BigTv News
June 12, 2025
Breaking News
ಧಾರವಾಡ ಜಿಲ್ಲೆಯಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯು ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ ಮಾಡಿದೆ.ಹುಬ್ಬಳ್ಳಿಯಲ್ಲಿ ಧಾರಾಕಾರ ಮಳೆಗೆ ಕಳೆದ ರಾತ್ರಿ ಒಬ್ಬರು ಚರಂಡಿ ನೀರಿನಲ್ಲಿ ಕೊಚ್ಚಿ ಹೋಗಿರುವ ಶಂಕೆ ವ್ಯಕ್ತವಾಗಿದ್ದು, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಸಿಬ್ಬಂದಿ ಶೋಧ ಕಾರ್ಯ ನಡೆಸುತ್ತಿದ್ದಾರೆ.
Read More »
BigTv News
June 12, 2025
Breaking News
ಇನ್ಸ್ಟಾಗ್ರಾಂನಲ್ಲಿ ರೀಲ್ಸ್ ಪೋಸ್ಟ್ ಮಾಡುತ್ತಿದ್ದ ತಾಲ್ಲೂಕಿನ ಬನ್ನಿಕುಪ್ಪೆಯ ಎಸ್ಸಿ ಸಮುದಾಯದ ರಕ್ಷಿತಾ ಮತ್ತು ರೀಲ್ಸ್ಗಳನ್ನು ಮೆಚ್ಚಿ ಸಂದೇಶ ಕಳಿಸುತ್ತಿದ್ದ ಬಿಳಗುಂಬದ ಒಕ್ಕಲಿಗ ಸಮುದಾಯದ ಪ್ರತಾಪ್ ನಡುವಣ ಸ್ನೇಹ ಪ್ರೀತಿಗೆ ತಿರುಗಿತ್ತು. ಅಂತರ್ಜಾತಿ ಕಾರಣಕ್ಕೆ ಮದುವೆಗೆ ಇಬ್ಬರ ಮನೆಯವರೂ ವಿರೋಧಿಸಿದ್ದರು. ವಿರೋಧ ಲೆಕ್ಕಿಸದೆ ವರ್ಷದ ಹಿಂದೆ ಇಬ್ಬರೂ ತಿರುಪತಿಯಲ್ಲಿ ಮದುವೆಯಾಗಿದ್ದರು.ವರ್ಷದ ಬಳಿಕ ಜಾತಿ ಕಾರಣಕ್ಕೆ ಯುವತಿಗೆ ಕೈ ಕೊಟ್ಟು ತಲೆ ಮರೆಸಿಕೊಂಡಿದ್ದಾನೆ.ಅತ್ತ ಪತಿ ಮನೆಯವರು ಸೇರಿಸದೆ ಇತ್ತ ತವರು ಮನೆಯಲ್ಲೂ ಆಶ್ರಯ …
Read More »
BigTv News
June 11, 2025
Breaking News
ನೋಟ್ನಲ್ಲಿ ಮೂವರ ಹೆಸರನ್ನು ಬರೆದಿಟ್ಟು ಯಾರೂ ಇಲ್ಲದ ವೇಳೆ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಸುದ್ದಿ ತಿಳಿದು ಘಟನಾ ಸ್ಥಳಕ್ಕೆ ಬಂದ ಐಗಳಿ ಠಾಣಾ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡು ಪರಿಶೀಲನೆ ನಡೆಸುತ್ತಿದ್ದಾರೆ.ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಗುರುರಾಜ್ (28) ಎಂದು ತಿಳಿದುಬಂದಿದೆ.
Read More »
BigTv News
June 11, 2025
Breaking News
ಮದುವೆ ದಿಬ್ಬಣ ಸಾಗಿಸುತ್ತಿದ್ದ ವಾಹನವು ಟ್ರಕ್ಗೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ವಧು ಸೇರಿದಂತೆ ಐವರು ದಾರುಣವಾಗಿ ಸಾವನ್ನಪ್ಪಿ, ವರ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.ಮೃತರಲ್ಲಿ ಒಬ್ಬರ ಗುರುತನ್ನು ದೃಢಪಡಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಗಂಭೀರವಾಗಿ ಗಾಯಗೊಂಡ ಎಂಟು ಪ್ರಯಾಣಿಕರಲ್ಲಿ ಉದಯಪುರಾವತಿಯ ವರ ವಿಕ್ರಮ್ ಮೀನಾ (25) ಸೇರಿದ್ದಾರೆ.ಮದುವೆ ದಿಬ್ಬಣ ಹೊತ್ತೊಯ್ಯುತ್ತಿದ್ದ ವಾಹನವು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಒಳಗೆ ಇದ್ದವರನ್ನು ಹರಸಾಹಸ ಪಟ್ಟು ಹೊರತೆಗೆಯಲಾಗಿದೆ.ಉದಯಪುರಾವತಿ ಪಟ್ಟಣಕ್ಕೆ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ ಎಂದು ಪೊಲೀಸರು …
Read More »
BigTv News
June 11, 2025
Breaking News
ಮನೆಯಿಂದ ಹೊರ ಹೋಗಿ ಬರುವುದಾಗಿ ಹೇಳಿ ಹೊರಟ ಮೂವರು ಬಾಲಕಿರು ಮರಳಿ ಮನೆಗೆ ಬಂದಿಲ್ಲ. ಆತಂಕಗೊಂಡ ಪೋಷಕರು ಲಿಂಗಸಗೂರಿನ ಸುತ್ತಮುತ್ತಲು ಹುಡುಕಾಟ ನಡೆಸಿದ್ದಾರೆ. ಆದರೆ ಬಾಲಕಿಯರ ಸುಳಿವಿಲ್ಲ.ಲಿಂಗಸಗೂರು ಪೊಲೀಸ್ ಠಾಣೆಯಲ್ಲಿ ಪೋಷಕರು ದೂರು ದಾಖಲಿಸಿದ್ದಾರೆ. ಇಬ್ಬರು ಬಾಲಕಿಯರು 9ನೇ ತರಗತಿ ಓಡುತ್ತಿದ್ದರೆ, ಓರ್ವ ಬಾಲಕಿ 10 ನೇತರಗಿ ಓದುತ್ತಿದ್ದಾಳೆ. ನಾಪತ್ತೆಯಾಗಿರುವ ಬಾಲಕಿಯರಿಗಾಗಿ ಲಿಂಗಸಗೂರು ಪೊಲೀಸರು ಹುಡುಕಾಟ ನಡೆಸಿದ್ದಾರೆ.
Read More »
BigTv News
June 11, 2025
Breaking News
ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ನಂಗಲಿ ಪೊಲೀಸ್ ಠಾಣೆಯಲ್ಲಿ ತಿಂಗಳ ಮಾಮೂಲಿ ಹಣ ಪಡೆಯುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ ಲೋಕಾಯುಕ್ತ ವಿಭಾಗ ಭರ್ಜರಿ ದಾಳಿ ನಡೆಸಿದ್ದು, ಠಾಣೆಯ ಸಿಬ್ಬಂದಿ ಹಾಗೂ ಪಿಎಸ್ಐ ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ .ಸೋಮವಾರ ನಡೆದ ದಾಳಿಯ ವೇಳೆ ಬಾರ್ ಮಾಲೀಕ ಪ್ರಶಾಂತ್ ಎಂಬವರಿಂದ ₹10,000 ಲಂಚ ಹಣ ಪಡೆಯುತ್ತಿದ್ದ ಸಂದರ್ಭದಲ್ಲಿ ಪೇದೆ ಸುರೇಶ್ ತಕ್ಷಣವೇ ಬಲೆಗೆ ಬಿದ್ದಿದ್ದಾರೆ.
Read More »
BigTv News
June 11, 2025
Breaking News
ಹೊಳೆನರಸೀಪುರ ಪಟ್ಟಣದ ನಿವಾಸಿಗಳಾದ ಚನ್ನಕೇಶವ ಮತ್ತು ಜ್ಯೋತಿ ದಂಪತಿಯ ಪುತ್ರ ನಿಶಾಂತ್ (19) ಬೆಂಗಳೂರಿನ ಜೆಪಿ ನಗರದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಡಿಪ್ಲೋಮಾ ವ್ಯಾಸಂಗವನ್ನು ಮುಗಿಸಿದ್ದ ನಿಶಾಂತ್, ಕೈಗಾರಿಕಾ ತರಬೇತಿಗಾಗಿ 15 ದಿನಗಳ ಹಿಂದೆ ಬೆಂಗಳೂರಿಗೆ ಆಗಮಿಸಿ ಪಿಜಿಯಲ್ಲಿ ವಾಸವಾಗಿದ್ದರು. ಜೂನ್ 11ರಂದು ಬೆಳಗ್ಗೆ ತನ್ನ ಕೋಣೆಯಲ್ಲಿ ಎದೆನೋವು ಕಾಣಿಸಿಕೊಂಡಿದ್ದು, ಕೆಲವೇ ಕ್ಷಣಗಳಲ್ಲಿ ತೀವ್ರ ಹೃದಯಾಘಾತಕ್ಕೆ ಒಳಗಾಗಿ ಕೊನೆಯುಸಿರೆಳೆದಿದ್ದಾರೆ.ಬೆಳಗ್ಗೆ 10 ಗಂಟೆಯಾದರೂ ನಿಶಾಂತ್ ಕೋಣೆಯ ಬಾಗಿಲನ್ನು ತೆರೆಯದ ಕಾರಣ, ಸ್ನೇಹಿತರು ಮತ್ತು …
Read More »
BigTv News
June 11, 2025
Breaking News
ಸಿಮೆಂಟ್ ಮಿಕ್ಸರ್ ಲಾರಿ ಹರಿದು ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಯಲಹಂಕ ಕೋಗಿಲು ಕ್ರಾಸ್ ನಲ್ಲಿ ನಡೆದಿದೆ. ರತ್ನ (54) ಸಾವನ್ನಪ್ಪಿದ್ದ ಮಹಿಳೆ.ಇದರಿಂದ ಮಹಿಳೆ ಮೃತಪಟ್ಟಿದ್ದಾರೆ. ಇನ್ನೂ ಲಾರಿ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಯಲಹಂಕ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
Read More »
Shaikh BigTv
June 11, 2025
Breaking News, Crime, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿಯಲ್ಲಿ ಖೋಟಾನೋಟು ಜಾಲ ಪತ್ತೆ 1ಕೋಟಿ 87 ಲಕ್ಷ 45 ಸಾವಿರ ರೂಪಾಯಿಗಳಲ್ಲಿ 5 ಸಾವಿರ ರೂ ಅಷ್ಟೆ ಅಸಲಿ ನೋಟು.. ಸಿಸಿಬಿ ಪೊಲೀಸರ ಕೈಗೆ ಸಿಕ್ಕ ಕತರ್ನಾಕ್ ಕಳ್ಳ ಆಸೀಫ್. ತಮಿಳುನಾಡಿನಲ್ಲಿ ನಕಲಿ ನೋಟಿನ ಮುದ್ರಣ ಕರ್ನಾಟಕದಲ್ಲಿ ಚಲಾವಣೆ ಪೂನಾ ಮೂಲದ ಅಶ್ವಿನಿ ಎಂಬುವವರಿಗೆ ಮೋಸ ಮಾಡಿದ್ದ ಕತರ್ನಾಕ್ ಆರೋಪಿಗಳು,ಅಶ್ವಿನಿ ಅವರಿಗೆ 50 ಕೋಟಿ ಕೊಡಿಸುವ ಆಸೆ ತೋರಿಸಿದ್ದ ಮೊಹಮ್ಮದ್ ಆಸೀಫ್ 50 ಕೋಟಿಗೆ ಪ್ರೊಸೆಸಿಂಗ್ ಫೀ ಅಂತ …
Read More »
BigTv News
June 11, 2025
Breaking News, Crime
ಬ್ಯಾಂಕ್ ಅಧಿಕಾರಿಗಳ ಸೋಗಿನಲ್ಲಿ ಸಂತ್ರಸ್ತರಿಗೆ ಕರೆ ಮಾಡಿದ್ದ ಸೈಬರ್ ವಂಚಕರು, ನಿಮ್ಮ ಬ್ಯಾಂಕ್ ಖಾತೆಗಳ ಮೂಲಕ ಅಕ್ರಮವಾಗಿ ಹಣ ವರ್ಗಾವಣೆ ಆಗುತ್ತಿದ್ದು, ಅದಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಮತ್ತು ಸಿಬಿಐನಲ್ಲಿ ಪ್ರಕರಣ ದಾಖಲಾಗಿದೆ ಎಂದು ಬೆದರಿಸಿದ್ದರು. ಅಲ್ಲದೇ, ನಕಲಿ ಬಂಧನ ವಾರೆಂಟ್ ಪ್ರತಿ ಕಳುಹಿಸಿ, ಬಂಧನದಿಂದ ತಪ್ಪಿಸಿಕೊಳ್ಳಲು ತಮ್ಮ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಮಾಡುವಂತೆ ಒತ್ತಡ ಹಾಕಿದ್ದರು ವಂಚಕರಾದ ಈಶ್ವರ್ ಖಾತೆಗೆ ರೂ. 10 ಲಕ್ಷ ಹಾಗೂ ನಾರಾಯಣ್ …
Read More »