BigTv News
June 2, 2025
Breaking News, Crime
ಪಾಟ್ನಾ ಆಸ್ಪತ್ರೆಯಲ್ಲಿ ಆರು ಗಂಟೆಗಳ ಕಾಲ ಬಾಲಕಿಗೆ ವೈದ್ಯಕೀಯ ಚಿಕಿತ್ಸೆ ನೀಡುವುದು ವಿಳಂಬವಾಯಿತು ಎಂದು ಆಕೆಯ ಕುಟುಂಬ ಹೇಳಿಕೊಂಡ ನಂತರ, ಆಕೆಯ ಗಾಯಗಳಿಂದಾಗಿ ದುರಂತವಾಗಿ ಸಾವನ್ನಪ್ಪಿದ ಘಟನೆ ಬಿಹಾರದಲ್ಲಿ ನಡೆದಿದೆ. ಸಾಹ್ನಿ ಆಕೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು, ಭೀಕರ ಅತ್ಯಾಚಾರ ಎಸಗಿ, ನಂತರ ಆಕೆಯ ಕತ್ತು ಸೀಳಿ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಪೊಲೀಸರು ಆರೋಪಿಸಿದ್ದಾರೆ. ಎಚ್ಚರಗೊಂಡು ಬಾಲಕಿ ಕಾಣೆಯಾಗಿರುವುದನ್ನು ಕಂಡುಕೊಂಡ ಆಕೆಯ ತಾಯಿ, ತೀವ್ರ ಹುಡುಕಾಟ ನಡೆಸಿದರು. ಸಾಹ್ನಿಯೊಂದಿಗೆ ಬಾಲಕಿ …
Read More »
BigTv News
June 2, 2025
Breaking News
ಅಮೆರಿಕದ ವಾಷಿಂಗ್ಟನ್ನಲ್ಲಿ 31,730 ಕೆಜಿ ತೂಕದ ಜೇನುಗೂಡುಗಳನ್ನು ಸಾಗಿಸಲಾಗುತ್ತಿತ್ತು. ಕೆನಡಾದ ಗಡಿಯ ಬಳಿ ಟ್ರಕ್ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿತ್ತು. ಲಕ್ಷಾಂತರ ಜೇನುನೊಣಗಳನ್ನು ಸಾಗಿಸುತ್ತಿದ್ದ ಟ್ರಕ್ ಪಲ್ಟಿಯಾದ ಪರಿಣಾಮ ಜೇನು ನೊಣಗಳು ಹಾರಿ ಹೋಗಿವೆ. ಜೇನುನೊಣಗಳ ಹಿಂಡುಗಳ ಅಪಾಯವಿರುವ ಕಾರಣ ಜನರು ಈ ಪ್ರದೇಶದಿಂದ ದೂರವಿರಬೇಕೆಂದು ತಿಳಿಸಲಾಗಿದೆ.
Read More »
BigTv News
June 2, 2025
Breaking News
ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಪಲ್ಟಿಯಾದ ಘಟನೆ ವಿಟ್ಲ ಪುತ್ತೂರು ರಸ್ತೆಯ ಅಳಕೆಮಜಲು ತಿರುವಿನಲ್ಲಿ ತಡರಾತ್ರಿ ಸಂಭವಿಸಿದೆ.ಕಾರಿನಲ್ಲಿದ್ದವರು ಗ್ಲಾಸ್ ಒಡೆದು ಹೊರಬಂದಿರುವಂತೆ ಕಂಡುಬರುತ್ತಿದೆ. ಕಾರಿನಲ್ಲಿದ್ದವರ ವಿವರ ತಿಳಿದುಬಂದಿಲ್ಲ.
Read More »
BigTv News
June 2, 2025
Breaking News, Crime
ಕಾರು ನಿಲ್ಲಿಸಿ ಮಿಕ್ಸಿ ರಿಪೇರಿ ಮಾಡಿಸಲು ಹೋದಾಗ, ಕಾರಿನ ಗ್ಲಾಸ್ ಒಡೆದು 11.5 ಲಕ್ಷ ರೂ. ನಗದು ಹಣ ಕದ್ದು ಪರಾರಿಯಾಗಿದ್ದಾರೆ.ಹಣ ಕಳೆದುಕೊಂಡ ವ್ಯಕ್ತಿ ಅತೀಕ್ ರೆಹಮಾನ್ ಆಗಿದ್ದಾರೆ. ಅತೀಕ್ ರೆಹಮಾನ್ ದಾಬಸ್ ಪೇಟೆಯಲ್ಲಿ ಲಾಜಿಸ್ಟಿಕ್ಸ್ ವ್ಯವಹಾರ ನಡೆಸುತ್ತಿದ್ದು, ತಮ್ಮ ಅಣ್ಣನ ಸೂಚನೆಯಂತೆ ಬ್ಯಾಂಕ್ನಿಂದ ಹಣವನ್ನು ತೆಗೆದು ತಂದಿದ್ದರು.ಪೊಲೀಸರು ಸ್ಥಳೀಯ ಸಿಸಿಟಿವಿ ದೃಶ್ಯಾವಳಿಗಳನ್ನು ವಿಸ್ತೃತವಾಗಿ ಪರಿಶೀಲಿಸುತ್ತಿದ್ದು, ಕಳ್ಳರನ್ನು ಪತ್ತೆ ಹಚ್ಚಲು ವಿಶೇಷ ತಂಡ ರಚಿಸಲಾಗಿದೆ. ನಗರದಲ್ಲಿ ಈ ರೀತಿಯ ಧೈರ್ಯದ …
Read More »
BigTv News
June 2, 2025
Breaking News
ಕಂಪನಿಯ ಮಲ್ಲಪ್ಪ ಶಾಫ್ಟ್ನ 2,800 ಆಳದ ವಿಭಾಗದಲ್ಲಿ ಕೆಲಸ ಮಾಡುವಾಗ ಏರ್ಬ್ಲಾಸ್ಟ್ನಿಂದಾಗಿ ಕಲ್ಲು ಮಿಶ್ರಿತ ಸಡಿಲ ಮಣ್ಣು ಕುಸಿದು ಶರಣಬಸವ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ನಿರುಪಾದಿ ಅವರಿಗೆ ತೀವ್ರ ಗಾಯಗಳಾಗಿವೆ. ಅವರಿಗೆ ಗಣಿ ಕಂಪನಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಬೆಳಗಾವಿಗೆ ಕಳುಹಿಸಲಾಗಿದೆ.ದೊಡ್ಡ ಗಾತ್ರದ ಕಲ್ಲು ಮಿಶ್ರಿತ ಮಣ್ಣು ಬಿದ್ದ ಕಾರಣ ಕಾರ್ಮಿಕನ ಮೃತದೇಹ ಹೊರತೆಗೆಯಲು ಕಂಪನಿಯ ರಕ್ಷಣಾ ತಂಡದವರು ಹರಸಾಹಸಪಟ್ಟರು.ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು.
Read More »
BigTv News
June 2, 2025
Breaking News, Crime
ದೊಡ್ಡಪನ್ನಾಂಡಹಳ್ಳಿಯಲ್ಲಿ ನಡೆದಿದ್ದ ಎರಡು ಸೀಮೆ ಹಸು ಮತ್ತು ನಾಲ್ಕು ಕುರಿ ಕಳವು ಪಕರಣವನ್ನು ಡಿವೈಎಸ್ಪಿ ಎಸ್.ಪಾಂಡುರಂಗ ಮತ್ತು ಕಾಮಸಮುದ್ರ ಸಿಪಿಐ ಜಿ.ಸಿ.ನಾರಾಯಣಸ್ವಾಮಿ ಮಾರ್ಗದರ್ಶನದಲ್ಲಿ ಪಿಎಸ್ಐ ಕಿರಣ್ಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು.ಆಂದ್ರಪ್ರದೇಶ ಚಿತ್ತೂರು ಜಿಲ್ಲೆಯ ಸುರೇಶ್ (34), ತಮಿಳುನಾಡು ಕೃಷ್ಣಗಿರಿ ಜಿಲ್ಲೆಯ ಸತೀಶ್ (34), ರೂಪೇಶ್ (28), ವೆಂಕಟರಮಣಪ್ಪ(34)ಎಂಬುವವರನ್ನು ಕಳವು ಪ್ರಕರಣದಲ್ಲಿ ಬಂಧಿಸಲಾಗಿದೆ. ಬಂಧಿತರಿಂದ ಮೂರು ಸೀಮೆ ಹಸು, ನಾಲ್ಕು ಕುರಿ, 23 ಹಂದಿ ಹಾಗೂ ಕೃತ್ಯಕ್ಕೆ ಬಳಸಿದ್ದ ವಾಹನ ವಶಪಡಿಸಿಕೊಳ್ಳಲಾಗಿದೆ.
Read More »
BigTv News
June 2, 2025
Breaking News
ಅರುಣ್ ತನ್ನ ಮನೆಯಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ.ಕೈಸಾಲ ಸೇರಿ ವಿವಿಧ ರಾಷ್ಟ್ರೀಯ ಬ್ಯಾಂಕ್ಗಳಿಂದ ಅರುಣ್ ಲಕ್ಷಾಂತರ ರೂಪಾಯಿ ಸಾಲ ಪಡೆದಿದ್ದರು. ಸಾಲ ತೀರಿಸಲಾಗದೆ ತೀವ್ರ ಮಾನಸಿಕ ದೌರ್ಬಲ್ಯಕ್ಕೆ ಒಳಗಾಗಿದ್ದರು ಎಂದು ಗೊತ್ತಾಗಿದೆ.ಆಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,ಮುಂದಿನ ತನಿಖೆ ನಡೆಯುತ್ತಿದೆ
Read More »
BigTv News
June 2, 2025
Breaking News, Crime
ರಸ್ತೆ ಬದಿಯಲ್ಲಿ ನಿಂತಿದ್ದ ದ್ವಿಚಕ್ರ ವಾಹನಕ್ಕೆ ಲಾರಿಯೊಂದು ಢಿಕ್ಕಿ ಹೊಡೆದು ಪರಾರಿಯಾಗಿದ್ದು, ಸವಾರರಿಬ್ಬರು ಗಂಭೀರ ಗಾಯಗೊಂಡ ಘಟನೆ ಶನಿವಾರ ಮಧ್ಯರಾತ್ರಿ ಬಂಟರ ಭವನದ ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಭವಿಸಿದೆ. ಹಾಸನ ಮೂಲದ ಅರುಣ್ ಕುಮಾರ್ ಮತ್ತು ಸ್ಥಳೀಯರಾದ ಸುನಿಲ್ ಕುಮಾರ್ ಗಾಯಗೊಂಡವರು.ಬಳಿಕ ಲಾರಿಯನ್ನು ಪತ್ತೆಹಚ್ಚಲಾಗಿದ್ದು ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »
BigTv News
June 2, 2025
Breaking News, Crime
ನನ್ನ ಎರಡನೇ ಮಗನಾದ ಕೃಷ್ಣ ಪ್ರಸಿದ್ಧ ಕೀರ್ತನಕಾರ ಆಗಿದ್ದು, ಕುಟುಂಬದಲ್ಲಿ ನಡೆದ ಸಣ್ಣ ಘಟನೆಗೆ ಆಕ್ರೋಶಗೊಂಡು ನನ್ನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ್ದಾನೆ’ ಎಂದು ವಿಶ್ವನಾಥ ಹೇಳಿದ್ದಾರೆ.ಭಾಲ್ಕಿ ತಾಲ್ಲೂಕಿನ ಕೆಸರ ಜವಳಗಾ ಗ್ರಾಮದ ವಿಶ್ವನಾಥ ಮೇತ್ರೆ ಅವರು ಮಗ ಹಾಗೂ ಕೀರ್ತನಕಾರ ಕೃಷ್ಣ ಮಹಾರಾಜ ರಾಮಯಣಿ ವಿರುದ್ಧ ಧನ್ನೂರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
Read More »
BigTv News
June 2, 2025
Breaking News, Crime
ಬಾಲಕಿಯ ಕಾಲು ಮುರಿತವಾಗಿತ್ತು. ಉತ್ತಮ ಚಿಕಿತ್ಸೆ ಸಿಗುತ್ತದೆ ಎಂಬ ನಿರೀಕ್ಷೆಯೊಂದಿಗೆ ಪೋಷಕರು ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದರು. ಮೂಳೆ ಸರಿಯಾಗಬೇಕು ಎಂದರೆ ಆಪರೇಷನ್ ಮಾಡಲೇಬೇಕು ಎಂದು ವೈದ್ಯರು ಸಲಹೆ ನೀಡಿದ್ದರು. ಅದರಂತೆ ಸಾನ್ವಿಗೆ 29ರ ರಾತ್ರಿಯೇ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ನಂತರ ಬಾಲಕಿ ಚೇತರಿಸಿಕೊಂಡಿದ್ದು, ಪೋಷಕರ ಜೊತೆಯೂ ಮಾತನಾಡಿದ್ದಳು. ತಾನು ಬೇಗ ಚೇತರಿಸಿಕೊಳ್ಳುವುದಾಗಿ ಪೋಷಕರಿಗೂ ಧೈರ್ಯ ಹೇಳಿದ್ದಾಳೆ. ಆದರೆ, ಶನಿವಾರ ರಾತ್ರಿ ಇದ್ದಕ್ಕಿದ್ದಂತೆ ಬಾಲಕಿ ಮೃತಪಟ್ಟಿದ್ದಾಳೆ. ಬಾಲಕಿ ಪೋಷಕರ …
Read More »