BigTv News
May 30, 2025
Breaking News
ಮನೋಜ ಹಾಗೂ ಯಮನೂರ ಸಾಣಾಪುರ ಎಂಬುವರು ದ್ವಿಚಕ್ರ ವಾಹನದಲ್ಲಿ ನವಲಿಗೆ ಹೋಗಿ ಶಾಲಾ ದಾಖಲಾತಿಗಳನ್ನು ಝರಾಕ್ಸ್ ಮಾಡಿಸಿಕೊಂಡು ತಾವರಗೇರಾ- ನವಲಿ ರಸ್ತೆಯ ಮೂಲಕ ಕ್ಯಾರಿಹಾಳಗೆ ಬರುವ ಸಮಯದಲ್ಲಿ ಈ ಅವಘಡ ನಡೆದಿದೆ.ಟ್ರ್ಯಾಕ್ಟರ್ ಚಾಲಕ ಶರಣಪ್ಪ ಉದ್ಯಾಳ ಮರಂ ತುಂಬಿದ ಟ್ರಾಲಿಯೊಂದಿಗೆ ರಿವರ್ಸ್ ತೆಗೆಯುವಾಗ ಹಿಂದುಗಡೆ ನಿಂತಿದ್ದ ವ್ಯಕ್ತಿಗಳನ್ನು ನೋಡದೆ ವೇಗವಾಗಿ ಹೋಗಿದ್ದರಿಂದ ಬಾಲಕ ಮೃತಪಟ್ಟಿದ್ದಾನೆ. ಯಮನೂರನಿಗೆ ತೆರಚಿದ ಗಾಯಗಳಾಗಿವೆ ಎಂದು ಪಿಐ ಎಂ.ಡಿ.ಫೈಜುಲ್ಲಾ ತಿಳಿಸಿದ್ದಾರೆ.
Read More »
BigTv News
May 30, 2025
Breaking News
ಚಿಕ್ಕಬಳ್ಳಾಪುರ ತಾಲೂಕಿನ ತಿಪ್ಪೇನಹಳ್ಳಿ ಬಳಿ ಇರುವ ಮದರ್ ತೆರೇಸಾಚಾರಿಟೇಬಲ್ ಟ್ರಸ್ಟ್ ನಡೆಸುತ್ತಿದ್ದ ಮಕ್ಕಳ ಆಸರೆ ಬಾಲಮಂದಿರ ಹಾಸ್ಟೆಲ್ ನಿಂದ ಐವರು ಬಾಲಕಿಯರು ಏಕಾಏಕಿ ನಾಪತ್ತೆಯಾಗಿದ್ದರು. ಈ ಬಗ್ಗೆ ಚ್ಚಾರಿಟೇಬಲ್ ಟ್ರಸ್ಟ್ ನವರು ಚಿಕ್ಕಮಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ದೂರು ನೀಡಿದ್ದರು. ಇದೀಗ ಬಾಲಕಿಯರು ಪತ್ತೆಯಾಗಿದ್ದು, ಹಾಸ್ಟೆಲ್ ವಾರ್ಡನ್ ಕಿರುಕುಳಕ್ಕೆ ನೊಂದು ಹೊರಬಂದಿದ್ದಾಗಿ ತಿಳಿಸಿದ್ದಾರೆ.ಹಾಸ್ಟೆಲ್ ನಲ್ಲಿ ಇರಲು ಇಷ್ಟವಿಲ್ಲದೇ ಹೊರ ಬಂದಿದ್ದಾಗಿ ಬಾಲಕಿಯರು ತಿಳಿಸಿದ್ದಾರೆ. ಸಂಬಂಧಿಕರ ಮನೆಗೆ ಹೋಗಲೆಂದು ಹಾಸ್ಟೆಲ್ ನಿಂದ ಬಂದಿದ್ದೆವು …
Read More »
BigTv News
May 30, 2025
Breaking News, Crime
ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿರುವ ಆರೋಪಿ ಯನ್ನು ಮೂಲ್ಕಿ ಪೊಲೀಸರು ಬಂಧಿಸಿದ್ದಾರೆ.ಮಗಳ ಅಪಹರಣದ ಬಗ್ಗೆ ತಾಯಿ ಮೂಲ್ಕಿ ಠಾಣೆಯಲ್ಲಿ ದೂರು ನೀಡಿದ್ದರು. ಆರೋಪಿಯು ಬಾಲಕಿಯೊಂದಿಗೆ ಗುರುವಾರ ಮಂಗಳೂರಿಗೆ ಬಂದಿರುವ ಮಾಹಿತಿ ಪಡೆದ ಮೂಲ್ಕಿ ಪೊಲೀಸರು ಆತನನ್ನು ಬಂಧಿಸಿದರು. ಆತ ತನ್ನನ್ನು ಅಪಹರಿಸಿ ಅತ್ಯಾಚಾರ ಎಸಗಿರುವುದಾಗಿ ವಿಚಾರಣೆ ವೇಳೆ ಬಾಲಕಿ ತಿಳಿಸಿದ್ದು, ಅದರಂತೆ ಪೊಲೀಸ್ ಇನ್ಸ್ಪೆಕ್ಟರ್ ಮಂಜುನಾಥ್ ಅವರು ಪೋಕೊà ಕಾಯಿದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
Read More »
BigTv News
May 30, 2025
Breaking News
ಕನ್ನಡದ ಖ್ಯಾತ ಕವಿ ಎಚ್ ಎಸ್ ವೆಂಕಟೇಶಮೂರ್ತಿ ವಿಧಿವಶರಾಗಿದ್ದಾರೆ. ಕನ್ನಡ ಸಾಹಿತ್ಯ ಲೋಕಕ್ಕೆ ಇದು ತುಂಬಲಾರದ ನಷ್ಟವಾಗಿದೆ. ಕನ್ನಡಕ್ಕೆ ಅನೇಕ ಕವಿತೆಗಳನ್ನು, ನಾಟಕಗಳನ್ನು , ಸಾಹಿತ್ಯಗಳನ್ನು ಕೊಡುಗೆ ನೀಡಿದ್ದಾರೆ.80 ವರ್ಷ ವಯಸ್ಸಿನ ಎಚ್ಎಸ್ವಿ ವಯೋಸಹಜ ಕಾಯಿಲೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು.ಚಿಕಿತ್ಸೆ ಫಲಕಾರಿಯಾಗದೆ, ಶುಕ್ರವಾರ ಮುಂಜಾನೆ ಮೃತಪಟ್ಟಿದ್ದಾರೆ. ಮೃತರಿಗೆ ನಾಲ್ವರು ಪುತ್ರರಿದ್ದಾರೆ. ಎಚ್ ಎಸ್ ವೆಂಕಟೇಶಮೂರ್ತಿ ಅವರ ಅಂತಿಮ ದರ್ಶನವನ್ನು ಇಂದು ಮಧ್ಯಾಹ್ನ 11-2 ಗಂಟೆಯ ತನಕ ರವೀಂದ್ರ ಕಲಾಕ್ಷೇತ್ರ ಹಿಂಭಾಗದ ಸಂಸ …
Read More »
BigTv News
May 30, 2025
Breaking News, Crime
ಮನೆಯ ಬಳಿ ಗ್ಯಾಸ್ ಸಿಲಿಂಡರ್ ವಾಹನ ತಂದು ನಿಲ್ಲಿಸಿ, ಮನೆ ಬಾಗಿಲು ಬಡಿದು ಗ್ಯಾಸ್ ಸಿಲಿಂಡರ್ ತೆಗೆದುಕೊಳ್ಳಿ ಎಂದಿದ್ದ. ಆಗ ಮಹಿಳೆ ತಾನು ಸಿಲಿಂಡರ್ ಬುಕ್ ಮಾಡಿಲ್ಲ ಎಂದು ಹೇಳಿದ್ದಾಳೆ. ಆದರೂ ಕೇಳದ ಆರೋಪಿ ಗ್ಯಾಸ್ ಖಾಲಿಯಾಗಿದ್ದರೆ ತೆಗೆದುಕೊಳ್ಳಿ ಎಂದು ಒತ್ತಾಯಿಸಿದ್ದಾನೆ. ಇದಕ್ಕೆ ಮಹಿಳೆ ಒಪ್ಪಿ 950 ರೂ. ನೀಡಿ ಸಿಲಿಂಡರ್ ಪಡೆದಿದ್ದಾರೆ.ಅಷ್ಟಕ್ಕೆ ಸ್ಥಳದಿಂದ ಹೋಗದ ಆಸಾಮಿ ಮಹಿಳೆಯನ್ನು ಯಾಮಾರಿಸಿದ್ದಾನೆ. ಆತನ ಮಾತನ್ನು ನಂಬಿ ಮಹಿಳೆ ಮನೆಯೊಳಗೆ ಬಿಟ್ಟಿದ್ದಾಳೆ.ಮಹಿಳೆಯನ್ನು ಅಡುಗೆ …
Read More »
BigTv News
May 30, 2025
Breaking News
ಗದಗ್ ಹುಬ್ಬಳ್ಳಿ ನಡುವೆ ಇರುವ ಭದ್ರಾಪುರ ಬಳಿ ಹುಬ್ಬಳ್ಳಿ ಗೆ ಹೊರಟಿದ್ದ ವೇಳೆ ಕಾರ್ ಅಪಘಾತವಾಗಿದೆ.ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಧಾರವಾಡ ಜಿಲ್ಲೆಯಲ್ಲಿ ಜರುಗಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ.ಕಾರ್ ನಲ್ಲಿದ್ದ ಮೂವರು ಧಾರುಣ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಅಣ್ಣಿಗೇರಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು. ಕಾರ್ ನಲ್ಲಿದ್ದವರನ್ನು ಪೊಲೀಸರು ಗುರುತು ಪತ್ತೆ ಹಚ್ಚುತ್ತಿದ್ದಾರೆ.
Read More »
BigTv News
May 30, 2025
Breaking News, Crime
ತಾಯಿ ಕೊಲೆ ಪ್ರಕರಣ ಸಂಬಂಧಿಸಿದಂತೆ ತೋರವಿ ಹಕ್ಕಲ್ ನಲ್ಲಿರೋ ಮನೆಗೆ ಭೇಟಿ ನೀಡಿ ಶಶಿಕುಮಾರ್ ಪರಿಶೀಲನೆ ನಡೆಸಿದ್ದಾರೆ. ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಪಡೆದ ಎನ್ ಶಶಿಕುಮಾರ್, ಮಹಿಳೆಯೊಂದಿಗಿನ ಅನೈತಿಕ ಸಂಬಂಧವೆ ಕೊಲೆಗೆ ಕಾರಣ ಎಂದು ತಿಳಿಸಿದ್ದಾರೆ.ಮಂಜುನಾಥ ಬೇರೆ ಮಹಿಳೆಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ,ಅನೈತಿಕ ಸಂಬಂಧ ಪ್ರಶ್ನಿಸಿದ್ದಕ್ಕೆ ಮನೆಯಲ್ಲಿ ಆಗಾಗ ಜಗಳ ಆಗುತ್ತಿತ್ತು. ನಿನ್ನೆ ಜಗಳ ವಿಕೋಪಕ್ಕೆ ಹೋಗಿದೆ ಕಿಟಕಿಯ ಗಾಜಿನಿಂದ ಹೊಟ್ಟೆಗೆ ತಿವಿಯಲಾಗಿದೆ ಮುವ್ವರ ಪೈಕಿ ಯಾರು ಚಾಕುವಿನಿಂದ ಇರಿದಿದ್ದರೆ …
Read More »
BigTv News
May 30, 2025
Breaking News, Crime
ಅಣ್ಣನ ಅಕ್ರಮ ಸಂಬಂಧದ ಬಗ್ಗೆ ಕೇಳಿದಕ್ಕೆ ತಮ್ಮನ ಕೊಲೆ ಮಾಡಲು ಯತ್ನ ನಡೆದಿತ್ತು. ಜಗಳ ಬಿಡಿಸಲು ನಡುವೆ ಹೋದ ತಾಯಿ ಬಲಿಯಾಗಿದ್ದು, ಮದುವೆಯಾದರೂ ಪರ ಸ್ತ್ರೀ ಜೊತೆಗೆ ಸಂಬಂಧ ಇಟ್ಟುಕೊಂಡಿದ, ಮಂಜುನಾಥನ ಅಕ್ರಮ ಸಂಬಂಧ ಪ್ರಶ್ನಿಸಿದ್ದಕ್ಕೆ ತಮ್ಮ ಲಕ್ಷ್ಮಣ ಮೇಲೆ ಹಲ್ಲೆಗೆ ಯತ್ನ ನಡೆಸಿ, ಗಲಾಟೆ ಬಿಡಿಸಲು ಹೋದಾಗ ಗ್ಲಾಸ್ ನಿಂದ ಇರಿದಿದ್ದ,ಗಂಭೀರವಾಗಿ ಗಾಯಗೊಂಡಿದ್ದ ತಾಯಿ ಪದ್ಮಾ ಕಿಮ್ಸ್ ಗೆ ರವಾನೆ ಮಾಡಲಾಗಿತ್ತು. ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪದ್ಮಾ …
Read More »
BigTv News
May 30, 2025
Breaking News, Crime
ಹುಬ್ಬಳ್ಳಿಯ ತೊರವಿ ಹಕ್ಕಲದಲ್ಲಿ ನಡೆದ ಘಟನೆ ಕಟಿಂಗ್ ಅಂಗಡಿ ಇಟ್ಟುಕೊಂಡು ಜೀವನ ಸಾಗಿಸುತ್ತಿದ್ದ ಸಹೋದರರು,ಮಂಜುನಾಥ ಮತ್ತು ಲಕ್ಷ್ಮಣ ನಡುವೆ ಜಗಳ ಬಿಡಿಸಲು ಬಂದ ತಾಯಿಯ ಕೊಲೆ!.ವಿಂಡೋ ಗ್ಲಾಸ್ ತೆಗೆದುಕೊಂಡು ತಾಯಿ ಪದ್ಮಾ ಹೊಟ್ಟೆಯ ಭಾಗಕ್ಕೆ ಇರಿದ ಮಂಜುನಾಥ.ಪದ್ಮಾ ಚಲೂರಿ(45) ಕೊಲೆಯಾದ ತಾಯಿ. ತೀವ್ರ ರಕ್ತಸ್ರಾವ ಆಗಿದ್ದರಿಂದ ಕಿಮ್ಸ್ ಗೆ ದಾಖಲಿಸಿದ್ದು,,ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ಸಾವನಪ್ಪಿದರೆ. ಇಬ್ಬರು ಸಹೋದರರನ್ನ ವಶಕ್ಕೆ ಪಡೆದ ಪೊಲೀಸರು.ಕಮರಿಪೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »
BigTv News
May 30, 2025
Breaking News
ಇಂದು ಅಧಿಸೂಚನೆ ಹೊರಡಿಸಿರುವಂತ ರಾಜ್ಯ ಸರ್ಕಾರವು, ಅನುಪಮ್ ಅಗರವಾಲ್, ಐಪಿಎಸ್ (2008) ಮಂಗಳೂರು ನಗರದ ಉಪ ನಿರೀಕ್ಷಕ ಮತ್ತು ಪೊಲೀಸ್ ಆಯುಕ್ತರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ ಮತ್ತು ಮುಂದಿನ ಆದೇಶದವರೆಗೆ ಉಪ ನಿರೀಕ್ಷಕ ಜನರಲ್ ಆಫ್ ಪೊಲೀಸ್, ಆರ್ಥಿಕ ಅಪರಾಧಗಳು, ಅಪರಾಧ ತನಿಖಾ ಇಲಾಖೆ, ಸಿ. ವಂಶಿ ಕೃಷ್ಣ, ಐಪಿಎಸ್ ಅವರನ್ನು ಏಕಕಾಲೀನ ಆರೋಪದಿಂದ ಮುಕ್ತಗೊಳಿಸಲಾಗಿದೆ.ಬೊರಸೆ ಭೂಷಣ್ ಗುಲಾಬ್ರಾವ್, ಐಪಿಎಸ್ (2009) ಸೈಬರ್ ಅಪರಾಧ ಮತ್ತು ಮಾದಕ …
Read More »