Breaking News

Breaking News

ಚಾಮರಾಜನಗರ: ವ್ಯಕ್ತಿಯ ಮೇಲೆ ಹುಲಿ ದಾಳಿ! ಗಂಭೀರ ಗಾಯ..

ಬೇಡುಗುಳಿ ಸಮೀಪದ ರಾಮಯ್ಯನ ಪೋಡಿನಲ್ಲಿ ಸೋಮವಾರ ರಾತ್ರಿ ಬಹಿರ್ದೆಸೆಗೆ ಹೋಗಿದ್ದ ಸಂದರ್ಭ ಏಕಾಏಕಿ ಹುಲಿ ದಾಳಿ ಮಾಡಿದ ಪರಿಣಾಮ ರವಿ ಎಂಬ ವ್ಯಕ್ತಿ ತಲೆಗೆ ಗಂಭೀರ ಗಾಯಗಳಾಗಿವೆ.ಕೂಡಲೇ ರವಿ ಅವರನ್ನು ಚಾಮರಾಜನಗರ ಸರ್ಕಾರಿ ಬೋಧನಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.ಆಶ್ರಮ ಶಾಲೆಯಲ್ಲಿ ಆಶ್ರಯ ನೀಡುವಂತೆ ಗ್ರಾಮಸ್ಥರು ಅರಣ್ಯ ಇಲಾಖೆಗೆ ಮನವಿ ಮಾಡಿದ್ದಾರೆ.

Read More »

ಗುಜರಾತ್ :ಮಾಡೆಲ್ ಶವ ಮನೆಯಲ್ಲಿ ಪತ್ತೆ!!

ಅಂಜಲಿಗೆ ನಿಶ್ಚಿತಾರ್ಥವಾಗಿತ್ತು, ಈ ವರ್ಷ ವಿವಾಹವೂ ನಿಗದಿಯಾಗಿತ್ತು. ಆದರೆ, ವರನ ತಾಯಿಯ ನಿಧನದಿಂದ ಮುಂದಿನ ವರ್ಷಕ್ಕೆ ಮದುವೆಯನ್ನು ಮುಂದೂಡಲಾಗಿತ್ತು. ಘಟನೆ ಸಂಭವಿಸಿದಾಗ ಅಂಜಲಿಯ ಕುಟುಂಬದವರು ಮನೆಯಲ್ಲಿ ಇರಲಿಲ್ಲ. ಮನೆಗೆ ಬಂದಾಗ ಕೊಠಡಿ ಒಳಗಿನಿಂದ ಲಾಕ್ ಆಗಿತ್ತು.ಸೂರತ್‌ ನ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಅಂಜಲಿ ಅಲ್ಪೇಶ್ ವರ್ಮೋರಾ ಎಂದು ಗುರುತಿಸಲಾಗಿದ್ದು, ಕಳೆದ ಕೆಲವು ವರ್ಷಗಳಿಂದ ಮಾಡೆಲ್ ಆಗಿ ಕೆಲಸ ಮಾಡುತ್ತಿದ್ದರು.

Read More »

ತಲೆಮೇಲೆ ಕಲ್ಲು ಹಾಕಿ ವ್ಯಕ್ತಿಯ ಕೊಲೆ!!

ಆರೋಪಿಯ ಮೊಬೈಲನ್ನು ಸುನಿಲ್ ತೆಗೆದುಕೊಂಡಿದ್ದು ಮತ್ತೆ ವಾಪಸ್ ನೀಡಿರಲಿಲ್ಲ. ಈ ಹಿನ್ನೆಲೆಯಲ್ಲಿ ಇಬ್ಬರ ನಡುವೆ ಅನೇಕ ಬಾರಿ ಜಗಳವಾಗಿತ್ತು ಎನ್ನಲಾಗಿದೆ. ರಾತ್ರಿ ಮಲಗಿದ್ದಾಗ ಸುನಿಲ್ ತಲೆಯ ಮೇಲೆ ರಮೇಶ್ ದೊಡ್ಡ ಸೈಜು ಕಲ್ಲು ಎತ್ತಿ ಹಾಕಿದ್ದನು ಎಂದು ಪೊಲೀಸ್ ಮೂಲಗಳು ತಿಳಿಸಿವೆ.ತೀವ್ರವಾಗಿ ಗಾಯಗೊಂಡಿದ್ದ ಸುನಿಲ್‌ನನ್ನು ಬಟ್ಲಹಳ್ಳಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಿ ಚಿಂತಾಮಣಿಯ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕಳುಹಿಸಲಾಗಿತ್ತು. ಮಂಗಳವಾರ ಆಸ್ಪತ್ರೆಯಲ್ಲಿ …

Read More »

ಬಿಹಾರ : ಕ್ಷುಲ್ಲಕ ಕಾರಣಕ್ಕೆ ಗುಂಡಿನ ದಾಳಿ!!

ಮನೆಯ ಬಳಿ ಗುಂಪೊಂದು ಕುಡಿದು ಗಲಾಟೆ ಮಾಡುತ್ತಿತ್ತು, ಈ ವಿಚಾರವಾಗಿ ಮಹಾಲಕ್ಷ್ಮೀ ಎಂಬುವವರು ಜಗಳವಾಡುತ್ತಿದ್ದರು, ಬೇರೆಡೆ ಹೋಗುವಂತೆ ಕೇಳಿದ್ದರು, ದಿನನಿತ್ಯ ವಾಗ್ವಾದ ನಡೆಯುತ್ತಲೇ ಇತ್ತು. ಪೊಲೀಸರಿಗೆ ಕಂಪ್ಲೇಂಟ್ ಕೊಟ್ಟು ಯುವಕರನ್ನು ಬಂಧಿಸಿದ್ದರು. ಇದ್ರಿಂದ ಸೇಡು ಬೆಳೆಸಿಕೊಂಡ ಯುವಕರು ಗುಂಡಿನ ದಾಳಿ ನಡೆಸಿದ್ದಾರೆ.ಸದ್ಯ ಸಿಸಿ ಕ್ಯಾಮೆರಾ ಆಧರಿಸಿ ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.ಹಾರಿಸಲಾದ ಗುಂಡುಗಳು ಸೇರಿದಂತೆ ಸಾಕ್ಷ್ಯಗಳನ್ನು ಪೊಲೀಸರು ಸಂಗ್ರಹಿಸಿದ್ದಾರೆ.

Read More »

ಕೋಲಾರ : ನವಜಾತ ಶಿಶುವನ್ನು ಆಸ್ಪತ್ರೆಯಲ್ಲಿಯೇ ಬಿಟ್ಟು ಹೋದ ಪೋಷಕರು!

ಕೋಲಾರ ಜಿಲ್ಲಾ ಆಸ್ಪತ್ರೆಯಲ್ಲಿ ಪೋಷಕರು ನವಜಾತಶವನ್ನು ಬಿಟ್ಟು ಹೋಗಿದ್ದಾರೆ. ತಾಯಿ ಸತ್ತಿದ್ದಾಳೆ ತಂದೆ ಜೈಲಲಿದ್ದಾನೆ ಎಂದು ಆಸ್ಪತ್ರೆಗೆ ದಾಖಲು ಮಾಡಿದ್ದು, ಮೂರನೇ ವ್ಯಕ್ತಿ ಶಿಶುವನ್ನು ಆಸ್ಪತ್ರೆಗೆ ದಾಖಲು ಮಾಡಿ ಹೋಗಿದ್ದಾನೆ. ಕೋಲಾರ ನಗರ ಪೊಲೀಸ್ ಠಾಣೆಗೆ ಆಸ್ಪತ್ರೆ ಸಿಬ್ಬಂದಿಗಳು ದೂರು ನೀಡಿದ್ದಾರೆ.

Read More »

ಒಂದೇ ಒಂದು ಫೋನ್ ಕರೆ, ಖಾತೆಯಿಂದ 1.4 ಕೋಟಿ ರೂ. ಮಾಯ!!

ನಿವೃತ್ತ ಅಧಿಕಾರಿಗೆ ಕರೆ ಮಾಡಿದ ವ್ಯಕ್ತಿ ತನ್ನನ್ನು ಅಲೋಕ್ ಮೆಹ್ತಾ ಎಂದು ಪರಿಚಯಿಸಿಕೊಂಡು ದೆಹಲಿಯ ಇಪಿಎಫ್‌ಒ ಕಚೇರಿಯಲ್ಲಿ ಅಧಿಕಾರಿ ಎಂದು ಹೇಳಿಕೊಂಡ. ಸಂತ್ರಸ್ತೆಯ ಪಿಎಫ್‌’ನಲ್ಲಿ 63 ಲಕ್ಷ ರೂ.ಗಳಿಗೂ ಹೆಚ್ಚು ಹಣ ಸಿಲುಕಿಕೊಂಡಿದೆ, ಆದರೆ ಅದನ್ನು ಬಿಡುಗಡೆ ಮಾಡಲು 7,230 ರೂ.ಗಳ “ಭದ್ರತಾ ಶುಲ್ಕ” ಪಾವತಿಸಬೇಕಾಗುತ್ತದೆ ಎಂದು ಅವರು ಹೇಳಿದರು. ಅಧಿಕಾರಿ ಮೊತ್ತವನ್ನ ಕಳುಹಿಸಿದಾಗ, ಅವರು ವಾಟ್ಸಾಪ್‌’ನಲ್ಲಿ ಸರ್ಕಾರಿ ಮುದ್ರೆಯೊಂದಿಗೆ ನಕಲಿ ದಾಖಲೆಗಳನ್ನ ಕಳುಹಿಸಿದರು. ದಾಖಲೆಯ ಮೇಲಿನ ಮುದ್ರೆಯು ನಿಜವಾದಂತೆ …

Read More »

ಉತ್ತರ ಪ್ರದೇಶ: ಪುತ್ರಿ ನಾಪತ್ತೆಯಾದ ಕೆಲವೇ ದಿನಗಳಲ್ಲಿ ತಂದೆಯೂ ನಾಪತ್ತೆ!

ಪೊಲೀಸರ ಪ್ರಕಾರ, ನಿತ್ಯಾ ನಾಪತ್ತೆಯಾದಾಗಿನಿಂದ ಅನುಮಾನಾಸ್ಪದ ವರ್ತನೆ ತೋರಿದ್ದ ಜೋಗೇಂದ್ರ, ವಿವಿಧ ನೆಪಗಳನ್ನು ಮುಂದೊಡ್ಡಿ, ಶೋಧ ಕಾರ್ಯಾಚರಣೆಯಿಂದ ಅಂತರ ಕಾಯ್ದುಕೊಂಡಿದ್ದ ಎಂದು ಹೇಳಲಾಗಿದೆ. ನಂತರ, ರವಿವಾರ ಪೊಲೀಸರ ಕಣ್ಣಿನಿಂದ ತಪ್ಪಿಸಿಕೊಂಡಿದ್ದ ಆತ, ಇಲ್ಲಿಯವರೆಗೆ ಕಂಡು ಬಂದಿಲ್ಲ ಎನ್ನಲಾಗಿದೆ.ಈ ಕುರಿತು ಪ್ರತಿಕ್ರಿಯಿಸಿದ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ಶ್ರೀ ವಾಸ್ತವ, “ಆತ ದಿಢೀರನೆ ಕಾಣೆಯಾಗಿರುವುದು ಹಲವು ಗಂಭೀರ ಅನುಮಾನಗಳಿಗೆ ಕಾರಣವಾಗಿದೆ. ನಾವೀಗ ಇದನ್ನು ಅವಳಿ ನಾಪತ್ತೆ ಪ್ರಕರಣ ಎಂದು ಪರಿಗಣಿಸಿದ್ದು, ಎಲ್ಲ …

Read More »

ಮಂಡ್ಯ: ಹೋಟೆಲ್‌ನಲ್ಲಿ ನಾಯಿ ಮಾಂಸದ ಆರೋಪ!!

ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಚಿನಕುರಳಿ ಗ್ರಾಮದಲ್ಲಿರುವ ಮದೀನಾ ಎಂಬ ಚಿಕ್ಕ ಹೋಟೆಲ್‌ನಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ. ಈ ಹೋಟೆಲ್‌ನಲ್ಲಿ ನಾನ್-ವೆಜ್ ಅಡುಗೆಯಲ್ಲಿ ನಾಯಿ ಮಾಂಸವನ್ನು ಬೆರೆಸಿ ಗ್ರಾಹಕರಿಗೆ ಬಡಿಸಲಾಗುತ್ತಿತ್ತು ಎಂಬ ಆರೋಪ ಕೇಳಿಬಂದಿದೆ. ಗ್ರಾಹಕರು ತಿಂದ ಬಿರಿಯಾನಿಯಲ್ಲಿ ಮಾಂಸದ ರುಚಿಯಲ್ಲಿ ವ್ಯತ್ಯಾಸ ಕಂಡು ಶಂಕೆ ವ್ಯಕ್ತಪಡಿಸಿದ್ದಾರೆ. ಈ ವಿಚಾರ ಗೊತ್ತಾಗುತ್ತಿದ್ದಂತೆ ಜನರು ಆಕ್ರೋಶಗೊಂಡಿದ್ದಾರೆ.ಘಟನೆಯ ಸುದ್ದಿ ತಿಳಿದು ಪಾಂಡವಪುರ ಟೌನ್ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ, ಆರೋಪಿ …

Read More »

4.79 ಕೋಟಿ ರೂ. ದೋಖಾ, ಇಬ್ಬರು ಸೈಬರ್‌ ವಂಚಕರ ಬಂಧನ!!

ಎಂಜಿನಿಯರ್‌ ಮಂಜುನಾಥ್‌ ಎಂಬುವವರು ಆಫ್ರಿಕಾದ ನೈಜೀರಿಯಾದಲ್ಲಿ ಸತತ 31 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿ ಬಳಿಕ ವಾಪಸ್‌‍ ಬೆಂಗಳೂರಿಗೆ ಬಂದು ಪತ್ನಿ ಜೊತೆ ಬಿಟಿಎಂ ಲೇಔಟ್‌ನಲ್ಲಿ ನೆಲೆಸಿದ್ದಾರೆ. ಇವರಿಗೆ ಕಳೆದ ಮಾರ್ಚ್‌ನಲ್ಲಿ ಬ್ಯಾಂಕ್‌ ಪ್ರತಿನಿಧಿ ಸೋಗಿನಲ್ಲಿ ಕರೆ ಮಾಡಿದ ವಂಚಕರು ನಿಮ ಕ್ರೇಡಿಟ್‌ ಕಾರ್ಡ್‌ ಲಿಮಿಟ್‌್ಸ ಓವರ್‌ ಡ್ಯೂ ಆಗಿದೆ ಎಂದು ನಂಬಿಸಿ ಅವರ ಬ್ಯಾಂಕ್‌ನ ವಿವರಗಳನ್ನು ಪಡೆದುಕೊಂಡಿದ್ದಾರೆ.ತದ ನಂತರ ನಿಮ ಖಾತೆಯ ಮೂಲಕ ಅಕ್ರಮವಾಗಿ ಹಣ ವರ್ಗಾವಣೆಯಾಗಿದೆ, …

Read More »

ಮೈಸೂರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅಮ್ಮ-ಮಗಳ ಶವ ಪತ್ತೆ!!

ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಕೊತ್ತನಹಳ್ಳಿ ಎಂಬ ಗ್ರಾಮದಲ್ಲಿ ತಾಯಿ ಮಗಳ ಶವ ಪತ್ತೆಯಾಗಿದೆ. ಪತಿ ಜಯರಾಮು ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ ಕೇಳಿ ಬಂದಿದ್ದು, ಪತಿ ಜಯರಾಮು ಕೊಲೆ ಮಾಡಿದ್ದಾನೆ ಎಂದು ಆರೋಪಿಸಲಾಗುತ್ತಿದೆ. ಪತಿ ಜಯರಾಮು ಪತ್ನಿಗೆ ಕಿರುಕುಳ ನೀಡುತ್ತಿದ್ದ. ಹಾಗಾಗಿ ಪತ್ನಿ ಮಹಾದೇವಮ್ಮ ಪತಿ ವಿರುದ್ಧ ಹಲವು ಬಾರಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಇದೀಗ ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಇಬ್ಬರ ಶವಗಳು ಪತ್ತೆಯಾಗಿವೆ. …

Read More »