BigTv News
June 15, 2025
Breaking News
ಹೆಲಿಕಾಪ್ಟರ್ ಮುಂಜಾನೆ 5 ಗಂಟೆಗೆ ಡೆಹ್ರಾಡೂನ್ನಿಂದ ಕೇದಾರನಾಥದತ್ತ ಹೊರಟಿತ್ತು. ಆದರೆ, ತ್ರಿಜುಗಿನಾರಾಯಣ ಮತ್ತು ಗೌರಿಕುಂಡ ನಡುವಿನ ಅರಣ್ಯ ಪ್ರದೇಶದಲ್ಲಿ ಅದು ನಾಪತ್ತೆಯಾಗಿದೆ ಎಂದು ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆಯ ಹೆಚ್ಚುವರಿ ಮಹಾನಿರ್ದೇಶಕ ಡಾ. ವಿ. ಮುರುಗೇಶನ್ ಮೊದಲಿಗೆ ಮಾಹಿತಿ ನೀಡಿದ್ದರು. ಅನಂತರ ರುದ್ರಪ್ರಯಾಗ ಜಿಲ್ಲೆಯ ಬಡಾಸು ಬಳಿ ಪತನಗೊಂಡಿರುವ ಅವಶೇಷಗಳು ಪತ್ತೆಯಾಗಿದ್ದು, ಐದು ಮೃತದೇಹಗಳನ್ನು ಹೊರತೆಗೆಯಲಾಗಿದೆ.ಮಾಹಿತಿ ಸಿಕ್ಕ ತಕ್ಷಣವೇ ಎಸ್ಡಿಆರ್ಎಫ್, ಎನ್ಡಿಆರ್ಎಫ್ ಹಾಗೂ ಸ್ಥಳೀಯ ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, …
Read More »
BigTv News
June 15, 2025
Breaking News
ರಿಕ್ಷಾ ಬ್ಯಾಟರಿಗಳನ್ನು ವಾಪಸ್ ತಂದು ಇಡುವಂತೆ ಹೇಳಿದ್ದಕ್ಕೆ ಆಕ್ರೋಶಗೊಂಡ ರೌಡಿಶೀಟರ್ ಓರ್ವ ರಿಕ್ಷಾ ಗಾಜು ಒಡೆದು ಯುವಕನೋರ್ವನ ಮೇಲೆ ಕತ್ತಿ ಬೀಸಿ ಕೊಲೆಗೆ ಯತ್ನಿಸಿ, ಮನೆ ಮಹಿಳೆಯರಿಗೆ ಅವಾಚ್ಯವಾಗಿ ನಿಂದಿಸಿ ಕೊಲೆಬೆದರಿಕೆ ಹಾಕಿರುವ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಹೈದರ್ ಆಲಿ ರಸ್ತೆಯ ಮುಕ್ಕಚ್ಚೇರಿ ಎಂಎಫ್ಸಿ ಕ್ಲಬ್ ಹತ್ತಿರ ನಡೆದಿದೆ. ಹಮೀದ್ ಅವರ ಪುತ್ರ ಆದಿಲ್ ಅಹಮ್ಮದ್ ಎಂಬವರ ಮೇಲೆ ಕತ್ತಿಯಿಂದ ದಾಳಿ ನಡೆಸಿ ಕೊಲೆಗೆ ಯತ್ನಿಸಿದ್ದನು. ಈ ಕುರಿತು …
Read More »
BigTv News
June 15, 2025
Breaking News
ಸಿಪಿಐ ಮೊಹ್ಮದ ಫಸಿವುದ್ದೀನ, ಪಿಎಸ್ಐ ಸಂಜಯ ತಿಪರೆಡ್ಡಿ ನೇತೃತ್ವದಲ್ಲಿ ದಾಳಿ ನಡೆದಿದೆ. ಖಚಿತ ಮಾಹಿತಿ ಮೇರೆಗೆ ಮುದ್ದೇಬಿಹಾಳ ಪಟ್ಟಣದ ಸಾಂಘವಿ ಲಾಡ್ಜ್ ನಲ್ಲಿ ನಡೆದ ದಾಳಿ ವೇಳೆ ವೇಶ್ಯಾವಾಟಿಕೆ ಪತ್ತೆಯಾಗಿದೆ.ದಾಳಿ ವೇಳೆ ಬಾಗಲಕೋಟ, ಚಿಕ್ಕಮಂಗಳೂರು ಮೂಲದ ಇಬ್ಬರು ಮಹಿಳೆಯರನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ. ಅಲ್ಲದೇ ಘಟನೆ ಸಂಬಂಧ ತನಿಖೆ ಮುಂದುವರಿಸಿದ್ದಾರೆ. ಮುದ್ದೇಬಿಹಾಳ ಪೊಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.
Read More »
BigTv News
June 15, 2025
Breaking News
ಕುರಿಗಾಹಿಯಾಗಿದ್ದ ರಾಯಪ್ಪ ಮೇ 8ರಂದು ಕುರಿ ಮೇಯಿಸಲು ಪಾಶ್ಚಾಪುರ ಬಳಿಯ ಜಮೀನಿಗೆ ತೆರಳಿದ್ದರು. ಪಾಶ್ಚಾಪುರದ ಬಳಿ ಇರುವ ಜಮೀನಿನಲ್ಲಿ ಅಣ್ಣನನ್ನು ಕೊಲೆ ಮಾಡಿದ ತಮ್ಮ ಈಗ ಪೊಲೀಸರ ಬಂಧಿಸಿದ್ದಾರೆ.ಬಸವರಾಜನು ಹಟ್ಟಿಆಲೂರಿಗೆ ಮರಳಿದ್ದ. ಸದ್ಯ ಯಾವ ಕೆಲಸ ಮಾಡದೆ ಮನೆಯಲ್ಲೇ ಉಳಿದಿದ್ದ. ಇದರಿಂದ ರಾಯಪ್ಪ ಮತ್ತು ಮತ್ತೊಬ್ಬ ಸಹೋದರ ದುಂಡಪ್ಪ ಸಿಟ್ಟಾಗಿದ್ದರು. ಕೆಲಸದ ವಿಚಾರವಾಗಿಯೇ ಪರಸ್ಪರರ ಮಧ್ಯೆ ಜಗಳವಾಗುತ್ತಿತ್ತು. ಕೊಲೆ ನಡೆದ ದಿನ ಮತ್ತು ಹಿಂದಿನ ದಿನವೂ ಮನೆಯಲ್ಲಿ ಗಲಾಟೆಯಾಗಿತ್ತು. ಇದರಿಂದ …
Read More »
BigTv News
June 15, 2025
Breaking News
ಉತ್ತರ ಪ್ರದೇಶದ ಮುರ್ಸಾನ್ ಬಳಿ 8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಆರೋಪದಲ್ಲಿ 14 ವರ್ಷದ ಬಾಲಕನ ವಿರುದ್ಧ ಎಫ್ಐಅರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಾಲಕಿಯ ಪೋಷಕರು ಪ್ರಕರಣ ದಾಖಲಿಸಿದ್ದು, ತಲೆಮರೆಸಿಕೊಂಡಿರುವ ಆರೋಪಿಯನ್ನು ಬಂಧಿಸಲು ಶೋಧ ನಡೆಯುತ್ತಿದೆ ಎಂದಿದ್ದಾರೆ.ಬಾಲಕಿಯನ್ನು ವೈದ್ಯಕೀಯ ತಪಾಸಣೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
Read More »
BigTv News
June 15, 2025
Breaking News
ವ್ಯಕ್ತಿಯೊಬ್ಬರ ಮೇಲೆ ದುಷ್ಕರ್ಮಿಗಳು ತಲ್ವಾರ್ಗಳಿಂದ ದಾಳಿಗೆ ಯತ್ನಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸಜೀಪ ನಡು ಗ್ರಾಮದ ದೇರಾಜೆ ಬಸ್ ನಿಲ್ದಾಣದ ಬಳಿ ನಡೆದಿದೆ. ದುಷ್ಕರ್ಮಿಗಳು ಸಜೀಪಮುನ್ನೂರಿನ ಉಮರ್ ಫಾರೂಕ್ ಮೇಲೆ ದಾಳಿಗೆ ಯತ್ನಿಸಿದ್ದಾರೆ.ದಾಳಿಯಿಂದ ಸದ್ಯ ಫಾರೂಕ್ ತಪ್ಪಿಸಿಕೊಂಡರೂ ಆತನ ವಾಹನದ ಸೈಡ್ ಮಿರರ್ಗೆ ಹಾನಿ ಆಗಿದೆ. ಘಟನೆಯ ಬಗ್ಗೆ ಉಮರ್ ಫಾರೂಕ್ ನಿನ್ನೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ …
Read More »
BigTv News
June 15, 2025
Breaking News, Crime
ಬಾಲಕಿಯೊಬ್ಬಳಿಗೆ ಅಶ್ಲೀಲ ಸಂದೇಶ ಕಳುಹಿಸಿದ್ದಾರೆ ಎಂದು ಆರೋಪಿಸಿ ಮೂವರು ಬಾಲಕರನ್ನು 55 ಮಂದಿಯಿದ್ದ ಗುಂಪೊಂದು ಕಂಬಕ್ಕೆ ಕಟ್ಟಿ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಗದಗ ಜಿಲ್ಲೆಯ ನರಗುಂದ ತಾಲ್ಲೂಕಿನಲ್ಲಿ ನಡೆದಿದೆ.ಬಾಲಕರ ಪೋಷಕರು ಮತ್ತು ಸಂಬಂಧಿಕರು 55 ಗ್ರಾಮಸ್ಥರ ವಿರುದ್ಧ ದೌರ್ಜನ್ಯ ಪ್ರಕರಣ ದಾಖಲಿಸಿದ್ದರೆ, ಗ್ರಾಮಸ್ಥರು ಮೂವರು ಬಾಲಕರ ವಿರುದ್ಧ ಪೋಕ್ಸೊ ಪ್ರಕರಣ ದಾಖಲಿಸಿದ್ದಾರೆ. ಬಾಲಕರು ದಲಿತ ಸಮುದಾಯಕ್ಕೆ ಸೇರಿದವರು ಎಂದು ಹೇಳಲಾಗುತ್ತಿದ್ದು, ಜಾತಿ ಸಂಘರ್ಷ ಬೆದರಿಕೆ ಇರುವುದರಿಂದ ಗ್ರಾಮದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ …
Read More »
BigTv News
June 15, 2025
Breaking News
ನಗರದ ಬೆಸ್ಕಾಂ ಕಚೇರಿ ಮುಂಭಾಗದಲ್ಲಿ ನಡೆದ ಭೀಕರ ಅಪಘಾತದ ಕಾರಣವಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಗೌರಿಬಿದನೂರು ನಗರದಲ್ಲಿ ನಡೆದಿದೆ.ವೇಗವಾಗಿ ಮತ್ತು ಅಜಾಗರೂಕತೆಯಿಂದ ಬಂದ ಕಾರೊಂದು 4 ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಎರಡು ದ್ವಿಚಕ್ರ ವಾಹನ ಸವಾರರಾದ ಚನ್ನೇನ ಹಳ್ಳಿ ಗ್ರಾಮದ ನಂಜಪ್ಪ (೬೦) ಮತ್ತು ಕೊಲ್ಕತ್ತಾ ಮೂಲದ ಸೌರವ್ (೨೪) ಸ್ಥಳದಲ್ಲೇ ಮೃತ ಪಟ್ಟಿ ದ್ದಾರೆ, ಉಳಿದ ಎರಡು ದ್ವಿಚಕ್ರ ವಾಹನ ಸವಾರರ ಸ್ಥಿತಿ ಗಂಭೀರವಾಗಿದ್ದು, …
Read More »
BigTv News
June 14, 2025
Breaking News
ಐತಿಹಾಸಿಕವಾಗಿ ತನ್ನದೇ ಆದ ಮಹತ್ವ ಪಡೆದಿರೋ ಕುಂದಗೋಳದಲ್ಲಿ ಆಚರಿಸುವ ಕಾರ ಹುಣ್ಣಿಮೆಯಲ್ಲಿ ಪಟ್ಟಣದ ಮಧ್ಯಭಾಗದಲಿರುವ ದೇವಾಲಯದ ಶ್ರೀ ಬ್ರಹ್ಮದೇವರಿಗೆ” ಅಗ್ರಪೂಜೆ ನಡೆಯುತ್ತದೆ.” ರೈತರಂತೂ ತಮ್ಮ ಬಸವಣ್ಣ (ಎತ್ತುಗಳ) ಕೋಡುಗಳನ್ನು ಸವರಿ ಕೊಂಬುಗಳಿಗೆ ವಿವಿಧ ಬಣ್ಣ ಹಚ್ಚಿ ಕರಿಬಂಡಿ ಉತ್ಸವವಿರುವ ದಿನದಂದು ವಿವಿಧ ಭೋಜನ ತಯಾರಿಸಿ ಕರಿ ಹರಿಯುತ್ತಾರೆ. ಕರಿಬಂಡಿ ಉತ್ಸವದಲ್ಲಿ ಎರಡು ಭಂಡಿಗಳು ಭಾಗವಹಿಸುತ್ತವೆ. ಗೌಡರು, ಶ್ಯಾನುಭೋಗರ ಮನೆತನದ ಬಂಡಿ ಒಂದು ಭಂಡಿಯನ್ನು ಗೌಡರ ಬಂಡಿ ಎಂದೂ, ಮತ್ತೊಂದನ್ನು ಶ್ಯಾನಭೋಗರ …
Read More »
BigTv News
June 14, 2025
Breaking News, Crime
ಹಳೇ ಹುಬ್ಬಳ್ಳಿ ಹೊಸ ಆನಂದನಗರದ ಸಮೀಪದ ಮಸೀದಿ ಬಳಿ ಇತ್ತೀಚಿಗೆ ಎರೆಡು ಜನ ತಲಾವಾರ ಹಿಡಿದು ರೀಲ್ಸ್ ಮಾಡುತ್ತಿದ್ದರು, ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ, ಇಬ್ಬರನ್ನು ಬಂಧನ ಮಾಡಿ, ಇಂಡಿಯನ್ ಆರ್ಮ್ಸ್ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು. ಬಂಧಿತ ಆರೋಪಿಗಳ ಹೆಚ್ಚಿನ ವಿಚಾರಣೆ ನಡೆಸಿದ ಸಂದರ್ಭ, ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ, ಹೌದು ಬಂಧಿತ ಆರೋಪಿಗಳು ಜೊತೆಗೆ ಇನ್ನೆರೆಡು ಜನರನ್ನು ಸೇರಿಸಿಕೊಂಡು ನಗರದ ವಿವಿಧ ಕಡೆಗಳಲ್ಲಿ ಚಿನ್ನಾಭರಣ …
Read More »