Breaking News

Breaking News

ಕಾಸರಗೋಡು : ಆಯಾ ತಪ್ಪಿ ರೈಲಿನಿಂದ ಬಿದ್ದು ಗಂಭೀರ ಗಾಯ!!

ಹೊಸದುರ್ಗ ರೈಲು ನಿಲ್ದಾಣದಲ್ಲಿ ನಿಲ್ಲಿಸಿದಾಗ ಆಹಾರ ಖರೀದಿಸಲೆಂದು ಅವರು ರೈಲಿನಿಂದ ಇಳಿದಿದ್ದು, ಆಹಾರ ಖರೀದಿಸಿ ಬರುವಷ್ಟರಲ್ಲಿ ರೈಲು ಹೊರಟಿತ್ತು. ಚಲಿಸುತ್ತಿದ್ದ ರೈಲನ್ನೇರಲು ಯತ್ನಿಸಿದಾಗ ಆಯ ತಪ್ಪಿ ಬಿದ್ದು ಪಾಲಕ್ಕಾಡ್‌ ಮುಳಿಯಕಾವ್‌ ನಿವಾಸಿ ಸುಂದರ (39) ಗಂಭೀರ ಗಾಯಗೊಂಡಿದ್ದಾರೆ.ಅವರನ್ನು ಜಿಲ್ಲಾ ಸರಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆಯ ಬಳಿಕ ಕಲ್ಲಿಕೋಟೆಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಯುವಕನ ಎಡಗಾಲು ಮತ್ತು ಹೆಗಲಿಗೆ ಗಂಭೀರ ಗಾಯವಾಗಿದೆ.

Read More »

ಮುಳ್ಳೇರಿಯ :ಗ್ಯಾಸ್‌ ತುಂಬಿದ್ದ 4 ಸಿಲಿಂಡರ್‌ ಕಳವು!

ಅಡೂರು ಸಂಜೆಕಡವಿನ ಮುಹಮ್ಮದ್‌ ರಾಫಿ ಅವರ ಮನೆಯ ಸಮೀಪದ ಗೋದಾಮಿನಲ್ಲಿ ಇರಿಸಿದ್ದ ನಾಲ್ಕು ಅಡುಗೆ ಅನಿಲ ಸಿಲಿಂಡರ್‌ಗಳನ್ನು ಕಳವು ಮಾಡಲಾಗಿದೆ. ಆದೂರು ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

Read More »

ಕಾಸರಗೋಡು : ಕಾರು-ಜೀಪು ಢಿಕ್ಕಿ, 10 ಮಂದಿಗೆ ಗಾಯ!!

ಪಾಣತ್ತೂರು ಮೈಲಾಟಿ ರಸ್ತೆ ಬಳಿಯ ಕಂಬಿಕಾನದಲ್ಲಿ ಕಾರು ಮತ್ತು ಜೀಪು ಢಿಕ್ಕಿ ಹೊಡೆದು ವಿದ್ಯಾರ್ಥಿಗಳ ಸಹಿತ 10 ಮಂದಿ ಗಾಯಗೊಂಡಿದ್ದಾರೆ. ರಾಣಿಪುರ ಪ್ರವಾಸಿ ಕೇಂದ್ರವನ್ನು ವೀಕ್ಷಿಸಿ ವಾಪಸಾಗುತ್ತಿದ್ದಾಗ ಅಪಘಾತ ಸಂಭವಿಸಿದೆ.ಜೀಪಿನಲ್ಲಿ ಸಂಚರಿಸುತ್ತಿದ್ದ ಪಾಣತ್ತೂರು ಸರಕಾರಿ ಹೈಸ್ಕೂಲ್‌ನ ವಿದ್ಯಾರ್ಥಿಗಳಾದ ಶಿವ ಕುಮಾರ್‌ (11), ಗೀತಾ (11), ಅರ್ಜುನ್‌ (6), ಅಮೃತ (12), ಲಯ (10), ಅದಿದೇವ್‌ (7), ಆರ್ಯಾ (15), ಶಿವನ್ಯ (9), ಕಾರು ಪ್ರಯಾಣಿಕರಾದ ಪುತ್ತೂರು ನಿವಾಸಿಗಳಾದ ಅಸ್ವಾಫ್‌ (21) …

Read More »

18.46 ಲಕ್ಷ ರೂ. ಅಪಹರಣ,ಇಬ್ಬರ ಬಂಧನ!!

ರಶೀದ್‌ ಅವರಿಗೆ ಹಲ್ಲೆಗೈದು ಬೆದರಿಕೆಯೊಡ್ಡಿ ಹಣವನ್ನು ತಮ್ಮ ಖಾತೆಗೆ ಬದಲಾಯಿಸಿಕೊಂಡ ಬಳಿಕ ಪೆರ್ಮುದೆ ಪೇಟೆಯಲ್ಲಿ ಇಳಿಸಿ ಪರಾರಿಯಾಗಿದ್ದರು. ಮುಖ್ಯ ಆರೋಪಿಯಾದ ಪುತ್ತಿಗೆ ಚಳ್ಳಂಗಯದ ಸಯ್ಯಿದ್‌ (31) ನನ್ನು ಕೆಲವು ದಿನಗಳ ಹಿಂದೆ ಬಂಧಿಸಲಾಗಿತ್ತು.ಹಾಡಹಗಲೇ ಕುಂಬಳೆ ಪೇಟೆಯಿಂದ ಕಾರಿನಲ್ಲಿ ಅಪಹರಿಸಿ 18,46,127 ರೂ. ಲಪಟಾಯಿಸಿದ ಪ್ರಕರಣದಲ್ಲಿ ಇನ್ನಿಬ್ಬರನ್ನು ಕುಂಬಳೆ ಪೊಲೀಸರು ಬಂಧಿಸಿದ್ದಾರೆ.

Read More »

ಕುಂದಾಪುರ: ಬಸ್ ನಿರ್ವಾಹಕನ‌ ಕೊಲೆಗೆ ಯತ್ನ!

ಕ್ಷುಲ್ಲಕ ಕಾರಣಕ್ಕೆ ಬಸ್ ನಿರ್ವಾಹಕನಿಗೆ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಘಟನೆಗೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು‌ ಪೊಲೀಸರು ಬಂಧಿಸಿದ್ದಾರೆ.ಗಣೇಶ್ ಅವರ ಎದೆಗೆ ಕಾಲಿನಿಂದ ತುಳಿದು, ಅವರ ಕೈಯಲ್ಲಿದ್ದ ಬ್ಯಾಗ್‌ನಿಂದ ಸುಮಾರು 15,700 ರೂ. ಹಣವನ್ನು ಕಸಿದುಕೊಂಡು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ದೂರಲಾಗಿದೆ.ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆಗೆ ಇಳಿದ ಪೊಲೀಸರು ಆರೋಪಿ ಪ್ರದೀಪ್ ನನ್ನು‌ ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Read More »

ಮಂಗಳೂರು :ಮಾರುಕಟ್ಟೆ ಬಳಿ ಅಪರಿಚಿತ ಯುವಕನ ಮೃತದೇಹ ಪತ್ತೆ!!

ಯುವಕನೋರ್ವನ ಮೃತದೇಹ ಇಂದು ಬೆಳಗ್ಗೆ ಪತ್ತೆಯಾಗಿದೆ.ಸುಮಾರು 35 ವರ್ಷ ಪ್ರಾಯದ ಈ ಅಪರಿಚಿತ ಯುವಕನ ಕಾಲಿನಲ್ಲಿ ಸಣ್ಣ ಪ್ರಮಾಣದ ಗಾಯ ಕಂಡುಬಂದಿದ್ದು, ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಬಂದರ್ ಠಾಣೆಯ ಹಾಗೂ ವಿಧಿವಿಜ್ಣಾನ ವಿಭಾಗದ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

Read More »

ಬಿಜೆಪಿ ಮುಖಂಡ ರಮೇಶ್ ರೈ ಶವ ಪತ್ತೆ!

ನಗರಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ರಮೇಶ್ ಗೆದ್ದಿದ್ದರು.ಇದ್ದಕ್ಕಿದಂತೆ ನಾಪತ್ತೆಯಾಗಿದ್ದ ಬಿಜೆಪಿ ಮುಖಂಡ ರಮೇಶ್ ರೈ ಶವವಾಗಿ ಪತ್ತೆಯಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.ಪುತ್ತೂರು ನಗರಸಭೆಯ ಬಿಜೆಪಿ ಸದಸ್ಯ ರಮೇಶ್ ರೈ ಪಾಣೆಮಂಗಳೂರಿನ ಸೇತುವೆ ಬಳಿ ನೇತ್ರಾವತಿ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.ಬಂಟ್ವಾಳ ಪೊಲೀಸ್ ಠಾಣೆ ವ್ಯಾಪ್ತಿಯಲಿ ಘಟನೆ ನಡೆದಿದ್ದು ಪೊಲೀಸರು ಪರಿಶೀಲಿಸುತ್ತಿದ್ದಾರೆ.

Read More »

ಬೈಕ್‌ ಅಪಘಾತ, ಕಂದಾಯ ನಿರೀಕ್ಷಕ ಸಾವು!!

ಮುರುಗಮಲ್ಲ ಹೋಬಳಿಯ ಪೆದ್ದೂರು ಕಂದಾಯ ವೃತ್ತದ ಗ್ರಾಮ ಆಡಳಿತಾಧಿಕಾರಿ ಹಾಗೂ ಹೋಬಳಿಯ ಪ್ರಬಾರಿ ಕಂದಾಯ ನಿರೀಕ್ಷಕ ರಮೇಶ್ (28) ಮಂಗಳವಾರ ರಾತ್ರಿ ಶಿಡ್ಲಘಟ್ಟ ತಾಲ್ಲೂಕಿನ ಮೇಲೂರು ಬಳಿ ನಡೆದ ದ್ವಿಚಕ್ರ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

Read More »

ಚಿನ್ನಸ್ವಮಿಯಲ್ಲಿ ಕಾಲ್ತುಳಿತಕ್ಕೆ, ಡಿಸಿಪಿ ಗೂ ಗಂಭೀರ ಗಾಯ.!!

ಸಿಬಿ ವಿಜಯೋತ್ಸವ ಸಂಭ್ರಮಾಚಣೆ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ನಲ್ಲಿ ಕಾಲ್ತುಳಿತ ಸಂಭವಿಸಿದ ವೇಳೆ ಡಿಸಿಪಿ ಸೈದಲು ಅಡಾವತ್ ಗೂ ಗಂಭೀರ ಗಾಯಗಳಾಗಿವೆ.ಈ ವೇಳೆ ಏಕಾಏಕಿ ಆರ್ ಸಿಬಿ ಅಭಿಮಾನಿಗಳ ಗುಂಪು ನುಗ್ಗಿದೆ. ಹೆಚ್ಚಿನ ಸಿಬ್ಬಂದಿ ಇಲ್ಲದ ಕಾರಣ ಡಿಸಿಪಿ ಸೈದಲು ಅವರೇ ಲಾಠಿ ಹಿಡಿದು, ಜನರನ್ನು ಚದುರಿಸಿದ್ದಾರೆ. ಆದರೆ ಜನದಟ್ಟಣೆ ಮಧ್ಯೆ ಸಿಲುಕಿಕೊಂಡಿದ್ದ ಡಿಸಿಪಿ ಸೈದಲು ಅಡಾವತ್ ಗಂಭೀರವಾಗಿ ಗಾಯಗೊಂಡಿದ್ದಾರೆ.ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ಡಿಸಿಪಿ, …

Read More »

ಯುವತಿಯೊಂದಿಗೆ ಕಂಪನಿ ಮಾಲೀಕನ ಅಸಭ್ಯ ವರ್ತನೆ!!

ಬೆಂಗಳೂರಿನ ಪೀಣ್ಯಾದ ಅಂಜನಾ ನಗರದ ಚೇತನ ಪ್ಯಾಕೇಜಿಂಗ್ ಕಂಪನಿಯಲ್ಲಿ ಅಕೌಂಟೆಂಟ್ ಆಗಿ ಕೆಲಸ ಮಾಡುತ್ತಿದ್ದ ಯುವತಿಯೊಬ್ಬರು, ಕಂಪನಿಯ ಮಾಲೀಕ ಅವಿನಾಶ್ ಶಶಿಕಾಂತ್ ಶಾ ಅವರ ವಿರುದ್ಧ ಅಸಭ್ಯ ವರ್ತನೆ ಹಾಗೂ ಬಲವಂತವಾಗಿ ಅತ್ಯಾಚಾರ ಕೃತ್ಯಕ್ಕೆ ಯತ್ನಿಸಿದ ಆರೋಪದ ಮೇಲೆ ಅವಿನಾಶ್ ರವರು ಅವರ ನಿವಾಸದ ಬಳಿ ಬಂದು, ‘ನಿನ್ನನ್ನು ಆಫೀಸ್ ಗೆ ಡ್ರಾಪ್ ಮಾಡುತ್ತೇನೆ’ ಎಂಬ ನೆಪದಲ್ಲಿ ತಮ್ಮ ಕಾರಿನಲ್ಲಿ ಕರೆದುಕೊಂಡು ಹೋಗಿದ್ದಾರೆ. ಆದರೆ ಆಫೀಸ್‌ಗೆ ಹೋಗದೇ, ನಾಗಸಂದ್ರ ಬಳಿ …

Read More »