Breaking News

Breaking News

ಮಂಗಳೂರು: ಮಗಳ ಮೇಲೆ ಅತ್ಯಾಚಾರ, ತಂದೆ ಬಂಧನ!

ಮಗಳ ಮೇಲೆ ಮೂರು ವರ್ಷಗಳಿಂದ ಅತ್ಯಾಚಾರ ನಡೆಸುತ್ತಿದ್ದ ಆರೋಪದ ಮೇಲೆ ಆಕೆಯ ತಂದೆಯನ್ನು (53 ವರ್ಷ) ನಗರದ ಪೊಲೀಸರು ಬಂಧಿಸಿದ್ದಾರೆ.ತಂದೆ ಲೈಂಗಿಕವಾಗಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ತಾಯಿ ಕೆಲಸಕ್ಕೆ ಹೋದ ಬಳಿಕ ತಂದೆ ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದರು ಎಂದು ಸಂತ್ರಸ್ತೆ ತಿಳಿಸಿದ್ದಾಳೆ.ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.ಆಕೆಯ ತಂದೆಯನ್ನು ಬಂಧಿಸಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

Read More »

ಕೊಲೆ ಪ್ರಕರಣದಲ್ಲಿ ಶವ ಹೂತುಹಾಕಿದ್ದೆ ಎಂದು ಶರಣಾಗಲು ಮುಂದಾದ ವ್ಯಕ್ತಿ!

ವಕೀಲರೊಬ್ಬರ ಬಳಿ ವಿಚಾರ ವಿನಿಮಯ ಮಾಡಿಕೊಂಡಿರುವ ವ್ಯಕ್ತಿ, ಪೊಲೀಸರ ಸಮ್ಮುಖದಲ್ಲಿ ಶವಗಳನ್ನು ಹೊರತೆಗೆಯಲು ನಿರ್ಧರಿಸಿರುವುದಾಗಿ ಹೇಳಿಕೊಂಡಿದ್ದಾನೆ.ಆರೋಪಿ ಶರಣಾಗತಿಗೆ ಒಪ್ಪಿಕೊಂಡಿರುವ ಬಗ್ಗೆ ವಕೀಲರು ಬಿಡುಗಡೆ ಮಾಡಿದ ಮಾಹಿತಿ ಪತ್ರವೊಂದು ವೈರಲ್ ಆಗಿದ್ದು, ಈ ವಿಚಾರವಾಗಿ ಅಡ್ವೋಕೇಟ್ ಅನ್ನು ಸಂಪರ್ಕಿಸಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಮಾಹಿತಿ ಪಡೆದಿದ್ದಾರೆ.ಅದರಂತೆ ಆ ವ್ಯಕ್ತಿ ಹಾಜರಾಗಿ ಮಾಹಿತಿ ನೀಡಿದಲ್ಲಿ, ಮುಂದಿನ ಕಾನೂನುಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಭರವಸೆ ನೀಡಿದ್ದಾರೆ.

Read More »

ಅಮೆರಿಕ ವಾಯುನೆಲೆ ಮೇಲೆ ಇರಾನ್ ಭೀಕರ ದಾಳಿ..!

ಅಮೆರಿಕ ವಿರುದ್ಧ ಪ್ರತಿ ದಾಳಿಗೆ ಇರಾನ್ ಮತ್ತೆ ಸಿದ್ಧತೆ. ಆಪರೇಷನ್ ಮಿಡ್‍ನೈಟ್ ಹ್ಯಾಮರ್ ಹೆಸರಲ್ಲಿ ಇರಾನ್‍ನ ಮೂರು ಪ್ರಮುಖ ಪರಮಾಣು ಕೇಂದ್ರಗಳಾದ ಫೋರ್ಡೊ, ನಟಾಂಜ್ ಮತ್ತು ಇಸ್ಫಹಾನ್ ಮೇಲೆ ಅಮೆರಿಕಾ ನಡೆಸಿದ ದಾಳಿಗೆ ಪ್ರತಿಯಾಗಿ ಇರಾನ್ ಕೆರಳಿ ಕೆಂಡವಾಗಿದ್ದು ಪ್ರತಿದಾಳಿ ನಡೆಸಲು ಪ್ರತಿಜ್ಞೆ ಮಾಡಿದೆ. ಇದರ ಬೆನ್ನಲ್ಲೇ ಇರಾನ್ ದಾಳಿಯ ತಂತ್ರ ರೂಪಿಸಲು ಮುಂದಾಗಿದೆ.ವಿಶ್ವಸಂಸ್ಥೆಯ ಇರಾನ್ ರಾಯಭಾರಿ ಅಮೀರ್ ಸಯೀದ್ ಇರಾಮಿನಿ , ಅಮೆರಿಕಾದ ಮೇಲೆ ದಾಳಿ ಮಾಡುವ ಮೂಲಕ …

Read More »

ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂತು ಅಂತ ಥಳಿಸಿದ ಅಪ್ಪ, ಮಗಳು ಸಾವು!!

12ನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿನಿ ನೀಟ್ ಪರೀಕ್ಷೆ ಬರೆದಿದ್ದು, ಇತ್ತೀಚೆಗೆ ಬಂದ ಫಲಿತಾಂಶದಲ್ಲಿ ಆಕೆಗೆ ನಿರೀಕ್ಷಿತ ಫಲಿತಾಂಶ ಬರಲಿಲ್ಲ.ಕಳಪೆ ಅಂಕಗಳನ್ನು ನೋಡಿ ಕುಪಿತಗೊಂಡಿದ್ದರು. ಹೀಗಾಗಿ ಸಿಟ್ಟಿನಲ್ಲಿದ್ದ ಅವರು ಕರುಣೆ ಇಲ್ಲದೇ ಹಿಗ್ಗಾಮುಗ್ಗಾ ಥಳಿಸಿದ್ದಾರೆ.ಶಾಲೆಯಿಂದ ಕಾರ್ಯಕ್ರಮ ಮುಗಿಸಿ ಮನೆಗೆ ಬಂದ ವೇಳೆ ಅಪ್ಪನಿಗೆ ಈ ವಿಚಾರ ತಿಳಿದಿದ್ದು, ಕೂಡಲೇ ಮಗಳನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿ ದಾಖಲಿಸಿದ್ದಾರೆ. ಆದರೆ ಅಷ್ಟರಲ್ಲಿ ಆಸ್ಪತ್ರೆಗೆ ಬರುವಷ್ಟರಲ್ಲಿಯೇ ಆಕೆ ಸಾವನ್ನಪ್ಪಿದ್ದಾಳೆ ಎಂದು ವೈದ್ಯರ ಘೋಷಿಸಿದ್ದಾರೆ. ಘಟನೆಯ ಬಳಿಕ …

Read More »

ಹುಬ್ಬಳ್ಳಿ :ಬೈಕ್ ಸವಾರನ ತಲೆಯ ಮೇಲೆ ಬಸ್ ಹತ್ತಿಸಿದ ಚಾಲಕ; ಗೋಕುಲ ರೋಡ್‌ದಲ್ಲಿ ಘಟನೆ!

ಹುಬ್ಬಳ್ಳಿ: ಬೈಕ್ ಸವಾರನೊಬ್ಬ ಸ್ಕಿಡ್ ಆಗಿ ಬಿದ್ದಿದ್ದು, ಹಿಂದೆ ಇದ್ದ ಸಾರಿಗೆ ಬಸ್ ಆತನ ತಲೆಯ ಮೇಲೆ ಹಾಸಿ ಹೋದ ಘಟನೆ ಹುಬ್ಬಳ್ಳಿಯ ಗೋಕುಲ ರೋಡ್ ದಿ ಫರ್ನ್ ಹೊಟೇಲೆ ಮುಂದೆ ನಡೆದಿದೆ. ಹೌದು,,, ಈ ಹೊಟೇಲ್ ಮುಂಭಾಗದಲ್ಲಿ ರಸ್ತೆ ತಗ್ಗು ಬಿದ್ದಿರುವ ಪರಿಣಾಮ, ಬೈಕ್ ಸವಾರ ಹೋಗುತ್ತಿರುವಾಗ ಸ್ಕಿಡ್ ಆಗಿ ಬಿದ್ದಿದ್ದಾನೆ. ಹಿಂದೆ ಇದ್ದ ಬಸ್ ಚಾಲಕ ಆತನ ತಲೆಯ ಮೇಲೆ ಗಾಲಿ ಹಾಯಿಸಿದ್ದ ಪರಿಣಾಮ, ಬೈಕ್ ಸವಾರ …

Read More »

ಅಡವಿಸಿದ್ದೇಶ್ವರ ಸ್ವಾಮೀಜಿ ವಿರುದ್ಧ ಅಕ್ರಮ ಸಂಬಂಧ ಆರೋಪ, ಮಠದಿಂದ ಉಚ್ಚಾಟನೆ..!

ವಿಜಯಪುರ ಜಿಲ್ಲೆಯ ತಾಳಿಕೋಟಿಯ ಮಹಿಳೆ ತನ್ನ ಮಗಳೊಂದಿಗೆ ಅಡವಿ ಸಿದ್ದೇಶ್ವರ ಮಠಕ್ಕೆ ಆಗಮಿಸಿದ್ದರು. ಆ ಬಳಿಕ ರಾತ್ರಿ 10 ಗಂಟೆಗೆ ಸುಮಾರಿಗೆ ಸ್ಥಳೀಯ ಯುವಕರು ಸ್ವಾಮೀಜಿಯ ಕೊಠಡಿಯೊಳಗೆ ಆ ಮಹಿಳೆ ಇರುವುದನ್ನು ನೋಡಿ ಗ್ರಾಮಸ್ಥರಿಗೆ ತಿಳಿಸಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಗ್ರಾಮಸ್ಥರು ಸ್ವಾಮಿಯನ್ನ ಹಾಗೂ ಮಹಿಳೆಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.ಇಂದು ಇಡೀ ಗ್ರಾಮಸ್ಥರು ಮಠದಲ್ಲಿ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಯಾವುದೇ ಕಾರಣಕ್ಕೂ ಸ್ವಾಮೀಜಿ ಮಠದಲ್ಲಿ ಇರಲು ಅವಕಾಶ ಕೊಡುವುದಿಲ್ಲ …

Read More »

ಪತ್ನಿಯ ಜತೆಗೂಡಿ ಬರೋಬ್ಬರಿ 112 ಜನರಿಗೆ ವಂಚಿನೆ!!

ಮೊಬೈಲ್ ಫೋನ್‌ಗಳನ್ನು ಬಳಸಿಕೊಂಡು ಲಕ್ಷಗಟ್ಟಲೇ ಹಣವನ್ನು ಗೂಗಲ್ ಪೇ/ ಫೋನ್​ ಪೇ ಸ್ಕ್ಯಾನರ್ ಸ್ಕ್ರೀನ್​ಶಾಟ್​ ಬಳಸಿಕೊಂಡು ಜನರಿಗೆ ವಂಚಿಸಿರುವುದು ಬೆಳಕಿಗೆ ಬಂದಿದೆ.ಒಂದೂವರೆ ತಿಂಗಳ ಹಿಂದೆಯಷ್ಟೇ ಪ್ರೀತಿಸಿ ಮದುವೆಯಾದ ಈ ಜೋಡಿ, ಒಟ್ಟಿಗೆ ಕಳ್ಳತನದ ಕೆಲಸದಲ್ಲಿ ತೊಡಗಿದ್ದರು.ಸೈಬರ್ ಕ್ರೈಮ್ ಪೊಲೀಸರ ಸಹಾಯದಿಂದ ಇಬ್ಬರನ್ನು ಬಂಧಿಸಿ, ಅವರ ಮೊಬೈಲ್‌ಗಳನ್ನು ಪರಿಶೀಲಿಸಲಾಗಿದೆ. ಪತ್ನಿಯ ಜತೆಗೂಡಿ ಬರೋಬ್ಬರಿ 112 ಜನರಿಗೆ ವಂಚಿಸಿರುವ ರಿಜ್ವಾನಿ, ಇಲ್ಲಿಯವರೆಗೆ ಸುಮಾರು 2 ಲಕ್ಷ ರೂ.ಗೂ ಅಧಿಕ ಹಣವನ್ನು ವಂಚಿಸಿದ್ದಾರೆ ಎಂದು …

Read More »

ಇಸ್ರೇಲ್ ಮೇಲೆ ಕ್ಷಿಪಣಿ ಮಳೆಗರೆದ ಇರಾನ್: 86 ಮಂದಿಗೆ ಗಾಯ!!

ಜೆರುಸಲೇಂನಲ್ಲೂ ಸ್ಫೋಟ ಕೇಳಿಬಂದಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಇರಾನಿನ ಸರ್ಕಾರಿ ಸ್ವಾಮ್ಯದ ಮಾಧ್ಯಮ ವರದಿ ಮಾಡಿದೆ. ಇರಾನಿನ ಕ್ಷಿಪಣಿಗಳನ್ನು ಹೊಡೆದುರುಳಿಸಲು ಕಾರ್ಯ ನಿರ್ವಹಿಸುತ್ತಿರುವುದಾಗಿ ಇಸ್ರೇಲ್ ಸೇನೆ ಹೇಳಿದೆ. ಇರಾನಿನ ಮೇಲೆ ಅಮೆರಿಕದ ದಾಳಿಯ ಬಳಿಕ ಇಸ್ರೇಲ್ ತನ್ನ ವಾಯುಪ್ರದೇಶವನ್ನು ಮುಚ್ಚಿದೆ.ಇರಾನ್ ಇಸ್ರೇಲ್ ಮೇಲೆ ಬ್ಯಾಲಿಸ್ಟಿಕ್ ಕ್ಷಿಪಣಿಗಳ ಮಳೆಗರೆದಿದ್ದು ಕನಿಷ್ಠ 86 ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ.30ಕ್ಕೂ ಹೆಚ್ಚು ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಪ್ರಯೋಗಿಸಿದ್ದು ಇಸ್ರೇಲ್‍ನಾದ್ಯಂತ ಸೈರನ್ ಮೊಳಗಿದೆ.

Read More »

ಯುದ್ಧ ವ್ಯಾಪಕವಾಗುವ ಆತಂಕ: ವಿಶ್ವಸಂಸ್ಥೆ ಹೇಳಿಕೆ…

ಇರಾನ್‌ ಮೇಲಿನ ಅಮೆರಿಕ ದಾಳಿಯಿಂದ ಪಶ್ಚಿಮ ಏಷ್ಯಾದಲ್ಲಿನ ಬಿಕ್ಕಟ್ಟು ಅಪಾಯಕಾರಿಯಾಗುವಷ್ಟು ಉಲ್ಬಣಿಸಲಿದೆ’ ಎಂದು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಯಂಟೊನಿಯೊ ಗುಟೆರಸ್‌ ಆತಂಕ ವ್ಯಕ್ತಪಡಿಸಿದ್ದಾರೆ. ‘ಈ ಸಂಘರ್ಷ ನಿಯಂತ್ರಣ ತಪ್ಪುವ ಅಪಾಯವಿದ್ದು ಪಶ್ಚಿಮ ಏಷ್ಯಾ ಪ್ರದೇಶಕ್ಕೆ ಮಾತ್ರವಲ್ಲ ಜಗತ್ತಿನ ಮೇಲೂ ಭೀಕರ ಪರಿಣಾಮಗಳನ್ನು ಉಂಟು ಮಾಡಲಿದೆ’ ಎಂದು ಗುಟೆರಸ್ ಹೇಳಿದ್ದಾರೆ.ಇರಾನ್‌ ಭಾನುವಾರ ಶಪಥ ಮಾಡಿದ್ದು ‘ತಾನು ನೀಡುವ ಪ್ರತ್ಯುತ್ತರ ಶಾಶ್ವತ ಪರಿಣಾಮವನ್ನುಂಟು ಮಾಡಲಿದೆ’ ಎಂದು ಹೇಳಿದೆ.

Read More »

ಇರಾನ್‌ ಮೇಲೆ ಅಮೆರಿಕ ಬಾಂಬ್ ದಾಳಿ!!

ಆಪರೇಷನ್‌ ಮಿಡ್‌ನೈಟ್‌ ಹ್ಯಾಮರ್’ ಹೆಸರಿನ ಮಿಲಿಟರಿ ಕಾರ್ಯಾಚರಣೆ ನಡೆಸುವ ಮೂಲಕ, ಇರಾನ್‌ ವಿರುದ್ಧ ಇಸ್ರೇಲ್‌ ಸಾರಿರುವ ಯುದ್ಧವನ್ನು ಅಮೆರಿಕ ಅಧಿಕೃತವಾಗಿ ಪ್ರವೇಶಿಸಿದಂತಾಗಿದೆ.ಇರಾನ್‌ನ ಫೋರ್ಡೊ, ನಟಾನ್ಜ್ ಹಾಗೂ ಇಸ್‌ಫಹಾನ್‌ನಲ್ಲಿರುವ ಪರಮಾಣು ಘಟಕಗಳನ್ನು ಗುರಿಯಾಗಿಸಿ ನಡೆಸಿದ ದಾಳಿ ಯಶಸ್ವಿಯಾಗಿದೆ’ ಎಂದು ಟ್ರಂಪ್ ಅವರು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್‌ ಮಾಡಿದ್ದಾರೆ.ಪ್ರಮುಖ ಪರಮಾಣು ಘಟಕಗಳ ಮೇಲೆ ಭಾರಿ ಪ್ರಮಾಣದ ಬಾಂಬ್‌ ಹಾಕಲಾಗಿದ್ದು, ಎಲ್ಲ ಯುದ್ಧವಿಮಾನಗಳು ಸುರಕ್ಷಿತವಾಗಿ ಮರಳಿವೆ’ ಎಂದು ಹೇಳಿದ್ದಾರೆ.

Read More »