BigTv News
June 2, 2025
Breaking News
ಸಕಲೇಶಪುರ ತಾಲ್ಲೂಕಿನ ತಿನಗನಹಳ್ಳಿಯಲ್ಲಿ ನಂಜಯ್ಯ (56) ಕಾಲು ಜಾರಿ ಕೃಷಿ ಹೊಂಡಕ್ಕೆ ಬಿದ್ದು ಮೃತಪಟ್ಟಿದ್ದಾರೆ. ನಂಜಯ್ಯ ಮೇ 26ರಂದು ಜಮೀನಿಗೆ ತೆರಳಿ ಕಾಣೆಯಾಗಿದ್ದರು. ನಿರಂತರ ಮಳೆಯಿಂದ ಶೋಧಕ್ಕೆ ಅಡಚಣೆಯಾಗಿತ್ತು.ಮಳೆ ಕಡಿಮೆಯಾದ ಬಳಿಕ ಹುಡುಕಾಟ ನಡೆಸಿದ್ದು, ಶನಿವಾರ ಸಂಜೆ ತಿನಗನಹಳ್ಳಿಯಲ್ಲಿ ಅವರ ಶವ ಪತ್ತೆಯಾಗಿದೆ.ನಂಜಯ್ಯನವರ ಹುಡುಕಾಟದ ವೇಳೆ ಚಿಕ್ಕಮಗಳೂರು ಜಿಲ್ಲೆಯ ಕಲ್ಲುದೊಡ್ಡಿ ಗ್ರಾಮದ ಕಾರ್ಮಿಕ ಮುರುಗೇಶ್ (65) ಶವವೂ ಪತ್ತೆಯಾಗಿದ್ದು, ಕಾಫಿ ತೋಟದಲ್ಲಿ ಕೆಲಸ ಮಾಡುವ ವೇಳೆ ಹೃದಯಾಘಾತದಿಂದ ಮೃತಪಟ್ಟಿರಬಹುದು ಎಂದು …
Read More »
BigTv News
June 2, 2025
Breaking News
ಗುಡಿಬಂಡೆ- ಗೌರಿಬಿದನೂರು ರಸ್ತೆಯ ಕಣಿವೆಯಲ್ಲಿ ಎರಡು ಬೈಕ್ಗಳು ಭಾನುವಾರ ಮುಖಮುಖಿ ಡಿಕ್ಕಿ ಹೊಡೆದು ಬೈಕ್ ಸವಾರನ ಕಾಲು ಮುರಿದಿದ್ದು, ಚಿಕ್ಕಬಳ್ಳಾಪುರ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮತ್ತೊಬ್ಬ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.ಗುಡಿಬಂಡೆ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಲಾಯಿತು. ಹೆಚ್ಚಿನ ಚಿಕಿತ್ಸೆಗೆ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ಕಳುಹಿಸಿದ್ದಾರೆ. ಗುಡಿಬಂಡೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
Read More »
BigTv News
June 2, 2025
Breaking News, Crime
ಬಿ.ಎಚ್ ಕೈಮರ ಸಮೀಪದ ಶಾಂತಿಭವನ ಚರ್ಚ್ ಸಮೀಪ ಗಸ್ತಿನಲ್ಲಿದ್ದಾಗ ಬಾಳೆಹೊನ್ನೂರು ಭಾಗದಿಂದ ಬಂದ ಪಿಕಪ್ ವಾಹನವನ್ನು ಪೊಲೀಸರು ಅಡ್ಡಗಟ್ಟಿ ಪರಿಶೀಲಿಸಿದಾಗ 5 ಹೋರಿ ಹಾಗೂ 1 ದನ ಪತ್ತೆಯಾಗಿದೆ. ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.ವಾಹನ ಚಾಲಕ ಲಕ್ಕವಳ್ಳಿಯ ಮಣಿ ಹಾಗೂ ಸಹಾಯಕ ಕರಣಕುಮಾರ್ ಬಂಧಿತರು.
Read More »
BigTv News
June 2, 2025
Breaking News, Crime
ಸುಲ್ತಾನಾಬಾದ್ ಪಟ್ಟಣದಲ್ಲಿ ಅಮಾನವೀಯ ಘಟನೆಯೊಂದು ವರದಿಯಾಗಿದೆ. ಅನೈತಿಕ ಸಂಬಂಧದ ಆರೋಪದ ಮೇಲೆ ಮಹಿಳೆ ಮತ್ತು ಯುವಕನನ್ನು ಹಗ್ಗದಿಂದ ಕಟ್ಟಿ ಸಾರ್ವಜನಿಕವಾಗಿ ‘ಶುದ್ಧೀಕರಣ’ ಎಂಬ ವಿಚಿತ್ರ ಆಚರಣೆಗೆ ಒಳಪಡಿಸಿ, ನಂತರ ಪೊಲೀಸರಿಗೆ ಒಪ್ಪಿಸಲಾಗಿದೆ.ಆನ್ಲೈನ್ ಸ್ನೇಹವು ಕ್ರಮೇಣ ಅನೈತಿಕ ಸಂಬಂಧಕ್ಕೆ ತಿರುಗಿದೆ ಎಂದು ಹೇಳಲಾಗುತ್ತಿದೆ. ಸ್ವಾಮಿ ಕಳೆದ ಮೂರು ದಿನಗಳಿಂದ ಮೌನಿಕಾ ಅವರ ಮನೆಯಲ್ಲಿ ತಂಗಿದ್ದನು. ಇದು ಸ್ಥಳೀಯರ ಗಮನಕ್ಕೆ ಬಂದಿದ್ದು, ಗ್ರಾಮಸ್ಥರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಈ ಕುರಿತು ವೈರಲ್ ಆಗಿರುವ …
Read More »
BigTv News
June 2, 2025
Breaking News, Crime
ತುಮಕೂರು ಜಿಲ್ಲೆ ತುರುವೇಕೆರೆ ಸಬ್ ಇನ್ಸ್ಪೆಕ್ಟರ್ ಸಂಗಮೇಶ ಮೇಟಿ ಅಮಾನತುಗೊಂಡವರು. ಪ್ರಕರಣವೊಂದರಲ್ಲಿ ತಪ್ಪಿಸ್ಥಸ್ಥನಾಗಿದ್ದ ಆರೋಪಿಯನ್ನು ಜೈಲಿಗೆ ಬಿಡುವಾಗ ಆತನ ಮೊಬೈಲ್ ನಲ್ಲಿ ಫೋನ್ ಪೇ ಪಾಸ್ವರ್ಡ್ ಪಡೆದು ಆನ್ಲೈನ್ ನಲ್ಲಿ ಬೆಟ್ಟಿಂಗ್ ಆಡಿದ್ದಾರೆ.ಈ ಹಿನ್ನೆಲೆಯಲ್ಲಿ ಕ್ರಮಕ್ಕೆ ಹಿರಿಯ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಅಂತೆಯೇ ಸಬ್ ಇನ್ಸ್ಪೆಕ್ಟರ್ ಸಂಗಮೇಶ ಮೇಟಿ ಅವರನ್ನು ಜಿಲ್ಲಾ ಪೊಲೀಸ್ ಅಧೀಕ್ಷಕ ಅಶೋಕ್ ಅಮಾನತು ಮಾಡಿದ್ದಾ
Read More »
BigTv News
June 2, 2025
Breaking News, Crime
ಕೊಪ್ಪಳ ಜಿಲ್ಲೆಯಲ್ಲಿ ಗುಂಪೊಂದು ವ್ಯಕ್ತಿಯೊಬ್ಬನನ್ನು ಮಚ್ಚಿನಿಂದ ಹೊಡೆದು ಕ್ರೂರವಾಗಿ ಕೊಂದಿದ್ದು, ಇದೀಗ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಒಟ್ಟು ಏಳು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಮೋದ್, ನಾಗರಾಜ್, ಪ್ರದೀಪ್, ರವಿ, ಗೌತಮ್ ಮಂಜುನಾಥ್ ಹಾಗು ಇನ್ನೊರ್ವ ಆರೋಪಿ ಸೇರಿದಂತೆ ಒಟ್ಟು 7 ಜನರನ್ನು ಅರೆಸ್ಟ್ ಮಾಡಿದ್ದಾರೆ.
Read More »
BigTv News
June 2, 2025
Breaking News
ಚಿಕ್ಕಬಳ್ಳಾಪುರ ಜಿಲ್ಲೆಯ ಲಗುಮೇನಹಳ್ಳಿಯ ಜಮೀನಿನಲ್ಲಿ ಜೋಳ ಬಿತ್ತನೆ ಮಾಡಲು ದಂಪತಿ ಮಗುವನ್ನು ಕರೆದುಕೊಂಡು ಹೋಗಿದ್ದರು.ಈ ವೇಳೆ ಹೊಲದಲ್ಲಿ ಆಟವಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ನೀರಿನ ಹೊಂಡಕ್ಕೆ ಬಿದ್ದು 4 ವರ್ಷದ ಅರ್ಪಿತ್ ರೆಡ್ಡಿ ಸಾವನ್ನಪ್ಪಿದ್ದಾನೆ.
Read More »
BigTv News
June 2, 2025
Breaking News
ನೈಜೀರಿಯಾದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ 21 ಯುವ ಕ್ರೀಡಾ ಪಟುಗಳು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಅಪಘಾತದಲ್ಲಿ ಸಾವನ್ನಪ್ಪಿದ ಕ್ರೀಟಾಪಟುಗಳಿಗೆ ನೈಜೀರಿಯಾದ ಅಧ್ಯಕ್ಷ ಬೋಲಾ ಅಹ್ಮದ್ ಟಿನುಬು; ಸೆನೆಟ್ನ ಮಾಜಿ ಅಧ್ಯಕ್ಷ ಡಾ.ಬುಕೊಲಾ ಸರಕಿ; ನೈಜೀರಿಯಾ ಗವರ್ನರ್ಗಳ ವೇದಿಕೆ (NGF), ಒಗುನ್ ರಾಜ್ಯ ಗವರ್ನರ್ ಪ್ರಿನ್ಸ್ ಡಪೋ ಅಬಿಯೋಡನ್ ಮತ್ತು ಕಾನೋ ರಾಜ್ಯ ಸರ್ಕಾರವು ಸಂತಾಪ ವ್ಯಕ್ತಪಡಿಸಿದೆ.
Read More »
BigTv News
June 2, 2025
Breaking News
ಇಂದು ದೇಶದ ಪ್ರಥಮ ಸೌರಶಕ್ತಿ ಸಂಯೋಜಿತ ‘EV ಹಬ್’ ಲೋಕಾರ್ಪಣೆ,ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ದೇಶದ ಪ್ರಥಮ ಸೌರಶಕ್ತಿ ಸಂಯೋಜಿತ ಸೆಕೆಂಡ್ ಲೈಫ್ ಬ್ಯಾಟರಿ ಇವಿ ಚಾರ್ಜಿಂಗ್ ಕೇಂದ್ರ ಇಂದು ಲೋಕಾರ್ಪಣೆಗೊಳ್ಳಲಿದೆ.ಬಿಐಎಎಲ್ ಇವಿ ಹಬ್, ಸೆಕೆಂಡ್-ಲೈಫ್ ಬ್ಯಾಟರಿ ಸಿಸ್ಟಮ್ಗಳ ಭಾರತದ ಮೊದಲ ವಾಣಿಜ್ಯ ಅಪ್ಲಿಕೇಶನ್ ಕೇಂದ್ರವಾಗಿದ್ದು, 45 ಕಿ.ವ್ಯಾ. ಸೌರ ವಿದ್ಯುತ್ ವ್ಯವಸ್ಥೆ ಮತ್ತು 100 ಕಿ.ವ್ಯಾ.ಹೆಚ್. ಸೆಕೆಂಡ್-ಲೈಫ್ ಬ್ಯಾಟರಿ ಸಂಗ್ರಹಣೆ ಸಾಮರ್ಥ್ಯ ದೊಂದಿಗೆ ಏಕಕಾಲದಲ್ಲಿ 18 ಫಾಸ್ಟ್ …
Read More »
BigTv News
June 2, 2025
Breaking News, Crime
ವಿಶ್ವವಿದ್ಯಾಲಯದಲ್ಲಿ 19 ವರ್ಷದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಬಿರಿಯಾನಿ ಮಾರಾಟಗಾರ ಜ್ಞಾನಶೇಖರನ್ಗೆ ಚೆನ್ನೈ ಮಹಿಳಾ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ. ಜೊತೆಗೆ 90,000 ರೂಪಾಯಿ ದಂಡ ವಿಧಿಸಲಾಗಿದ್ದು, ಕನಿಷ್ಠ 30 ವರ್ಷಗಳ ಕಾಲ ಜೈಲಿನಲ್ಲಿ ಇರಬೇಕೆಂದು ನ್ಯಾಯಾಧೀಶೆ ಎಂ. ರಾಜಲಕ್ಷ್ಮಿ ತೀರ್ಪಿನಲ್ಲಿ ತಿಳಿಸಿದ್ದಾರೆ.ವಿಚಾರಣೆಯ ವೇಳೆ, ಜ್ಞಾನಶೇಖರನ್ ಚೆನ್ನೈನ ಹಲವು ಮನೆಗಳಲ್ಲಿ ಕಳ್ಳತನ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. ಪೊಲೀಸರು ಆತನಿಂದ 100 ಪೌಂಡ್ ಚಿನ್ನ ಮತ್ತು ಐಷಾರಾಮಿ ಎಸ್ಯುವಿಯನ್ನು …
Read More »