BigTv News
May 27, 2025
Breaking News
ಮಾಧ್ಯಮದಲ್ಲಿ ವೈರಲ್ ವಿಡಿಯೋವೊಂದು ಎಲ್ಲರ ಗಮನ ಸೆಳೆದಿದೆ. ಈ ವಿಡಿಯೋವನ್ನು ಹೆಲಿಕಾಪ್ಟರ್‌ನಲ್ಲಿ ಕೂತು ಮೇಲ್ಭಾಗದಿಂದ ಚಿತ್ರೀಕರಿಸಲಾಗಿದೆ. ವಿಡಿಯೋದಲ್ಲಿ ಡಜನ್‌ಗಟ್ಟಲೇ ದೈತ್ಯ ಅನಕೊಂಡಗಳು ನದಿಯಲ್ಲಿ ಈಜುತ್ತಿರುವುದನ್ನು ಕಾಣಬಹುದು.ಒಂದಲ್ಲ, ಹಲವಾರು ಬೃಹತ್ ಕಪ್ಪು ಅನಕೊಂಡಗಳು ಅಮೆಜಾನ್ ಕಾಡಿನ ಮಧ್ಯದಲ್ಲಿ ನಿರ್ಮಿಸಲಾದ ಕಾಲುವೆಯಲ್ಲಿ ಸುತ್ತುತ್ತಿವೆ. ಈ ಅನಕೊಂಡಗಳನ್ನು ಹೆಲಿಕಾಪ್ಟರ್‌ನಲ್ಲಿ ಕೂತು ಎತ್ತರದಿಂದ ನೋಡಿದಾಗ ನೀರಿನಲ್ಲಿ ಈಜುತ್ತಿರುವುದು ಗೋಚರಿಸುತ್ತದೆ. ನಿಮಗೆಲ್ಲರಿಗೂ ಗೊತ್ತಿರುವ ಹಾಗೆ ಅನಕೊಂಡ, ಹಾವಿನ ಜಾತಿಯಲ್ಲೇ ಅತಿ ದೊಡ್ಡ ಹಾವು.ಕೊನೆಗೆ ಕೊಲಂಬಿಯಾದ ಅಮೆಜಾನ್ ವಿಶ್ವವಿದ್ಯಾಲಯದ …
Read More »
BigTv News
May 27, 2025
Breaking News, Crime
9 ವರ್ಷದ ಯುವಕನೊಬ್ಬ 17 ವರ್ಷದ ಬಾಲಕಿಯ ಮೇಲೆ ಇಟ್ಟಿಗೆಯಿಂದ ಹಲ್ಲೆ ನಡೆಸಿದ್ದಾನೆ. ಸಂಬಂಧದ ಪ್ರಸ್ತಾಪವನ್ನು ನಿರಾಕರಿಸಿದ ಕಾರಣ ಬಾಲಕಿ ಗಂಭೀರವಾಗಿ ಗಾಯಗೊಂಡಿದ್ದು, ಪ್ರಸ್ತುತ ಶತಾಬ್ದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.ಸಂಜಯ್ ನಗರದ ಗೋಸಾಲಿಯಾ ರಸ್ತೆಯಲ್ಲಿ ಹುಡುಗಿ ತನ್ನ ಸ್ನೇಹಿತನೊಂದಿಗೆ ನಡೆದುಕೊಂಡು ಹೋಗುತ್ತಿದ್ದಾಗ ಈ ದಾಳಿ ನಡೆದಿದೆ.
Read More »
BigTv News
May 27, 2025
Breaking News, Crime
ಗಾಂಧಿನಗರ ಜಂಕ್ಷನ್‌ನಲ್ಲಿರುವ ಭಾರತ್ ಪೆಟ್ರೋಲ್ ಪಂಪ್ ಬಳಿ ಈ ಘಟನೆ ಸಂಭವಿಸಿದೆ. ಪೊಲೀಸ್ ಕಾನ್‌ಸ್ಟೆಬಲ್ ಸತೀಶ್ ಸಸಾನೆ ಅವರು ವ್ಯಕ್ತಿ ಯೊಬ್ಬ ಕೊಳಕು ಬಟ್ಟೆಯಲ್ಲಿ ಏನೋ ಸುತ್ತಿಕೊಂಡು ಹೊತ್ತುಕೊಂಡು ಆಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ, ಆತನ ವರ್ತನೆ ಅನುಮಾನಾಸ್ಪದವಾಗಿತ್ತು.ವರದಿಯ ಪ್ರಕಾರ, ತನ್ನ ಚಿಕ್ಕಮ್ಮನೊಂದಿಗೆ ನಾಲ್ಕು ವರ್ಷಗಳ ಕಾಲ ಸಂಬಂಧ ಹೊಂದಿದ್ದ. ಆಕೆಯು ಮಗುವಿಗೆ ಜನ್ಮ ನೀಡಿದಳು. ಸಂಬಂಧ ಬಹಿರಂಗವಾದರೆ ಸಾಮಾಜಿಕ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂಬ ಭಯದಿಂದ, ಆರೋಪಿಯು ತನ್ನ ಚಿಕ್ಕಮ್ಮನನ್ನು ದಾರಿ …
Read More »
BigTv News
May 27, 2025
Breaking News
ಕೊಡಗು ಜಿಲ್ಲೆಯಲ್ಲಿ ಗಾಳಿಯ ವೇಗ ಇನ್ನೂ ನಿಯಂತ್ರಣಕ್ಕೆ ಬಂದಿಲ್ಲ. ಎಲ್ಲೆಂದರಲ್ಲಿ ಮರಗಳು ಬುಡಮೇಲಾಗುತ್ತಿದ್ದು ಆತಂಕ ಮೂಡಿಸಿದೆ. ಜಿಲ್ಲೆಯಲ್ಲಿ ಕಳೆದೊಂದು ವಾರದಿಂದ ಮರ ಬಿದ್ದು ಮೃತಪಟ್ಟವರ ಸಂಖ್ಯೆ ಎರಡಕ್ಕೇರಿದೆ.ಬೆಳಿಗ್ಗೆ ಎದ್ದು ಮನೆಯಿಂದ ಹೊರಬರುತ್ತಿದ್ದಂತೆ ಮರ ಅವರ ಮೇಲೆ ಬಿದ್ದಿದೆ.ತೀವ್ರವಾಗಿ ಗಾಯಗೊಂಡ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ದಾರಿ ಮಧ್ಯೆ ಮೃತಪಟ್ಟರು.
Read More »
BigTv News
May 27, 2025
Breaking News, Crime
ಅಮೃತಸರ ಬೈಪಾಸ್‌ನಲ್ಲಿ ಬಾಂಬ್ ಇಡಲು ಯತ್ನಿಸುತ್ತಿದ್ದ ವ್ಯಕ್ತಿಯೊಬ್ಬ ಕೈಯಲ್ಲಿದ್ದ ಬಾಂಬ್ ಸ್ಫೋಟಗೊಂಡು ಸಾವನ್ನಪ್ಪಿದ್ದಾನೆ. ಆ ವ್ಯಕ್ತಿಯನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ಸಾಗಿಸಲಾಯಿತು ಆದರೆ ಕೆಲವು ಗಂಟೆಗಳ ನಂತರ ಅವರು ಸಾವನ್ನಪ್ಪಿದರು.ಪೊಲೀಸ್ ಅಧಿಕಾರಿಗಳು ಸ್ವಲ್ಪ ಸಮಯದ ನಂತರ ಸ್ಥಳಕ್ಕೆ ತಲುಪಿ ಪ್ರದೇಶವನ್ನು ಸುತ್ತುವರೆದರು. ಮುಖ್ಯ ರಸ್ತೆಯ ಪಕ್ಕದಲ್ಲಿರುವ ಪ್ರದೇಶದಿಂದ ಹೊಗೆ ಬರುತ್ತಿರುವುದನ್ನು ದೃಶ್ಯಗಳು ತೋರಿಸಿವೆ.
Read More »
BigTv News
May 27, 2025
Breaking News
ದಾವಣಗೆರೆಯಹೊನ್ನಾಳಿತಾಲೂಕಿನಜೀನಿಹಳ್ಳಿಯಲ್ಲಿಮಹೇಶಪ್ಪಎನ್ನುವವರಿಗೆಸೇರಿದ 80ಕ್ಕೂಹೆಚ್ಚುಕುರಿಗಳು ಸಾವನ್ನಪ್ಪಿವೆ . ತಡರಾತ್ರಿ ಸುರಿದ ಭಾರಿ ಮಳೆ , ಸಿಡಿಲಿಗೆ ಕೊಟ್ಟಿಗೆಯಲ್ಲಿದ್ದ ಕುರಿಗಳು ಮೃತಪಟ್ಟಿವೆ.ತಡರಾತ್ರಿ ಸುರಿದ ಭಾರಿ ಮಳೆ, ಸಿಡಿಲಿಗೆ ಕೊಟ್ಟಿಗೆಯಲ್ಲಿದ್ದ ಕುರಿಗಳು ಮೃತಪಟ್ಟಿವೆ. ಘಟನಾ ಸ್ಥಳಕ್ಕೆ ತಹಶೀಲ್ದಾರ್ ಹಾಗೂ ಇತರ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Read More »
BigTv News
May 27, 2025
Breaking News
ಪುತ್ತೂರಿನಿಂದ ಮಂಗಳೂರಿನ ಕಡೆಗೆ ತೆರಳುತ್ತಿದ್ದ ಬಸ್, ಪುತ್ತೂರಿನಿಂದ ಕೆದಿಲ ಕಡೆಗೆ ಹೋಗುತ್ತಿದ್ದ ಕಾರಿನ ನಡುವೆ ಅಪಘಾತ ಸಂಭವಿಸಿದೆ.ಡಿಕ್ಕಿ ರಭಸಕ್ಕೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ.ಕಾರಿನಲ್ಲಿದ್ದ ತಂದೆ ಹಾಗೂ ಮಗಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಕಾರಿನಲ್ಲಿದ್ದ ಮಗು ಪ್ರಾಣಾಪಾಯದಿಂದ ಪಾರಾಗಿದೆ. ಗಾಯಾಳುಗಳನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪುತ್ತೂರು ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ
Read More »
BigTv News
May 27, 2025
Breaking News
ಗ್ರಾಮದಲ್ಲಿ ವಿದ್ಯುತ್ ಸಂಪರ್ಕ ಕಡಿತವಾಗಿದ್ದ ವೇಳೆ ಸರಿಪಡಿಸಲು ಟ್ರಾನ್ಸ್‌ಫಾರ್ಮರ್ ಏರಿದ ರೈತ ವಿದ್ಯುತ್ ಆಘಾತದಿಂದ ಸಾವನ್ನಪ್ಪಿರುವ ಘಟನೆ ಸಕ್ಕರೆಗೊಲ್ಲಳ್ಳಿಯ ಗ್ರಾಪಂ ವ್ಯಾಪ್ತಿಯ ಕಂಗಳಾಪುರದಲ್ಲಿ ನಡೆದಿದೆ. ರಂಗಪ್ಪ (42) ಮೃತ ದುರ್ದೈವಿ.ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ದೊಡ್ಡಬಳ್ಳಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »
BigTv News
May 27, 2025
Breaking News
ಹಾಸನ ತಾಲೂಕಿನ ಬಾಗೇ ಸಮೀಪ ಅರಸು ನಗರದಲ್ಲಿ ಮಳೆಯ ಕಾರಣ ಚಾಲಕನಿಗೆ ರಸ್ತೆ ಕಾಣದೆ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಇಬ್ಬರು ಮೃತಪಟ್ಟಿದ್ದಾರೆ. ಮತ್ತಿಬ್ಬರು ಗಾಯಗೊಂಡಿದ್ದಾರೆ.ಬೆಂಗಳೂರಿನ ದಾಸರಹಳ್ಳಿ ಮೂಲದ ಶರತ್, ಅಭಿಷೇಕ್ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಬೆಂಗಳೂರು ಮೂಲದ ಟ್ರಾವೆಲ್ಸ್ ಒಂದರ ಮೂಲಕ ಬಾಡಿಗೆ ಕಾರಿನಲ್ಲಿ ಧರ್ಮಸ್ಥಳಕ್ಕೆ ತೆರಳುತ್ತಿದ್ದ ವೇಳೆ ಭಾರಿ ಮಳೆಯ ಕಾರಣ ಚಾಲಕನಿಗೆ ರಸ್ತೆ ಕಾಣದೆ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಸ್ಥಳಕ್ಕೆ …
Read More »
BigTv News
May 27, 2025
Breaking News
ಮಳೆಯಿಂದಾಗಿ ರಸ್ತೆ ಕಾಣದೇ ಕಾರು ಡಿವೈಡರ್‌ಗೆ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರದ ಬಾಗೆ ಎಂಬಲ್ಲಿ ನಡೆದಿದೆ.ಮೃತರನ್ನು ಬೆಂಗಳೂರು ಮೂಲದ ಅಭಿಷೇಕ್ ಹಾಗೂ ಶರತ್ ಎಂದು ತಿಳಿಯಲಾಗಿದ್ದು, ಕಾರಿನಲ್ಲಿದ್ದ ಇನ್ನಿಬ್ಬರು ಯುವಕರಿಗೆ ಗಂಭೀರ ಗಾಯಗಳಾಗಿವೆ.
Read More »