ಬೆಂಗಳೂರು ಉತ್ತರ ತಾಲೂಕಿನ ಕಾಡಸೊಣ್ಣಪನಹಳ್ಳಿ ಗ್ರಾಮದಲ್ಲಿ ಖಾಸಗಿ ಜಮೀನಿನಲ್ಲಿ ಅಕ್ರಮವಾಗಿ ರಸ್ತೆ ನಿರ್ಮಾಣಕ್ಕೆ ಮುಂದಾಗಿದ್ದನ್ನು ಪ್ರಶ್ನಿಸಿದ ಕುಟುಂಬದವರ ಮೇಲೆ ಗುಂಪೊಂದು ಹಲ್ಲೆ ನಡೆಸಿದೆ. ಮಾರುತಿ ಎಂಬುವರಿಗೆ ಸೇರಿದ ಜಮೀನಿನಲ್ಲಿ ನಗರಗಿರಿ ಟೌನ್‌ಶಿಪ್ ಯೋಜನೆಗಾಗಿ ಜೆಸಿಬಿ ಮೂಲಕ ರಸ್ತೆ ನಿರ್ಮಾಣ ಕಾಮಗಾರಿ ಆರಂಭಿಸಲಾಗಿತ್ತು. ಇದನ್ನು ಪ್ರಶ್ನಿಸಿದ ಮಾರುತಿ ಹಾಗೂ ಅವರ ಕುಟುಂಬದ ಮಹಿಳೆಯರು, ವೃದ್ಧರು ಸೇರಿದಂತೆ ಹಲವರ ಮೇಲೆ ಗುಂಪು ಹಲ್ಲೆ ನಡೆಸಿದೆ. ಘಟನೆಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ನಿಮ್ಹಾನ್ಸ್ ಆಸ್ಪತ್ರೆಯಲ್ಲಿ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





