BigTv News
June 25, 2025
Breaking News
ಜೀಡಿಮೆಟ್ಲಾದಲ್ಲಿ ಹತ್ತನೇ ತರಗತಿಯ ಬಾಲಕಿಯೊಬ್ಬಳು ತನ್ನ ಗೆಳೆಯನೊಂದಿಗೆ ಸೇರಿ ತನ್ನ ಮಲತಾಯಿಯನ್ನು ಕೊಲೆ ಮಾಡಿದ್ದಾಳೆ.ತಮ್ಮ ಪ್ರೇಮ ಸಂಬಂಧವನ್ನು ವಿರೋಧಿಸಿ ಖಂಡಿಸಿದ್ದಕ್ಕಾಗಿ ತನ್ನ ತಾಯಿಯನ್ನು ಆಕೆ ಬರ್ಬರವಾಗಿ ಕೊಂದಿದ್ದಾಳೆ.ಸೋಮವಾರ ಸಂಜೆ (ಜೂನ್ 23) ನಲ್ಗೊಂಡದಿಂದ ಬಂದಿದ್ದ ಶಿವ ತನ್ನ ಗೆಳೆಯ ಮತ್ತು ತಮ್ಮ ಯಶವಂತ್ ಜೊತೆ ಹುಡುಗಿಯ ಮನೆಗೆ ತಲುಪಿದ್ದ. ಅಂಜಲಿ ಮನೆಯಲ್ಲಿ ಪೂಜೆ ಮಾಡುತ್ತಿದ್ದಾಗ ಶಿವ ಹಿಂದಿನಿಂದ ಆಕೆಯ ಮೇಲೆ ಹಲ್ಲೆ ನಡೆಸಿದ್ದಾನೆ. ನಂತರ ಶಿವ ಅಂಜಲಿಯ ಮುಖವನ್ನು ಬೆಡ್ಶೀಟ್ನಿಂದ …
Read More »
BigTv News
June 25, 2025
Breaking News
ನೇಹಾ ಹಾಗೂ ತೌಫಿಕ್ ಆಗಾಗ ಭೇಟಿಯಾಗುತ್ತಿದ್ದರು, ಅಲ್ಲದೇ ತೌಫಿಕ್ ನನ್ನು ಅಣ್ಣ ಎಂದು ಕರೆಯುತ್ತಿದ್ದಳು ಅಷ್ಟೇ ಅಲ್ಲ ರಕ್ಷಾ ಬಂಧನಕ್ಕೆ ರಾಖಿ ಕೂಡ ಕಟ್ಟಿದ್ದಳು. ಆದರೆ ಕೆಲ ದಿನಗಳಿಂದ ಆರೋಪಿಯು ನೇಹಾಳನ್ನು ಮದುವೆಯಾಗುವಂತೆ ಪೀಡಿಸುತ್ತಿದ್ದ.ಇದಕ್ಕೆ ನೇಹಾ, ನಿನ್ನನ್ನು ಅಣ್ಣ ಎಂದು ಭಾವಿಸಿದ್ದೇನೆ, ಯಾವುದೇ ಕಾರಣಕ್ಕೂ ಮದುವೆಯಾಗುವುದಿಲ್ಲ ಎಂದು ಹೇಳಿ ಹೋಗಿದ್ದಳು.ಮದುವೆಗೆ ಒಪ್ಪುವುದಿಲ್ಲ ಎಂದು ತಿಳಿದು ಆಕೆಯನ್ನು 5 ನೇ ಮಹಡಿಯಿಂದ ಕೆಳಕ್ಕೆ ನೂಕಿ ಪರಾರಿಯಾಗಿದ್ದಾನೆ. ಇತ್ತ ಗಂಭೀರ ಗಾಯಗೊಂಡಿದ್ದ ಮಗಳನ್ನು …
Read More »
BigTv News
June 25, 2025
Breaking News
ಎಚ್.ಡಿ.ಕುಮಾರಸ್ವಾಮಿ ವಿರುದ್ಧದ ಸರ್ಕಾರಿ ಜಮೀನು ಒತ್ತುವರಿ ಆರೋಪದ ತನಿಖೆಗೆ ವಿಶೇಷ ತನಿಖಾ ತಂಡ(ಎಸ್ಐಟಿ) ರಚಿಸಿದ್ದ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ಗುರುವಾರ ಮಧ್ಯಂತರ ತಡೆಯಾಜ್ಞೆ ನೀಡಿದೆ.ಪ್ರಕರಣದಲ್ಲಿ ಆರು ಎಕರೆ ಅತಿಕ್ರಮಣವನ್ನು ತೆರವುಗೊಳಿಸಲು ತಹಶೀಲ್ದಾರ್ ಆದೇಶ ನೀಡಿದ್ದರು. ಸರ್ಕಾರವು ಹಿರಿಯ ಐಎಎಸ್ ಅಧಿಕಾರಿ ಆಮ್ಲಾನ್ ಆದಿತ್ಯ ಬಿಸ್ವಾಸ್ ಅವರನ್ನು ಎಸ್ಐಟಿ ಮುಖ್ಯಸ್ಥನಾನು ಯಾವುದೇ ತನಿಖೆಯನ್ನು ಎದುರಿಸಲು ಸಿದ್ಧನಿದ್ದೇನೆ. ಆ ಭೂಮಿ ನನ್ನ ಆಸ್ತಿ ಎಂದು ಸಾಬೀತುಪಡಿಸಲು ನನ್ನ ಬಳಿ ಎಲ್ಲಾ ದಾಖಲೆಗಳಿವೆ. ರಾಜ್ಯ …
Read More »
BigTv News
June 25, 2025
Breaking News
ಬೆಂಗಳೂರು ಮಹಾನಗರದಲ್ಲಿ ಅತ್ಯಾಧುನಿಕ ಭೂಗತ ರಸ್ತೆ ಜಾಲ ನಿರ್ಮಾಣ ಸೇರಿದಂತೆ ಪೆರಿಫೆರಲ್ ರಿಂಗ್ ರಸ್ತೆ ಅಭಿವೃದ್ಧಿ ಹಾಗೂ ರಾಜ್ಯದ ಪ್ರಮುಖ ಸಾರಿಗೆ ಯೋಜನೆಗಳ ಬಗ್ಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಭೂಸಾರಿಗೆ ಮತ್ತು ಹೆದ್ದಾರಿ ಖಾತೆ ಸಚಿವರಾದ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ನಗರದಾದ್ಯಂತ ಪ್ರಮುಖ ವಲಯಗಳನ್ನು ಸಂಪರ್ಕಿಸುವ ಗುರಿಯನ್ನು ಹೊಂದಿರುವ ಈ ಯೋಜನೆಗಳು ಸಂಚಾರ ಬಿಕ್ಕಟ್ಟಿಗೆ, ವಿಶೇಷವಾಗಿ ನಗರ ಕೇಂದ್ರದಲ್ಲಿ ಶಾಶ್ವತ ಪರಿಹಾರಗಳಾಗಿ …
Read More »
BigTv News
June 25, 2025
Breaking News
ಹಾವೇರಿಯಲ್ಲಿ ಗುತ್ತಿಗೆದಾರ ಶಿವಾನಂದ ಕುನ್ನೂರು(40) ಕೊಲೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಆರೋಪಿ ನಾಗರಾಜ್ ಸವದತ್ತಿ ಮನೆಗೆ ಬೆಂಕಿ ಹಚ್ಚಿ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ನಾಗರಾಜ್ ಸವದತ್ತಿ, ಹನುಮಂತ, ಆಶ್ರಫ್, ಸುದೀಪ್, ಸುರೇಶ್ ಕೃತ್ಯವೆಸಗಿದ ಆರೋಪಿಗಳಾಗಿದ್ದಾರೆ.ಹಾವೇರಿ ಜಿಲ್ಲೆ ಶಿಗ್ಗಾಂವಿ ಗಂಗೆಬಾವಿ ಕ್ರಾಸ್ ಬಳಿ ಕೊಲೆ ಮಾಡಿದ್ದರು. ಶಿಗ್ಗಾಂವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
Read More »
BigTv News
June 25, 2025
Breaking News
ಮಂಗಳವಾರ ತಡರಾತ್ರಿ ರಾತ್ರಿ 11.30 ರ ಸುಮಾರಿಗೆ ಡಾಬಾಗೆ ನುಗ್ಗಿದ ಸುಮಾರು 8-10 ದುಷ್ಕರ್ಮಿಗಳು ಮಾಲೀಕ ಮತ್ತು ನೌಕರರು ಕೆಲಸ ಮಾಡುತ್ತಿದ್ದಾಗ ಮೂವರರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ.ಮೃತರನ್ನು ಡಾಬಾದ ಮಾಲೀಕರು ಸಿದ್ಧಾರೂಢ (32), ಜಗದೀಶ್ (25) ಮತ್ತು ರಾಮಚಂದ್ರ (35) ಎಂದು ಗುರುತಿಸಲಾಗಿದೆ.ಕಲಬುರಗಿಯ ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳನ್ನು ಬಂಧಿಸಲು ತಂಡಗಳನ್ನು ರಚಿಸಲಾಗಿದೆ.
Read More »
BigTv News
June 25, 2025
Breaking News
ಕೊಲ್ಲೂರು ಮತ್ತು ಸಿಗಂಧೂರು ದೇವಸ್ಥಾನಗಳಿಗೆ ಸಂಪರ್ಕ ಕಲ್ಪಿಸುವ ಈ ಸೇತುವೆ ಸುಮಾರು 450 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿದೆ. ಆಧುನಿಕ ತಂತ್ರಜ್ಞಾನ ಬಳಸಿ ನಿರ್ಮಿಸಿರುವ ದೇಶದ ಎರಡನೇ ಉದ್ದದ ಸೇತುವೆ ಇದಾಗಿದೆ. ಸೇತುವೆ ಪರಿಶೀಲನೆಯ ದೃಶ್ಯ ಡ್ರೋನ್ ಕಣ್ಣಲ್ಲಿ ಸೆರೆಯಾಗಿದೆ.ಸೇತುವೆಯ ನಿರ್ಮಾಣ ಕಾಮಗಾರಿ ಅಂತಿಮ ಹಂತಕ್ಕೆ ತಲುಪಿದೆ. ಇದೀಗ ಲೋಡ್ ಗಟ್ಟಲೇ ಟಿಪ್ಪರ್ ಲಾರಿಗಳನ್ನು ಹ್ಯಾಂಗಿಂಗ್ ಸೇತುವೆ ಮೇಲೆ ನಿಲ್ಲಿಸಿ ಲೋಡ್ ಟೆಸ್ಟಿಂಗ್ಮಾಡಲಾಗಿದೆ.
Read More »
BigTv News
June 25, 2025
Breaking News, Crime
ಪ್ರೀತಿಗೆ ಮದುವೆಯಾಗಿ ಮಕ್ಕಳಿದ್ದರೂ ಪುನೀತ್ ಹಿಂದೆ ಬಿದ್ದಿದ್ದಳು. ಕಳೆದ ಭಾನುವಾರ ಮೈಸೂರು, ಮಂಡ್ಯ ಅಂತ ಟ್ರಿಪ್ ಹೋಗಿದ್ದ ಇಬ್ಬರು ಜಾಲಿಯಾಗಿ ಸಮಯ ಕಳೆದಿದ್ದರು. ಕೆ ಆರ್ ಪೇಟೆಯ ಕತ್ತರಘಟ್ಟ ಅರಣ್ಯ ಪ್ರದೇಶದಲ್ಲಿ ಇಬ್ಬರ ನಡುವೆ ಜಗಳ ನಡೆದಿದೆ. ನಂತರ ಈತ ಮಹಿಳೆಯನ್ನ ಕೊಲೆ ಮಾಡಿ ಚಿನ್ನಾಭರಣ ದೋಚಿ ತನ್ನದೇ ಜಮೀನಿನಲ್ಲಿ ಶವ ಬಚ್ಚಿಟ್ಟು ಪರಾರಿಯಾಗಿದ್ದಾನೆ. ನಂತರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸಿದಾಗ ಪುನೀತ್ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ . …
Read More »
BigTv News
June 25, 2025
Breaking News
ರಾಜ್ಯದಲ್ಲಿ ಅಧಿಕ ಹುಲಿಗಳು ಆನೆಗಳು, ಕಾಡು ಮತ್ತು ಇತರ ಪ್ರಾಣಿಗಳು ನೆಚ್ಚಿನ ನೆಲೆ ಬಂಡಿಪುರ ಸಂರಕ್ಷಿತಾರಣ್ಯ ಪ್ರದೇಶದಲ್ಲಿರುವ ಕತ್ತೆ ಕಿರುಬ ಮತ್ತೊಮ್ಮೆ ಕಾಣಿಸ್ಕೊಂಡಿದೆ ಬಂಡೀಪುರದಲ್ಲಿ ಹುಲಿ ಅನೇಕ ಕರಡಿ ಕಾಡೆಮ್ಮೆ ಜಿಂಕೆ ಕಡವೇ ವಿವಿಧ ಪ್ರಭೇದ ಪಕ್ಷಿಗಳು ಭಗವಗೆಯ ಸಸ್ಯಮರಗಳಿಗೆ ಹಾಗೆ ಕೂಡ ಇದೆ ಇದು ಹಲವು ದಶಕಗಳ ಹಿಂದೆ ಬಂಡಿಪುರದಲ್ಲಿ ತನ್ನ ಇರುವಿಕೆ ಖಚಿತಪಡಿಸಿ ಬಳಿಕ ಕಣ್ಮರೆಯಾಗಿತ್ತು. ಇದೀಗ ಕಾಡಿನಂಚಿನ ಗ್ರಾಮ ವಾಗಿರುವ ಎಲೆಚಟ್ಟಿಯಲ್ಲಿ ಕಾಣಿಸಿಕೊಂಡಿದೆ ಗ್ರಾಮದ ಕೆರೆ …
Read More »
BigTv News
June 25, 2025
Breaking News
ತರೀಕೆರೆ ತಾಲೂಕಿನ ಲಿಂಗದಹಳ್ಳಿ ಗ್ರಾಮದಲ್ಲಿ ಹೊಲಿಗೆಗೆ ಕೊಟ್ಟಿದ್ದ ಸಮವಸ್ತ್ರ ಸಕಾಲಕ್ಕೆ ಸಿಗಲಿಲ್ಲ ಎಂಬ ಕಾರಣಕ್ಕಾಗಿ ವಿದ್ಯಾರ್ಥಿನಿ ಒಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಲಿಂಗದಹಳ್ಳಿ ಸರ್ಕಾರಿ ಪ್ರೌಢಶಾಲೆಯ ಎಂಟನೇ ತರಗತಿಯ ವಿದ್ಯಾರ್ಥಿನಿ ನಿವೇದಿತ ಈಕೆಯ ಪಾಲಕರು ಶಾಲೆಯಿಂದ ನೀಡಿದ್ದ ಸಮವಸ್ತ್ರ ಬಟ್ಟೆಯನ್ನು ಗ್ರಾಮದ ಟೈಲರ್ ಒಬ್ಬರ ಬಳಿ ಹೊಲಿಯಲು ಕೊಟ್ಟಿದ್ದಾರೆ ಸೋಮವಾರದಿಂದ ಸಮವಸ್ತ್ರ ಧರಿಸಿಕೊಂಡು ಶಾಲೆಗೆ ಬರಬೇಕು ಎಂದು ಶಿಕ್ಷಕರು ಸೂಚಿಸಿದ್ದರು. ಆದರೆ ಟೈಲರ್ ಸಮಯಕ್ಕೆ ಸರಿಯಾಗಿ ಸಮವಸ್ತ್ರ ಹೊಲಿದುಕೊಡದ ಕಾರಣ ಭಯಗೊಂಡ …
Read More »