Breaking News

Breaking News

ಹುಬ್ಬಳ್ಳಿ :ಕೋಟ್ಯಾಂತರ ರೂಪಾಯಿ ಮೌಲ್ಯದ ಖೋಟಾ ನೋಟು ಜಾಲ ಪತ್ತೆ ಮಾಡಿದ ಸಿಸಿಬಿ ತಂಡ!!

ಹುಬ್ಬಳ್ಳಿಯಲ್ಲಿ ಖೋಟಾನೋಟು ಜಾಲ ಪತ್ತೆ 1ಕೋಟಿ 87 ಲಕ್ಷ 45 ಸಾವಿರ ರೂಪಾಯಿಗಳಲ್ಲಿ 5 ಸಾವಿರ ರೂ ಅಷ್ಟೆ ಅಸಲಿ ನೋಟು.. ಸಿಸಿಬಿ ಪೊಲೀಸರ ಕೈಗೆ ಸಿಕ್ಕ ಕತರ್ನಾಕ್ ಕಳ್ಳ ಆಸೀಫ್. ತಮಿಳುನಾಡಿನಲ್ಲಿ ನಕಲಿ ನೋಟಿನ ಮುದ್ರಣ ಕರ್ನಾಟಕದಲ್ಲಿ ಚಲಾವಣೆ ಪೂನಾ ಮೂಲದ ಅಶ್ವಿನಿ ಎಂಬುವವರಿಗೆ ಮೋಸ ಮಾಡಿದ್ದ ಕತರ್ನಾಕ್ ಆರೋಪಿಗಳು,ಅಶ್ವಿನಿ ಅವರಿಗೆ 50 ಕೋಟಿ ಕೊಡಿಸುವ ಆಸೆ ತೋರಿಸಿದ್ದ ಮೊಹಮ್ಮದ್ ಆಸೀಫ್ 50 ಕೋಟಿಗೆ ಪ್ರೊಸೆಸಿಂಗ್ ಫೀ ಅಂತ …

Read More »

4.79 ಕೋಟಿ ಸುಲಿಗೆ ಮಾಡಿದ್ದ ಇಬ್ಬರು ಆರೋಪಿಗಳ ಬಂಧನ!!

ಬ್ಯಾಂಕ್ ಅಧಿಕಾರಿಗಳ ಸೋಗಿನಲ್ಲಿ ಸಂತ್ರಸ್ತರಿಗೆ ಕರೆ ಮಾಡಿದ್ದ ಸೈಬರ್ ವಂಚಕರು, ನಿಮ್ಮ ಬ್ಯಾಂಕ್ ಖಾತೆಗಳ ಮೂಲಕ ಅಕ್ರಮವಾಗಿ ಹಣ ವರ್ಗಾವಣೆ ಆಗುತ್ತಿದ್ದು, ಅದಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಮತ್ತು ಸಿಬಿಐನಲ್ಲಿ ಪ್ರಕರಣ ದಾಖಲಾಗಿದೆ ಎಂದು ಬೆದರಿಸಿದ್ದರು. ಅಲ್ಲದೇ, ನಕಲಿ ಬಂಧನ ವಾರೆಂಟ್ ಪ್ರತಿ ಕಳುಹಿಸಿ, ಬಂಧನದಿಂದ ತಪ್ಪಿಸಿಕೊಳ್ಳಲು ತಮ್ಮ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಮಾಡುವಂತೆ ಒತ್ತಡ ಹಾಕಿದ್ದರು ವಂಚಕರಾದ ಈಶ್ವರ್ ಖಾತೆಗೆ ರೂ. 10 ಲಕ್ಷ ಹಾಗೂ ನಾರಾಯಣ್ …

Read More »

ಕಲಬುರಗಿ :ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಬರ್ಬರ ಹತ್ಯೆ!

ಕಲಬುರ್ಗಿ ಜಿಲ್ಲೆಯ ಆಳಂದ‌ ತಾಲ್ಲೂಕಿನ ಸಾವಳೇಶ್ವರ ಕ್ರಾಸ್ ಬಳಿ ತಡರಾತ್ರಿ ರೌಡಿಶೀಟರ್ ಬರ್ಬರ ಕೊಲೆಯಾಗಿದೆ. ಸುಧಾಕರ್‌ (32) ಕೊಲೆಯಾದ ವ್ಯಕ್ತಿ ಎಂದು ತಿಳಿದು ಬಂದಿದೆ. ಮಂಗಳವಾರ ತಡರಾತ್ರಿ ಸಹೋದರನ ಜೊತೆ ಬೈಕ್ ಮೇಲೆ ತೆರಳುವಾಗ ದುಷ್ಕರ್ಮಿಗಳು ದಾಳಿ ನಡೆಸಿ ಮಾರಾಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ ಎನ್ನಲಾಗಿದೆ.ಈ ಘಟನೆಯಲ್ಲಿ ಸುಧಾಕರನ ಸಹೋದರನಿಗೆ ಗಂಭೀರ ಗಾಯವಾಗಿದ್ದು, ಆತನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹಳೆ ವೈಶಮ್ಯದ ಹಿನ್ನೆಲೆಯಲ್ಲಿ ಕೊಲೆ ಮಾಡಿರುವ ಶಂಕೆ ಪೊಲೀಸರು ವ್ಯಕ್ತಪಡಿಸಿದ್ದಾರೆ.

Read More »

ಮತಾಂತರಕ್ಕಾಗಿ ಅತ್ತೆ-ಮಾವನಿಂದ ಕಿರುಕುಳ; ಗರ್ಭಿಣಿ ಹಿಂದೂ ಮಹಿಳೆ ಆತ್ಮಹತ್ಯೆ!!

ಕ್ರೈಸ್ತ ಧರ್ಮವನ್ನು ಸ್ವೀಕರಿಸುವಂತೆ ಬಲವಂತಪಡಿಸಿ ಮತ್ತು ನಿರಂತರವಾಗಿ ಒತ್ತಡ ಹೇರಿ ಅತ್ತೆ ಮನೆಯವರಿಂದ ಅತಿಯಾದ ಕಿರುಕುಳಕ್ಕೊಳಗಾಗಿ ಕುಪವಾಡದ ಯಶವಂತನಗರದಲ್ಲಿ ವಾಸಿಸುತ್ತಿದ್ದ ವಿವಾಹಿತ ಗರ್ಭಿಣಿ ಮಹಿಳೆಯೊಬ್ಬಳು ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.ಆತ್ಮಹತ್ಯೆ ಮಾಡಿಕೊಳ್ಳುವ ಮೊದಲು, ಆಕೆಯ ತಂದೆಯವರು ಅವಳ ಅತ್ತೆಯ ಮನೆಯವರಿಗೆ ತಿಳಿಸಿ ಹೇಳಲು ಪ್ರಯತ್ನಿಸಿದ್ದರು; ಆದರೆ ನಿರಂತರ ಕಿರುಕುಳ ಮತ್ತು ಒತ್ತಡಕ್ಕೆ ಬೇಸತ್ತು ಆಕೆ ಆತ್ಮಹತ್ಯೆ ಮಾಡಿಕೊಂಡಳು.

Read More »

ಮದ್ದೂರು: ಗರ್ಭಿಣಿ ಅನುಮಾನಾಸ್ಪದ ಸಾವು, ಪತಿಯ ಬಂಧನ!

ಚಾಮರಾಜನಗರ ಜಿಲ್ಲೆಯ ಮೂಲತಃ ಕೊಳ್ಳೆಗಾಲ ತಾಲೂಕಿನ ಕಾಮಗೆರೆ ನಿವಾಸಿಗಳಾದ ಚಂದನ್ ಗೌಡ ಹಾಗೂ ಆಶಾ (19) ಇಬ್ಬರೂ ಪ್ರೇಮಿಗಳು ಕಳೆದ ಒಂದೂವರೆ ವರ್ಷದ ಹಿಂದೆ ಕುಟುಂಬದವರ ವಿರೋಧದ ನಡುವೆಯೂ ಪ್ರೀತಿಸಿ ಮದುವೆಯಾಗಿದ್ದರು.ಶುಕ್ರವಾರ ರಾತ್ರಿ ಮತ್ತೆ ಇಬ್ಬರ ನಡುವೆ ಜಗಳ ಉಂಟಾಗಿ ತೀವ್ರ ಸ್ವರೂಪ ಪಡೆದು ವೇಲ್ ನಿಂದ ತುಂಬು ಗರ್ಭಿಣಿ ಪತ್ನಿಯ ಕುತ್ತಿಗೆಗೆ ಬಿಗಿದು ಉಸಿರು ಕಟ್ಟಿಸಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಕೇಸ್ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದ ಮದ್ದೂರು ಪೋಲೀಸರು …

Read More »

ಪತ್ನಿಯ ಮೇಲೆ ಅನುಮಾನ – ನಡುರಸ್ತೆಯಲ್ಲೇ ಚಾಕುವಿನಿಂದ ಚುಚ್ಚಿ ಕೊಲೆ.!

ವೆಂಕಟೇಶ್ ಪತ್ನಿಯ ಮೇಲೆ ಅನುಮಾನ ಪಡುತ್ತಿದ್ದ ಎನ್ನಲಾಗಿದೆ.ದಿನನಿತ್ಯ ಅವಾಚ್ಯ ಪದಗಳಿಂದ ನಿಂದಿಸಿದ್ದಲ್ಲದೆ, ಚಿತ್ರಹಿಂಸೆ ನೀಡುತ್ತಿದ್ದ.. ಇವೆಲ್ಲದರಿಂದ ಬೇಸತ್ತ ರೂಪಾ ಪತಿಯನ್ನು ತೊರೆದು ಮಕ್ಕಳೊಂದಿಗೆ ಶಹಬಜಾರ್ ನ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದಳು. ಆದರೆ ನಿನ್ನೆ ಪತ್ನಿಯ ಮೇಲೆ ಅನುಮಾನ ಹೆಚ್ಚಾಗಿ ಆಕೆಯ ಕೆಲಸಕ್ಕೆ ಹೋಗುತ್ತಿದ್ದಾಗ ಚಾಕುವಿನಿಂದ ಇರಿದು ಕೊಂದು ಎಸ್ಕೇಪ್ ಆಗಿದ್ದಾನೆ. ಸದ್ಯ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರೋಪಿಗಾಗಿ ಬಲೆ ಬೀಸಿದ್ದಾರೆ.

Read More »

ಮಹಿಳೆಗೆ ಹೆದರಿಸಿ ದರೋಡೆ, ಆರೋಪಿಗಳು ಸೆರೆ!!

ಪೊಲೀಸರ ಸೋಗಿನಲ್ಲಿ ಬಂದು ಮಹಿಳೆಯರಿಗೆ ಹೆದರಿಸಿ ದರೋಡೆ ಮಾಡಿಕೊಂಡು ಹೋಗಲಾಗಿದೆ. ಆರೋಪಿಗಳನ್ನು ಪತ್ತೆ ಹಚ್ಚಿ ಸ್ವತ್ತು ಮರಳಿಸುವಂತೆ ಪೊಲೀಸರಿಗೆ ನೀಡಿದ್ದ ದೂರಿನಲ್ಲಿ ಮನವಿ ಮಾಡಿದ್ದರು.ಹರಿಹರ ನಗರ ಠಾಣೆ ಪಿಐ ಸುರೇಶ ಸಗರಿ ನೇತೃತ್ವದಲ್ಲಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.ಬಂಧಿತರಿಂದ 6,00,000 ರೂಪಾಯಿ ಬೆಲೆಯ ಕಾರ್, 30,000 ರೂ ಮೌಲ್ಯದ ವಿವಿಧ ಕಂಪನಿಯ ನಾಲ್ಕು ಮೊಬೈಲ್, 12000 ರೂ ಬೆಲೆಯ 2 ಗ್ರಾಂ ತೂಕದ ಕಿವಿ ಓಲೆಗಳು ಸೇರಿದಂತೆ ಒಟ್ಟು 6,52,000 ರೂ …

Read More »

ರಸ್ತೆ ಅಪಘಾತ, ಸ್ಥಳದಲ್ಲೇ ಮೂವರು ಸಾವು, ಐದು ಮಂದಿ ಗಂಭೀರ!

ಕಾರು ನಾಗಾರ್ಜುನ ಸಾಗರ್ ರಸ್ತೆಯ ಯಾಚಾರಂನಲ್ಲಿರುವ ಮಾಲ್ ತಲುಪಿದಾಗ, ಅತಿವೇಗವಾಗಿ ಬಂದ ಖಾಸಗಿ ಬಸ್ ಅದಕ್ಕೆ ಡಿಕ್ಕಿ ಹೊಡೆದಿದೆ.ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಬಂದು ಗಾಯಾಳುಗಳನ್ನು ರಕ್ಷಿಸಿ ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಈ ಘಟನೆ ಕುರಿತು ತನಿಖೆ ನಡೆಯುತ್ತಿದೆ. ಮೂವರು ಮೃತಪಟ್ಟಿದ್ದು, ಐದು ಮಂದಿ ಗಾಯಗೊಂಡ ಘಟನೆ ಹೈದರಾಬಾದ್​​ನ ರಂಗಾರೆಡ್ಡಿ ಜಿಲ್ಲೆಯ ಯಾಚಾರಂನಲ್ಲಿ ಮಂಗಳವಾರ ಮಧ್ಯರಾತ್ರಿ ನಡೆದಿದೆ.

Read More »

ಮದುವೆ ಮಂಟಪದಲ್ಲಿ AC ಇಲ್ಲದ್ದಕ್ಕೆ ವಿವಾಹ ರದ್ದುಗೊಳಿಸಿದ ವಧು!

ಎಸಿ ಇಲ್ಲದ ಕಾರಣ ಸಣ್ಣ ಮಟ್ಟದಲ್ಲಿ ಜಗಳವಾದ ಆರಂಭವಾಗಿ ಕೊನೆಗೆ ವರನ ಕುಟುಂಬ ವಿರುದ್ಧ ವರದಕ್ಷಣೆ ಕೇಸ್​​ ದಾಖಲಿಸುವ ಮೂಲಕ ಮದುವೆ ಅಂತ್ಯಗೊಂಡಿದೆ.ಈ ಮದುವೆಯು ನನಗೆ ಗೌರವವನ್ನು ತರುವುದಿಲ್ಲ ಮತ್ತು ಅದು ಮುಂದುವರಿದರೆ ತನ್ನ ಜೀವನವು ‘ನರಕವಾಗುತ್ತದೆ’ ಎಂದು ವಧು ಹೇಳುವ ಮೂಲಕ ಮಂಟಪದಿಂದ ಹೊರನಡೆದು ಮದುವೆಯನ್ನು ಸಂಪೂರ್ಣವಾಗಿ ರದ್ದುಗೊಳಿಸುವ ಹಂತಕ್ಕೆ ತಲುಪಿದೆ ಎಂದು ವರದಿ ಉಲ್ಲೇಖಿಸಿದೆ.

Read More »

ಚಲಿಸುವ ರೈಲಿಗೆ ಬಿದ್ದು 4 ಮಕ್ಕಳು ಜತೆ ತಂದೆ ಆತ್ಮಹತ್ಯೆ!

ಮನೋಜ್ ಮಹಾತೋ ತನ್ನ ಪತ್ನಿ ಪ್ರಿಯಾ ಜತೆ ಆಗಾಗ ಜಗಳವಾಡುತ್ತಿದ್ದರು. ಮೊನ್ನೆ ಇದೇ ವಿಚಾರಕ್ಕೆ ಇಬ್ಬರ ನಡುವೆ ಗಲಾಟೆ ತಾರಕಕ್ಕೇರಿದೆ. ಇದರಿಂದ ಮನನೊಂದ ಮನೋಜ್​​, ಮಕ್ಕಳನ್ನು ಉದ್ಯಾನವನಕ್ಕೆ ಕರೆ ತಂದು ಸಂಜೆವರೆಗೆ ಆಟವಾಡಿ ಬಳಿಕ ಆತ್ಮಹತ್ಯೆಗೆ ಶರಣಾಗಿದ್ದಾರೆ.ಮಕ್ಕಳಿಗೆ ಅಪ್ಪ ಏನು ಮಾಡುತ್ತಿದ್ದಾನೆ ಎಂದು ಅರ್ಥವಾಗುತ್ತಿಲ್ಲ. ನಮಗೆ ಭಯವಾಗುತ್ತಿದೆ, ಅಪ್ಪಾ ನಮ್ಮನ್ನು ಬದುಕಲು ಬಿಡಿ ಎಂದು ಚಿರಾಡಿದ್ದಾರೆ. ಆದರೆ, ಮನೋಜ್​​ ಬರುವ ರೈಲಿನಿಂದ ತಪ್ಪಿಸಿಕೊಳ್ಳುವ ಪ್ರಯತ್ನ ಮಾಡಿಲ್ಲ. ಇತ್ತ ಲೋಕೋ ಪೈಲಟ್, …

Read More »