಲ್ಲಿ ಬುಧವಾರ ₹1.50 ಲಕ್ಷ ಪಡೆಯುತ್ತಿದ್ದ ಎಡಿಎಲ್‌ಆರ್ ನಿವೇದಿತಾ ಎಂಬುವರು ಲೋಕಾಯುಕ್ತ ಪೊಲೀಸರನ್ನು ಕಂಡು ಕಚೇರಿಯಿಂದ ಓಡಿ ಹೋಗಿದ್ದಾರೆ.ಲೋಕಾಯುಕ್ತ ಪೊಲೀಸರು ಬುಧವಾರ ತಾಲ್ಲೂಕು ಕಚೇರಿ ಮೇಲೆ ದಾಳಿ ನಡೆಸಿದಾಗ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡುತ್ತಿದ್ದ ಅಧಿಕಾರಿಗಳು ಕಚೇರಿ ಬಿಟ್ಟು ಹೊರಗೆ ಹೋಗಿದ್ದಾರೆ. ಕೆಲವು ಅಧಿಕಾರಿಗಳ ಮೊಬೈಲ್‌ ಬಂದ್‌ ಆಗಿದ್ದವು. ಅಂತಹವರಿಗೆ ನೋಟಿಸ್ ಜಾರಿ ಮಾಡಲಾಗುತ್ತದೆ’ ಎಂದು ಲೋಕಾಯುಕ್ತ ಇನ್‌ಸ್ಪೆಕ್ಟರ್ ರೇಣುಕಾ ತಿಳಿಸಿದ್ದಾರೆ.ಡಿಡಿಎಲ್‌ಆರ್ ಸಂಜಯ್, …

Read More »

ಪಿಎಂ ಕಿಸಾನ್ ಸಮ್ಮಾನ್’ ಯೋಜನೆಯಿಂದ 7 ಲಕ್ಷ ರೈತರು ಅನರ್ಹ!

ಪಿಎಂ ಕಿಸಾನ್ ಸಮ್ಮಾನ್ ಯೋಜನೆಯಡಿ ನೋಂದಾಯಿಸಿದ್ಧ ರಾಜ್ಯದ 7 ಲಕ್ಷಕ್ಕೂ ಅಧಿಕ ರೈತರನ್ನು ಅನರ್ಹಗೊಳಿಸಲಾಗಿದೆ.ಭೂ ದಾಖಲೆಗಳ ಕೊರತೆ, ಇ-ಕೆವೈಸಿ ಸಮಸ್ಯೆ, ತೆರಿಗೆ ಪಾವತಿದಾರರು, ಸರ್ಕಾರಿ ನೌಕರಿ ಹೊಂದಿರುವುದು, ಸಾಂವಿಧಾನಿಕ ಹುದ್ದೆಗಳಲ್ಲಿ ಕಾರ್ಯನಿರ್ವಹಣೆ ಸೇರಿದಂತೆ ಅನೇಕ ಕಾರಣಗಳಿಂದ ಹಂತ ಹಂತವಾಗಿ ಪರಿಶೀಲನೆ ನಡೆಸಿ ಸುಮಾರು 7 ಲಕ್ಷ ರೈತರನ್ನು ಅನರ್ಹಗೊಳಿಸಲಾಗಿದೆ.ಆಧಾರ್ ಮತ್ತು ಪಹಣಿಯೊಂದಿಗೆ ಫ್ರೂಟ್ಸ್ ಐಡಿ ತಂತ್ರಾಂಶದಲ್ಲಿ ರೈತರು ರೈತ ಸಂಪರ್ಕ ಕೇಂದ್ರಗಳಲ್ಲಿ ಹೆಸರು ನೋಂದಾಯಿಸಿ ಇ-ಕೆವೈಸಿಯೊಂದಿಗೆ ಕಿಸಾನ್ ಸಮ್ಮಾಣ್ ಯೋಜನೆಯ …

Read More »

ಹುಬ್ಬಳ್ಳಿ : ಪೇಪರ್ ರೂಲ್ ಹೊತ್ತು ಸಾಗಿದ್ದ ಲಾರಿ ಫಲ್ಟಿ!

ಪೇಪರ್ ರೂಲ್ ಹೊತ್ತು ಸಾಗಿದ್ದ ಲಾರಿಯೊಂದು ರಸ್ತೆಯ ತಿರುವಿನಲ್ಲಿ ಫಲ್ಟಿಯಾಗಿರುವ ಘಟನೆ ಹುಬ್ಬಳ್ಳಿಯ ಹೊರವಲಯದ ತಾರಿಹಾಳ ಟೋಲ್ ಗೇಟ್ ಬಳಿಯಲ್ಲಿ ನಡೆದಿದೆ. ರಸ್ತೆಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಅಲ್ಲದೇ ಅಪಘಾತದಿಂದ ಕೆಲಕಾಲ ಸಂಚಾರ ವ್ಯವಸ್ಥೆ ಅಸ್ತವ್ಯಸ್ಥಗೊಂಡಿದೆ. ಇನ್ನೂ ತಮಿಳುನಾಡು ಮೂಲದ ವಾಹನ ಎಂದು ತಿಳಿದು ಬಂದಿದ್ದು, ತಾರಿಹಾಳ ಇಂಡಸ್ಟ್ರಿಯಲ್ ಪ್ರದೇಶಕ್ಕೆ ಪೆಪರ್ ರೂಲ್ ಹೆರಿಕೊಂಡು ಬಂದಿರುವ ವೇಳೆಯಲ್ಲಿ ಅಪಘಾತ …

Read More »

ಹುಬ್ಬಳ್ಳಿ-ಸೊಲ್ಲಾಪುರಕ್ಕೆ ಇನ್ನು ಮುಂದೆ ಚತುಷ್ಪಥ ರಸ್ತೆ..!

ಹುಬ್ಬಳ್ಳಿ-ಸೊಲ್ಲಾಪುರ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿಯನ್ನು ಚತುಷ್ಪಥವಾಗಿ ವಿಸ್ತರಿಸಲು ಕೇಂದ್ರ ಸರ್ಕಾರ ಮನಸ್ಸು ಮಾಡಿದೆ. ಈ ಮೂಲಕ ಸಂಚಾರ ದಟ್ಟಣೆಯ ಸಮಸ್ಯೆಗೆ ಪರಿಹಾರ ಸಿಗುವ ಭರವಸೆ ಮೂಡಿದೆ. ಈ ಕುರಿತಾಗಿ ಶೀಘ್ರದಲ್ಲಿ ವಿಸ್ತೃತ ಯೋಜನಾ ವರದಿ(ಡಿಪಿಆರ್) ಸಿದ್ಧಪಡಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಕಾರ್ಯದರ್ಶಿಗಳ ನೇತೃತ್ವದಲ್ಲಿ ಜರುಗಿದ ೨೦೨೫-೨೬ನೇ ಸಾಲಿನ ಕಾರ್ಯಯೋಜನಾ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ೨೦೨೮ರೊಳಗಾಗಿ ಚತುಷ್ಪಥ ರಸ್ತೆಯನ್ನು ವಿಸ್ತರಿಸುವ ಕಾಮಗಾರಿಯನ್ನು ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ. ಹುಬ್ಬಳ್ಳಿ-ಸೊಲ್ಲಾಪುರ ೨೯೬ ಕಿ.ಮೀ. …

Read More »

ಹುಬ್ಬಳ್ಳಿ–ಧಾರವಾಡ ಪೊಲೀಸ್‌ ಕಮಿಷನರೇಟ್‌ ಸಿಬ್ಬಂದಿಯ ಆಂತರಿಕ ವರ್ಗಾವಣೆ! 247 ಸಿಬ್ಬಂದಿಯ ವರ್ಗಾವಣೆ.

ಅವಳಿ ನಗರದಲ್ಲಿ ಪೊಲೀಸರ ಆಂತರಿಕ ವರ್ಗಾವಣೆ ಟ್ರಾಫಿಕ್ ಸ್ಟೇಷನ್ ಗಳಿಗೆ ಹೆಚ್ಚಿದ ಬೇಡಿಕೆ ಪಾರದರ್ಶಕ ವರ್ಗಾವಣೆಗೆ ದಿಲ್ ಖುಷ್ ಆಗಿದೆ ಎಂದ ಪೊಲೀಸರು…. ಪೊಲೀಸ್‌ ಕಮಿಷನರ್‌ ಎನ್‌. ಶಶಿಕುಮಾರ ಅವರ ನೇತೃತ್ವದಲ್ಲಿ ಬೆಳಿಗ್ಗೆ 10ಕ್ಕೆ ಆರಂಭವಾದ ವರ್ಗಾವಣೆ ಪ್ರಕ್ರಿಯೆ ಸಂಜೆ 5ರವರೆಗೂ ನಡೆಯಿತು.ಅವಳಿ ನಗರದ 19 ಪೊಲೀಸ್‌ ಠಾಣೆಗಳಲ್ಲಿ ಪ್ರಸ್ತುತ ವರ್ಷ ಒಟ್ಟು 247 ಸಿಬ್ಬಂದಿಯ ಹೆಸರನ್ನು ವರ್ಗಾವಣೆ ಪಟ್ಟಿಯಲ್ಲಿ ಅಂತಿಮಗೊಳಿಸಲಾಗಿತ್ತು. ಅವರಲ್ಲಿ 38 ಎಎಸ್‌ಐ, 76 ಹೆಡ್‌ ಕಾನ್‌ಸ್ಟೆಬಲ್‌ …

Read More »