Breaking News

Breaking News

ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಕೊಲೆ ಕೇಸ್,ನಾಲ್ವರು ಅರೆಸ್ಟ್!

ಮಾರಕಾಸ್ತ್ರಗಳಿಂದ ಕೊಚ್ಚಿ ನಡುರಸ್ತೆಯಲ್ಲಿ ರೌಡಿಶೀಟರ್ ಕೊಲೆಗೈದಿದ್ದ ನಾಲ್ವರನ್ನು ಅರೆಸ್ಟ್ ಮಾಡಿದ್ದಾರೆ. ಸಣ್ಣ ಪುಟ್ಟ ಗಾಯಗಳಿಂದ ಪುನೀತ್ ಸಹಚರ ಅರ್ಬಾಜ್ ತಪ್ಪಿಸಿಕೊಂಡು ಓಡಿದ್ದ. ಆದ್ರೆ ಮಹೇಶ್ ಕೈಗೆ ರೌಡಿ ಪುನೀತ್ ಸಿಕ್ಕಿದ್ದು, ನಡು ರಸ್ತೆಯಲ್ಲೇ ಕೊಚ್ಚಿ ಕೊಂದಿದ್ದ. ಮಹೇಶ್, ಶ್ರೀಕಾಂತ್, ರಾಜೇಶ್ ಮತ್ತು ಸುಮಂತ್ ಬಂಧಿತರು.ರೌಡಿಶೀಟರ್ ನನ್ನ ಹತ್ಯೆ ಮಾಡಿದ್ದ ಗ್ಯಾಂಗ್ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ

Read More »

ಹಾವೇರಿ :9 ಲಕ್ಷ ದೋಚಿದ ಆನ್‌ಲೈನ್ ವರ!!

ಕನ್ನಡ ಮ್ಯಾಟ್ರಿಮೋನಿ’ ಆನ್‌ಲೈನ್ ವೇದಿಕೆ ಮೂಲಕ ಪರಿಚಯವಾಗಿದ್ದ ಆರೋಪಿ, ಕೃತ್ಯ ಎಸಗಿ ನಾಪತ್ತೆಯಾಗಿದ್ದಾನೆ.ಯುವತಿಯೊಬ್ಬರಿಗೆ ಉಡುಗೊರೆ ಆಮಿಷವೊಡ್ಡಿ ₹ 9 ಲಕ್ಷ ಪಡೆದು ವಂಚಿಸಿದ್ದಾನೆ. ಆರೋಪಿ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ’ ಎಂದು ಪೊಲೀಸರು ಹೇಳಿದರು.

Read More »

ಪತನಗೊಂಡ ವಿಮಾನದ Black Box​​ ಪತ್ತೆ; ದುರಂತದ ರಹಸ್ಯ ತಿಳಿಯಲು ತನಿಖೆ ಆರಂಭ!

ವಿಮಾನ ಅಪಘಾತವಾದ ವೈದ್ಯಕೀಯ ಹಾಸ್ಟೆಲ್ ಕಟ್ಟಡದ ಮೇಲ್ಛಾವಣಿಯಲ್ಲಿ ತನಿಖಾ ಬ್ಯೂರೋ (ಎಎಐಬಿ) ತಂಡವು ಈ ಸಾಧನವನ್ನು ವಶಪಡಿಸಿಕೊಂಡಿದೆ. ವಿಮಾನದ ಬಾಲದ ಬಳಿ ಇರುವ ಕಿತ್ತಳೆ ಬಣ್ಣದ ಸಾಧನವು ಕನಿಷ್ಠ 265 ಜೀವಗಳನ್ನು ಬಲಿ ಪಡೆದಿರುವ ಅಪಘಾತದ ತನಿಖೆಗೆ ಸಹಾಯ ಮಾಡುತ್ತದೆ.ಮೊದಲನೆಯದು ವಿಮಾನಕ್ಕೆ ಸಂಬಂಧಿಸಿದ ಎಲ್ಲಾ ತಾಂತ್ರಿಕ ಡೇಟಾವನ್ನು ದಾಖಲಿಸಿದರೆ, ಎರಡನೆಯದು ಇಬ್ಬರು ಪೈಲಟ್‌ಗಳ ನಡುವಿನ ಕಾಕ್‌ಪಿಟ್ ಸಂಭಾಷಣೆಯನ್ನು ಕೊನೆಯ ಕ್ಷಣದವರೆಗೆ ದಾಖಲಿಸುತ್ತದೆ.ಇನ್ನು ಕಪ್ಪು ಪೆಟ್ಟಿಗೆ ಹುಡುಗಾಟಕ್ಕಾಗಿ ಗುಜರಾತ್​ ಸರ್ಕಾರ 40ಕ್ಕೂ …

Read More »

ಕಡಬ : ದೈವಸ್ಥಾನದ ಬಾಗಿಲು ಒಡೆದು ಕಳ್ಳತನಕ್ಕೆ ಯತ್ನ!

ಕೀರ್ತಿ ಅವರು ರಾತ್ರಿ ವೇಳೆ ದೈವಸ್ಥಾನದ ಬಳಿ ಹೋದಾಗ ಅಲ್ಲಿ ಓರ್ವ ವ್ಯಕ್ತಿಯು ದೈವಸ್ಥಾನದ ಬಾಗಿಲಿನ ಬೀಗವನ್ನು ಒಡೆದು ಅಲ್ಲಿ ಜಾಲಾಡಿ ಏನೂ ಸಿಗದೆ, ಕಾಣಿಕೆ ಡಬ್ಬಿಯನ್ನು ಒಡೆಯಲು ಪ್ರಯತ್ನಿಸುತ್ತಿದ್ದನು. ಕೀರ್ತಿ ಅವರು ಕೂಡಲೇ ತನ್ನ ಪರಿಚಿತರೊಬ್ಬರಿಗೆ ಕರೆ ಮಾಡಿ ದೈವಸ್ಥಾನದ ಬಳಿ ಬರುವಂತೆ ತಿಳಿಸಿ ಕಳ್ಳನನ್ನು ರೆಡ್‌ಹ್ಯಾಂಡ್‌ ಆಗಿ ಹಿಡಿದರು.ವಿಚಾರಿಸಿದಾಗ ಈತ ಗದಗ ಮೂಲದ ಹನುಮಂತರಾಯ ಯಾನೆ ಗೌಡನಗೌಡ ಎಂದು ತಿಳಿದು ಬಂದಿದೆ. ಬಳಿಕ ಆತನನ್ನು ಕಡಬ ಪೊಲೀಸರಿಗೆ …

Read More »

ಬೆಂಗಳೂರು: 10 ಕೋಟಿ ರೂ. ಮೌಲ್ಯದ MDMA ಡ್ರಗ್ಸ್‌ ಜಪ್ತಿ!

ಕಳೆದ 3 ವರ್ಷದ ಹಿಂದೆ ಬ್ಯುಸಿನೆಸ್ ವೀಸಾದಲ್ಲಿ ಭಾರತಕ್ಕೆ ಬಂದಿದ್ದ ಪ್ರಿನ್ಸಸ್ ಎಂಬ ವಿದೇಶಿ ಮಹಿಳೆ ಡ್ರಗ್ ಪೆಡ್ಲಿಂಗ್‌ ಮಾಡುತ್ತಿದ್ದಳು.ರಾಜಾನುಕುಂಟೆ ಬಳಿ ವ್ಯಾಪಾರ ಮಾಡುವಾಗ ಸಿಕ್ಕಿಬಿದ್ದಿದ್ದಾಳೆ. ಬಂಧಿತ ಪ್ರಿನ್ಸಸ್ ನಿಂದ 10 ಕೋಟಿ ರೂ. ಮೌಲ್ಯದ 5.325 ಕೆಜಿ ಎಂಡಿಎಂಎ ಜಪ್ತಿ ಮಾಡಿದ್ದಾರೆ.ಆರಂಭದಲ್ಲಿ ನವದೆಹಲಿಯಲ್ಲಿ ವಾಸ ಮಾಡಿದ್ದಳು. ನಂತರ ತೆಲಂಗಾಣ ಯೂನಿವರ್ಸಿಟಿಯಲ್ಲಿ ವ್ಯಾಸಂಗ ಮಾಡುವುದಾಗಿ ಎಜುಕೇಷನ್ ವೀಸಾ ಪಡೆದಿದ್ದಳು. ಆದ್ರೆ, ಕಾಲೇಜಿಗೆ ದಾಖಲಾಗದೇ ಡ್ರಗ್ ಪೆಡ್ಲಿಂಗ್ ಗೆ ಇಳಿದಿದ್ದಳು. ದೆಹಲಿಯಿಂದ …

Read More »

ಜೂ.16ರಿಂದ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆ ಸಂಪೂರ್ಣ ಬಂದ್!

ಟ್ರಾಫಿಕ್‌ನಲ್ಲಿ ಹೆಚ್ಚಿನ ಸಮಯ ವ್ಯರ್ಥ ಮಾಡದೇ ಬೇಗನೆ ನಿಗದಿತ ಸ್ಥಳ ತಲುಪಬಹುದು. ಆದರೆ ಸೋಮವಾರದಿಂದ (ಜೂ.16) ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿ ಸಂಪೂರ್ಣ ಬ್ಯಾನ್ ಆಗುತ್ತಿದೆ. ಈಗಾಗಲೇ ಹೈಕೋರ್ಟ್ ಏಕಸದಸ್ಯ ಪೀಠ ನೀಡಿದ್ದ ಆದೇಶಕ್ಕೆ ತಡೆ ನೀಡಿ ಬೈಕ್ ಟ್ಯಾಕ್ಸಿಗೆ ಅನುವು ಮಾಡಿಕೊಡಬೇಕು ಎಂದು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದೆ. ಇಷ್ಟೇ ಅಲ್ಲ ಆದೇಶವನ್ನು ಎತ್ತಿಹಿಡಿದಿದೆ.ಸರ್ಕಾರ ಬೈಕ್ ಟ್ಯಾಕ್ಸಿ ಕುರಿತು ಸ್ಪಷ್ಟ ಕಾನೂನು ರೂಪಿಸುವವರೆಗೆ ಬೈಕ್ ಟ್ಯಾಕ್ಸಿ ಬ್ಯಾನ್ ಇರಲಿದೆ ಎಂದು …

Read More »

ಹೆಂಡತಿಯ ಚಿತಾಭಸ್ಮ ಬಿಡಲು ಲಂಡನ್​ನಿಂದ ಬಂದಿದ್ದ ಗಂಡನೇ ವಿಮಾನ ಅಪಘಾತದಲ್ಲಿ ಬೂದಿ!!

ಅಹಮದಾಬಾದ್‌ನಲ್ಲಿ ಸಂಭವಿಸಿದ ಭಯಾನಕವಾದ ಏರ್ ಇಂಡಿಯಾ ವಿಮಾನ ಅಪಘಾತದ ನಂತರ, ಒಬ್ಬೊಬ್ಬರ ಮನಕಲಕುವ ಕಥೆಗಳು ಹೊರಬರುತ್ತಿವೆ. ಪ್ರತಿಯೊಂದೂ ಒಂದಕ್ಕಿಂತ ಒಂದು ಹೆಚ್ಚು ಹೃದಯವಿದ್ರಾವಕವಾಗಿದೆ. ಅವುಗಳಲ್ಲಿ ಒಂದು ದುರಂತ ಕತೆ ಇಲ್ಲಿದೆ. 7 ದಿನಗಳ ಹಿಂದಷ್ಟೇ ಸಾವನ್ನಪ್ಪಿದ್ದ ತನ್ನ ಪತ್ನಿಯ ಕೊನೆಯ ಆಸೆಯನ್ನು ಪೂರೈಸಲು ಲಂಡನ್‌ನಿಂದ ಅಹಮದಾಬಾದ್‌ಗೆ ಹಾರಿದ ವ್ಯಕ್ತಿ ಈಗ ವಿಮಾನ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಇದರಿಂದ ಅವರ ಇಬ್ಬರು ಚಿಕ್ಕ ಹೆಣ್ಣುಮಕ್ಕಳು ಲಂಡನ್‌ನಲ್ಲಿ ಅನಾಥರಾಗಿದ್ದಾರೆ.ಅರ್ಜುನ್ ಅವರ ಕುಟುಂಬದ ಮೂಲಗಳ ಪ್ರಕಾರ, …

Read More »

ಮ್ಯಾನೇಜರ್ ಮೇಲೆ ಹಲ್ಲೆ ಆರೋಪ; ಖ್ಯಾತ ನಟ ಉನ್ನಿ ಮುಕುಂದನ್ ವಿರುದ್ಧ ಪ್ರಕರಣ ದಾಖಲು!

ಮ್ಯಾನೇಜರ್ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಖ್ಯಾತ ಮಲಯಾಳಂ ನಟ ಉನ್ನಿ ಮುಕುಂದನ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.ಮುಕುಂದನ್ ಅವರ ಮ್ಯಾನೇಜರ್ ವಿಪಿನ್ ಕುಮಾರ್ ಅವರು ದೂರು ನೀಡಿದ್ದು, ಮತ್ತೊಬ್ಬ ನಟ ಅಭಿನಯಿಸಿರುವ ಚಿತ್ರವೊಂದರ ವಿಮರ್ಶೆಯನ್ನು ರೆಕಾರ್ಡ್ ಮಾಡಿದ್ದಕ್ಕಾಗಿ ನಟ ತನಗೆ ಕಪಾಳಮೋಕ್ಷ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.ಸೋಮವಾರ ಕಕ್ಕನಾಡ್‌ನಲ್ಲಿರುವ ಅಪಾರ್ಟ್‌ಮೆಂಟ್ ಸಮುಚ್ಚಯದ ನೆಲಮಾಳಿಗೆಯ ಪಾರ್ಕಿಂಗ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಮುಕುಂದನ್ ನಿಂದನೀಯ ಭಾಷೆ …

Read More »

ಮಹಿಳಾ ಪೇದೆ ಮೇಲೆ ಬೂಟು ಕಾಲಿನಲ್ಲಿ ಒದ್ದು ಹೆಡ್ ಕಾನ್‌ಸ್ಟೆಬಲ್ ಹಲ್ಲೆ..!

ರೇಣುಕಾ ಅವರು ಹೆಣ್ಮಕ್ಕಳ ಬಗ್ಗೆ ಅಷ್ಟೊಂದು ಕೆಟ್ಟದಾಗಿ ಮಾತಾಡಿದ್ದೀರಾ ಯಾಕೆ ಎಂದು ಗೋವಿಂದರಾಜು ಅವರನ್ನು ಪ್ರಶ್ನಿಸಿದ್ದು, ಇದರಿಂದ ಕೆಂಡಾಮಂಡಲಗೊಂಡಿರುವ ಗೋವಿಂದರಾಜು ಮಹಿಳೇ ಪೇದೆಯನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ. ಅಲ್ಲದೆ, 2-3 ಬಾರಿ ಬೂಟು ಕಾಲಿನಿಂದಲೂ ಒದ್ದಿದ್ದಾರೆನ್ನಲಾಗಿದೆ. ಘಟನೆ ವೇಳೆ ಸ್ಥಳದಲ್ಲಿದ್ದ ಇತರೆ ಸಿಬ್ಬಂದಿಗಳೂ ರಕ್ಷಣೆಗೆ ಬಂದರೂ ಬಿಡದೆ ಹಲ್ಲೆ ನಡೆಸಿದ್ದಾರೆಂದು ಹೇಳಲಾಗುತ್ತಿದೆ.ಘಟನೆ ಸಂಬಂಧ ರೇಣುಕಾ ಅವರ ದೂರು ಆಧರಿಸಿ ಹೆಡ್ ಕಾನ್‌ಸ್ಟೇಬಲ್ ಬಿಜಿ ಗೋವಿಂದರಾಜು ವಿರುದ್ದ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ …

Read More »

ಲಕನೋ :ಪ್ರೇಮಿಯೊಂದಿಗೆ ಸೇರಿ ಮೊದಲ ಪ್ರಿಯತಮನ ಕೊಂದ ಮಹಿಳೆ!

ಮಹಿಳೆಯೊಬ್ಬಳು ತನ್ನ ಪತಿ ಮತ್ತು ಎರಡನೇ ಪ್ರೇಮಿಯೊಂದಿಗೆ ಸೇರಿಕೊಂಡು ಮೊದಲನೇ ಪ್ರಿಯತಮನನ್ನು ಕೊಂದಿರುವ ಘಟನೆ ಬೆಳಕಿಗೆ ಬಂದಿದೆ. ಮಧುಚಂದ್ರಕ್ಕೆಂದು ಕರೆದೊಯ್ದು ನವವಿವಾಹಿತೆಯೊಬ್ಬಳು ಪ್ರೇಮಿಯೊಂದಿಗೆ ಸೇರಿ ಪತಿಯನ್ನು ಕೊಂದ ಸುದ್ದಿಯ ಆಘಾತದಿಂದ ಜನರು ಚೇತರಿಸುವ ಮುನ್ನವೇ, ರಹೀಮಾಬಾದ್‌ನಲ್ಲಿ ಮತ್ತೊಂದು ಭಯಾನಕ ಹತ್ಯೆ ನಡೆದಿದೆ.ಕುಂತಿ, ತನ್ನ ಪತಿ ರಾಂಭಜನ್‌ ಮತ್ತು ಎರಡನೇ ಪ್ರೇಮಿ ಜಬ್ಬಾರ್‌ ಜೊತೆಗೆ ಸೇರಿಕೊಂಡು ಗಪ್ಪುವನ್ನು ಕೊಲೆಗೈದಳು. ಆರೋಪಿಗಳು ಗಪ್ಪುವಿನ ಕತ್ತು ಸೀಳಿ ಕೊಂದು, ಶವವನ್ನು ಆತನ ಮನೆಯ ಹತ್ತಿರ …

Read More »