BigTv News
June 10, 2025
Breaking News
ಆರ್ಸಿಬಿ ಜಯೋತ್ಸವದ ವೇಳೆ ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಹೈದಾಗಿ ಉಂಟಾದ ಜನಸಮುದಾಯದ ತೀವ್ರ ಕಾಲ್ತುಳಿತದಲ್ಲಿ ಯುವಕ ಮನೋಜ್ ಮೃತಪಟ್ಟಿದ್ದನು. ಈ ಸುದ್ದಿ ಮನೋಜ್ ಕುಟುಂಬವನ್ನು ಶೋಕಸಾಗರಕ್ಕೆ ಎಳೆದಿತ್ತು. ಮನೋಜ್ನ ಸಾವಿನ ಸುದ್ದಿ ಕೇವಲ ಕುಟುಂಬವನ್ನೇ ಅಲ್ಲ, ಇಡೀ ಊರನ್ನೇ ದುಃಖದಲ್ಲಿ ಮುಳುಗಿಸಿತ್ತು. ಅವನ ಅಜ್ಜಿ ದೇವಿರಮ್ಮ, ಮೊಮ್ಮಗನ ಮರಣ ಸುದ್ದಿ ಕೇಳಿದ ಬಳಿಕದಿಂದಲೇ ಊಟ ನೀರಿಗೂ ಕೈಹಾಕದೆ, ನಿರಂತರವಾಗಿ ನೋವಿನ ಶೋಕದಲ್ಲಿಯೇ ಮುಳುಗಿದ್ದರು. ತಾನು ಎತ್ತಿ ಆಡಿಸಿದ ಮೊಮ್ಮಗನ ಜೀವನ …
Read More »
BigTv News
June 10, 2025
Breaking News, Crime
ಪೂಂಬರೈ ಅರಣ್ಯ ಪ್ರದೇಶದ ಬಳಿ ಕಾರೊಂದು ಮೂರೂ ನಾಲ್ಕು ದಿನಗಳಿಂದ ನಿಂತಿರುವುದು ಕಂಡು ಬಂದಿದ್ದು ಇದರಿಂದ ಅನುಮಾನಗೊಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಸ್ಥಳಕ್ಕೆ ಬಂದ ಪೊಲೀಸರು ಕಾರನ್ನು ಪರಿಶೀಲಿಸಿದ ವೇಳೆ ಕಾರಿನೊಳಗೆ ವ್ಯಕ್ತಿಯ ಮೃತದೇಹ ಪತ್ತೆಯಾಗಿತ್ತು. ಅಲ್ಲದೆ ಮೃತ ವ್ಯಕ್ತಿ ತನ್ನ ದೇಹಕ್ಕೆ ಯಾವುದೋ ಅಮಲು ಪದಾರ್ಥವನ್ನು ಸಿರೆಂಜ್ ಮೂಲಕ ಚುಚ್ಚಿರುವುದು ಕಂಡು ಬಂದಿದ್ದು ಇದರಿಂದ ಆತ್ಮಹತ್ಯೆ ಮಾಡಿಕೊಂಡಂತಿದೆ ಅಲ್ಲದೆ ಮೃತ ವ್ಯಕ್ತಿ ನಾಪತ್ತೆಯಾಗಿರುವ ವೈದ್ಯ ಜೋಶುವಾ ಅವರದ್ದೇ …
Read More »
BigTv News
June 10, 2025
Breaking News, Crime
ಶುರುವಾದ ಸ್ನೇಹ ಕಾಮಕ್ಕೆ ತಿರುಗಿ ಇಬ್ಬರೂ ಆಗಾಗ ಭೇಟಿಯಾಗುತ್ತಿದ್ದರು. ಇತ್ತ ಯಶಸ್ ಹರಿಣಿಯ ಮೇಲೆ ವ್ಯಾಮೋಹ ಬೆಳೆಸಿಕೊಂಡಿದ್ದ. ಇಬ್ಬರ ನಡುವೆ ಜಗಳ ನಡೆದಿದ್ದು, ಮಾತನಾಡುವ ಸಲುವಾಗಿ ಸ್ಥಳೀಯ ಓಯೊ ರೂಮಿಗೆ ಕರೆಸಿಕೊಂಡಿದ್ದ. ಬಳಿಕ ಲೈಂಗಿಕ ಕ್ರಿಯೆ ನಡೆಸಿ ಆಕೆಗೆ ನೀನು ನನಗೆ ಸಿಗದ ಮೇಲೆ ಇನ್ಯಾರಿಗೂ ಸಿಗಬಾರದು ಎಂದು ಹೇಳಿ ಆಕೆಯನ್ನು ಹತ್ಯೆಗೈದಿದ್ದಾನೆ.ಹರಿಣಿಯನ್ನು ಕೊಲ್ಲಲೆಂದೇ ಚಾಕು ಖರೀದಿಸಿದ್ದ ಯಶಸ್ 17 ಬಾರಿ ಇರಿದು ಬರ್ಬರವಾಗಿ ಕೊಲೆ ಮಾಡಿದ್ದಾನೆ. ಈ ಮೂಲಕ …
Read More »
BigTv News
June 9, 2025
Breaking News
ಆನೆಗುಂದಿ ಗ್ರಾಮದಲ್ಲಿ ಇಬ್ಬರು ಯುವಕರು ಈಜಾಡಲು ತೆರಳಿ ಕೃಷಿ ಹೊಂಡದಲ್ಲಿ ಮುಳುಗಿ ದಾರುಣವಾಗಿ ಮೃತಪಟ್ಟಿರುವ ಘಟನೆ ಭಾನುವಾರ ಸಂಜೆ ನಡೆದಿದೆ. ಮೃತದೇಹಗಳನ್ನು ಹನೂರು ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರದ ಶವಗಾರಕ್ಕೆ ಪೊಲೀಸರು ಸಂಜೆ ರವಾನಿಸಲಾಗಿದ್ದು, ಈ ಸಂದರ್ಭದಲ್ಲಿ ಮನೆಮಂದಿಯ ಆಕ್ರಂದನ ಮುಗಿಲು ಮುಟ್ಟುವಂತಿತ್ತು.ಘಟನೆಯ ಮಾಹಿತಿ ಪಡೆದ ಹನೂರು ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮೃತದೇಹಗಳನ್ನು ವಶಕ್ಕೆ ಪಡೆದು ಹನೂರು ಪಟ್ಟಣದ ಶವಗಾರಕ್ಕೆ ರವಾನಿಸಿದ್ದಾರೆ.
Read More »
BigTv News
June 9, 2025
Breaking News
ಹುಟ್ಟಹಬ್ಬದ ಹಿನ್ನೆಲೆಯಲ್ಲಿ ಶನಿವಾರ ರಾತ್ರಿ ಮಗುವಿಗೆ ಐಸ್ ಕ್ರೀಂ ತರಲೆಂದು ಮನೆಯಿಂದ ಸ್ಕೂಟಿಯಲ್ಲಿ ಪೇಟೆಗೆ ಬಂದಿದ್ದ ಸುಬ್ರಹ್ಮಣ್ಯ ಅವರು 10.30ರ ವೇಳೆಗೆ ಮನೆಗೆ ವಾಪಸಾಗುತ್ತಿದ್ದಾಗ ಪರಪು ಸೇತುವೆ ಬಳಿ ನಿಯಂತ್ರಣ ಕಳೆದುಕೊಂಡು ಸ್ಕೂಟಿ ಸಹಿತ ಹೊಳೆಗೆ ಬಿದ್ದಿದ್ದರು. ರಾತ್ರಿಯಿಡೀ ಹುಡುಕಾಡಿದರೂ ಸುಬ್ರಹ್ಮಣ್ಯ ಅವರ ಸುಳಿವು ಸಿಕ್ಕಿರಲಿಲ್ಲ. ಊರಿನವರು ಹುಡುಕುವಾಗ ಸೇತುವೆಯಡಿ ಸ್ಕೂಟಿಯೊಂದಿಗೆ ಮೃತದೇಹ ಪತ್ತೆಯಾಗಿದೆ.ಮೃತರು ತಂದೆ, ತಾಯಿ, ಸಹೋದರಿ, ಪತ್ನಿ, ಪುತ್ರಿಯನ್ನು ಅಗಲಿದ್ದಾರೆ. ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »
BigTv News
June 9, 2025
Breaking News, Crime
ಆಸ್ಪತ್ರೆಯ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರೋಗಿಗೆ ನಿದ್ರಾಜನಕ ಔಷಧಿ ನೀಡಿ, ಆಸ್ಪತ್ರೆಯ ಸಿಬ್ಬಂದಿ ಅತ್ಯಾಚಾರ ಎಸಗಿದ ಘಟನೆ ರಾಜಸ್ಥಾನದಲ್ಲಿ ವರದಿಯಾಗಿದೆ.ಲೈಂಗಿಕ ದೌರ್ಜನ್ಯಕ್ಕೆ ಒಳಗಾಗುವ ಮೊದಲು ಸಂತ್ರಸ್ತೆಗೆ ನಿದ್ರಾಜನಕ ಇಂಜೆಕ್ಷನ್ ನೀಡಲಾಗಿದೆ. ಘಟನೆಯ ಸಮಯದಲ್ಲಿ, ಆಕೆಯ ಕುಟುಂಬ ಹೊರಗೆ ಕಾಯುತ್ತಿದ್ದಾಗ ಆಕೆಯ ಐಸಿಯು ಹಾಸಿಗೆಯ ಸುತ್ತಲೂ ಪರದೆಗಳನ್ನು ಎಳೆಯಲಾಗಿತ್ತು. ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಮಹಿಳೆ ಕೂಗಲು ಆರಂಭಿಸಿದ್ದಾರೆ.ಆರೋಪಿಯನ್ನು ಸುಭಾಷ್ ಗಠಲಾ ಎಂದು ಗುರುತಿಸಲಾಗಿದ್ದು, ಘಟನೆ ಬಳಿಕ ಆತನನ್ನು ಅಮನಂತರ ಆಸ್ಪತ್ರೆ ಆಡಳಿತವು …
Read More »
BigTv News
June 9, 2025
Breaking News, Crime
ಕಳೆದ ಗುರುವಾರ ಪತ್ನಿ ಲಲಿತಾ (40) ಅವರನ್ನು ಮುನಿರಾಜು ಕೊಲೆ ಮಾಡಿ ಬೆಟ್ಟದಹೊಸಹಳ್ಳಿ ಬೆಟ್ಟದಲ್ಲಿ ಶವ ಬಿಸಾಡಿ ಪರಾರಿಯಾಗಿದ್ದ. ಈಗ ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.ಮೊದಲು ತಾಯಿ ಹಾಗೂ ಈಗ ತಂದೆಯನ್ನು ಕಳೆದುಕೊಂಡ ಮೂವರು ಹೆಣ್ಣು ಮಕ್ಕಳು ಅನಾಥರಾಗಿದ್ದು, ಅವರ ಆಕ್ರಂದನ ಮುಗಿಲು ಮುಟ್ಟಿದೆ. ಪ್ರಕರಣ ದಾಖಲಿಸಿಕೊಂಡಿರುವ ಕೋಲಾರ ಗ್ರಾಮಾಂತರ ಠಾಣೆ ಪೊಲೀಸರು ತನಿಖೆ
Read More »
BigTv News
June 9, 2025
Breaking News
ಕುಟುಂಬಸ್ಥರ ಜೊತೆ ಕಳೆದ ಜನವರಿಯಲ್ಲಿ ಉತ್ತರಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆದ ಕುಂಭಮೇಳಕ್ಕೆ ತೆರಳಿ ನಾಪತ್ತೆಯಾಗಿದ್ದ ಅರ್ಚಕರೊಬ್ಬರು ಬರೋಬ್ಬರಿ ಆರು ತಿಂಗಳ ಬಳಿಕ ತಮ್ಮ ಮನೆಗೆ ವಾಪಸ್ಸಾಗಿದ್ದಾರೆ.ಕಡೂರು ತಾಲೂಕಿನ ತಂಗಲಿ ಗ್ರಾಮದ ನರಸಿಂಹಮೂರ್ತಿ ಆರು ತಿಂಗಳ ಬಳಿಕ ಮನೆಗೆ ವಾಪಸ್ಸಾದ ವ್ಯಕ್ತಿ.
Read More »
BigTv News
June 9, 2025
Breaking News, Crime
ಇಂಧೋರ್ ನಲ್ಲಿ ಹನಿಮೂನ್ ಗೆಂದು ಹೋಗಿದ್ದ ದಂಪತಿ ಕೊಲೆ ಪ್ರಕರಣಕ್ಕೆ ಈಗ ಟ್ವಿಸ್ಟ್ ಸಿಕ್ಕಿದೆ.ರಾಜ ರಘುವಂಶಿ ಮತ್ತು ಸೋನಮ್ ಆಗ ತಾನೇ ಮದುವೆಯಾಗಿ ಹನಿಮೂನ್ ಗೆಂದು ಮೇಘಾಲಯಕ್ಕೆ ತೆರಳಿದ್ದರು.ಎರಡು ವಾರಗಳ ನಂತರ ಪತ್ನಿ ಸೋನಂ ಮೇಘಾಲಯ ಪೊಲೀಸರ ಮುಂದೆ ಶರಣಾಗತಿಯಾಗಿದ್ದು ತಾನು ಮಾಡಿದ ತಪ್ಪನ್ನು ಒಪ್ಪಿಕೊಂಡಿದ್ದಾಳೆ. ಪತಿಯನ್ನು ಕೊಲೆ ಮಾಡಲು ನಾಲ್ಕೈದು ಗೂಂಡಾಗಳನ್ನು ಗೊತ್ತು ಮಾಡಿದ್ದಾಗಿ ತಿಳಿಸಿದ್ದಾಳೆ.ತನಿಖೆ ನಡೆಸಿದ ಪೊಲೀಸರಿಗೆ ಗಂಡನ ಮೃತದೇಹ ಪತ್ತೆಯಾಗಿತ್ತು.ಅವರ ಜೊತೆಗೆ ಇನ್ನಿಬ್ಬರು ಇದ್ದಿದ್ದಾಗಿ ಆತ …
Read More »
BigTv News
June 9, 2025
Breaking News, Crime
ಜಿನ್ನೇನಹಳ್ಳಿ ಕೊಪ್ಪಲು ಗ್ರಾಮದ ಶ್ವೇತಾ ಅವರನ್ನು 2018ರಲ್ಲಿ ಶಿವಮೊಗ್ಗ ಮೂಲದ ರಘು ಅವರಿಗೆ ಮದುವೆ ಮಾಡಲಾಗಿತ್ತು. ಕೆಲವು ವರ್ಷಗಳ ನಂತರ ಇವರ ದಾಂಪತ್ಯದಲ್ಲಿ ಹೊಂದಾಣಿಕೆ ಇರಲಿಲ್ಲ. ಈ ಬಗ್ಗೆ ಹಲವು ಬಾರಿ ರಾಜಿ- ಪಂಚಾಯಿತಿಗಳನ್ನು ಮಾಡಲಾಗಿತ್ತು. ರಘು ನೆಲಮಂಗಲದ ಬಳಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ.ಮಗಳನ್ನು ಬೆಳಿಗ್ಗೆ ತೋಟಕ್ಕೆ ಕರೆದೊಯ್ದು ನೀರಿನ ಗುಂಡಿಯಲ್ಲಿ ಮುಳುಗಿಸಿ ಕಾಲಿನಿಂದ ತುಳಿದು ಸಾಯಿಸಿದ್ದಾಳೆ.ಆಕೆಯ ಅಕ್ಕ ಮಂಜಕ್ಕ ಕುಮ್ಮಕ್ಕು ನೀಡಿದ್ದಾಳೆ ಎಂದು ಪತಿ ರಘು ದೂರು …
Read More »