BigTv News
June 10, 2025
Breaking News
ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ನಾರಾಯಣಘಟ್ಟದಲ್ಲಿ ಧಾರಣ ಘಟನೆ ನಡೆದಿದ್ದು, ಆಟವಾಡ್ತಿದ್ದಾಗ ವಿದ್ಯುತ್ ಶಾಕ್ ತಗುಲಿ 11 ವರ್ಷದ ಬಾಲಕಿ ಮೃತಪಟ್ಟಿರುವ ಘಟನೆ ನಡೆದಿದೆ.ವಿದ್ಯುತ್ ಶಾಕ್ನಿಂದ ಗಾಯಗೊಂಡಿದ್ದ ತನಿಷ್ಕಾಳನ್ನ ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತಾದ್ರೂ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾಳೆ. ಸೂರ್ಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Read More »
BigTv News
June 10, 2025
Breaking News, Crime
ಚೆನ್ನೈ-ಬೆಂಗಳೂರು ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ಕಾರೊಂದು ಡಿವೈಡರ್ ಗೆ ಢಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದಾರೆ.ಕಾರಿನಲ್ಲಿದ್ದ ತಮಿಳರಸನ್, ನಾಗರಾಜು ಎಂಬವರಿಗೆ ಗಾಯಗಳಾಗಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ರಾಜಾಸ್ಥಾನ ಮೂಲದ ಅಶೋಕ್ (28) ಮತ್ತು ಮೋಹನ್ ಲಾಲ್(32) ಮೃತಪಟ್ಟವರು. ಇವರು ಸಂಚರಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಢಿಕ್ಕಿಯಾಗಿದೆ ಎಂದು ತಿಳಿದುಬಂದಿದೆ.ಘಟನಾ ಸ್ಥಳಕ್ಕೆ ಮಾಲೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.
Read More »
BigTv News
June 10, 2025
Breaking News, Crime
ಹೋಟೆಲ್ ವೊಂದರಲ್ಲಿ ಸಮೋಸ ಮಾಡಲು ತೆರಳುವಾಗ ಯಾರೋ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ.ಜಿಲ್ಲೆಯ ಕಲ್ಲಹಂಗರಗಾ ಗ್ರಾಮ ಮೂಲದ ಶಹಾಬಜಾರ್ ಬಡಾವಣೆ ನಿವಾಸಿ ರೂಪಾ (32) ಕೊ*ಲೆಯಾದ ಮಹಿಳೆ.ಅನೈತಿಕ ಸಂಬಂಧದ ಹಿನ್ನಲೆ ಕೊಲೆ ಮಾಡಿರುವ ಸಾಧ್ಯತೆ ಇದೆ ಎಂದು ಶಂಕೆ ವ್ಯಕ್ತಪಡಿಸಲಾಗಿದೆ. ಸ್ಥಳಕ್ಕೆ ಎಸಿಪಿ ಚಂದ್ರಶೇಖರ್ ಸೇರಿ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಚೌಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »
BigTv News
June 10, 2025
Breaking News
ಬೆಂಗಳೂರು ನಗರದ ಪ್ರತಿಷ್ಠಿತ ಶಾಲೆಗಳಲ್ಲಿ ಒಂದಾಗಿರುವ ಡೆಲ್ಲಿ ಪಬ್ಲಿಕ್ ಸ್ಕೂಲ್ಗೆ ಸೇರಿದ ಬಸ್ ಅಪಘಾತಕ್ಕೊಳಗಾಗಿದ್ದು, 20ಕ್ಕೂ ಹೆಚ್ಚಿನ ಶಾಲಾ ಮಕ್ಕಳು ಅದರೊಳಗೆ ಪ್ರಯಾಣಿಸುತ್ತಿದ್ದರು. ಬೆಳಗ್ಗೆ ಶಾಲೆಗೆ ಕರೆಯ್ಯುತ್ತಿದ್ದ ಬಸ್ ಚಾಲಕನ ನಿರ್ಲಕ್ಷ್ಯದಿಂದ ಈ ಅಪಘಾತ ಸಂಭವಿಸಿದೆ ಎನ್ನಲಾಗಿದ್ದು, ಬಸ್ನಲ್ಲಿ ಕೆಲ ಮಕ್ಕಳು ಸಣ್ಣಪುಟ್ಟ ಗಾಯಗಳಾಗಿವೆ. ಎಲ್ಲ ಮಕ್ಕಳು ಕೂಡ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಜೊತೆಗೆ, ಕೂಡಲೇ ಸ್ಥಳಕ್ಕೆ ಆಗಮಿಸಿದ ಸ್ಥಳೀಯರು ಗಾಯಗೊಂಡ ಮಕ್ಕಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುತ್ತಿದ್ದಾರೆ.ಘಟನೆಯ ಮಾಹಿತಿಯೊಂದಿಗೆ …
Read More »
BigTv News
June 10, 2025
Breaking News, Crime
ಮಡಿಕೇರಿಯ ಸವಿತಾ ಅವರು ಮಡಿಕೇರಿ ಹೋಗುವ ಬಸ್ಗೆ ಹತ್ತುತ್ತಿದ್ದು, ಬಸ್ ರಷ್ ಇದ್ದುದ್ದರಿಂದ ಆ ಬಸ್ ಅನ್ನು ಬಿಟ್ಟು ವಾಪಸ್ ಬಂದಿದ್ದರು. ಆ ಸಮಯದಲ್ಲಿ ಬ್ಯಾಗ್ನಲ್ಲಿ ಇಟ್ಟಿದ್ದ ₹50 ಸಾವಿರ ಮೌಲ್ಯದ 17 ಗ್ರಾಂ ಚಿನ್ನದ ಸರ ಕಳವಾಗಿದೆ. ಹಾಸನದ ಬಡಾವಣೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »
BigTv News
June 10, 2025
Breaking News, Crime
ಅರಸೀಕೆರೆಯಿಂದ ಗಂಡಸಿಗೆ ತೆರಳುವ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಮಾಂಗಲ್ಯ ಸರ ಕಳವು ಮಾಡಲಾಗಿದೆ.ಬಸ್ ಸ್ವಲ್ಪ ಮುಂದೆ ಹೋದಾಗ ಅವರ ಕುತ್ತಿಗೆಯಲ್ಲಿದ್ದ ಸುಮಾರು ₹1.68 ಲಕ್ಷ ಮೌಲ್ಯದ 35 ಗ್ರಾಂ ಚಿನ್ನದ ಮಾಂಗಲ್ಯ ಸರ ಕಳವಾಗಿದೆ. ಅರಸೀಕೆರೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »
BigTv News
June 10, 2025
Breaking News, Crime
ಪತ್ನಿ ರಾಜಮ್ಮ ಮನೆಗೆ ಬೀಗ ಹಾಕಿ ಬೀಗದ ಕೀ ಇಡುತ್ತಿದ್ದ ಜಾಗದಲ್ಲಿ ಕೀಯನ್ನು ಇಟ್ಟು ಚನ್ನರಾಯಪಟ್ಟಣ-ಬಾಗೂರು ರಸ್ತೆಯ ಪೂಜಾ ಕನ್ವೆಕ್ಷನ್ ಹಾಲ್ಗೆ ಮದುವೆಗೆ ಹೋಗಿದ್ದರು.ವಾಪಸ್ ಬಂದು ನೋಡಿದಾಗ, ಮನೆಯ ಬಾಗಿಲು ತೆರೆದು ಬೀರುವಿನಲ್ಲಿದ್ದ ₹4.50 ಲಕ್ಷ ನಗದು ಹಾಗೂ ₹1.50 ಲಕ್ಷ ಮೌಲ್ಯದ 120 ಗ್ರಾಂ ಚಿನ್ನಾಭರಣ ಕಳವು ಮಾಡಿರುವುದು ಗೊತ್ತಾಗಿದೆ. ಚನ್ನರಾಯಪಟ್ಟಣ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »
BigTv News
June 10, 2025
Breaking News
ಆರ್ಸಿಬಿ ಜಯೋತ್ಸವದ ವೇಳೆ ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಹೈದಾಗಿ ಉಂಟಾದ ಜನಸಮುದಾಯದ ತೀವ್ರ ಕಾಲ್ತುಳಿತದಲ್ಲಿ ಯುವಕ ಮನೋಜ್ ಮೃತಪಟ್ಟಿದ್ದನು. ಈ ಸುದ್ದಿ ಮನೋಜ್ ಕುಟುಂಬವನ್ನು ಶೋಕಸಾಗರಕ್ಕೆ ಎಳೆದಿತ್ತು. ಮನೋಜ್ನ ಸಾವಿನ ಸುದ್ದಿ ಕೇವಲ ಕುಟುಂಬವನ್ನೇ ಅಲ್ಲ, ಇಡೀ ಊರನ್ನೇ ದುಃಖದಲ್ಲಿ ಮುಳುಗಿಸಿತ್ತು. ಅವನ ಅಜ್ಜಿ ದೇವಿರಮ್ಮ, ಮೊಮ್ಮಗನ ಮರಣ ಸುದ್ದಿ ಕೇಳಿದ ಬಳಿಕದಿಂದಲೇ ಊಟ ನೀರಿಗೂ ಕೈಹಾಕದೆ, ನಿರಂತರವಾಗಿ ನೋವಿನ ಶೋಕದಲ್ಲಿಯೇ ಮುಳುಗಿದ್ದರು. ತಾನು ಎತ್ತಿ ಆಡಿಸಿದ ಮೊಮ್ಮಗನ ಜೀವನ …
Read More »
BigTv News
June 10, 2025
Breaking News, Crime
ಪೂಂಬರೈ ಅರಣ್ಯ ಪ್ರದೇಶದ ಬಳಿ ಕಾರೊಂದು ಮೂರೂ ನಾಲ್ಕು ದಿನಗಳಿಂದ ನಿಂತಿರುವುದು ಕಂಡು ಬಂದಿದ್ದು ಇದರಿಂದ ಅನುಮಾನಗೊಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಸ್ಥಳಕ್ಕೆ ಬಂದ ಪೊಲೀಸರು ಕಾರನ್ನು ಪರಿಶೀಲಿಸಿದ ವೇಳೆ ಕಾರಿನೊಳಗೆ ವ್ಯಕ್ತಿಯ ಮೃತದೇಹ ಪತ್ತೆಯಾಗಿತ್ತು. ಅಲ್ಲದೆ ಮೃತ ವ್ಯಕ್ತಿ ತನ್ನ ದೇಹಕ್ಕೆ ಯಾವುದೋ ಅಮಲು ಪದಾರ್ಥವನ್ನು ಸಿರೆಂಜ್ ಮೂಲಕ ಚುಚ್ಚಿರುವುದು ಕಂಡು ಬಂದಿದ್ದು ಇದರಿಂದ ಆತ್ಮಹತ್ಯೆ ಮಾಡಿಕೊಂಡಂತಿದೆ ಅಲ್ಲದೆ ಮೃತ ವ್ಯಕ್ತಿ ನಾಪತ್ತೆಯಾಗಿರುವ ವೈದ್ಯ ಜೋಶುವಾ ಅವರದ್ದೇ …
Read More »
BigTv News
June 10, 2025
Breaking News, Crime
ಶುರುವಾದ ಸ್ನೇಹ ಕಾಮಕ್ಕೆ ತಿರುಗಿ ಇಬ್ಬರೂ ಆಗಾಗ ಭೇಟಿಯಾಗುತ್ತಿದ್ದರು. ಇತ್ತ ಯಶಸ್ ಹರಿಣಿಯ ಮೇಲೆ ವ್ಯಾಮೋಹ ಬೆಳೆಸಿಕೊಂಡಿದ್ದ. ಇಬ್ಬರ ನಡುವೆ ಜಗಳ ನಡೆದಿದ್ದು, ಮಾತನಾಡುವ ಸಲುವಾಗಿ ಸ್ಥಳೀಯ ಓಯೊ ರೂಮಿಗೆ ಕರೆಸಿಕೊಂಡಿದ್ದ. ಬಳಿಕ ಲೈಂಗಿಕ ಕ್ರಿಯೆ ನಡೆಸಿ ಆಕೆಗೆ ನೀನು ನನಗೆ ಸಿಗದ ಮೇಲೆ ಇನ್ಯಾರಿಗೂ ಸಿಗಬಾರದು ಎಂದು ಹೇಳಿ ಆಕೆಯನ್ನು ಹತ್ಯೆಗೈದಿದ್ದಾನೆ.ಹರಿಣಿಯನ್ನು ಕೊಲ್ಲಲೆಂದೇ ಚಾಕು ಖರೀದಿಸಿದ್ದ ಯಶಸ್ 17 ಬಾರಿ ಇರಿದು ಬರ್ಬರವಾಗಿ ಕೊಲೆ ಮಾಡಿದ್ದಾನೆ. ಈ ಮೂಲಕ …
Read More »