BigTv News
June 16, 2025
Breaking News
ಬಾಲಕ ತಕ್ಷ್ ರಥಿ ಇತರ ಮಕ್ಕಳೊಂದಿಗೆ ಪಿತಂಪುರಾದ ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ ಸಮುದಾಯ ಕೇಂದ್ರದ ಒಳಗಿರುವ ಮಲಿಕ್ ಈಜುಕೊಳದಲ್ಲಿ ಆಟವಾಡಲು ತೆರಳಿದ್ದ.ಈ ವೇಳೆ ಬಾಲಕ ನೋಡನೋಡುತ್ತಿದ್ದಂತೆ ನೀರಿನಲ್ಲಿ ಮುಳುಗಿದ್ದಾನೆ. ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದ ಬಾಲಕನನ್ನು ಕೂಡಲೇ ಆಸ್ಪತ್ರೆ ಸಾಗಿಸಲಾಯಿತು. ಆದರೆ ದುರಾದೃಷ್ಟವಶಾತ್ ಬಾಲಕ ಮಾರ್ಗಮಧ್ಯವೇ ಸಾವನ್ನಪ್ಪಿದ್ದಾನೆ.
Read More »
BigTv News
June 16, 2025
Breaking News
ದೇವಪ್ಪ ಹಾಗೂ ದಾಸಪ್ಪ ಇಬ್ಬರು ಜೊತೆಯಾಗಿ ಇಂದು ಗ್ರಾಮದ ಕೋಳಿಫಾರಂಗೆ ಗೊಬ್ಬರ ತುಂಬಲು ಹೋಗಿದ್ದರು. ಈ ವೇಳೆ ಬಾಯಾರಿಕೆಯಾಗಿದ್ದು ನೀರಿಗಾಗಿ ಹುಡುಕಾಡಿದ್ದಾರೆ. ಕೊನೆಗೆ ಅಲ್ಲೇ ಸಮೀಪದಲ್ಲಿದ್ದ ಕೀಟನಾಶಕವನ್ನು ನೀರು ಎಂದು ಭಾವಿಸಿ ಇಬ್ಬರು ಕುಡಿದಿದ್ದಾರೆ.ಕೀಟನಾಶಕ ಸೇವಿಸಿ ಒದ್ದಾಡುತ್ತಿದ್ದ ಇಬ್ಬರನ್ನೂ ನೋಡಿದ ತಕ್ಷಣವೇ ಸ್ಥಳೀಯರು ಆಸ್ಪತ್ರೆಗೆ ಸಾಗಿಸಲು ಯತ್ನಿಸಿದ್ದಾರೆ. ಆದರೆ ದುರಾದೃಷ್ಟವಶಾತ್ ಇಬ್ಬರೂ ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ.
Read More »
BigTv News
June 16, 2025
Breaking News, Crime
ಕರಿಬಸಪ್ಪ ಮತ್ತು ಮಗಳು ಊಟ ಮಾಡಿ ಮನೆಯಲ್ಲಿ ಮಲಗಿದ್ದ ವೇಳೆ ನಡು ರಾತ್ರಿ ಕುಮಾರ್ ಎಂಬ ಆರೋಪಿ ಮನೆಗೆ ನುಗ್ಗಿ ಕತ್ತಿಯಿಂದ ಕರಿಬಸಪ್ಪ ನಿಗೆ ಹಲ್ಲೆ ನಡೆಸಿದ್ದಾನೆ ಈ ವೇಳೆ ಎಚ್ಚರಗೊಂಡ ಮಗಳು ಜೋರಾಗಿ ಕಿರುಚಿಕೊಂಡಿದ್ದಾಳೆ ಇದರಿಂದ ಎಚ್ಚರಗೊಂಡ ಅಕ್ಕಪಕ್ಕದ ಮನೆಯವರು ಬಂದು ನೋಡಿದಾಗ ಹಲ್ಲೆಯಾಗಿರುವುದು ಗೊತ್ತಾಗಿದೆ ಕೂಡಲೇ ವಿಚಾರವನ್ನು ವಿಶು ಶೆಟ್ಟಿ ಅಂಬಲಪಾಡಿ ಅವರಿಗೆ ತಿಳಿಸಿದ್ದು ಬಳಿಕ ಬಂದ ಅವರು ಹಲ್ಲೆಗೊಳಗಾದ ವ್ಯಕ್ತಿಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗೆ …
Read More »
Shaikh BigTv
June 16, 2025
Breaking News, Crime, ಕರ್ನಾಟಕ
ಈತನ ಕಹಾನಿ ಕೇಳಿ ಪೊಲೀಸ್ ಇಲಾಖೆಯೇ ಶಾಕ್..! ಸುಂದರ ಯುವತಿಯರನ್ನ ಬಳಸಿಕೊಂಡು ಹನಿಟ್ರ್ಯಾಪ ದಂಧೆ..?? ಮೈಸೂರಶ್ರೀ ಬಿಟ್ಟು ಹನಿ ಹಿಂದಿನ ಕತರ್ನಾಕ್ ಪೊಲೀಸ್.. ಬೇಲಿಯೇ ಎದ್ದು ಹೋಲ ಮೇಯ್ದಂತೇ..!!! ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದಲ್ಲಿ ಕಾನೂನು ಕಾಪಾಡಬೇಕಾದ ಪೊಲೀಸ್ ಸಿಬ್ಬಂದಿಯೇ ಹನಿಟ್ರ್ಯಾಪ್ ಕೃತ್ಯದಲ್ಲಿ ತೊಡಗಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. “ಬೇಲಿಯೇ ಎದ್ದು ಹೊಲ ಮೇಯ್ದಂತೆ” ಎಂಬಂತೆ, ಕಾನೂನು ಕಾಪಾಡಬೇಕಾದವರೇ ಅಪರಾಧದ ಜಾಲಕ್ಕೆ ಸಿಕ್ಕಿಬಿದ್ದಿದ್ದಾರೆ. ಈ ಕೃತ್ಯದಲ್ಲಿ ಆರೋಪಿಗಳು ಕಂಪಲಾಪುರದ ದಿನೇಶ್ …
Read More »
BigTv News
June 16, 2025
Breaking News
ಕೆಲ ದಿನಗಳ ಹಿಂದೆ ಗೌರವ್ ಹಾಗೂ ಅವರ ಅಮೃತಪಾಲ್ ಕೌರ್ ಆಸ್ಟ್ರೇಲಿಯಾದ ಅಡಿಲೇಡ್ನ ಪೂರ್ವ ಉಪನಗರದಲ್ಲಿ ಸಾರ್ವಜನಿಕವಾಗಿ ರಸ್ತೆಯಲ್ಲಿ ಜಗಳವಾಡುತ್ತಿದ್ದರು. ಈ ವೇಳೆ ಅಲ್ಲಿಗೆ ಬಂದ ಪೊಲೀಸರು ಗೌರವ್ ಕುಂಡಿಯನ್ನು ಬಂಧಿಸಲು ಮುಂದಾಗಿದ್ದು, ಬಲವಂತವಾಗಿ ರಸ್ತೆಗೆ ತಳ್ಳಿದ್ದಾರೆ. ಈ ವೇಳೆ ಗೌರವ್ ತಮ್ಮದೇನು ತಪ್ಪಿಲ್ಲ ಬಂಧಿಸಬೇಡಿ ಎಂದು ಬೇಡಿಕೊಂಡಿದ್ದಾರೆ.ಪೊಲೀಸ್ ಅಧಿಕಾರಿಯೊಬ್ಬರು ಮೊಣಕಾಲಿನಿಂದ ಗೌರವ್ ಕುತ್ತಿಗೆಗೆ ಬಲವಾಗಿ ಹೊಡೆದಿದ್ದಾರೆ. ಪೊಲೀಸರ ಈ ಹೊಡೆತಕ್ಕೆ ಗೌರವ್ ಸ್ಥಳದಲ್ಲೇ ಪ್ರಜ್ಞೆ ತಪ್ಪಿದ್ದಾರೆ. ಕೂಡಲೇ ಅವರನ್ನು …
Read More »
BigTv News
June 16, 2025
Breaking News
ವೈದ್ಯಕೀಯ ಕೇಂದ್ರಗಳಲ್ಲಿ ಸಾಮಾನ್ಯವಾಗಿ ವಿದ್ಯುತ್ ಕಡಿತಕ್ಕೆ ಜನರೇಟರ್ ವ್ಯವಸ್ಥೆ ಇರುತ್ತದೆ. ಆದರೆ, ಬಿಜ್ನೋರ್ ಆಸ್ಪತ್ರೆಯ ಜನರೇಟರ್ಗೆ ಡೀಸೆಲ್ ಇರಲಿಲ್ಲ ಎಂದು ವರದಿಯಾಗಿದೆ. ಘಟನೆಯ ಸಮಯದಲ್ಲಿ ಆಸ್ಪತ್ರೆಯಲ್ಲಿ ಅಧಿಕೃತ ತಪಾಸಣೆಯೂ ನಡೆಯುತ್ತಿತ್ತು.ವಿದ್ಯುತ್ ಕಡಿತವಾದಾಗ ಡಯಾಲಿಸಿಸ್ ಯಂತ್ರವು ಅರ್ಧದಲ್ಲೆ ನಿಂತು, ನನ್ನ ಮಗನ ಅರ್ಧದಷ್ಟು ರಕ್ತ ಯಂತ್ರದೊಳಗೆ ಸಿಲುಕಿತು. ಜನರೇಟರ್ ಆರಂಭಿಸುವಂತೆ ಕೇಳಿಕೊಂಡರೂ ಯಾರೂ ಸಹಾಯ ಮಾಡಲಿಲ್ಲ. ಕೆಲವೇ ಕ್ಷಣಗಳಲ್ಲಿ ನನ್ನ ಮಗ ಮೃತಪಟ್ಟ” ಎಂದು ಸರ್ಫರಾಜ್ ಅವರ ತಾಯಿ ತಿಳಿಸಿದ್ದಾರೆ.
Read More »
BigTv News
June 16, 2025
Breaking News
ಬಾಳೆಹೊನ್ನೂರು-ಚಿಕ್ಕಮಗಳೂರು ರಸ್ತೆಯ ಎಲೆಕ್ಲಲು ಬಳಿ ಮರದ ಕೊಂಬೆಯೊಂದು ಮುರಿದು ಅವರ ಮೇಲೆ ಬಿದ್ದಿದೆ.ಕಡಬಗೆರೆ ಬಿಳುಕೊಪ್ಪ ನಿವಾಸಿ ಅನಿಲ್ ರುಜಾರಿಯೊ(50) ಮೃತಪಟ್ಟವರು. ತಲೆಗೆ ತೀವ್ರವಾಗಿ ಪೆಟ್ಟಾಗಿದ್ದ ಅವರನ್ನು ಅಗ್ನಿಶಾಮಕ ಮತ್ತು ಪೊಲೀಸ್ ಸಿಬ್ಬಂದಿ ಆಸ್ಪತ್ರೆಗೆ ಸಾಗಿಸಲು ಪ್ರಯತ್ನಿಸಿದರು. ಅಷ್ಟರಲ್ಲಿ ಅವರ ಮೃತಪಟ್ಟಿದ್ದರು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಮ ಅಮಟೆ ತಿಳಿಸಿದ್ದಾರೆ.
Read More »
BigTv News
June 16, 2025
Breaking News
ಗ್ರಾಮದ ಬೋರೇದೇವರ ದೇವಸ್ಥಾನದ ಬಳಿ ಗ್ರಾಮದ ಜ್ಯೋತಿ ಅವರು ಮೇಕೆಗಳನ್ನು ಮೇಯಿಸುತ್ತಿದ್ದ ಸಂದರ್ಭ ಕಬ್ಬಿನ ಗದ್ದೆಯಲ್ಲಿ ಅಡಗಿದ್ದ ಚಿರತೆ ಮೇಕೆಯೊಂದನ್ನು ಹೊತ್ತೊಯ್ದಿದೆ.ಅರಣ್ಯ ಇಲಾಖೆಯವರು ಬರುವರೆಗೆ ಕಾಯುತ್ತಿದ್ದ ಸಂದರ್ಭ ಮತ್ತೆ ಬಂದ ಚಿರತೆ ಮೇಕೆಯನ್ನು ಹೊತ್ತೊಯ್ಯಲು ಪ್ರಯತ್ನಿಸಿದೆ ಎಂದು ಮಂಜುಳಾ ತಿಳಿಸಿದ್ದಾರೆ.ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿನೀಡಿ ಪರಿಶೀಲಿಸಿದರು. ಶನಿವಾರ ಸಂಜೆಯೂ ಹೊಂಬೇಗೌಡರ ಸ್ವಾಮಿ ಅವರಿಗೆ ಸೇರಿದ ಮೇಕೆಯನ್ನು ಚಿರತೆ ದಾಳಿ ನಡೆಸಿ ಕೊಂದುಹಾಕಿದೆ. ಇದರಿಂದ ಗ್ರಾಮಸ್ಥರು ಭಯ ಆವರಿಸಿದೆ. ಅರಣ್ಯ …
Read More »
BigTv News
June 16, 2025
Breaking News
ಬೆಂಗಳೂರಿನ ಜಯನಗರದ ಬಾಟಾ ಶೋ ರೂಮ್ ಬಳಿ ಜೂ.13ರಂದು ನಡೆದ ಘಟನೆಯ ಒಂದು ವಿಡಿಯೋ ತುಣುಕು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ರ್ಯಾಪಿಡೋ ಬುಕ್ ಮಾಡಿಕೊಂಡು ಹೋಗುತ್ತಿದ್ದ ಯುವತಿಗೆ ಬೈಕ್ ಟ್ಯಾಕ್ಸಿ ಚಾಲಕ ಹಲ್ಲೆ ಮಾಡಿದ್ದು, ಒಂದು ಹೊಡೆತಕ್ಕೆ ಯುವತಿ ರಸ್ತೆಗೆ ಮುಗ್ಗರಿಸಿ ಬೀಳುತ್ತಾರೆ.ಪ್ರಾರಂಭದಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ NCR ಮಾತ್ರ ದಾಖಲಿಸಲಾಗಿತ್ತು. ಆದರೆ ವಿಡಿಯೋ ವೈರಲ್ ಆದ ನಂತರ, ಶ್ರೇಯಾ ತನ್ನ ಸ್ನೇಹಿತರ ಒತ್ತಾಯದ ಮೇರೆಗೆ ತಾಣಕ್ಕೆ ಹೋಗಿ ಅಧಿಕೃತ …
Read More »
BigTv News
June 16, 2025
Breaking News
ತೋಟದಲ್ಲಿ ಶನಿವಾರ ರಾತ್ರಿ ಮೇವು ಕೊಯ್ಯುತ್ತಿದ್ದ ಮುದಲೋಡು ಪಂಚಾಯಿತಿಯ ಗ್ರೇಡ್-2 ಕಾರ್ಯದರ್ಶಿ ಅಶ್ವತ್ಥಪ್ಪ ಕಾಲಿಗೆ ಹಾವು ಕಚ್ಚಿತು.ಹಾವು ಕಡಿದ ತಕ್ಷಣ ಆಸ್ಪತ್ರೆಗೆ ಸಾಗಿಸಲು ಸಕಾಲಕ್ಕೆ ಆಂಬುಲೆನ್ಸ್ ಮತ್ತು ವೈದ್ಯರು ಸಿಗದೆ ಪಂಚಾಯಿತಿಯ ಗ್ರೇಡ್-2 ಕಾರ್ಯದರ್ಶಿಯೊಬ್ಬರು ಮೃತಪಟ್ಟಿದ್ದಾರೆ.
Read More »