BigTv News
June 26, 2025
Breaking News
ಪ್ರತಿಷ್ಠಿತ ಕಂಪನಿಗಳ ಹೆಸರಲ್ಲಿ ಬ್ರ್ಯಾಂಡ್ ಬಟ್ಟೆ ಮಾರಾಟ ಮಾಡುತ್ತಿದ್ದ ಗೋಡೌನ್ ಮೇಲೆ ಸಿದ್ಧಾಪುರ ಪೊಲೀಸರು ದಾಳಿ ಮಾಡಿದ್ದಾರೆ.ಅವಿನಾಶ್ ಎಂಬುವವರು ಸಿದ್ದಾಪುರದ ಭೈರಸಂದ್ರದಲ್ಲಿ ನಕಲಿ ಬಟ್ಟೆ ಗೋಡೌನ್ ಹೊಂದಿದ್ದರು. ದೆಹಲಿಯಿಂದ ನಕಲಿ ಬ್ರಾಂಡೆಂಡ್ ಬಟ್ಟೆ ತರಿಸಿ ಬೆಂಗಳೂರಿಗೆ ಸರಬರಾಜು ಮಾಡ್ತಿದ್ದ. ನೈಕಿ ಪೂಮಾ ಸಂಸ್ಥೆ ಪ್ರತಿನಿಧಿ ಶ್ರೀಜಿತ್ ಎಂಬುವವರು ನೀಡಿದ ದೂರಿನನ್ವಯ ಪೊಲೀಸರು ದಾಳಿ ಮಾಡಿದ್ದಾರೆ. ದಾಳಿ ವೇಳೆ ಲಕ್ಷಾಂತರ ಮೌಲ್ಯದ ಪೂಮಾ ನೈಕಿ ಬ್ರಾಂಡ್ ನ ನಕಲಿ ಸ್ಫೊರ್ಟ್ಸ್ ವೇರ್, …
Read More »
BigTv News
June 26, 2025
Breaking News
ಸರ್ಕಾರಿ ಶಾಲೆಯಲ್ಲಿ ಬಿಸಿಯೂಟಕ್ಕೆ ದಲಿತ ಮಹಿಳೆಯನ್ನು ನೇಮಿಸಿದ್ದಕ್ಕೆ ಚಾಮರಾಜನಗರ ಜಿಲ್ಲೆಯ ಹೊಮ್ಮ ಗ್ರಾಮದ ಸರ್ಕಾರಿ ಶಾಲೆಯ 21 ಮಕ್ಕಳು ಶಾಲೆ ತೊರೆದಿದ್ದ ಘಟನೆ ಬೆನ್ನಲ್ಲೇ ಬುಧವಾರ ಶಾಲೆಗೆ ಪೊಲೀಸ್ ವರಿಷ್ಠಾಧಿಕಾರಿ, ಪ್ರಭಾರ ಜಿಲ್ಲಾಧಿಕಾರಿ, ಡಿಡಿಪಿಐ ಹಾಗೂ ಶಿಕ್ಷಣ ಅಧಿಕಾರಿಗಳು ಭೇಟಿ ನೀಡಿ ಗ್ರಾಮಸ್ಥರು ಹಾಗೂ ಪೋಷಕರೊಂದಿಗೆ ಸಂಧಾನ ಸಭೆ ನಡೆಸಿದ್ದಾರೆ.ಸಭೆಯಲ್ಲಿ ಡಿಡಿಪಿಐ ರಾಮಚಂದ್ರೇ ಅರಸ್ ಮಾತನಾಡಿ, ನಿಮ್ಮ ಸಮಸ್ಯೆಗಳಿಗೆ ಜಿಲ್ಲಾಡಳಿತ ಸ್ಪಂದಿಸಲಿದೆ. ಶಾಲೆಯಲ್ಲಿ ಶಿಕ್ಷಕರಿಂದ ತಪ್ಪು ನಡೆದಿದ್ದರೆ ಅವರ ವಿರುದ್ಧ …
Read More »
BigTv News
June 25, 2025
Breaking News
ಹುಬ್ಬಳ್ಳಿಯಲ್ಲಿ ಈಗಾಗಲೇ ಲವ್ ಜಿಹಾದ್ ಕುರಿತಂತೆ, ಹಲವಾರು ಹತ್ಯೆ, ಹತ್ಯೆ ಬೆದರಿಕೆ, ಗಲಾಟೆ ನಡೆದಿದೆ. ಅಲ್ಲದೇ ಈಗಲೂ ಇಂಥ ಘಟನೆ ಮುಂದುವರೆದಿದ್ದು, ನಮ್ಮ ಹೆಲ್ಪ್ ಲೈನ್ಗೆ ತುಂಬ ಕರೆ ಬರುತ್ತಿದೆ ಎಂದು ಶ್ರೀ ರಾಮ ಸೇನೆ ಮತ್ತು ದುರ್ಗಾ ಸೇನೆ ದೂರು ಹೇಳಿದೆ.ಇಂದು ಹುಬ್ಬಳ್ಳಿಯ ಜೈನ್ ಕಾಲೇಜ್ ಗೆ ಹೋಗಿ ಶ್ರೀ ರಾಮ ಸೇನೆ ಮತ್ತು ದುರ್ಗಾ ಸೇನೆ ಜಂಟಿಯಾಗಿ, ಕಾಲೇಜಿನ ಪ್ರಿನ್ಸಿಪಲ್ ಬಳಿ ಹೋಗಿ ಮನವಿ ಸಲ್ಲಿಸಿದೆ.
Read More »
BigTv News
June 25, 2025
Breaking News
ಕ್ಸಿಯಾಮೆನ್-ಚೆಂಗ್ಡು ಎಕ್ಸ್ಪ್ರೆಸ್ವೇಯ ಹೌಜಿಹೆ ಸೇತುವೆಯ ಮೇಲೆ ಈ ಅಪಘಾತ ಸಂಭವಿಸಿದೆ. ಈ ವೇಳೆ ಟ್ರಕ್ ಮಾತ್ರ ಸೇತುವೆಯ ಮೇಲೆ ಸಾಗುತ್ತಿತ್ತು. ಟ್ರಕ್ ಒಳಗೆ ಸಿಲುಕಿಕೊಂಡಿದ್ದ ಚಾಲಕನನ್ನು ನಂತರ ರಕ್ಷಿಸಲಾಗಿದೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯಲ್ಲಿ ಚಾಲಕನಿಗೆ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ.ನಗರಗಳಲ್ಲಿ ನದಿಗಳ ದಂಡೆಯಲ್ಲಿ ಮತ್ತು ತಗ್ಗು ಪ್ರದೇಶಗಳಲ್ಲಿ ವಾಸಿಸುವ ಜನರು ಬೇರೆ ಕಡೆ ಹೋಗುವಂತೆ ಸ್ಥಳೀಯ ಅಧಿಕಾರಿಗಳು ತುರ್ತು ಎಚ್ಚರಿಕೆ ನೀಡಿದ್ದಾರೆ.
Read More »
BigTv News
June 25, 2025
Breaking News
ವೈದ್ಯನೆಂದು ನಟಿಸಿ 17 ವರ್ಷದ ಬಾಲಕಿಯ ಮೇಲೆ ಖಾಸಗಿ ಕ್ಲಿನಿಕ್ನಲ್ಲಿ ಅತ್ಯಾಚಾರ ಎಸಗಿದ ಆರೋಪದ ಮೇಲೆ ಮೂವರನ್ನು ಬಂಧಿಸಲಾಗಿದೆ. ಬಾಲಕಿಯ ಸಂಬಂಧಿಕರ ದೂರಿನ ಮೇರೆಗೆ ಬೈದ್ಯಾನಂದಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಖಾಸಗಿ ಕ್ಲಿನಿಕ್ ನಡೆಸುತ್ತಿದ್ದ ಬಬಾನಿ ಶಂಕರ್ ದಾಸ್ ಸೇರಿದಂತೆ ಮೂವರನ್ನು ಬಂಧಿಸಿ, ವಿಚಾರಣೆ ಮಾಡಲಾಗುತ್ತಿದೆ.ಬಾಲಕಿ ತನ್ನ ಸಂಬಂಧಿಕರ ಮನೆಗೆ ಹೋಗಿ ನಡೆದ ಘಟನೆಯನ್ನು ವಿವರಿಸಿದ್ದಾಳೆ. ನಂತರ ಪೊಲೀಸ್ ಠಾಣೆಗೆ ಹೋಗಿ ದೂರು ನೀಡಲಾಗಿದೆ. ಪೋಕ್ಸೊ ಕಾಯ್ದೆಯಡಿ …
Read More »
BigTv News
June 25, 2025
Breaking News
ಕಳೆದ ವಾರ ವೃದ್ಧ ದಂಪತಿಯನ್ನು ಅವರ ಮಗನೇ ಬಂದು ಖಾಸಗಿ ವೃದ್ದಾಶ್ರಮಕ್ಕೆ ಸೇರಿಸಿ ಹೋಗಿದ್ದನು. ಆದರೆ, ಮಂಗಳವಾರ ರಾತ್ರಿ ದಂಪತಿ ಅವರ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಬುಧವಾರ ಬೆಳಗ್ಗೆ ಕೋಣೆಯ ಬಾಗಿಲು ತೆರೆಯದ ಕಾರಣ ಶಂಕೆಗೊಂಡ ಆಶ್ರಮ ಸಿಬ್ಬಂದಿ ಬಾಗಿಲು ತೆರೆಯಲು ಯತ್ನಿಸಿದ್ದಾರೆ. ಬಳಿಕ ಸ್ಥಳೀಯ ಪೊಲೀಸರ ನೆರವಿನಿಂದ ಬಾಗಿಲು ತೆರೆಯಲಾಗಿದ್ದು, ದಂಪತಿಯ ಶವ ಪತ್ತೆಯಾಗಿದೆ.ಕುಟುಂಬದಲ್ಲಿ ತೊಂದರೆಗಳನ್ನು ಅನುಭವಿಸುತ್ತಿದ್ದರಿಂದ ಮನನೊಂದು ದಂಪತಿಯ ಆತ್ಮಹತ್ಯೆಗೆ ಶರಣಾಗಿದ್ದಾರೆಂದು ಪ್ರಾಥಮಿಕ ಮಾಹಿತಿಯಿಂದ …
Read More »
BigTv News
June 25, 2025
Breaking News
ಶಿವಣ್ಣನಿಗೆ ಸಾವು ಬಯಸಿದ್ದಂತಹ ಮಡೆನೂರು ಮನುಗೆ ಇತ್ತೀಚೆಗೆ ಕೊಂಚ ರಿಲ್ಯಾಕ್ಸ್ ಸಿಕ್ಕಿತ್ತು.ಜೈಲಲ್ಲಿ ಇದ್ದಾಗ ಶಿವಣ್ಣ, ದರ್ಶನ್ ಹಾಗೂ ಧ್ರುವ ಸರ್ಜಾಗೆ ಸಾವು ಬಯಸಿದ್ದ ಮನುವಿನ ಆಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಅದ್ರಿಂದ ಆತನ ಮೇಲೆ ಮೂವರೂ ಸ್ಟಾರ್ ನಟರ ಫ್ಯಾನ್ಸ್ ಆಕ್ರೋಶಗೊಂಡಿದ್ದರು. ಅಭಿಮಾನಿ ಸಂಘಗಳಿಂದಲೇ ರಾಜ್ಯಾದ್ಯಂತ ನೂರಾರು ಕೇಸ್ಗಳು ಮನು ಮೇಲೆ ದಾಖಲಾಗಿದ್ದವು.ಶಿವಣ್ಣನ ನಿವಾಸಕ್ಕೆ ಮನು ಪತ್ರ ಕೂಡ ಬರೆದಿದ್ದು, ಬದುಕೋಕೆ ಒಂದು ಚಾನ್ಸ್ ಕೇಳಿದ್ದಾರೆ. ತಪ್ಪು ಎಲ್ಲರೂ …
Read More »
BigTv News
June 25, 2025
Breaking News
ತನ್ನ ಸ್ನೇಹಿತೆ ಹಾಗೂ ಇಬ್ಬರು ಸ್ನೇಹಿತರ ಜತೆ ಪಾರ್ಟಿ ಮಾಡಲು ರಾಯಸಂದ್ರ ಮುಖ್ಯರಸ್ತೆ ಸಮೀಪವಿರುವ ನಿರ್ಮಾಣ ಹಂತದಲ್ಲಿಯೇ ಇರುವ ಅಪಾರ್ಟ್ಮೆಂಟ್ ವೊಂದಕ್ಕೆ ಹೋಗಿದ್ದರು. ನಾಲ್ವರು ರಾತ್ರಿ 9 ಗಂಟೆಯವರೆಗೂ ಮದ್ಯದ ಪಾರ್ಟಿ ಮಾಡಿದ್ದಾರೆ. ಪಾರ್ಟಿ ಮುಗಿದ ಬಳಿಕ “ತಾನು ಬೇಜಾರಿ ನಲ್ಲಿದ್ದು, ರೀಲ್ಸ್ ಮಾಡಬೇಕು’ ಎಂದು ಹಠಹಿಡಿದ ಈಕೆ, ಸ್ನೇಹಿತೆಯ ಮೊಬೈಲ್ ಪಡೆದು ಕಟ್ಟಡದ 14ನೇ ಮಹಡಿಗೆ ತೆರಳಿ ರೀಲ್ಸ್ ಮಾಡುತ್ತಿದ್ದಳು. ಈ ವೇಳೆ ಕಾಲುಜಾರಿ ಕೆಳಗೆ ಬಿದ್ದು ಮೃತಪಟ್ಟಿದ್ದಾಳೆ.ಚಿತ್ತೂರು ಮೂಲದ …
Read More »
BigTv News
June 25, 2025
Breaking News
ಜೂನ್ 24 ರಂದು ದೇವಸ್ಥಾನದ ಹುಂಡಿ ಎಣಿಕೆ ಕಾರ್ಯ ನಡೆಸಲಾಗಿತ್ತು ಈ ವೇಳೆ ಹುಂಡಿಯಲ್ಲಿ ಮನೆಗೆ ಸಂಬಂಧಿಸಿದ ಕಾಗದ ಪತ್ರಗಳು ಕಂಡುಬಂದಿದ್ದು ಇದನ್ನು ತೆರೆದು ನೋಡಿದಾಗ ಸುಮಾರು ನಾಲ್ಕು ಕೋಟಿ ಮೌಲ್ಯದ ಆಸ್ತಿ ಸೇರಿದ್ದು ಇದನ್ನು ನೋಡಿದ ದೇವಸ್ಥಾನದ ಆಡಳಿತ ಅಧಿಕಾರಿಗಳು ದಂಗಾಗಿದ್ದಾರೆ.ವಿಜಯನ್ ಅವರೇ ತಮಗೆ ಸೇರಿದ ನಾಲ್ಕು ಕೋಟಿಯ ಆಸ್ತಿಯನ್ನು ದೇವಸ್ಥಾನದ ಹುಂಡಿಗೆ ಹಾಕಿರುವ ವ್ಯಕ್ತಿಯಾಗಿದ್ದಾರೆ.ಇನ್ನು ಮನೆಯ ಕಾಗದ ಪತ್ರಗಳನ್ನು ದೇವಸ್ಥಾನದ ಹುಂಡಿಗೆ ಹಾಕಿರುವ ವಿಚಾರ ಗೊತ್ತಾಗುತ್ತಿದ್ದಂತೆ ಪತ್ನಿ, …
Read More »
Shaikh BigTv
June 25, 2025
Breaking News, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ ಗೋಕುಲ ರಸ್ತೆ, ರಾಮಕೃಷ್ಣ ನಗರದಲ್ಲಿರುವ ಶ್ರೀಮದ್ ದೇವಾದಿದೆವ 1008 ಮಹಾವಿರ ತೀರ್ಥಕರ ತ್ರಿಕೂಟ ಜಿನಮಂದಿರ ಮನಸಾಗಿರಿಗೆ ಪ್ರತಿಷ್ಠಾಪನ ಹಾಗೂ ಮಾನ ಸ್ಥಾಪೋoಬರಿ ಚತುರ್ಮುಖ ಜೀನ ಬಿಂಬಗಳ ಪಂಚಕಲ್ಯಾಣ ಪ್ರತಿಷ್ಠಾಪನ ಮಹೋತ್ಸವ ವಿಶ್ವಶಾಂತಿ ಮಹಾಯಾಗದ ಕಾರ್ಯಕ್ರಮದ ಕಾರ್ಯ ಚಟುವಟಿಕೆಗಾಗಿ 5 ಲಕ್ಷ ಕಾರ ಚಟುವಟಿಕೆ ಮೊತ್ತವನ್ನು ಶ್ರೀ ಧರ್ಮಸ್ಥಳ ಕ್ಷೇತ್ರದ ಧರ್ಮಾಧಿಕಾರಿ ವೀರೇಂದ್ರ ಹೆಗಡೆಯವರು ಕಳುಹಿಸಿ ಕೊಟ್ಟಿದ್ದಾರೆ. ಶ್ರೀ ಮಂಜುನಾಥ ಸ್ವಾಮಿಯವರ ಅನುಗ್ರಹ ಇರಲಿ ಎಂದು ಹಾರೈಸಿದ್ದಾರೆ.
Read More »