BigTv News
June 11, 2025
Breaking News, Crime
ಬಾಲಕಿ ‘ನನ್ನನ್ನು ಬಿಟ್ಟು ಬಿಡಿ, ನಿಮ್ಮ ಕಾಲಿಗೆ ಬೀಳುತ್ತೇನೆ. ನನಗೆ ಈ ಮದುವೆ ಬೇಡ. ನನಗೆ ದೇವರೇ ಗತಿ, ಕಾಪಾಡು ದೇವರೇ, ಎಲ್ಲಿದ್ದೀಯಪ್ಪಾ ದೇವ್ರೆ” ಎಂದು ಅಂಗಲಾಚುತ್ತಿದ್ದರೂ . ಮದುವೆ ಮಾಡಬೇಕೆಂದು ಪಟ್ಟು ಹಿಡಿದಿರುವ ಪೋಷಕರು, ಬಾಲಕಿಯನ್ನು ಹೊಡೆದು ಬಡಿದು ಎಳೆದಾಡುತ್ತಿರುವುದು ಘಟನೆ ಮನಕಲಕುವಂತಿದೆ.ಘಟನೆ ವೇಳೆ ಗ್ರಾಮಸ್ಥರು ಮಧ್ಯಪ್ರವೇಶಿಸಿದ್ದರೂ, ಕುಟುಂಬದವರು ತಡೆದು ವಿವಾಹಕ್ಕೆ ಯತ್ನಿಸಿದ್ದರು ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.ಚಿತ್ರದುರ್ಗ ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿ ಸಿ ಸವಿತಾ ಅವರು ಈ …
Read More »
BigTv News
June 11, 2025
Breaking News
ಚಾಕುವಿನಿಂದ ಇರಿದು ಮಹಿಳಾ ಅಧಿಕಾರಿ ಹತ್ಯೆಗೆ ಯತ್ನಿಸಲಾಗಿದ್ದು, ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ಟಿಪ್ಪು ಸುಲ್ತಾನ ವೃತ್ತದಲ್ಲಿ ಈ ಒಂದು ಘಟನೆ ನಡೆದಿದೆ. ಚಾಕುವಿನಿಂದ ಇರಿದು ರೇಣುಕಾ ಸಾಯಬಣ್ಣ ಕನ್ನೊಳ್ಳಿ (30) ಎನ್ನುವ ಮಹಿಳಾ ಅಧಿಕಾರಿಯ ಹತ್ಯೆಗೆ ಯತ್ನಿಸಲಾಗಿದೆ. ರೇಣುಕಾ ಕನ್ನೊಳ್ಳಿ ಇಂಡಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಯಾಗಿದ್ದಾರೆ.ರೇಣುಕಾ ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ಆರೋಪಿ ಸಂಜು ಬನಸೋಡೆ ಎಂಬಾತ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿದ್ದಾನೆ ಹಲ್ಲೆಗೆ ಒಳಗಾದಂತಹ ರೇಣುಕಾ …
Read More »
BigTv News
June 11, 2025
Breaking News
ಬಳ್ಳಾರಿ :ಅಕ್ರಮ ಗಣಿಗಾರಿಕೆ ಹಾಗೂ ಗಡಿ ಒತ್ತುವರಿ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿದ್ದ ಮಾಜಿ ಸಚಿವ ಹಾಗೂ ಗಂಗಾವತಿಯ ಶಾಸಕ ಜಿ. ಜನಾರ್ದನ ರೆಡ್ಡಿ ಅವರಿಗೆ ತೆಲಂಗಾಣ ಹೈಕೋರ್ಟ್ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ. ಈ ಮೂಲಕ ಜನಾರ್ಧನ ರೆಡ್ಡಿ ಅವರಿಗೆ ದೊಡ್ಡ ರಿಲೀಫ್ ಸಿಕ್ಕಂತಾಗಿದ್ದು, ಅವರ ಶಾಸಕರ ಸ್ಥಾನ ಸದ್ಯಕ್ಕೆ ಉಳಿಯುವ ಸಾಧ್ಯತೆಯಿದೆ.ಜನಾರ್ದನ ರೆಡ್ಡಿ ಮತ್ತೊಮ್ಮೆ ರಾಜಕೀಯ ವೇದಿಕೆಯಲ್ಲಿ ಬಲವಾಗಿ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಾಗಿದೆ. ಆದರೆ ಈ ತೀರ್ಪು ಕೇವಲ ತಾತ್ಕಾಲಿಕ …
Read More »
BigTv News
June 11, 2025
Breaking News
ಮೆಟ್ರೋ ಟಿಕೆಟ್ ಏರಿಕೆ ಆದ ಮೇಲೆ ಮೆಟ್ರೋದಲ್ಲಿ ಪ್ರಯಾಣ ಮಾಡುವ ಪ್ರಯಾಣಿಕರ ಸಂಖ್ಯೆ ದಿನದಿಂದ ದಿನಕ್ಕೆ ಕಡಿಮೆ ಆಗುತ್ತಿದ್ದು, ಇದರಿಂದ ಮೆಟ್ರೋಗೆ ನಷ್ಟ ಉಂಟಾಗುತ್ತಿದೆ ಎನ್ನಲಾಗುತ್ತಿದೆ. ಇದರಿಂದ ತಪ್ಪಿಸಿಕೊಳ್ಳಲು ಬಿಎಂಆರ್ಸಿಎಲ್ ಜಾಹೀರಾತುಗಳ ಮೊರೆ ಹೋಗಿದ್ದು, ಮೆಟ್ರೋ ಒಳಗೆ ಮತ್ತು ಹೊರಗೆ ಬಣ್ಣ ಬಣ್ಣದ ಜಾಹೀರಾತುಗಳು ಕಾಣಿಸುತ್ತಿವೆ. ಆರ್ಥಿಕ ಹೊಡೆತದಿಂದ ಹೊರಬರಲು ಮೆಟ್ರೋ ಮುಂದಿರುವ ಆಯ್ಕೆ ಸದ್ಯ ಜಾಹೀರಾತು ಎಂಬಂತಾಗಿದೆ.ಪ್ರತಿ ವರ್ಷ 5% ಹೆಚ್ಚಳ ಮಾಡಲಾಗುತ್ತದೆ. ಸಾಮಾಜಿಕ ಕಳಕಳಿ ಇರುವ ಜಾಹೀರಾತು …
Read More »
BigTv News
June 11, 2025
Breaking News
ಕಳೆದ ಬಿಗ್ ಬಾಸ್ ಸೀಸನ್ ದೊಡ್ಡದಾಗಿ ಸದ್ದು ಮಾಡಿತ್ತು. ದೊಡ್ಮನೆ ಆಟ ಮನೆಯೊಳಗೆ ಮಾತ್ರವಲ್ಲದೆ, ಹೊರಗೂ ಸುದ್ದಿಯಾಗಿತ್ತು.ʼಬಿಗ್ ಬಾಸ್ ಸೀಸನ್ -12ʼಕ್ಕೆ ನಿರೂಪಕರಾಗಿ ಕಿಚ್ಚ ಸುದೀಪ್ ಅವರೇ ಮುಂದುವರೆಯುತ್ತಾರಂತೆ ಎನ್ನುವ ಮಾತು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡಿದೆ. ಮೂಲಗಳ ಪ್ರಕಾರ ಆಯೋಜಕರು ಕಿಚ್ಚ ಅವರ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸುದೀಪ್ ಅವರು ಕೆಲವು ಕಂಡಿಷನ್ಸ್ಗಳನ್ನು ಹಾಕಿದ್ದು, ಆ ಕಂಡಿಷನ್ಸ್ಗಳನ್ನು ಆಯೋಜಕರು ಒಪ್ಪಿದರೆ ಖಂಡಿತ ಸುದೀಪ್ ಅವರೇ ಮುಂದಿನ ಸೀಸನ್ಗೆ ಹೋಸ್ಟ್ ಆಗಿ ಬರುತ್ತಾರೆ …
Read More »
BigTv News
June 11, 2025
Breaking News
ಬಳ್ಳಾರಿ ಚುನಾವಣೆ ಬರೋಬ್ಬರಿ 21 ಕೋಟಿ ರೂ. ಬಳಕೆ ಮಾಡಿದ ಆರೋಪದಲ್ಲಿ ಕಾಂಗ್ರೆಸ್ ಸಂಸದ ಇ ತುಕರಾಂ ಅವರನ್ನು ಇಡಿ ವಶಕ್ಕೆ ಪಡೆದುಕೊಂಡಿದೆ. ಇಂದು ಬೆಳಿಗ್ಗೆಯೇ ಇಡಿ ಅಧಿಕಾರಿಗಳು ಸಂಸದರ ಮನೆ ಮೇಲೆ ದಾಳಿ ನಡೆಸಿದ್ದಾರೆ. ಚುನಾವಣೆ ವೇಳೆ ಭಾರೀ ಹಣ ಖರ್ಚು ಮಾಡಿರುವ ಆರೋಪದ ಮೇಲೆ ಇ ತುಕರಾಂ ನಿವಾಸ, ಕಚೇರಿ ಮೇಲೆ ಇಡಿ ಅಧಿಕಾರಿಗಳು ಇಂದು ದಾಳಿ ನಡೆಸಿದ್ದರು.ಲೋಕಸಭಾ ಚುನಾವಣೆಗೆ ವಾಲ್ಮೀಕಿ ನಿಗಮದ ಹಣ ಬಳಕೆಯಾಗಿದೆ ಎಂಬ …
Read More »
BigTv News
June 10, 2025
Breaking News, Crime
ದಂಟಳ್ಳಿ ಗ್ರಾಮದ ನಾಗರಾಜು ಅಲಿಯಾಸ್ ಕಿವುಡ ಬಂಧಿತ. ಆರೋಪಿ ರಾತ್ರಿ 7.45ರಲ್ಲಿ ತಾಲೂಕಿನ ಚೆಂಗವಾಡಿ ಗ್ರಾಮದ ಬಸ್ ನಿಲ್ದಾಣದ ಬಳಿ ಅಕ್ರಮವಾಗಿ ಸಾಗಾಣೆ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಆಧರಿಸಿದ ಹನೂರು ಪೊಲೀಸರು, ಇನ್ಸ್ಪೆಕ್ಟರ್ ಆನಂದಮೂರ್ತಿ ಮಾರ್ಗದರ್ಶನದಲ್ಲಿ ಸಿಪಿಐ ಮಂಜುನಾಥ್ ಪ್ರಸಾದ್ ನೇತೃತ್ವದ ತಂಡ ಆರೋಪಿಯನ್ನು ಬಂಧಿಸಿ ವಿಚಾರಣೆ ಮಾಡಿದ್ದಾರೆ.ಹೊಸೂರು ಎ ವಿಲೇಜ್ ನ ನಾಗು ಅಲಿಯಾಸ್ ಹಾಲು ನಾಗ ಗಾಂಜಾವನ್ನು ನೀಡಿರುವುದಾಗಿ ಮಾಹಿತಿ ನೀಡಿದ್ದಾನೆ. ಬಂಧಿತನಿಂದ ಹೂ ಗೊಂಡೆ …
Read More »
BigTv News
June 10, 2025
Breaking News
ಬಹಿರ್ದೆಸೆಗೆ ಹೋಗಿದ್ದ ವ್ಯಕ್ತಿಯ ಮೇಲೆ ಹುಲಿ ದಾಳಿ ನಡೆಸಿದ್ದು, ಗಾಯಾಳು ಸ್ಥಿತಿ ಗಂಭೀರವಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಬೇಡುಗುಳಿ ಗ್ರಾಮದಲ್ಲಿ ನಡೆದಿದೆ.ರವಿ ಅವರ ತಲೆ, ಕೈಗಳಿಗೆ ಗಂಭೀರವಾದ ಗಾಯಗಳಾಗಿವೆ. ಗಾಯಾಳುವನ್ನು ಚಾಮರಾಜನಗರದ ಸಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.ಹುಲಿ ದಾಳಿಯಿಂದಾಗಿ ಹಾಡಿ ಜನರು ಆತಂಕಕ್ಕೀಡಾಗಿದ್ದಾರೆ. ಅರಣ್ಯ ಇಲಾಖೆ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Read More »
BigTv News
June 10, 2025
Breaking News
ಬಯಲು ಬಹಿರ್ದೆಸೆಗೆ ಹೊರಟಿದ್ದ ಕಲಬುರಗಿ ಮೂಲದ ಭಗವಂತ ಮಹಾದೇವಪ್ಪ ಪತ್ತಾರ ಎಂಬುವರು ಯಶವಂತಪುರ-ವಿಜಯಪುರ ರೈಲಿಗೆ ಸಿಕ್ಕು ಮೃತಪಟ್ಟಿದ್ದಾರೆ. ಒಂದೆಡೆ ಸರಕು ಸಾಗಣೆ ವಾಹನ ಇನ್ನೊಂದಡೆ ವಿಜಯಪುರ ರೈಲು ಎದುರು ಬದಲು ಒಟ್ಟಿಗೆ ಬಂದು ಈ ಅವಘಡ ಸಂಭವಿಸಿದೆ.ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಇಲ್ಲಿನ ಆಡಳಿತ ವ್ಯವಸ್ಥೆ ವಿರುದ್ಧ ಸಾಮಾಜಿಕ ತಾಣಗಳಲ್ಲಿ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ.
Read More »
BigTv News
June 10, 2025
Breaking News
ಬೆಂಗಳೂರಿನಲ್ಲಿ ಹೆಣ್ಣುಮಕ್ಕಳು ಕಂಡ ಕೂಡಲೇ ತಬ್ಬಿ, ಚುಂಬಿಸಿ ಪರಾರಿಯಾಗುತ್ತಿದ್ದ ವಿಕ್ಋತ ಕಾಮುಕನನ್ನು ಪುಲಕೇಶಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.ಆರೋಪಿ ಮದನ್ (37) ಎಂದು ಗುರುತಿಸಲಾಗಿದೆ. ಮಹಿಳೆಯರು ಒಬ್ಬಂಟಿಯಾಗಿ ಹೋಗುತ್ತಿರುವುದನ್ನು ಕಂಡರೆ ಹಿಂಬಾಲಿಸಿಕೊಂಡು ಬಂದು ಬಲವಂತದಿಂದ ತಬ್ಬಿ, ಮುತ್ತಿಟ್ಟು ಎಸ್ಕೇಪ್ ಆಗುತ್ತಿದ್ದ.
Read More »