Shaikh BigTv
May 29, 2025
Breaking News, Crime, ಕರ್ನಾಟಕ, ಮಂಗಳೂರು
ಮಂಗಳೂರಿನಲ್ಲಿ ಕೋಮು ದಳ್ಳುರಿ ಬಿಸಿಯಾಗಿದ್ದರೇ, ಮತ್ತೊಂದೆಡೆ ಅದರ ನಿಯಂತ್ರಣ ಕ್ರಮವಾಗಿ ಕರವಾಳಿ ಜಿಲ್ಲೆಯ ಹಿರಿಯ ಐಪಿಎಸ್ ಅಧಿಕಾರಿಯನ್ನು ವರ್ಗಾವಣೆ ಮಾಡಿದೆ. ಈ ಮೂಲಕ ಐವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಕೆಲಸವನ್ನು ರಾಜ್ಯ ಸರ್ಕಾರ ಮಾಡಿದೆ.ಇಂದು ಅಧಿಸೂಚನೆ ಹೊರಡಿಸಿರುವಂತ ರಾಜ್ಯ ಸರ್ಕಾರವು, ಅನುಪಮ್ ಅಗರವಾಲ್, ಐಪಿಎಸ್ (2008) ಮಂಗಳೂರು ನಗರದ ಉಪ ನಿರೀಕ್ಷಕ ಮತ್ತು ಪೊಲೀಸ್ ಆಯುಕ್ತರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ …
Read More »
BigTv News
May 29, 2025
Breaking News
ರಾಜ್ಯದಲ್ಲಿ ಕೋಮುಗಲಭೆ, ಹತ್ಯೆಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಹೊಸದಾಗಿ ವಿಶೇಷ ಕಾರ್ಯಪಡೆ ರಚನೆಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಹೊಸದಾಗಿ ಸ್ಥಾಪನೆಯಾಗುವ ವಿಶೇಷ ಕಾರ್ಯಪಡೆಯು ಮೂರು ಕಂಪನಿಗಳನ್ನು ಹೊಂದಿರಲಿದ್ದು, ಈ ಕಂಪನಿಗಳನ್ನು ಉಡುಪಿ, ಶಿವಮೊಗ್ಗ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸ್ಥಾಪಿಸುವುದು ಹಾಗೂ ಸದರಿ ವಿಶೇಷ ಕಾರ್ಯಪಡಯ ಕರ್ತವ್ಯಗಳು ಮತ್ತು ಜವಾಬ್ದಾರಿಗಳು ಕೆಳಕಂಡಂತೆ ಇರುತ್ತದೆ.ರಾಜ್ಯ ಸರ್ಕಾರವು ಶಿವಮೊಗ್ಗ, ದಕ್ಷಿಣ ಕನ್ನಡ, ಉಡುಪಿಯಲ್ಲಿ ವಿಶೇಷ ಕಾರ್ಯಪಡೆ ರಚನೆಗೆ ಆದೇಶ ಹೊರಡಿಸಿದೆ.ಒಟ್ಟು 656 ಹುದ್ದೆಗಳಲ್ಲಿ ಕೆಳಕಂಡ …
Read More »
Shaikh BigTv
May 29, 2025
Breaking News, Crime, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ ಗಲಭೆ ಕೇಸ್ ವಾಪಸ್ ವಿಚಾರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ನಲ್ಲಿ ತೀವ್ರ ಹಿನ್ನಡೆ, 43 ಕ್ರಿಮಿನಲ್ ಕೇಸ್ ಹಿಂಪಡೆದಿದ್ದ ಸರ್ಕಾರದ ಆದೇಶ ರದ್ದು, ಬೆಂಗಳೂರು: ಹುಬ್ಬಳ್ಳಿ ಗಲಭೆ ಪ್ರಕರಣದ ಆರೋಪಿಗಳು ಸೇರಿದಂತೆ ಹಲವು ಪ್ರಭಾವಿಗಳ ವಿರುದ್ಧದ 43 ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆದು ಹೊರಡಿಸಿದ್ದ ರಾಜ್ಯ ಸರ್ಕಾರದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ. ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಬೆಂಗಳೂರಿನ ವಕೀಲ ಗಿರೀಶ್ ಭಾರದ್ವಾಜ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ …
Read More »
BigTv News
May 29, 2025
Breaking News, Crime
ಉಪನಿರ್ದೇಶಕರೊಬ್ಬರು ಇರಾ ಗ್ರಾಮದ ವ್ಯಕ್ತಿಯೊಬ್ಬರಿಗೆ ಮನೆ ನಿರ್ಮಾಣಕ್ಕೆ ಕಟ್ಟಡಕಲ್ಲು ತೆಗೆದು ಸಮತಟ್ಟು ಮಾಡುವುದಕ್ಕಾಗಿ ಅನುಮತಿ ನೀಡಲು ಬುಧವಾರ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳ ಬಲೆ ಬಿದ್ದಿರುವ ಘಟನೆ ವರದಿಯಾಗಿದೆ.ಉಳ್ಳಾಲ ತಹಶೀಲ್ದಾರರು ಸಮತಟ್ಟು ಮಾಡುವ ಸಲುವಾಗಿ ಜಮೀನಿನಲ್ಲಿ ಲಭ್ಯವಿರುವ ಕಟ್ಟಡಕಲ್ಲು ತೆಗೆಯಲು ಪ್ರಮಾಣಪತ್ರ, ದೃಢಿಕರಣ ಪತ್ರ ನೀಡಬಹುದಾಗಿದೆ ಎಂದು 2025 ಮಾರ್ಚ್ 21 ರಂದು ವರದಿ ಸಲ್ಲಿಸಿದ್ದರೂ ಕೂಡ ಗಣಿ ಇಲಾಖೆಯಿಂದ ಅನುಮತಿ ನೀಡಿಲ್ಲ ಎಂದು ಆರೋಪಿಸಲಾಗಿದೆ.ಉಪನಿರ್ದೇಶಕರಾದ ಕೃಷ್ಣವೇಣಿ ರವರು ಸಿಬ್ಬಂದಿ …
Read More »
BigTv News
May 28, 2025
Breaking News, Crime
ತೆನಾಲಿ ಮಂಗಳಗಿರಿಯಲ್ಲಿ ಮೂವರು ಯುವಕರು ಗಾಂಜಾ ಸಾಗಿಸುತ್ತಿದ್ದಾರೆ ಎಂಬ ಆರೋಪದ ಮೇಲೆ ಕಾನ್ಸ್ಟೆಬಲ್ ಒಬ್ಬರು ಅವರ ಬಂಧನಕ್ಕೆ ತೆರಳಿದ್ದರು.ಆದರೆ, ಆರೋಪಿಗಳು ಕಾನ್ಸ್ಟೆಬಲ್ ಮೇಲೆ ಹಲ್ಲೆ ಮಾಡಿ ಪರಾರಿಯಾಗಿದ್ದರು ಎಂದು ಆರೋಪಿಸಲಾಗಿದೆ.ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಗಳನ್ನು ಕಾನ್ಸ್ಟೆಬಲ್ ಮೇಲೆ ಹಲ್ಲೆ ಮಾಡಿದ್ದ ಸ್ಥಳಕ್ಕೆ ಕರೆದುಕೊಂಡು ಬಂದು ಕಾಲಿಗೆ ಹಗ್ಗ ಕಟ್ಟಿ ಲಾಠಿಯಿಂದ ಥಳಿಸಲಾಗಿದೆ. ಇನ್ಸ್ಟೆಪಕ್ಟರ್ ಚಿರಂಜೀವಿ ಎನ್ನುವರು ಹಾಗೂ ಸಿಬ್ಬಂದಿ ಯುವಕರಿಗೆ ಥಳಿಸಿದ್ದಾರೆ.
Read More »
BigTv News
May 28, 2025
Breaking News, Crime
ಹರ್ಷ ಕೊಲೆ ಪ್ರಕರಣದ ಹತ್ತು ಜನ ಆರೋಪಿಗಳ ಪೈಕಿ ಜಿಲಾನ್ ಹಾಗೂ ಸೈಯ್ಯದ್ ನಿಹಾಲ್ ಬಳ್ಳಾರಿ ಸೆಂಟ್ರಲ್ ಜೈಲಿನಲ್ಲಿದ್ದಾರೆ. ಈ ಇಬ್ಬರೂ ಜೈಲಿನ ಸಿಬ್ಬಂದಿ, ಅಧಿಕಾರಿಗಳ ಜೊತೆ ನಿತ್ಯ ಜಗಳ ಮಾಡಿ ಅವಾಜ್ ಹಾಕಿ, ಕಿರಿಕ್ ಮಾಡುತ್ತಿದ್ದಾರೆ. ಶಿವಮೊಗ್ಗದ ಹಿಂದೂ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ ಆರೋಪಿಗಳು ಬಳ್ಳಾರಿ ಜೈಲಿನಲ್ಲಿ ರಂಪಾಟ ಮಾಡಿದ್ದಾರೆ.ಜೈಲಿನಲ್ಲಿ ಬೇರೇ ಬೇರೆ ಕೋಣೆಗೆ ಅಥವಾ ಜೈಲರ್ ಕೊಠಡಿಗೆ ಹೋಗುವಾಗ ಕಡ್ಡಾಯವಾಗಿ ಚೆಕಪ್ ಮಾಡಲಾಗುತ್ತದೆ. ಆದರೆ ನಮ್ಮನ್ನು …
Read More »
BigTv News
May 28, 2025
Breaking News, Crime
ಗಂಗಾವತಿ ನಗರದಲ್ಲಿ ಮಾರಾಟ ಮಾಡಲು ಅಕ್ರಮವಾಗಿ ಸಾಗುಸುತ್ತಿದ್ದ 1.8 ಕೆ.ಜಿ ಹೈಡ್ರೋ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದ್ದು, 8 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ.ಒಟ್ಟು ಎಂಟು ಜನರ ವಿರುದ್ಧ ಗಂಗಾವತಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ಎರಡು ಕಾರುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.ಬಂಧಿತ ಆರೋಪಿಗಳನ್ನು ಸೌಜೇಶ ಕೆ.ಕೆ.(28), ಸಲಿಂ ಪಿ.ಪಿ.(27) , ಬಿ.ದುರ್ಗಾ ಪ್ರಸಾದ್(27), ಬಾದ್ ಷಾ(32), ಮದನ್(26), ಸೂರ್ಯ ಪ್ರತಾಪ್ ರೆಡ್ಡಿ(19), ಮುಹಮ್ಮದ್ ಹಮೀದ್(22), ಮಣಿಕಂಠ(23) ಎಂದು …
Read More »
BigTv News
May 28, 2025
Breaking News
ವೇಗವಾಗಿ ಬಂದ ಕೆಎಸ್ಸಾರ್ಟಿಸಿ ಬಸ್, ಬೈಕ್ ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.ಸ್ಥಳಕ್ಕೆ ತಿಪಟೂರು ಗ್ರಾಮಾಂತರ ಠಾಣೆ ವೃತ್ತ ನಿರೀಕ್ಷಕರಾದ ಚಂದ್ರಶೇಖರ್, ಸಬ್ ಇನ್ಪೆಕ್ಟರ್ ನಾಗರಾಜು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.
Read More »
BigTv News
May 28, 2025
Breaking News
ಮನೆಯಲ್ಲಿ ಆಟವಾಡುತ್ತಿದ್ದಾಗ ಮಗು ಆಕಸ್ಮಿಕವಾಗಿ ಮನೆಯ ಸ್ನಾನಗೃಹದಲ್ಲಿ ಇಟ್ಟಿದ್ದ ಬಕೆಟ್ನಲ್ಲಿ ಬಿದ್ದಿ ಮೃತಪಟ್ಟ ಘಟನೆ ಹೈದರಾಬಾದ್ನ ಹಯಾತ್ನಗರದ ಜಯ ಪ್ರಕಾಶ್ನಗರದಲ್ಲಿ ನಡೆದಿದೆ.ಮಗುವಿನ ದೇಹದ ಮೇಲೆ ತೀವ್ರ ಸುಟ್ಟಗಾಯಗಳಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾಗ ಮುಂಜಾನೆ ಸಾವನ್ನಪ್ಪಿದೆ.ಹಯಾತ್ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. ಮಗುವಿನ ಶವವನ್ನು ಶವಾಗಾರಕ್ಕೆ ಸ್ಥಳಾಂತರಿಸಲಾಗಿದೆ.
Read More »
BigTv News
May 28, 2025
Breaking News, Crime
ಸಿಲಿಕಾನ್ಲ್ಲ ವಾಸ ಮಾಡುತ್ತಿದ್ದ ಅಜ್ಜಿಯ ಬಳಿ ಹಣ ಇರುವುದನ್ನು ಮನಗಂಡಿದ್ದ ಮೊಮ್ಮಗ ನನಗೆ ದುಡಿಮೆಗಾಗಿ ಆಟೋ ಕೊಡಿಸು ಎಂದು ಕೇಳಿದ್ದನು. ಆದರೆ, ಮೊಮ್ಮಗನಿಗೆ ಹಣ ಕೊಡದೇ, ಆಟೋ ಕೊಡಿಸದ ಅಜ್ಜಿಯ ಮೇಲೆ ಕೋಪಗೊಂಡ ಮೊಮ್ಮಗ ಅಜ್ಜಿ ಮನೆಯಲ್ಲಿರದ ವೇಳೆ 81 ಗ್ರಾಂ ಚಿನ್ನಾಭರಣ ಹಾಗೂ 9.41 ಲಕ್ಷ ರೂ.ಹಣವನ್ನು ಕದ್ದು ಪರಾರಿ ಆಗಿದ್ದಾನೆ. ಈ ಕುರಿತು ಅಜ್ಜಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಆರೋಪಿ ಮೊಮ್ಮಗನನ್ನು ಬಂಧಿಸಿದ್ದಾರೆ.ಕಳ್ಳತನದಿಂದ ಪಡೆದುಕೊಂಡ …
Read More »